Untitled Document
Sign Up | Login    
Dynamic website and Portals
  

Related News

ಈಕ್ವೆಡಾರ್ ನಲ್ಲಿ ಭೂಕಂಪ: ಪ್ರಧಾನಿ ಮೋದಿ ಸಂತಾಪ

ಅಮೆರಿಕಾದ ಈಕ್ವೆಡಾರ್ ನಲ್ಲಿ ಸಂಭವಿಸಿರುವ ಪ್ರಬಲ ಭೂಕಂಪ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಭೂಕಂಪದಲ್ಲಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬಕ್ಕೆ ಸಂತಾಪ ಸೂಚಿಸುತ್ತಿದ್ದೇನೆ. ಘಟನೆ ವೇಳೆ ಗಾಯಗೊಂಡವರು ಶೀಘ್ರದಲ್ಲಿ ಗುಣಮುಖರಾಗರಾಗಲಿ. ಭೂಕಂಪದಲ್ಲಿ...

ನೇಪಾಳದ ಮಾಜಿ ಪ್ರಧಾನಿ ಸುಶೀಲ್ ಕೊಯಿರಾಲ ನಿಧನ

ನೇಪಾಳದ ಮಾಜಿ ಪ್ರಧಾನಿ ಸುಶೀಲ್ ಕೊಯಿರಾಲ ಮಂಗಳವಾರ ನಿಧನರಾಗಿದ್ದಾರ. ಕೊಯಿರಾಲ ಅವರಿಗೆ 79 ವರ್ಷ ವಯಸ್ಸಾಗಿತ್ತು. ದೀರ್ಘಕಾಲದ ಶ್ವಾಸಕೋಶ ತೊಂದರೆಯಿಂದ ಬಳಲುತ್ತಿದ್ದ ಕೊಯಿರಾಲ ಅವರು ನ್ಯುಮೋನಿಯಾದಿಂದ ಮಂಗಳವಾರ ಬೆಳಗ್ಗೆ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ. ಫೆ. 10,2014 ರಂದು ಪ್ರಧಾನಿ ಆಗಿ ಆಯ್ಕೆ ಆಗಿದ್ದ...

ಹಿರಿಯ ಚಿತ್ರ ನಿರ್ದೇಶಕ ಗೀತಪ್ರಿಯ ವಿಧಿವಶ

ಕನ್ನಡದ ಖ್ಯಾತ ಹಿರಿಯ ಚಿತ್ರ ನಿರ್ದೇಶಕ ಗೀತಪ್ರಿಯ(84) ಆವರು ಭಾನುವಾರ ಸಂಜೆ ಬೆಂಗಳೂರಿನ ಕೆ ಸಿ ಜನರಲ್‌ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಕಳೆದ ಹಲವಾರು ದಿನಗಳಿಂದ ಆನಾರೋಗ್ಯದಿಂದ ಬಳಲುತಿದ್ದ ಗೀತಪ್ರಿಯ ಆವರನ್ನು ಬೆಂಗಳೂರಿನ ಕೆ ಸಿ ಜನರಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರ ಸಂಜೆ...

ರೋಮನ್ ಲಿಪಿಯಲ್ಲಿ ಲೋಕಸಭಾ ಭಾಷಣ ಬರೆದು ತಂದ ರಾಹುಲ್ ಗಾಂಧಿ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಬುಧವಾರ ಲಲಿತ್ ಗೇಟ್ ಬಗ್ಗೆ ಮಾಡಿದ ಭಾಷಣದ ಮುಖ್ಯಾಂಶಗಳು ರೋಮನ್ ಲಿಪಿಯಲ್ಲಿ ಬರೆಯಲಾಗಿತ್ತು. ರೋಮನ್ ಲಿಪಿಯಲ್ಲಿ ಬರೆದಿದ್ದ ಹಾಳೆಗಳು ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದು, ಈ ಚಿತ್ರ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅಲ್ಲದೆ, 'ಮೂರು...

ನೇಪಾಳ ಭೂಕಂಪ: ಮಡಿದವರಿಗೆ ಸಂತಾಪ ಸಂದೇಶ ಕಾಪಿ ಮಾಡಿದ ರಾಹುಲ್

ನೇಪಾಳದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದಾಗಿ 6,300ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 14 ಸಾವಿರ ಮಂದಿ ಗಾಯಗೊಂಡಿದ್ದಾರೆ. ಈ ನಡುವೆ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ನೇಪಾಳದ ರಾಯಭಾರ ಕಚೇರಿಗೆ ಭೇಟಿ ನೀಡಿ, ಆ ದೇಶದ ಭೂಕಂಪದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಈ ವೇಳೆ...

ಖ್ಯಾತ ವ್ಯಂಗ್ಯ ಚಿತ್ರಕಾರ ಆರ್.ಕೆ ಲಕ್ಷ್ಮಣ್ ನಿಧನ

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ವ್ಯಂಗ್ಯ ಚಿತ್ರಕಾರ ಆರ್.ಕೆ ಲಕ್ಷ್ಮಣ್ ಅವರು ವಿಧಿವಶರಾಗಿದ್ದಾರೆ. ಆರ್.ಕೆ ಲಕ್ಷ್ಮಣ್ ಅವರನ್ನು ಪುಣೆಯ ದೀನನಾಥ್ ಮಂಗೇಷ್ಕರ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಸ್ಥಿತಿ ಹದಗೆಟ್ಟ ಕಾರಣದಿಂದ ವೆಂಟಿಲೇಟರ್ ಅಳವಡಿಸಲಾಗಿತ್ತು. ಕರ್ನಾಟಕದ ಮೈಸೂರು ಮೂಲದವರಾದ 94 ವರ್ಷದ...

ಎಂ.ವಿ ಕಾಮತ್ ನಿಧನಕ್ಕೆ ಮೋದಿ ಸಂತಾಪ

ಹಿರಿಯ ಪತ್ರಕರ್ತ ಎಂ.ವಿ ಕಾಮತ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಟ್ವಿಟರ್ ಮೂಲಕ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ಎಂ.ವಿ ಕಾಮತ್ ಅವರ ನಿಧನ ಸಾಹಿತ್ಯ ಮತ್ತು ಪತ್ರಿಕೋದ್ಯಮ ಜಗತ್ತಿಗೆ ತುಂಬಲಾರದ ನಷ್ಟ, ಅವರ ಆತ್ಮಕ್ಕೆ ಶಾಂತಿ ಸಿಗಲಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited