Untitled Document
Sign Up | Login    
Dynamic website and Portals
  

Related News

ಮೊದಲ ಬಜೆಟ್ ಗೂ ಮುನ್ನ ಸಂಸತ್ ನಲ್ಲಿ ಶ್ವೇತಪತ್ರ ಮಂಡಿಸಲು ಯೋಚಿಸಿದ್ದೆವು: ಪ್ರಧಾನಿ ಮೋದಿ

ನಮ್ಮ ಸರ್ಕಾರ ಮೊದಲ ಬಜೆಟ್‌ ಮಂಡಿಸುವ ಮುನ್ನ, ದೇಶದ ಆರ್ಥಿಕ ಪರಿಸ್ಥಿತಿ ಬಗ್ಗೆ ಸಂಸತ್ತಿನಲ್ಲಿ ಶ್ವೇತಪತ್ರ ಮಂಡಿಸುವ ಯೋಚನೆ ಮಾಡಿದ್ದೆವು. ಆದರೆ, ರಾಷ್ಟ್ರದ ಹಿತ ಅಥವಾ ರಾಜಕೀಯದಲ್ಲಿ ಯಾವುದಾದರೂ ಒಂದನ್ನು ನಾನು ಆಯ್ಕೆ ಮಾಡಿಕೊಳ್ಳಬೇಕಿತ್ತು’ ಎಂದು ಪ್ರಧಾನಿ ನರೇಂದ್ರ ಮೋದಿ ಖಾಸಗಿ...

ರಘುರಾಮ್ ರಾಜನ್ ಓರ್ವ ದೇಶ ಭಕ್ತ: ಸ್ವಾಮಿಗೆ ಪರೋಕ್ಷವಾಗಿ ತಿರುಗೇಟು ನೀಡಿದ ಪ್ರಧಾನಿ

ಪ್ರಚಾರದ ಗೀಳು ಒಳ್ಳೆಯದಲ್ಲ. ಇದು ಇಮೇಜ್ ಕೆಡಿಸುತ್ತದೆ ಎನ್ನುವ ಮೂಲಕ ಪ್ರಧಾನಿ ನರೇಂದ್ರ ಮೋದಿ, ತಮ್ಮದೇ ಪಕ್ಷದ ಸಂಸದ ಸುಬ್ರಮಣಿಯನ್ ಸ್ವಾಮಿಗೆ ಪರೋಕ್ಷ ಚಾಟಿ ಬೀಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಹಲವು ವಿಚಾರಗಳ ಬಗ್ಗೆ ವಿವರಿಸಿದರು. ರಾಜನ್‌...

ಭಾರತ ಉತ್ತಮ ಪ್ರಗತಿ ಸಾಧಿಸುತ್ತಿದೆ ಎಂದು ಹೊಗಳಿದ ಡೊನಾಲ್ಡ್ ಟ್ರಂಪ್

ಅಮೆರಿಕದ ಅಧ್ಯಕ್ಷೀಯ ಚುನಾವಣಾ ಪ್ರಚಾರದ ಕೈಗೊಂಡಿರುವ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಭಾರತದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದು, ಭಾರತ ಅತ್ಯುತ್ತಮವಾಗಿ ಪ್ರಗತಿ ಸಾಧಿಸುತ್ತಿದೆ, ಆದರೆ ಯಾರೊಬ್ಬರು ಆ ಬಗ್ಗೆ ಮಾತನಾಡುತ್ತಿಲ್ಲ ಎಂದು ಹೊಗಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಟ್ರಂಪ್, ಇಂಡಿಯಾ ಇಸ್ ಡೂಯಿಂಗ್...

ಯುಪಿಎಸ್​ಸಿ ಫಲಿತಾಂಶ ಪ್ರಕಟ : ಮೊದಲ ನಾಲ್ಕು ಸ್ಥಾನ ಮಹಿಳೆಯರ ಪಾಲು

ದೇಶದ ನಾಗರಿಕ ಸೇವೆಗಳ 2014ನೇ ಸಾಲಿನ ಪರೀಕ್ಷಾ ಫಲಿತಾಂಶವನ್ನು ಯುಪಿಎಸ್​ಸಿ ಶನಿವಾರ ಪ್ರಕಟಿಸಿದೆ. ಮೊದಲ 4 ಸ್ಥಾನಗಳನ್ನು ಮಹಿಳೆಯರೇ ಪಡೆದಿದ್ದು, ಹೀರಾ ಸಿಂಘಾಲ್ ಪ್ರಥಮ, ದ್ವೀತಿಯ ಸ್ಥಾನ ರೇಣುರಾಜ್, ತೃತೀಯ ಸ್ಥಾನ ನಿಧಿಗುಪ್ತಾ ಮತ್ತು ವಂದನಾ ರಾವ್ ನಾಲ್ಕನೇ ಸ್ಥಾನ ಪಡೆದಿದ್ದಾರೆ. ಮೊದಲ...

ಮೇಕ್ ಇನ್ ಇಂಡಿಯಾದಿಂದ ದೇಶಕ್ಕೆ ಹೊಸ ಅವಕಾಶ: ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಒಂದು ವರ್ಷ ತುಂಬುತ್ತಿದ್ದಂತೆ ವಿಪಕ್ಷಗಳ ಟೀಕೆ- ಟಿಪ್ಪಣಿಗಳ ಭರಾಟೆ ಹೆಚ್ಚಿದೆ. ಬಿಜೆಪಿ ಹೇಳಿದ್ದೊಂದು, ಈಗ ಸರ್ಕಾರ ಮಾಡುತ್ತಿರು ವುದೊಂದು ಎಂಬ ಟೀಕೆ ಕೇಳಿಬರುತ್ತಿದೆ. ಇದರ ಬಗ್ಗೆ ಇಷ್ಟು ದಿನ ಮೌನವಾಗಿದ್ದ ಪ್ರಧಾನಿ ಇದೀಗ...

ಕಾಂಗ್ರೆಸ್ ಗೆ ಹೊಸ ಯೋಚನೆಗಳ ದಿವಾಳಿತನ ಎದುರಾಗಿದೆ: ಪ್ರಧಾನಿ ಮೋದಿ

'ಕಾಂಗ್ರೆಸ್ ಗೆ ಹೊಸ ಯೋಚನೆಗಳ ದಿವಾಳಿತನ ಎದುರಾಗಿದೆ. ಸರಕಾರವನ್ನು ಟೀಕಿಸಲು ಅದಕ್ಕೆ ಯಾವುದೇ ಸಮರ್ಪಕವಾದ ವಿಷಯಗಳಿಲ್ಲವಾಗಿದೆ' ಎಂದು ಪ್ರಧಾನಿ ಮೋದಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ದಿ.ಟ್ರಿಬ್ಯೂನ್ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಮೋದಿ, ಇತ್ತೀಚೆಗೆ ರಾಹುಲ್ ಗಾಂಧಿ, ಮೋದಿ...

ಅಂಬಾನಿಗೊಂದು ಕಾನೂನು, ಸಾಮಾನ್ಯನಿಗೊಂದು ಕಾನೂನು ಮಾಡಲು ಸಾಧ್ಯವಿಲ್ಲ: ಮೋದಿ

ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾಗುವುದಕ್ಕೆ ಇನ್ನೂ ಎರಡು ತಿಂಗಳು ಬಾಕಿ ಇದ್ದು, ಹಿಂದೂಸ್ಥಾನ್ ಟೈಮ್ಸ್ ಪತ್ರಿಕೆಗೆ ಪ್ರಧಾನಿ ನರೇಂದ್ರ ಮೋದಿ ಸಂದರ್ಶನ ನೀಡಿದ್ದು, ತಮ್ಮ ಸರ್ಕಾರ ಜನಸಾಮಾನ್ಯರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ. ತಮ್ಮ ಸರ್ಕಾರ ಕಾರ್ಪೊರೇಟ್...

ಮಹಿಳಾ ಅಧಿಕಾರಿಗೆ ಡಿ.ಕೆ ರವಿ ಕರೆ ಮಾಡಿದ್ದು 44 ಬಾರಿ ಅಲ್ಲ ಕೇವಲ 4 ಬಾರಿ!

ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸಾವಿಗೂ ಮುನ್ನ ರವಿ ಅವರು ಮಹಿಳಾ ಐ.ಎ.ಎಸ್ ಅಧಿಕಾರಿಗೆ 44 ಬಾರಿ ಕರೆ ಮಾಡಿದ್ದರು ಎಂಬ ವದಂತಿ ಸುಳ್ಳು ಎಂಬುದು ಸಾಬೀತಾಗಿದೆ. ರವಿ ಸಾವಿನ ಪ್ರಕರಣಕ್ಕೆ...

ಸಂದರ್ಶನಕ್ಕಾಗಿ 40 ಸಾವಿರ ಪಡೆದ ರೇಪಿಸ್ಟ್

ವಿವಾದಿತ ಇಂಡಿಯಾಸ್ ಡಾಟರ್ ಸಾಕ್ಷ್ಯಚಿತ್ರದಲ್ಲಿನ ಗ್ಯಾಂಗ್ ರೇಪ್ ಆರೋಪಿ ಮುಖೇಶ್ ಸಿಂಗ್ ಸಂದರ್ಶನಕ್ಕಾಗಿ ಚಿತ್ರ ನಿರ್ಮಾಪಕರು 40 ಸಾವಿರ ರೂಪಾಯಿ ಪಾವತಿಸಿರುವುದಾಗಿ ನವಭಾರತ್ ಟೈಮ್ಸ್ ವರದಿ ತಿಳಿಸಿದೆ. ಮುಖೇಶ್ ಸಿಂಗ್ ಸಂದರ್ಶನಕ್ಕಾಗಿ ಚಿತ್ರ ನಿರ್ಮಾಪಕಿ ಲಿಸ್ಲೇ ಉಡ್ವಿನ್ ಹಲವಾರು ಬಾರಿ ಪ್ರಯತ್ನಿಸಿದ್ದರು. ಆದರೆ...

ನಿಷೇಧಿತ ಸಾಕ್ಷ್ಯಚಿತ್ರ ಪ್ರಸಾರ: ಬಿಬಿಸಿಗೆ ನೋಟಿಸ್‌

ಎರಡು ವರ್ಷಗಳ ಹಿಂದೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದ ದೆಹಲಿ ಗ್ಯಾಂಗ್ ಪ್ರಕರಣ (ನಿರ್ಭಯಾ ಕೇಸ್‌)ದ ದೋಷಿಯ ಸಂದರ್ಶನ ಒಳಗೊಂಡ ಸಾಕ್ಷ್ಯಚಿತ್ರವನ್ನು ಕೇಂದ್ರ ಸರ್ಕಾರದ ನಿರ್ಬಂಧ ಧಿಕ್ಕರಿಸಿ ಬಿಬಿಸಿ-4 ಟೀವಿ ವಾಹಿನಿಯು ಪ್ರಸಾರ ಮಾಡಿದೆ. ಅಲ್ಲದೆ ಆ ಸಾಕ್ಷ್ಯಚಿತ್ರವನ್ನು ಜನಪ್ರಿಯ ಆನ್‌ ಲೈನ್‌...

ಅತ್ಯಾಚಾರಿ ಸಂದರ್ಶನಕ್ಕೆ ಅನುಮತಿ ನೀಡಿದ್ದು ಸರಿಯಲ್ಲ : ಕೇಂದ್ರ ಸಚಿವ ನಖ್ವಿ

ದೆಹಲಿಯ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣದ ಅಪರಾಧಿ ಸಂದರ್ಶನ ಮಾಡಲು ಬಿಬಿಸಿಗೆ ಅನುಮತಿ ನೀಡಿದ್ದ ವಿಷಯ ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿದ್ದು, ಕೋಲಾಹಲ ಉಂಟಾಗಿದೆ. ಓರ್ವ ಅತ್ಯಾಚಾರಿಯ ಸಂದರ್ಶನ ನಡೆಸಲು ಅವಕಾಶ ನೀಡಿದ್ದಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ವಿರೋಧಪಕ್ಷಗಳು ಕಿಡಿಕಾರಿದ್ದು, ರಾಜ್ಯಸಭೆ ಕಲಾಪದಲ್ಲಿ...

ರೇಪಿಸ್ಟ್ ಸಂದರ್ಶನವುಳ್ಳ ಸಾಕ್ಷ್ಯಚಿತ್ರ ಪ್ರಸಾರಕ್ಕೆ ನಿಷೇಧ: ರಾಜನಾಥ್ ಸಿಂಗ್

ದೆಹಲಿ ಗ್ಯಾಂಗ್ ರೇಪ್ ಅಪರಾಧಿಯ ಸಂದರ್ಶನ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಸಾಕ್ಷ್ಯಚಿತ್ರ ನಿರ್ಮಾಪಕರ ವಿರುದ್ಧ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಈ ಕುರಿತು ಮೇಲ್ಮನೆಯಲ್ಲಿ ಹೇಳಿಕೆ ನೀಡಿದ ಅವರು, ಸಾಕ್ಷ್ಯಚಿತ್ರ ನಿರ್ಮಾಪಕರು ಷರತ್ತುಗಳನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ...

ಬೆಂಗಳೂರಲ್ಲಿ ಉದ್ಯೋಗ ಮೇಳ

ಉದ್ಯೋಗ ಮತ್ತು ತರಬೇತಿ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗಳ ಸಹಯೋಗದೊಂದಿಗೆ ನಿರುದ್ಯೋಗಿ ಯುವಕ/ಯುವತಿಯರಿಗೆ ನೇರ ಸಂದರ್ಶನಕ್ಕೆ ಅನುಕೂಲವಾಗುವಂತೆ ಉದ್ಯೋಗ ಮೇಳ ಆಯೋಜಿಸಲಾಗಿದೆ. ಫೆಬ್ರವರಿ 28 ರಂದು ಪೂರ್ವಾಹ್ನ 10.00 ಗಂಟೆಯಿಂದ ಅಪರಾಹ್ನ 4-00 ಗಂಟೆಯವರೆಗೆ ಶ್ರೀ ಕೃಷ್ಣ ಪದವಿ ಕಾಲೇಜು, ಐ.ಟಿ.ಐ....

ಭಾರತೀಯ ಮುಸ್ಲಿಮರು ದೇಶಕ್ಕಾಗಿ ಜೀವಿಸುತ್ತಾರೆ,ದೇಶಕ್ಕಾಗಿ ಪ್ರಾಣವನ್ನೂ ನೀಡುತ್ತಾರೆ-ಮೋದಿ

ಭಾರತೀಯ ಮುಸ್ಲಿಮರು ದೇಶಕ್ಕಾಗಿ ಬದುಕುತ್ತಾರೆ, ದೇಶಕ್ಕಾಗಿ ಪ್ರಾಣಕೊಡಲೂ ಸಿದ್ಧರಿರುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿಯಾದ ಬಳಿಕ ಪ್ರಥಮ ಬಾರಿಗೆ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ನರೇಂದ್ರ ಮೋದಿ, ಭಾರತದಲ್ಲಿ ಶಾಖೆ ತೆರೆಯುವ ಬಗ್ಗೆ ಅಲ್-ಖೈದಾ ಉಗ್ರ ಸಂಘಟನೆ ಹೇಳಿಕೆ ನೀಡಿರುವುದರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited