Untitled Document
Sign Up | Login    
Dynamic website and Portals
  

Related News

ಶ್ರೀನಗರದಲ್ಲಿ ಬಿಎಸ್ ಎಫ್ ಕ್ಯಾಂಪ್ ಮೇಲೆ ಉಗ್ರರ ದಾಳಿ: ಮೂರು ಯೋಧರಿಗೆ ಗಾಯ

ಶ್ರೀನಗರದ ವಿಮಾನ ನಿಲ್ದಾಣದ ಬಳಿಯಿರುವ ಬಿಎಸ್ ಎಫ್ ಕ್ಯಾಂಪ್ ಮೇಲೆ ಉಗ್ರರು ದಾಳಿ ನಡೆಸಿದ್ದು, ಘಟನೆಯಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ. ಭಾರತೀಯ ಸೇನೆ ನಡೆಸಿದ ಉಗ್ರರ ವಿರುದ್ಧದ ಪ್ರತಿ ದಾಳಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ನಸುಕಿನ ಜಾವ 4 ಗಂಟೆಯ ವೇಳೆ ಉಗ್ರರು...

ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸೈಯದ್ ನಿಧನ

ಜಮ್ಮು-ಕಾಶ್ಮೀರ ಮುಖ್ಯಮಂತ್ರಿ 79 ವರ್ಷ ವಯಸ್ಸಿನ ಮುಫ್ತಿ ಮೊಹಮ್ಮದ್ ಸೈಯದ್ ಗುರುವಾರ ಬೆಳಗ್ಗೆ ನವದೆಹಲಿಯ ಎಐಐಎಂಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸೆಪ್ಸಿಸ್ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದ ಸೈಯದ್ ಅವರನ್ನು ಕುತ್ತಿಗೆ ನೋವು ಮತ್ತು ಜ್ವರದ ಕಾರಣದಿಂದ ಡಿ. 24 ರಂದು ಎಐಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅವರು...

ಜಮ್ಮು ಕಾಶ್ಮೀರದ ಅಭಿವೃದ್ಧಿಗೆ 80,000 ಕೋಟಿ ರೂ. : ಪ್ರಧಾನಿ ಮೋದಿ ಘೋಷಣೆ

ಶನಿವಾರ ಶ್ರೀನಗರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭರ್ಜರಿ ದೀಪಾವಳಿ ಉಡುಗೊರೆ ನೀಡಿದ್ದಾರೆ. ಜಮ್ಮು ಕಾಶ್ಮೀರದ ಅಭಿವೃದ್ಧಿಗೆ 80,000 ಕೋಟಿ ರೂ. ಗಳನ್ನು ಘೋಷಿಸಿದ ಪ್ರಧಾನಿ ಮೋದಿ, ಜಮ್ಮು ಕಾಶ್ಮೀರವನ್ನು ಮತ್ತೊಮ್ಮೆ ಪ್ರವಾಸಿಗರ ಕನಸಿನ ತಾಣವನ್ನಾಗಿಸಲು ಬಯಸುತ್ತೇನೆ ಎಂದರು....

ಶ್ರೀನಗರದಲ್ಲಿ ಪಾಕ್, ಐಸಿಸ್ ಧ್ವಜ ಪ್ರದರ್ಶಿಸಿದ ಪ್ರತಿಭಟನಾಕಾರರು

ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಗಿಲಾನಿಯನ್ನು ಗೃಹ ಬಂಧನದಲ್ಲಿ ಇರಿಸಿದ್ದನ್ನು ವಿರೋಧಿಸಿ ಶನಿವಾರ ಜು. 18 ರಂದು ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ, ಪಾಕ್ ಮತ್ತು ಐಸಿಸ್ ಧ್ವಜ ಪ್ರದರ್ಶಿಸಲಾಯಿತು. ಗಿಲಾನಿ ಮತ್ತು ಇತರ ಪ್ರತ್ಯೇಕತಾವಾದಿ ನಾಯಕರನ್ನು ನಗರದಲ್ಲಿ ಗೃಹ ಬಂಧನದಲ್ಲಿ ಇರಿಸಲಾಗಿದೆ....

ಕಾಶ್ಮೀರದಲ್ಲಿ ದರ್ಬಾರ್ ಮೂವ್‌: ಶ್ರೀನಗರಕ್ಕೆ ಶಿಫ್ಟ್

ಕಾಶ್ಮೀರದ ಆಡಳಿತವು ಇನ್ನು 6 ತಿಂಗಳ ಅವಧಿಯ ಕಾಲ ಶ್ರೀನಗರದಿಂದ ನಡೆಯಲ್ಪಡಲಿದೆ. ಚಳಿಗಾಲದ ರಾಜಧಾನಿ ಜಮ್ಮು ತನ್ನ 6 ತಿಂಗಳ ಅವಧಿ ಪೂರೈಸಿದ್ದು, ಮೇ 5ರಿಂದ ಕಾಶ್ಮೀರ ದರ್ಬಾರು ಶ್ರೀನಗರಕ್ಕೆ ಸ್ಥಳಾಂತರಗೊಳ್ಳಲಿದೆ. ರಾಜಭವನ, ಸಚಿವಾಲಯ ಮತ್ತು ಇತರ ಕಚೇರಿಗಳು ಏಪ್ರಿಲ್‌ 24ರಂದು ಜಮ್ಮುವಿನಲ್ಲಿ...

ದಿಗ್ವಿಜಯ್ ಸಿಂಗ್ ನಂತರ ಪ್ರತ್ಯೇಕತಾವಾದಿ ಮಸರತ್ ನೆರವಿಗೆ ಧಾವಿಸಿದ ಉಗ್ರ ಹಫೀಜ್!

'ಕಾಶ್ಮೀರ'ದಲ್ಲಿ ನಡೆದ ರ್ಯಾಲಿಯಲ್ಲಿ ಪಾಕಿಸ್ತಾನ ಧ್ವಜ ಹಾರಿಸಿದ್ದಕ್ಕಾಗಿ ಬಂಧನಕ್ಕೊಳಗಾಗಿರುವ ಮಸರತ್ ಆಲಂ ಬೆಂಬಲಕ್ಕೆ ಕಾಂಗ್ರೆಸ್ ಪಕ್ಷ ಧಾವಿಸಿದ ಬೆನ್ನಲ್ಲೇ ಭಾರತಕ್ಕೆ ಬೇಕಾಗಿರುವ ಪ್ರಮುಖ ಉಗ್ರ ಸಯೀದ್ ಹಫೀಜ್ ಕೂಡ ನೆರವಿಗೆ ಧಾವಿಸಿದ್ದಾನೆ. ಹಫೀಜ್ ಸಯೀದ್, ದೇಶವಿರೋಧಿ ವ್ಯಕ್ತಿಯಲ್ಲ ಬದಲಾಗಿ ಆತನೊಬ್ಬ ಸ್ವಾತಂತ್ರ್ಯ...

ಜಮ್ಮು-ಕಾಶ್ಮೀರದಲ್ಲಿ ಕಿಡಿಗೇಡಿಗಳಿಂದ ಮತ್ತೊಮ್ಮೆ ಐ.ಎಸ್.ಐ.ಎಸ್ ಧ್ವಜ ಪ್ರದರ್ಶನ

'ಜಮ್ಮು-ಕಾಶ್ಮೀರ'ದಲ್ಲಿ ಮತ್ತೊಮ್ಮೆ ಐ.ಎಸ್.ಐ.ಎಸ್ ಉಗ್ರ ಸಂಘಟನೆಯ ಧ್ವಜವನ್ನು ಪ್ರದರ್ಶಿಸಲಾಗಿದೆ. ಅ.17ರಂದು ರಾಜ್ಯದ ರಾಜಧಾನಿ ಶ್ರೀನಗರದಲ್ಲಿರುವ ಜಮ್ಮಾ ಮಸೀದಿಯಲ್ಲಿ ಕೆಲ ಯುವಕರು ರಾಜಾರೋಷವಾಗಿ ಐ.ಎಸ್.ಐ.ಎಸ್ ಧ್ವಜವನ್ನು ಪ್ರದರ್ಶಿಸಿದ್ದಾರೆ. ಶುಕ್ರವಾರದ ಸಂಜೆ ಪ್ರಾರ್ಥನೆ ಬಳಿಕ ಈ ಬೆಳವಣಿಗೆ ನಡೆದಿದೆ. ಇತ್ತೀಚೆಗಷ್ಟೇ ಜಮ್ಮು-ಕಾಶ್ಮೀರದಲ್ಲಿ ಐ.ಎಸ್.ಐ.ಎಸ್...

ಜಮ್ಮು-ಕಾಶ್ಮೀರದಲ್ಲಿ ಪ್ರವಾಹಕ್ಕೆ ಸಿಲುಕಿದ್ದ 40 ಕನ್ನಡಿಗರ ರಕ್ಷಣೆ

'ಜಮ್ಮು-ಕಾಶ್ಮೀರ'ದಲ್ಲಿ ಉಂಟಾಗಿದ್ದ ಪ್ರವಾಹದಲ್ಲಿ ಸಿಲುಕಿಕೊಂಡಿದ್ದ 40 ಕನ್ನಡಿಗರನ್ನು ರಕ್ಷಿಸಲಾಗಿದ್ದು ದೆಹಲಿ ಭವನಕ್ಕೆ ಸುರಕ್ಷಿತವಾಗಿ ತಲುಪಿಸಲಾಗಿದೆ. ಕಣಿವೆ ರಾಜ್ಯದಲ್ಲಿ ಮಳೆ ನಿಂತಿದ್ದರೂ ಪ್ರವಾಹ ಸ್ಥಿತಿ ಮುಂದುವರೆದಿದ್ದು ರಕ್ಷಣಾ ಕಾರ್ಯಾಚರಣೆಯಲ್ಲಿ ಸೇನಾ ಪಡೆ ನಿರತವಾಗಿದೆ. ಪ್ರವಾಹದಲ್ಲಿ ರಾಜ್ಯದ 640 ಪ್ರವಾಸಿಗರು ಸಿಲುಕಿಕೊಂಡಿದ್ದು ಈಗಾಗಲೇ 200ಕ್ಕೂ...

ಲೇಹ್ ನಲ್ಲಿ ಜಲವಿದ್ಯುತ್ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಜಮ್ಮು-ಕಾಶ್ಮೀರದ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಲೇಹ್ ನಲ್ಲಿ ಜಲವಿದ್ಯುತ್ ಯೋಜನೆಗೆ ಚಾಲನೆ ನೀಡಿದ್ದಾರೆ. ಲೇಹ್ ನಲ್ಲಿ ಶ್ರೀನಗರ್ ಟ್ರಾನ್ಸ್ ಮಿಷನ್ ಲೈನ್ ಗೆ ಶಿಲನ್ಯಾಸ ನೆರವೇರಿಸಿದ ಪ್ರಧಾನಿ ಮೋದಿ, ಜಮ್ಮು-ಕಾಶ್ಮೀರ ಅಭಿವೃದ್ಧಿಯತ್ತ ಸಾಗುತ್ತಿದೆ. ಸಾಮಾನ್ಯ ಜನರ ಜೀವನದಲ್ಲಿಯೂ ಬದಲಾವಣೆಯಾಗಬೇಕು, ಅಂತಹ ಅಭಿವೃದ್ಧಿಯಾಗುವ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited