Untitled Document
Sign Up | Login    
Dynamic website and Portals
  

Related News

ಮಹದಾಯಿ ಹೋರಾಟ: ಬಂಧಿತ ರೈತರಿಗೆ ಷರತ್ತುಬದ್ಧ ಜಾಮೀನು ಮಂಜೂರು

ಮಹಾದಾಯಿ ನ್ಯಾಯಮಂಡಳಿಯ ಮಧ್ಯಂತರ ತೀರ್ಪಿನ ಬಳಿಕ ನಡೆದ ಗಲಭೆ ಪ್ರಕರಣದಲ್ಲಿ ಬಂಧಿತರಾಗಿದ್ದ 179 ಮಂದಿ ರೈತರಿಗೆ ಧಾರವಾಡ ಜಿಲ್ಲಾ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಶ್ರೀಶಾನಂದ ಅವರು, ಬಂಧಿತ ರೈತರು ತಲಾ 50 ಸಾವಿರ ರೂ.ಬಾಂಡ್ ನೀಡಬೇಕು....

ಮಾತುಕತೆ ಶುರುವಾಗಲು ಮೂರು ಷರತ್ತುಗಳಿಗೆ ಪಾಕ್ ಒಪ್ಪಬೇಕು: ಭಾರತ

ಭಾರತ-ಪಾಕಿಸ್ತಾನ ಉಭಯ ರಾಷ್ಟ್ರಗಳೊಡನೆ ಮಾತುಕತೆ ಶುರುವಾಗಬೇಕೆಂದರೆ ನಮ್ಮ ಮೂರು ಷರತ್ತುಗಳಿಗೆ ಒಪ್ಪಬೇಕು ಎಂದು ಭಾರತ, ಪಾಕಿಸ್ತಾನಕ್ಕೆ ಸ್ಪಷ್ಟಪಡಿಸಿದೆ. ಪಾಕಿಸ್ತಾನದ ಜತೆಗಿನ ಸಂಬಂಧದ ವಿಚಾರದಲ್ಲಿ ಸರ್ಕಾರಕ್ಕೆ ಯಾವುದೇ ಗೊಂದಲವಿಲ್ಲ. ನಮ್ಮಲ್ಲಿ ಪಾಕ್ ಗೆ ಸಂಬಂಧಿಸಿದಂತೆ ಸ್ಪಷ್ಟವಾದ ನೀತಿಯಿದೆ ಎಂದಿರುವ ವಿದೇಶಾಂಗ ಸಚಿವೆ ಸುಷ್ಮಾ...

ಕುಟುಂಬದ ಒಬ್ಬರಿಗೆ ಮಾತ್ರ ಜನಧನ ಯೋಜನೆಯಡಿಡಿ 5000 ರೂ. ಓ.ಡಿ.

ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಜನ-ಧನ ಯೋಜನೆಯಡಿ ಬ್ಯಾಂಕ್‌ ಖಾತೆ ತೆರೆದವರಿಗೆ ಓವರ್‌ ಡ್ರಾಫ್ಟ್ (ಓ.ಡಿ.) ನೀಡುವ ಸೌಲಭ್ಯವನ್ನು ಕೇಂದ್ರ ಹಣಕಾಸು ಸಚಿವಾಲಯ ಆರಂಭಿಸಿದೆ. ಆದರೆ ಇದಕ್ಕೆ ಹಲವಾರು ಷರತ್ತುಗಳನ್ನೂ ವಿಧಿಸಲಾಗಿದೆ. ಕುಟುಂಬದಲ್ಲಿ ಎಷ್ಟೇ ಮಂದಿ ಜನ-ಧನದಡಿ ಬ್ಯಾಂಕ್‌ ಖಾತೆ ಮಾಡಿಸಿಕೊಂಡಿದ್ದರೂ...

ಸಿಎಂ ಭೇಟಿಯಾಗದಿರಲು ಜಾರಕಿಹೊಳಿ ನಿರ್ಧಾರ

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗದಿರಲು ನಿರ್ಧರಿಸಿದ್ದಾರೆ. ಈ ಮೂಲಕ ಅವರ ರಾಜೀನಾಮೆ ವಾಪಸ್ ವಿಚಾರ ಇನ್ನಷ್ಟು ಕಗ್ಗಂಟಾದಂತಾಗಿದೆ. ರಾಜೀನಾಮೆ ವಾಪಸ್ ಪಡೆಯಲು ಸತೀಶ್ ಜಾರಕಿಹೊಳಿ ಎರಡು ಷರತ್ತುಗಳನ್ನು ಮುಂದಿಟ್ಟಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಮಾಡಬೇಕು ಹಾಗೂ...

ಜನಾರ್ದನ ರೆಡ್ಡಿ ಜೈಲಿನಿಂದ ಬಿಡುಗಡೆ

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಕಳೆದ ಮೂರೂವರೆ ವರ್ಷಗಳಿಂದ ಜೈಲಿನಲ್ಲಿದ್ದ ಗಣಿ ಧಣಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ಸುಪ್ರೀಂ ಕೋರ್ಟ್ ನಿಂದ ಜಾಮೀನು ಮಂಝುರಾದ ಹಿನ್ನಲೆಯಲ್ಲಿ ಜನಾರ್ದರ ರೆಡ್ಡಿ ಪರ ವಕೀಲ ಮುನಿರೆಡ್ಡಿ ಅವರು ಬೆಂಗಳೂರಿನ...

ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ ಪ್ರಸ್ತಾಪ: ಸಮಯ ಕೇಳಿದ ಬಿಜೆಪಿ

ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿ ಅಂತಿಮ ನಿರ್ಧಾರವೊಂದಕ್ಕೆ ಬರಲು ಬಿಜೆಪಿ ಇನ್ನಷ್ಟು ದಿನಗಳ ಕಾಲಾವಕಾಶ ಕೋರಿದೆ. ರಾಜ್ಯಪಾಲರನ್ನು ಭೇಟಿಯಾಗಿ ಈ ಕುರಿತು ಮಾತುಕತೆ ನಡೆಸಿದೆ. ಇತ್ತೀಚಿನ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಪಿಡಿಪಿಯು ಮುಖ್ಯಮಂತ್ರಿ ಹುದ್ದೆಯ ವಿಚಾರದಲ್ಲಿ ಬಿಜೆಪಿಯ ಕೆಲ ಷರತ್ತುಗಳಿಗೆ...

ಜಮ್ಮು-ಕಾಶ್ಮೀರ: ಬಿಜೆಪಿಗೆ ಐದು ಷರತ್ತು ವಿಧಿಸಿದ ಪಿಡಿಪಿ

ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ ಪ್ರಕ್ರಿಯೆ ಮತ್ತಷ್ಟು ಜಟಿಲಗೊಂಡಿದೆ. ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ ಮಾಡ್ತೇವೆ. ಆದರೆ ನಮ್ಮ ನಿಲುವುಗಳಲ್ಲಿ ಬದಲಿಲ್ಲ. ನಮ್ಮ ಐದು ಷರತ್ತುಗಳಿಗೆ ಬಿಜೆಪಿ ಒಪ್ಪಲೇಬೇಕು ಎಂದು ಪಿಡಿಪಿ ಖಡಕ್ ಸಂದೇಶ ರವಾನಿಸಿದೆ. ವಿಶೇಷವಾಗಿ ಸಂವಿಧಾನದ 370ನೇ ವಿಧಿಯ ಯಥಾಸ್ಥಿತಿ ಮತ್ತು ಸಶಸ್ತ್ರ...

ಜಯಲಲಿತಾ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಜಾಮೀನು ಅರ್ಜಿ ವಜಾಗೊಳಿಸಿ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಜಯಲಲಿತಾಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲುವಾಸ ಮುಂದರಿಕೆ. ಅಕ್ರಮ ಆಸ್ತಿಗಳಿಕೆ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ ಕಳೆದ 11 ದಿನಗಳಿಂದ ಜೈಲುವಾಸ...

ವಂಚನೆ ಪ್ರಕರಣಃ ಕಾರ್ತಿಕ್ ಗೌಡಗೆ ಷರತ್ತು ಬದ್ಧ ಜಾಮೀನು

'ವಂಚನೆ ಪ್ರಕರಣ'ಕ್ಕೆ ಸಂಬಂಧಿಸಿದಂತೆ ಕಾರ್ತಿಕ್ ಗೌಡ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ಕೇಂದ್ರ ರೈಲ್ವೇ ಸಚಿವ ಸದಾನಂದ ಗೌಡ ಅವರ ಪುತ್ರ ಕಾರ್ತಿಕ್ ಗೌಡ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಸೆಷನ್ಸ್ ಕೋರ್ಟ್ ನ ನ್ಯಾಯಾಧೀಶ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited