Untitled Document
Sign Up | Login    
Dynamic website and Portals
  

Related News

ಜಾಫ್ನಾದ ಕ್ರೀಡಾಂಗಣ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ, ಮೈತ್ರಿಪಾಲ ಸಿರಿಸೇನಾ

ಶ್ರೀಲಂಕಾದ ಉತ್ತರ ಪ್ರಾಂತ್ಯದ ಜಾಫ್ನಾದಲ್ಲಿ ಭಾರತದಿಂದ ನವೀಕರಿಸಲ್ಪಟ್ಟ ದುರೈಯಪ್ಪ ಕ್ರೀಡಾಂಗಣವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಜಂಟಿಯಾಗಿ ಲೋಕಾರ್ಪಣೆ ಮಾಡಿದರು. ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ದುರೈಯಪ್ಪ ಕ್ರೀಡಾಂಗಣದಲ್ಲಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪ್ರಧಾನಿ ನರೇಂದ್ರ ಮೋದಿ, ದೆಹಲಿಯಿಂದ...

ಎಲ್ಲರಿಗೂ ಒಳ್ಳೆಯದಾಗಲಿ ಎನ್ನುವ ಧ್ಯೇಯವಾಕ್ಯ ಭಾರತೀಯ ಸಂಸ್ಕೃತಿಯಲ್ಲಿ ಆಳವಾಗಿ ಬೇರೂರಿದೆಃ ಪ್ರಧಾನಿ ಮೋದಿ

ಉಜ್ಜಯನಿಯಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದ 'ವೈಚಾರಿಕ ಮಹಾಕುಂಭ' ಕಾರ್ಯಕ್ರಮದಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತೀಯ ಸಂಪ್ರದಾಯದಲ್ಲಿ ಕುಂಭಮೇಳದ ವೈಶಿಷ್ಟ್ಯತೆಯನ್ನು ವಿವರಿಸಿದರು. ಎಲ್ಲದಕ್ಕಿಂತ ಮೊದಲು ಇಲ್ಲಿ ಈ ದಿನ ಸೇರಿರುವ ಎಲ್ಲಾ...

ಭಾರತ ನಿರ್ಮಿತ ತೇಜಸ್ ಯುದ್ಧ ವಿಮಾನಗಳಿಗಾಗಿ ಶ್ರೀಲಂಕಾ, ಈಜಿಪ್ಟ್ ಬೇಡಿಕೆ

ದೇಶಿ ನಿರ್ಮಿತ ತೇಜಸ್ ಟ್ರೈನರ್ ಜೆಟ್ ಭಾರತದಲ್ಲಿ ಯಶಸ್ಸುಗಳಿಸಿರುವುದರಿಂದ ಶ್ರೀಲಂಕಾ ಹಾಗೂ ಈಜಿಪ್ಟ್ ತೇಜಸ್ ಟ್ರೈನರ್ ಜೆಟ್ ಗಳಿಗಾಗಿ ಬೇಡಿಕೆ ಇಟ್ಟಿವೆ. ಈ ನಿಟ್ಟಿನಲ್ಲಿ ಭಾರತ ಮೊದಲ ಬಾರಿಗೆ ಶ್ರೀಲಂಕಾ, ಈಜಿಪ್ಟ್ ನೊಂದಿಗೆ ಟ್ರೈನರ್ ಜೆಟ್ ಮಾರಾಟದ ಒಪ್ಪಂದಕ್ಕೆ ಸಹಿಹಾಕಲಿದೆ ಎಂದು...

ಶ್ರೀಲಂಕಾದ ಅಭಿವೃದ್ಧಿ ಈ ವಲಯದ ಸ್ಥಿರತೆಗೆ ಅವಶ್ಯಕ: ಪ್ರಧಾನಿ ಮೋದಿ

ಭಾರತಕ್ಕೆ 3 ದಿನಗಳ ಭೇಟಿ ನೀಡುತ್ತಿರುವ ಶ್ರೀಲಂಕಾದ ನೂತನ ಪ್ರಧಾನಿ ರಣಿಲ್ ವಿಕ್ರಮಸಿಂಘೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ದೆಹಲಿಯಲ್ಲಿ ನಡೆದ ದ್ವಿಪಕ್ಷೀಯ ಮಾತುಕತೆ ನಂತರ ಜಂಟಿ ಹೇಳಿಕೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, 'ತಮ್ಮ ಪ್ರಥಮ...

37 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ

'ಶ್ರೀಲಂಕಾ', ಭಾರತದ 37 ಮೀನುಗಾರರನ್ನು ಬಂಧಿಸಿದೆ. ಶ್ರೀಲಂಕಾದ 'ಜಲಗಡಿ' ಪ್ರದೇಶವನ್ನು ಅಕ್ರಮವಾಗಿ ಪ್ರವೇಶಿದ ಹಿನ್ನೆಲೆಯಲ್ಲಿ ಮೀನುಗಾರರನ್ನು ಬಂಧಿಸಿದೆ. ಶ್ರೀಲಂಕಾದ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಲಂಕಾ ಗಡಿಯಲ್ಲಿ ಅತಿಕ್ರಮಣವಾಗಿ ಪ್ರವೇಶಿಸುವ ದೋಣಿಗಳನ್ನು ವಶಪಡಿಸಿಕೊಳ್ಳುವಂತೆ ಆದೇಶ ನೀಡಿದ್ದರ ಹಿನ್ನೆಲೆಯಲ್ಲಿ 37 ಮೀನುಗಾರರನ್ನು ಬಂಧಿಸಿದೆ. ಈ ಬಗ್ಗೆ...

ಶ್ರೀಲಂಕಾ ಕರಾವಳಿ ಪ್ರದೇಶದಲ್ಲಿ ಭಾರತೀಯ ಮೀನುಗಾರರಿಗೆ ಅವಕಾಶ ಇಲ್ಲ: ಸಿರಿಸೇನಾ

ನಮ್ಮ ಕರಾವಳಿ ಪ್ರದೇಶದಲ್ಲಿ ಭಾರತೀಯ ಮೀನುಗಾರರಿಗೆ ಮೀನುಗಾರಿಕೆ ನಡೆಸುವ ಅವಕಾಶ ಇಲ್ಲ. ಒಂದು ವೇಳೆ ದೇಶದ ಕರಾವಳಿ ಸರಹದ್ದು ಮೀರಿ ಒಳಪ್ರವೇಶಿಸಿದ ಹಡಗನ್ನು ವಶಕ್ಕೆ ತೆಗೆದುಕೊಳ್ಳುವಂತೆ ನೌಕಾಪಡೆಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ನಮ್ಮ...

ಜಾಫ್ನಾದಲ್ಲಿ ಮನೆ ನಿರ್ಮಿಸಲು ಆರ್ಥಿಕ ನೆರವು: ಪ್ರಧಾನಿ ಮೋದಿ

ಶ್ರೀಲಂಕಾದ ಜಾಫ್ನಾದಲ್ಲಿರುವ ತಮಿಳರಿಗೆ ಮನೆ ನಿರ್ಮಿಸಲು ಭಾರತ ಸರ್ಕಾರ ಆರ್ಥಿಕ ನೆರವು ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಶ್ರೀಲಂಕಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಎಲ್ ಟಿಟಿಇ ಸಂಘಟನೆ ಕೇಂದ್ರಸ್ಥಾನವಾಗಿರುವ ಜಾಫ್ನಾಕ್ಕೆ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು ಜಾಫ್ನಾಕ್ಕೆ...

ಭಾರತದ ಪ್ರಬಲ ಆರ್ಥಿಕ ಪಾಲುದಾರ ದೇಶವಾಗುವುದಕ್ಕೆ ಲಂಕಾ ಅರ್ಹ ರಾಷ್ಟ್ರ: ಮೋದಿ

'ಶ್ರೀಲಂಕಾ' ಭಾರತದ ಪ್ರಮುಖ ಆರ್ಥಿಕ ಪಾಲುದಾರ ದೇಶವಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸೀಲೊನ್‌ ಚೇಂಬರ್‌ ಆಫ್ ಕಾಮರ್ಸ್‌ನಲ್ಲಿ ಲಂಕಾ ಉದ್ಯಮ ಸಮುದಾಯವನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಮೋದಿ, ಎಲ್ಲ ಅರ್ಹತೆ ಮತ್ತು ಸಂಪನ್ಮೂಲ ಹೊಂದಿರುವ ಲಂಕಾ, ಭಾರತದ ಪ್ರಬಲಆರ್ಥಿಕ ಪಾಲುದಾರ...

ಮಹಾಬೋಧಿ ವೃಕ್ಷಕ್ಕೆ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ

ಶ್ರೀಲಂಕಾದ ಭೇಟಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಲಂಕಾದ ಪುರಾತನ ರಾಜಧಾನಿ ಅನುರಾಧಪುರಕ್ಕೆ ಭೇಟಿ ನೀಡಿದ್ದಾರೆ. ಅನುರಾಧಪುರಕ್ಕೆ ಭೇಟಿ ನೀಡುವ ಮೂಲಕ ಅಲ್ಲಿನ ಪವಿತ್ರ ಮಹಾಬೋಧಿ ವೃಕ್ಷ ಸಂದರ್ಶಿಸಿ ಬೌದ್ಧಮತಕ್ಕೂ ಭಾರತಕ್ಕೂ ಇರುವ ಬಾಂಧವ್ಯ ಪ್ರದರ್ಶಿಸಿದರು. ಮಹಾಭೋಧಿ ವೃಕ್ಷದ ಅಡಿ ಅರ್ಧಗಂಟೆ ಕಾಲ ಕಳೆದ...

ಐತಿಹಾಸಿಕ ಭೇಟಿಗಾಗಿ ಶ್ರೀಲಂಕಾ ತಲುಪಿದ ಪ್ರಧಾನಿ ಮೋದಿ

ಕಳೆದ 28 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತದ ಪ್ರಧಾನಿ ಶ್ರೀಲಂಕಾ ದೇಶಕ್ಕೆ ಭೇಟಿ ನೀಡುತ್ತಿದ್ದು ಹಲವಾರು ಕಾರಣಗಳಿಗಾಗಿ ಇದೊಂದು ಐತಿಹಾಸಿಕ ಬೇಟಿಯಾಗಿದೆ. ಮೋದಿಯವರು ಶುಕ್ರವಾರ, ಮಾ.13ರ ನಸುಕಿನಲ್ಲಿ ಶ್ರೀಲಂಕಾದ ರಾಜಧಾನಿ ಕೊಲೊಂಬೋದಲ್ಲಿ ಬಂದಿಳಿದರು. ಮಾರಿಷಸ್ ನ ಪೋರ್ಟ್ ಲೂಯಿಸ್ ನಿಂದ ರಾತ್ರಿ ಪ್ರಯಾಣ...

ಶ್ರೀಲಂಕಾ ನಾಗರಿಕರಿಗೆ ವೀಸಾ ಆನ್‌ ಅರೈವಲ್‌ ಸೌಲಭ್ಯ ಘೋಷಿಸಿದ ಪ್ರಧಾನಿ ಮೋದಿ

'ಶ್ರೀಲಂಕಾ' ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಶ್ರೀಲಂಕಾ ನಾಗರಿಕರಿಗೆ ವಿಮಾನ ನಿಲ್ದಾಣದಲ್ಲೇ ವೀಸಾ ಕೊಡುವ ವೀಸಾ ಆನ್‌ ಅರೈವಲ್‌ ಸೌಲಭ್ಯವನ್ನು ನೀಡುವುದಾಗಿ ಘೋಷಿಸಿದ್ದಾರೆ. ಏ.14ರಿಂದ ಈ ಸೇವೆ ಜಾರಿಗೊಳ್ಳಲಿದೆ. ಅತಿ ಗಂಭೀರವಾಗಿರುವ ಮೀನುಗಾರರ ಸಮಸ್ಯೆ ಬಗ್ಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ,...

ಶ್ರೀಲಂಕಾ ಪ್ರಗತಿಗೆ ಭಾರತ ನೆರವು ನೀಡಲಿದೆ: ನರೇಂದ್ರ ಮೋದಿ

ಏಕತೆ ಮತ್ತು ಅಖಂಡತೆಗೆ ಶ್ರೀಲಂಕಾ ಮಾದರಿಯಾಗಿದ್ದು ಲಂಕಾ ಪ್ರಗತಿಯಲ್ಲಿ ಭಾರತ ಕೈಜೋಡಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಾ.13ರಂದು ಶ್ರೀಲಂಕಾ ಸಂಸತ್ ನಲ್ಲಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಭಾರತ ಹಾಗೂ ಶ್ರೀಲಂಕಾ ದಶಕಗಳ ಕಾಲ ಉಗ್ರವಾದವನ್ನು ಅನುಭವಿಸಿವೆ....

ಅವಳಿ ತೆರಿಗೆ ನಿವಾರಣಾ ಒಪ್ಪಂದಕ್ಕೆ ಮಾರೀಷಸ್-ಭಾರತ ಸಹಿ

ಪ್ರಧಾನಿ ನರೇಂದ್ರ ಮೋದಿ ಮಾರೀಷಸ್ ಪ್ರವಾಸದಲ್ಲಿ, ಅವಳಿ ತೆರಿಗೆ ನಿವಾರಣಾ ಒಪ್ಪಂದ(ಡಿಟಿಎಎ)ಕ್ಕೆ ಸಹಿಹಾಕಿದ್ದಾರೆ. ಮಾರೀಷಸ್ ಪ್ರಧಾನಿ ಸರ್ ಅನ್ ರೂಡ್ ಜುಗ್ನಾಥ್ ಅವರೊಂದಿಗೆ ಮಾತುಕತೆ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ದ್ವೀಪರಾಷ್ಟ್ರದ ಅಭಿವೃದ್ಧಿಗಾಗಿ 500 ಮಿಲಿಯನ್ ಡಾಲರ್ ಹಣಕಾಸಿನ ನೆರವು...

ಪ್ರಧಾನಿ ಮೋದಿ ಸಿಶೇಲ್ ಭೇಟಿ: ನಾಲ್ಕು ಮಹತ್ವದ ಒಪ್ಪಂದಗಳಿಗೆ ಸಹಿ

ತ್ರಿರಾಷ್ಟ್ರಗಳ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಸಿಶೇಲ್ ರಾಷ್ಟ್ರದೊಂದಿಗೆ ಮಾ.11ರಂದು ನಾಲ್ಕು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ. ಜಲಮಾರ್ಗ ಸಮೀಕ್ಷಾ ಒಪ್ಪಂದ, ನವೀಕರಿಸಬಹುದಾದ ಇಂಧನ ಶಕ್ತಿ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಸಮುದ್ರ ಯಾನಕ್ಕೆ ಸಂಬಂಧಿಸಿದ ನಾಲ್ಕು ವಿಷಯಗಳಲ್ಲಿ ಉಭಯ ರಾಷ್ಟ್ರಗಳ...

ಭಾರತೀಯ ಮೀನುಗಾರರಿಗೆ ಶ್ರೀಲಂಕಾ ಅಧ್ಯಕ್ಷರಿಂದ ಕೊಲ್ಲುವ ಬೆದರಿಕೆ

ಭಾರತೀಯ ಮೀನುಗಾರರು ಶ್ರೀಲಂಕಾ ಜಲಗಡಿ ದಾಟಿದರೆ ಗುಂಡು ಹಾರಿಸಿ ಸಾಯಿಸುವುದಾಗಿ ಶ್ರೀಲಂಕಾ ಪ್ರಧಾನಿ ರೆನಿಲ್ ವಿಕ್ರಮಸಿಂಘೆ ಎಚ್ಚರಿಕೆ ನೀಡಿದ್ದಾರೆ. ತಮಿಳು ನ್ಯೂಸ್ ಚಾನಲ್ ವೊಂದಕ್ಕೆ ಸಂದರ್ಶನ ನೀಡಿದ ಅವರು, ಒಂದು ವೇಳೆ ಭಾರತೀಯ ಮೀನುಗಾರರು ಶ್ರೀಲಂಕಾ ಜಲಗಡಿ ಪ್ರವೇಶಿಸಿದರೆ ಗುಂಡು ಹಾರಿಸುವುದಾಗಿ. ಶ್ರೀಲಂಕಾ...

ಶ್ರೀಲಂಕಾ ಸಂಸತ್‌ನಲ್ಲಿ ಮೋದಿ ಭಾಷಣ ಸಾಧ್ಯತೆ

ಪ್ರಧಾನಿ ನರೇಂದ್ರ ಮೋದಿ, ಶ್ರೀಲಂಕಾದ ಸಂಸತ್ ಉದ್ದೇಶಿಸಿ ಮಾತನಾಡುವ ಸಾಧ್ಯತೆ ಇದೆ ಎಂದು ವಿದೇಶಾಂಗ ಇಲಾಖೆ ಕಚೇರಿ ಮೂಲಗಳು ಮಾಹಿತಿ ನೀಡಿದೆ. ಮಾ.12ರಿಂದ 15ರ ಒಳಗಿನ ಅವಧಿಯಲ್ಲಿ ಪ್ರಧಾನಿ ಮೋದಿ ಭಾಷಣ ಕಾರ್ಯಕ್ರಮಕ್ಕೆ ದಿನಾಂಕ ನಿಗದಿಯಾಗಲಿದೆ. ಶ್ರೀಲಂಕಾದ ಪ್ರಮುಖ ನಗರಗಳಾದ ಅನುರಾಧಪುರ, ಕ್ಯಾಂಡೀಸ್,...

ಭಾರತ-ಶ್ರೀಲಂಕಾ ನಾಲ್ಕು ಮಹತ್ವದ ಒಪ್ಪಂದಕ್ಕೆ ಸಹಿ

ನಾಗರಿಕ ಪರಮಾಣು ಒಪ್ಪಂದ ಸೇರಿ ಭಾರತ-ಶ್ರೀಲಂಕಾ ಮಹತ್ವದ ನಾಲ್ಕು ಒಪ್ಪಂದಗಳಿಗೆ ಸಹಿ ಹಾಕಿವೆ. ಶ್ರೀಲಂಕಾ ಅಧ್ಯಕ್ಷರಾಗಿ ಚುನಾಯಿತರಾದ ಬಳಿಕ ಮೈತ್ರಿಪಾಲ ಸಿರಿಸೇನಾ ಅವರು ತಮ್ಮ ಮೊದಲ ಭಾರತ ಪ್ರವಾಸವನ್ನು ಆರಂಭಿಸಿದ್ದು, ನಾಲ್ಕು ದಿನಗಳ ಭೇಟಿಗಾಗಿ ಆಗಮಿಸಿರುವ ಅವರು, ಪ್ರಧಾನಿ ಮೋದಿ ಅವರ...

ಮಾರ್ಚ್ ನಲ್ಲಿ ಪ್ರಧಾನಿ ಮೋದಿ ಶ್ರೀಲಂಕಾ ಭೇಟಿ

'ಶ್ರೀಲಂಕಾ'ದಲ್ಲಿ ಮೈತ್ರಿಪಾಲ ಸಿರಿಸೇನಾ ನೇತೃತ್ವದ ನೂತನ ಸರ್ಕಾರ ರಚನೆಯಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಇದೇ ಮೊದಲ ಬಾರಿಗೆ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದಾರೆ. ಮಾರ್ಚ್ ನಲ್ಲಿ ಮೋದಿ ಶ್ರೀಲಂಕಾ ಪ್ರವಾಸ ಕೈಗೊಳ್ಳುವುದು ಬಹುತೇಕ ಖಚಿತವಾಗಿದೆ. ಕಳೆದ 25 ವರ್ಷಗಳ ಬಳಿಕ ಭಾರತದ...

ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ರಾಜಪಕ್ಸೆಗೆ ಸೋಲು

'ಶ್ರೀಲಂಕಾ'ದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಸೋತಿದ್ದಾರೆ. ರಾಜಪಕ್ಸೆ ಪ್ರತಿಸ್ಪರ್ಧಿ ಮೈತ್ರಿಪಾಲ ಸಿರಿಸೇನಾ ಅವರು ಅಧ್ಯಕ್ಷೀಯ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ್ದಾರೆ. ಈ ಮೂಲಕ ರಾಜಪಕ್ಸೆ 3ನೇ ಬಾರಿ ಶ್ರೀಲಂಕಾದ ಅಧ್ಯಕ್ಷರಾಗುವ ಕನಸು ನುಚ್ಚು ನೂರಾಗಿದೆ. ಸೋಲಿನ ಬಗ್ಗೆ...

ಎನ್.ಡಿ.ಎ ಮೈತ್ರಿಕೂಟ ತೊರೆಯಲಿರುವ ಎಂಡಿಎಂಕೆ?

2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ ಮೈತ್ರಿಕೂಟ ಸೇರಿದ್ದ ವೈಕೋ ನೇತೃತ್ವದ ಎಂಡಿಎಂಕೆ, ಎನ್.ಡಿ.ಎ ಮೈತ್ರಿಕೂಟ ತೊರೆಯುವ ನಿರ್ಧಾರ ಕೈಗೊಂಡಿದೆ. ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಎಂಡಿಎಂಕೆ ಪಕ್ಷದ ವರಿಷ್ಠ ವೈಕೋ, ಜಿಲ್ಲಾ ಕಾರ್ಯದರ್ಶಿಗಳ ಸಭೆ...

ಶ್ರೀಲಂಕಾದಲ್ಲಿ ನಾಲ್ವರು ಭಾರತೀಯ ಮೀನುಗಾರರ ಬಂಧನ

ತಮಿಳುನಾಡಿನ ನಾಗಪಟ್ಟಣಂಗೆ ಸೇರಿದ ನಾಲ್ವರು ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಸಿಬ್ಬಂದಿ, ಶ್ರೀಲಂಕಾ ಗಡಿ ಪ್ರವೇಶ ಮಾಡಿದ ಆರೋಪದ ಮೇಲೆ ಬಂಧಿಸಿದೆ. ನಾಗಪಟ್ಟಣಂನಲ್ಲಿನ ಪುಷ್ಪವನಂ ಗ್ರಾಮದ ನಿವಾಸಿಗಳಾದ ನಾಲ್ವರು ಮೀನುಗಾರರು, ಮೀನು ಹಿಡಿಯಲು ಸಮುದ್ರಕ್ಕೆ ತೆರಳಿ ಹಿಂತಿರುಗುತ್ತಿದ್ದ ವೇಳೆ ಕಾಣೆಯಾಗಿದ್ದರು ಎಂದು ಪ್ರಕರಣ ದಾಖಲಿಸಲಾಗಿತ್ತು. ಸಮುದ್ರದಲ್ಲಿ...

ಶ್ರೀಲಂಕಾದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಮೀನುಗಾರರು ಚೆನ್ನೈಗೆ ವಾಪಸ್

ಡ್ರಗ್ ಕಳ್ಳಸಾಗಾಣೆ ಪ್ರಕರಣದಲ್ಲಿ ಶ್ರೀಲಂಕಾದಿಂದ ಗಲ್ಲುಶಿಕ್ಷೆಗೆ ಗುರಿಯಾಗಿದ್ದ 5 ಮೀನುಗಾರರು ತಮಿಳುನಾಡಿಗೆ ವಾಪಸ್ಸಾಗಿದ್ದಾರೆ. ಕಳೆದ 2 ದಿನಗಳ ಹಿಂದೆ ಶ್ರೀಲಂಕಾ ಸರ್ಕಾರ 5 ಮೀನುಗಾರರ ಗಲ್ಲು ಶಿಕ್ಷೆಯನ್ನು ರದ್ದುಪಡಿಸಿ ಬಿಡುಗಡೆ ಮಾಡಿತ್ತು. ನ.21ರ ಮಧ್ಯಾಹ್ನ ರಾಮೇಶ್ವರದ ಮೀನುಗಾರರು, ಏರ್ ಇಂಡಿಯಾ...

ಶ್ರೀಲಂಕಾದಿಂದ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಮೀನುಗಾರರ ಬಿಡುಗಡೆ

ಅಂತಾರಾಷ್ಟ್ರೀಯ ಗಡಿ ನಿಯಮ ಉಲ್ಲಂಘಿಸಿದ್ದರ ಪರಿಣಾಮ ಗಲ್ಲುಶಿಕ್ಷೆಗೆ ಗುರಿಯಾಗಿದ್ದ 5 ಮೀನುಗಾರರನ್ನು ಶ್ರೀಲಂಕಾ ಸರ್ಕಾರ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡುವ ಸಂಬಂಧ ಶ್ರೀಲಂಕಾ ಸರ್ಕಾರದೊಂದಿಗೆ ಮಾತುಕತೆ ನಡೆಸಿತ್ತು. ಗಲ್ಲು ಶಿಕ್ಷೆಗೆ ಗುರಿಯಾಗಿರುವ...

ಎರಡನೇ ಬಾರಿಗೆ ದ್ವಿಶತಕ ಗಳಿಸಿದ ರೋಹಿತ್ ಶರ್ಮಾ: ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಹೊಸ ದಾಖಲೆ

'ಭಾರತ-ಶ್ರೀಲಂಕಾ' ನಡುವಿನ ನಾಲ್ಕನೇ ಏಕದಿನ ಪಂದ್ಯದ ರೋಹಿತ್ ಶರ್ಮಾ ದ್ವಿಶತಕ ಭಾರಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಏಕದಿನ ಪಂದ್ಯದಲ್ಲಿ 2 ದ್ವಿಶತಕ ಗಳಿಸಿದ ಮೊದಲ ಆಟಗಾರನೆಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. ಕೊಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ರೋಹಿತ್...

ಭಾರತೀಯ ಮೀನುಗಾರರ ಹಸ್ತಾಂತರಕ್ಕೆ ಶ್ರಿಲಂಕಾ ಒಪ್ಪಿಗೆ

ಶ್ರೀಲಂಕಾದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ ತಮಿಳುನಾಡು ಮೂಲದ ಐವರು ಮೀನುಗಾರರನ್ನು ಭಾರತಕ್ಕೆ ಹಸ್ತಾಂತರಿಸಲು ಅಲ್ಲಿನ ಸರ್ಕಾರ ಒಪ್ಪಿಗೆ ಸೂಚಿಸಿದೆ. ಮಾದಕ ವಸ್ತು ಸಾಗಾಟ ಆರೋಪದಡಿ ತಮಿಳುನಾಡಿನ ರಾಮೇಶ್ವರಂ ಮೂಲದ ಐವರು ಮೀನುಗಾರರನ್ನು ಕೊಲಂಬೋ ಹೈಕೋರ್ಟ್ ಗಲ್ಲುಶಿಕ್ಷೆ ವಿಧಿಸಿತ್ತು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಭಾರತೀಯ ರಾಜತಾಂತ್ರಿಕ...

ಭಾರತೀಯ ಮೀನುಗಾರರಿಗೆ ಗಲ್ಲುಶಿಕ್ಷೆ ನೀಡಿದ ಶ್ರೀಲಂಕಾ ಕೋರ್ಟ್

5 ಜನ ಭಾರತೀಯ ಮೀನುಗಾರರಿಗೆ ಶ್ರೀಲಂಕಾ ಹೈಕೋರ್ಟ್ ಗಲ್ಲುಶಿಕ್ಷೆ ನೀಡಿ ಆದೇಶ ಹೊರಡಿಸಿದೆ. ಮಾದಕ ವಸ್ತು ಕಳ್ಳಸಾಗಣೆ ಆರೋಪದಡಿ ಬಂಧಿಸಲಾಗಿದ್ದ ತಮಿಳುನಾಡಿನ ಐವರು ಮೀನುಗಾರರಿಗೆ ಶ್ರೀಲಂಕಾದ ಕೊಲಂಬೋ ಹೈಕೋರ್ಟ್ ಗಲ್ಲುಶಿಕ್ಷೆ ನೀಡಿದೆ. 2011ರ ನವೆಂಬರ್ ನಲ್ಲಿ ಮಾದಕ ದೃವ್ಯಗಳ ಕಳ್ಳಸಾಗಣೆ ಆರೋಪಡಿ ಶ್ರೀಲಂಕಾ ನೌಕಾಪಡೆ...

ರಾಮಸೇತು ನಾಶವಿಲ್ಲ: ನಿತಿನ್ ಗಡ್ಕರಿ

ತೀವ್ರ ವಿವಾದಕ್ಕೆ ಕಾರಣವಾಗಿದ್ದ ಸೇತುಸಮುದ್ರಂ ಯೋಜನೆಗಾಗಿ ರಾಮಸೇತುವನ್ನು ನಾಶಮಾಡುವುದಿಲ್ಲ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮಸೇತುವನ್ನು ನಾಶಮಾಡುವುದರಿಂದ ಶ್ರೀಲಂಕಾಗೆ ಪ್ರಯಾಣ ಮಾಡಲು ಸುಲಭವಾಗುವುದು ನಿಜ. ಶ್ರೀಲಂಕಾಗೆ ಹತ್ತಿರದ ಜಲಮಾರ್ಗವನ್ನು ನಿರ್ಮಿಸುವ ಯೋಜನೆಗಾಗಿ ಅಸಂಖ್ಯಾತ...

ಬೇಹುಗಾರಿಕೆಗೆ ಶ್ರೀಲಂಕಾ ಮುಸ್ಲಿಮರನ್ನು ನೇಮಿಸುತ್ತಿರುವ ಪಾಕಿಸ್ತಾನ!

ಬೇಹುಗಾರಿಕೆ ನಡೆಸಲು ಶ್ರೀಲಂಕಾದ ಮುಸ್ಲಿಂ ಯುವಕರನ್ನು ಪಾಕಿಸ್ತಾನ ಸಮರ್ಥವಾಗಿ ಬಳಸಿಕೊಳ್ಳುತ್ತಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. 'ಪಾಕಿಸ್ತಾನ'ದ ಪರವಾಗಿ ಭಾರತದಲ್ಲಿ ಬೇಹುಗಾರಿಕೆ ನಡೆಸುತ್ತಿದ್ದ ಶ್ರೀಲಂಕಾ ಮೂಲದ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ. ಬೇಹುಗಾರಿಕೆ ನಡೆಸಿದ ಮೂರನೇ ವ್ಯಕ್ತಿಯನ್ನು ಬಂಧಿಸಲಾಗಿದ್ದು ಈಶಾನ್ಯ ಶ್ರೀಲಂಕಾದಲ್ಲಿರುವ ತಮಿಳು ಮಾತನಾಡುವ ಮುಸ್ಲಿಮರ...

ಮಾನನಷ್ಟ ಮೊಕದ್ದಮೆ: ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಗೆ ಸಮನ್ಸ್

'ತಮಿಳು ನಾಡು' ಮುಖ್ಯಮಂತ್ರಿ ಜಯಲಲಿತಾ ಅವರು ಹೂಡಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸುಬ್ರಹ್ಮಣ್ಯಂ ಸ್ವಾಮಿ ಅವರಿಗೆ ತಮಿಳು ನಾಡು ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಮಾನನಷ್ಟ ಮೊಕದ್ದಮೆ ಪ್ರಕರಣದ ಹಿನ್ನೆಲೆಯಲ್ಲಿ ಅ.30ರಂದು ಕೋರ್ಟ್ ಗೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ....

ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಜಯಲಲಿತಾ ಮಾನನಷ್ಟ ಮೊಕದ್ದಮೆ

'ತಮಿಳುನಾಡು' ಮುಖ್ಯಮಂತ್ರಿ ಜಯಲಲಿತಾ, ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಶ್ರೀಲಂಕಾದಿಂದ ತಮಿಳುನಾಡಿನ ಮೀನುಗಾರರ ಬಂಧನಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯಂ ಸ್ವಾಮಿ ನೀಡಿರುವ ಹೇಳಿಕೆ ಬಗ್ಗೆ ಸೆ.8ರಂದು ಚೆನ್ನೈನ ಕೋರ್ಟ್ ನಲ್ಲಿ ಜಯಲಲಿತಾ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ...

ಇಸ್ಲಾಂ ಗೆ ಮತಾಂತರವಾದರೆ ಸ್ವರ್ಗ ಪ್ರಾಪ್ತಿ: ಶ್ರೀಲಂಕಾ ಕ್ರಿಕೆಟಿಗನಿಗೆ ಪಾಕ್ ಆಟಗಾರ ಆಮಿಷ

'ಇಸ್ಲಾಂ' ಗೆ ಮತಾಂತವಾಗುವಂತೆ ಒತ್ತಾಯ ಮಾಡುವ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಕ್ರೀಡಾ ಕ್ಷೇತ್ರಕ್ಕೂ ಕಾಲಿಟ್ಟಿದೆ. ಅಂತಾರಾಷ್ಟ್ರೀಯ ಶೂಟಿಂಗ್ ಚಾಂಪಿಯನ್ ತಾರಾ ಸಹದೇವ್ ಅವರನ್ನು ಇಸ್ಲಾಂ ಗೆ ಮತಾಂತರವಾಗುವಂತೆ ಪತಿಯೇ ಪೀಡಿಸುತ್ತಿದ್ದ ಘಟನೆ ಬೆನ್ನಲ್ಲೇ ಪಾಕಿಸ್ತಾನ ಕ್ರಿಕೆಟಿಗ ಶ್ರೀಲಂಕಾದ ಕ್ರಿಕೆಟ್ ಆಟಗಾರನಿಗೆ ಇಸ್ಲಾಂ ಗೆ...

ರಾಮಸೇತು ಒಡೆಯುವುದಿಲ್ಲ- ಕೇಂದ್ರ ಸಚಿವ ನಿತಿನ್ ಗಡ್ಕರಿ

'ರಾಮಸೇತು' ಒಡೆಯುವ ಈ ಹಿಂದಿನ ಯುಪಿಎ ಸರ್ಕಾರದ ನಿರ್ಧಾರಕ್ಕೆ ಎನ್.ಡಿ.ಎ ಸರ್ಕಾರ ತಿಲಾಂಜಲಿ ನೀಡಲು ಮುಂದಾಗಿದೆ. ರಾಮಸೇತುವನ್ನು ರಕ್ಷಿಸುವುದಾಗಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಸಂಸತ್ ನಲ್ಲಿ ಸ್ಪಷ್ಟಪಡಿಸಿದ್ದಾರೆ. ಕೇಂದ್ರ ಸಚಿವರು ಆ.14ರ ಸಂಸತ್ ಕಲಾಪದಲ್ಲಿ ರಾಮಸೇತು ಬಗ್ಗೆ ಎನ್.ಡಿ.ಎ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited