Untitled Document
Sign Up | Login    
Dynamic website and Portals
  

Related News

ಶ್ರೀ ರಾಮಚಂದ್ರಾಪುರ ಮಠದ 'ಕಲಾಮುಕುಲ' ಸಾಂಸ್ಕೃತಿಕ ವೇದಿಕೆಯ ಆಶ್ರಯದಲ್ಲಿ ಭರತನಾಟ್ಯ ಕಾರ್ಯಕ್ರಮ

ಶ್ರೀ ರಾಮಚಂದ್ರಾಪುರ ಮಠದ 'ಕಲಾಮುಕುಲ' ಸಾಂಸ್ಕೃತಿಕ ವೇದಿಕೆಯ ಆಶ್ರಯದಲ್ಲಿ, ಗಿರಿನಗರದ ಶ್ರೀರಾಮಾಶ್ರಮದಲ್ಲಿ ಬುಧವಾರ ಭರತನಾಟ್ಯ ಕಾರ್ಯಕ್ರಮ ಸಂಪನ್ನವಾಯಿತು. ನಾಡಿನ ಪ್ರಸಿದ್ಧ ಭರತನಾಟ್ಯ ಗುರುಗಳಾದ ಶ್ರೀ ಕಿರಣ್ ಸುಬ್ರಹ್ಮಣ್ಯ ಹಾಗು ಶ್ರೀಮತಿ ಸಂಧ್ಯಾ ಕಿರಣ್ ಅವರ ಶಿಷ್ಯೆಯಾದ ಪ್ರತಿಭಾನ್ವಿತ ಉದಯೋನ್ಮುಖ ಕಲಾವಿದೆ ಕು. ಶ್ರೀದೇವಿ...

ಮಕ್ಕಳ ಮನಸ್ಸು ಶುಭ್ರವಾದ ಬಿಳಿಹಾಳೆ ಇದ್ದಂತೆ: ವಸಂತ ವಾತ್ಸಲ್ಯ ಶಿಬಿರದಲ್ಲಿ ರಾಘವೇಶ್ವರ ಶ್ರೀ

ಮಕ್ಕಳಲ್ಲಿ ಕಲ್ಮಷ ಇರುವುದಿಲ್ಲ, ಮಕ್ಕಳ ಮನಸ್ಸು ಶುಭ್ರವಾದ ಬಿಳಿಹಾಳೆ ಇದ್ದಂತೆ, ಆ ನಿಷ್ಕಲ್ಮಷತೆಯೇ ದೇವರು. ಇಂದು ಪ್ರಪಂಚದಲ್ಲಿ ನಿಷ್ಕಲ್ಮಷತೆಯೊಂದನ್ನು ಹೊರತುಪಡಿಸಿ ಉಳಿದೆಲ್ಲವೂ ಸಿಗುತ್ತದೆ. ಸಂಸ್ಕಾರ ನೀಡುವ ಇಂತಹ ಶಿಬಿರಗಳ ಮೂಲಕ ನಿಷ್ಕಲ್ಮಷತೆಯನ್ನು ಉಳಿಸಿ ಬೆಳೆಸಬೇಕು ಎಂದು ಶ್ರೀ ರಾಮಚಂದ್ರಾಪುರಮಠದ ಶ್ರೀ ರಾಘವೇಶ್ವರಭಾರತೀ...

ರಾಘವೇಶ್ವರ ಶ್ರೀಗಳ ದಿವ್ಯಸಾನಿಧ್ಯದಲ್ಲಿ ಫೈಜ್ ಖಾನ್ ಅವರಿಂದ 'ಗೋಧೂಳಿ' ವಿಶಿಷ್ಟ ಕಾರ್ಯಕ್ರಮ

ಉತ್ತರ ಪ್ರದೇಶದ ಖ್ಯಾತ ಗೋ ಕಥಾ ನಿರೂಪಕ ಫೈಜ್ ಖಾನ್ ಅವರಿಂದ 'ಗೋಧೂಳಿ' ಎಂಬ ವಿಶಿಷ್ಟವಾದ ಕಾರ್ಯಕ್ರಮ ಗಿರಿನಗರದ ಶ್ರೀರಾಮಾಶ್ರಮದಲ್ಲಿ ಮಂಗಳವಾರ, ಏಪ್ರಿಲ್ 19 ರಂದು ಮಧ್ಯಾಹ್ನ 3.00 ಗಂಟೆಗೆ ನಡೆಯಲಿದೆ. ಗೋವಿನ ಕುರಿತಾದ ಈ ವಿಶೇಷ ಕಾರ್ಯಕ್ರಮದಲ್ಲಿ, ಗೋ ಸಂರಕ್ಷಕರಾದ ಶ್ರೀ...

ರಾಘವೇಶ್ವರ ಶ್ರೀಗಳಿಂದ ಮುಕ್ರಿ ಸಮಾಜದ ಬಡ ವಿದ್ಯಾರ್ಥಿಗಳಿಗೆ ವಿದ್ಯಾ ಸಹಾಯಧನ ವಿತರಣೆ

ಕೆಲವರಲ್ಲಿ ಪ್ರತಿಭೆಗಳಿರತ್ತೆ, ಆದರೆ ಸಾಧನೆ ಮಾಡಲು ಹಣವಿರಲ್ಲ. ಪ್ರತಿಭೆ ಹೊರಬರಲು ಹಣ ಅಡ್ಡಿಯಾಗಬಾರದು ಎನ್ನುವ ಕಾರಣದಿಂದ ವಿದ್ಯಾನಿಧಿಯ ಕಲ್ಪನೆ ಮಾಡಲಾಗಿದೆ ಎಂದು ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿಯವರು ನುಡಿದರು. ಅವರು ಭಾನುವಾರ, ಗಿರಿನಗರದ ಶ್ರೀರಾಮಾಶ್ರಮದಲ್ಲಿ ನಡೆದ 'ಮುಕ್ರಿ ಸಮಾಜದ ಬಡ ವಿದ್ಯಾರ್ಥಿಗಳಿಗೆ ವಿದ್ಯಾ...

ಭಾನುವಾರ ಶ್ರೀ ರಾಮಚಂದ್ರಾಪುರ ಮಠದಿಂದ ಹಿಂದುಳಿದ ಮುಕ್ರಿ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

ಗಿರಿನಗರದ ಶ್ರೀರಾಮಾಶ್ರಮದಲ್ಲಿ ಮಾರ್ಚ್ 20, 2016 ಭಾನುವಾರದಂದು ಮಧ್ಯಾಹ್ನ 12.30 ಗಂಟೆಗೆ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ದಿವ್ಯಸಾನ್ನಿಧ್ಯದಲ್ಲಿ ಹಿಂದುಳಿದ ಪರಿಶಿಷ್ಠ ಜಾತಿಗೆ ಸೇರಿದ ಮುಕ್ರಿ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಮಠದ ಪ್ರಕಟಣೆ...

ಗಿರಿನಗರದ ಶ್ರೀರಾಮಾಶ್ರಮದಲ್ಲಿ ಶಿವರಾತ್ರಿ ಕಾರ್ಯಕ್ರಮ

ಶಿವರಾತ್ರಿ ಪರ್ವದ ಪ್ರಯುಕ್ತ ಶ್ರೀ ರಾಮಚಂದ್ರಾಪುರ ಮಠದ ಶಾಖಾಮಠವಾದ ಗಿರಿನಗರದ ಶ್ರೀರಾಮಾಶ್ರಮದಲ್ಲಿ, ಸೋಮವಾರ, ಮಾರ್ಚ್ 7 ರಂದು ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಆದಿಗುರು ಶಂಕರಾಚಾರ್ಯರಿಂದ ಪ್ರದತ್ತ, ವಿಶಿಷ್ಟವಾದ ಚಂದ್ರಮೌಳೀಶ್ವರ ಲಿಂಗಕ್ಕೆ ಶ್ರೀಗಳಿಂದ ವಿಶೇಷ ಪೂಜೆ, ರುದ್ರಾಭಿಷೇಕ...

ಭಾರತೀಯ ವಿದ್ಯೆ-ಕಲೆಗಳನ್ನು ಗೌರವಿಸಿ, ಪ್ರೋತ್ಸಾಹಿಸಿ : ಶ್ರೀರಾಘವೇಶ್ವರಭಾರತೀ ಸ್ವಾಮೀಜಿ

ಸಂಗೀತಾ ಹಾಗೂ ಜ್ಯೋತಿಷ್ಯ ಇವೆರಡೂ ಭಾರತೀಯ ಪರಂಪರೆಯಲ್ಲಿನ ಮಹಾನ್ ವಿದ್ಯೆಗಳು, ಇಂದು ಈ ಎರಡು ಮಹಾನ್ ವಿದ್ಯೆಗಳ ಉಪಾಸನೆ ಇಲ್ಲಿ ನಡೆದಿದೆ, ನಾವು ಆಧುನಿಕತೆಗೆ ಶರಣಾಗದೇ ವೈಜ್ಞಾನಿಕವಾದ ನಮ್ಮ ಭಾರತೀಯ ವಿದ್ಯೆಗಳಿಗೆ ಬೆಲೆ ಕೊಡಬೇಕು ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited