Untitled Document
Sign Up | Login    
Dynamic website and Portals
  

Related News

ಭಾರತಕ್ಕೆ ನೆರೆ ರಾಷ್ಟ್ರಗಳೊಂದಿಗೆ ದ್ವಿಪಕ್ಷೀಯ ಸಂಬಂಧ ಸುಧಾರಿಸಿಕೊಳ್ಳುವ ಉತ್ಸಾಹವಿಲ್ಲ: ವಿಶ್ವ ಸಂಸ್ಥೆಗೆ ಪಾಕ್ ದೂರು

ಭಾರತದೊಂದಿಗೆ ಸಂಬಂಧವನ್ನು ಸುಧಾರಿಸಿಕೊಳ್ಳಲು ನಾವು ಬಯಸುತ್ತಿದ್ದೇವೆ. ಆದರೆ ಭಾರತ ಕೇವಲ ಭಯೋತ್ಪಾದನೆ ಬಗ್ಗೆ ಮಾತ್ರ ಮಾತನಾಡಲು ಒಲವು ತೋರಿಸುತ್ತಿದೆ ಎಂದು ಪಾಕಿಸ್ತಾನ ಆರೋಪಿಸಿದೆ. ಪಾಕಿಸ್ತಾನದ ಪ್ರತಿನಿಧಿಯಾಗಿರುವ ಮಲೀಹಾ ಲೋಧಿ, ಭಾರತ ನೆರೆಯ ದೇಶದೊಂದಿಗಿನ ದ್ವಿಪಕ್ಷೀಯ ಸಂಬಂಧ ಸುಧಾರಿಸಿಕೊಳ್ಳಲು ಹೆಚ್ಚಿನ ಉತ್ಸಾಹ ತೋರುತ್ತಿಲ್ಲ...

ಜೂನ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕಾಗೆ ಭೇಟಿ ನೀಡುವ ಸಾಧ್ಯತೆ

ಪ್ರಧಾನಿ ನರೇಂದ್ರ ಮೋದಿ ಜೂನ್ ತಿಂಗಳಲ್ಲಿ ಮತ್ತೆ ಅಮೆರಿಕಾಗೆ ಭೇಟಿ ನೀಡಬಹುದು. ಇದು ಅಮೆರಿಕಾಗೆ ಎರಡು ವರ್ಷಗಳಲ್ಲಿ ಪ್ರಧಾನಿ ಮೋದಿಯವರ ನಾಲ್ಕನೇ ಭೇಟಿಯಾಗಲಿದೆ. ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ವಾಷಿಂಗ್ಟನ್ ಗೆ ಭೇಟಿ...

ಹಿರಿಯ ಸಾಹಿತಿ ಸಾ.ಶಿ.ಮರುಳಯ್ಯ ನಿಧನ

ಹಿರಿಯ ಸಾಹಿತಿ ಸಾ.ಶಿ.ಮರುಳಯ್ಯ ಅವರು ಶುಕ್ರವಾರ ಬೆಳಗ್ಗೆ ಜಯದೇವ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ಪ್ರಾಯವಾಗಿತ್ತು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮರುಳಯ್ಯ ಅವರನ್ನು ಜನವರಿ 22 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫ‌ಲಕಾರಿಯಾಗದೆ ಶುಕ್ರವಾರ ಬೆಳಗ್ಗೆ 6 ಗಂಟೆಗೆ ಕೊನೆಯುಸಿರೆಳದಿದ್ದಾರೆ ಮರಣಾ...

ರಷ್ಯಾ ಮತ್ತು 5 ಮಧ್ಯ ಏಷಿಯಾ ದೇಶಗಳಿಗೆ ಪ್ರಧಾನಿ ಮೋದಿ ಪ್ರವಾಸ ಆರಂಭ

ಪ್ರಧಾನಿ ನರೇಂದ್ರ ಮೋದಿಯವರು 8 ದಿನಗಳ 5 ಮಧ್ಯ ಏಷಿಯಾ ರಾಷ್ಟ್ರಗಳು ಮತ್ತು ರಷ್ಯಾ ಪ್ರವಾಸಕ್ಕಾಗಿ ಇಂದು ದೆಹಲಿಯಿಂದ ತೆರಳಿದರು. ಬ್ರಿಕ್ಸ್ ಹಾಗೂ ಶಾಂಘೈ ಸಹಕಾರ ಸಂಘಟನೆ (Shanghai Cooperation Organisation) ಶೃಂಗಸಭೆಗಳಲ್ಲಿ ಭಾಗವಹಿಸುವ ಕಾರ್ಯಕ್ರಮಗಳೂ ಅಲ್ಲದೆ ಪ್ರಧಾನಿ ಮೋದಿ ತಾವು ಭೇಟಿ ನೀಡುವ...

ಭಾರತದಿಂದ ಗೋಮಾಂಸ ಖರೀದಿಗೆ ಚೀನಾ ನಿರ್ಧಾರ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಒಂದೆಡೆ ದೇಶಾದ್ಯಂತ ಗೋಮಾಂಸ ನಿಷೇಧದ ಬಗ್ಗೆ ಮಾತನಾಡುತ್ತಿದ್ದರೆ, ಇನ್ನೊಂದೆಡೆ ಚೀನಾಗೆ ಗೋಮಾಂಸ ರಫ್ತು ಮಾಡಲು ಹರಸಾಹಸ ಪಡುತ್ತಿದೆ ಎನ್ನಲಾಗುತ್ತಿದೆ. ಭಾರತದಿಂದ ರಫ್ತಾಗುವ ಗೊಮಾಂಸವನ್ನು ಸ್ವೀಕರಿಸಲು ಚೀನಾ ಮುಂದಾಗಿದೆ. ಈ ಬಗೆಗಿನ ಒಪ್ಪಂದಕ್ಕೆ ಸಹಿ...

ಜೂ.6 ರಿಂದ ಪ್ರಧಾನಿ ಮೋದಿ ಬಾಂಗ್ಲಾ ಪ್ರವಾಸ

ಪ್ರಧಾನಿ ನರೇಂದ್ರ ಮೋದಿ ಜೂ.6 ರಿಂದ 2 ದಿನಗಳ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದ್ದಾರೆ. ಕಳೆದ ವರ್ಷವೇ ಬಾಂಗ್ಲಾ ಪ್ರಧಾನಿ ಶೇಖ್‌ ಹಸೀನಾ ಅವರು ಪ್ರಧಾನಿ ಮೋದಿಗೆ ಆಮಂತ್ರಣ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೋದಿ ಅವರು ನೆರೆಯ ದೇಶದ ಪ್ರವಾಸ ಕೈಗೊಳ್ಳಲಿದ್ದು, ಈ...

ಧಾರ್ಮಿಕ ಸಹಿಷ್ಣುತೆ ಬಗ್ಗೆ ಮೋದಿ, ಒಬಾಮ ಒಂದೇ ರೀತಿ ನಡೆದುಕೊಳ್ಳುತ್ತಿದ್ದಾರೆ: ಅಮೆರಿಕಾ

ಭಾರತಕ್ಕೆ ಧಾರ್ಮಿಕ ಸಹಿಷ್ಣುತೆ ಬಗ್ಗೆ ಪಾಠ ಹೇಳಿಕೊಟ್ಟಿದ್ದ ಅಮೆರಿಕಾ, ಧಾರ್ಮಿಕ ಸಹಿಷ್ಣುತೆ ವಿಚಾರದಲ್ಲಿ ಅಮೆರಿಕಾ ಅಧ್ಯಕ್ಷ ಹಾಗೂ ಭಾರತದ ಪ್ರಧಾನಿ ಇಬ್ಬರೂ ಒಂದೇ ಎನ್ನತೊಡಗಿದೆ. ಭಾರತದಲ್ಲಿರುವ ಅಮೆರಿಕಾ ರಾಯಭಾರಿ ರಿಚರ್ಡ್ ವರ್ಮಾ, ಧಾರ್ಮಿಕ ಸಹಿಷ್ಣುತೆ ವಿಷಯದಲ್ಲಿ ಬರಾಕ್ ಒಬಾಮ ಹಾಗೂ...

ಬೋಸರಿಗೆ ಸಂಬಂಧಿಸಿದ ರಹಸ್ಯ ದಾಖಲೆ ಬಹಿರಂಗಪಡಿಸುವ ಬಗ್ಗೆ ನಿರ್ಧರಿಸಲು ಸಮಿತಿ ರಚನೆ

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ನಿಗೂಢ ಕಣ್ಮರೆಗೆ ಸಂಬಂಧಿಸಿದಂತೆ ರಹಸ್ಯ ದಾಖಲೆಗಳನ್ನು ಬಹಿರಂಗಪಡಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲು ಕೇಂದ್ರ ಸರ್ಕಾರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ಸಂಪುಟ ಕಾರ್ಯದರ್ಶಿ ನೇತೃತ್ವದಲ್ಲಿ ರಚನೆಯಾಗಿರುವ ಸಮಿತಿ ಸುಭಾಷ್ ಚಂದ್ರ ಬೋಸರ ನಿಗೂಢ ಕಣ್ಮರೆಗೆ...

ಶ್ರೀಲಂಕಾ ಕರಾವಳಿ ಪ್ರದೇಶದಲ್ಲಿ ಭಾರತೀಯ ಮೀನುಗಾರರಿಗೆ ಅವಕಾಶ ಇಲ್ಲ: ಸಿರಿಸೇನಾ

ನಮ್ಮ ಕರಾವಳಿ ಪ್ರದೇಶದಲ್ಲಿ ಭಾರತೀಯ ಮೀನುಗಾರರಿಗೆ ಮೀನುಗಾರಿಕೆ ನಡೆಸುವ ಅವಕಾಶ ಇಲ್ಲ. ಒಂದು ವೇಳೆ ದೇಶದ ಕರಾವಳಿ ಸರಹದ್ದು ಮೀರಿ ಒಳಪ್ರವೇಶಿಸಿದ ಹಡಗನ್ನು ವಶಕ್ಕೆ ತೆಗೆದುಕೊಳ್ಳುವಂತೆ ನೌಕಾಪಡೆಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ನಮ್ಮ...

ಅರುಣಾಚಲ ಪ್ರದೇಶ ಗಡಿ ವಿವಾದ ಬಗೆಹರಿಯದಿದ್ದರೆ, ಒಪ್ಪಂದ ಅಸಾಧ್ಯ: ಚೀನಾ

ಅರುಣಾಚಲ ಪ್ರದೇಶದ ಗಡಿ ವಿವಾದ ಬಗೆಹರಿಯದಿದ್ದರೆ ದ್ವಿಪಕ್ಷೀಯ ಮಾತುಕತೆಗಳು ಯಶಸ್ವಿಯಾಗುವುದಿಲ್ಲ ಎಂದು ಭಾರತಕ್ಕೆ ಚೀನಾ ಎಚ್ಚರಿಕೆ ನೀಡಿದೆ. ಚೀನಾ ಹಾಗೂ ಭಾರತ ನಡುವೆ ಏರ್ಪಟ್ಟಿರುವ ಒಪ್ಪಂದಗಳನ್ನು ಅನುಷ್ಠಾನ ಹಾಗೂ ಪರಸ್ಫರ ಸಹಕಾರವನ್ನು ವೃದ್ಧಿಸುವ ನಿಟ್ಟಿನಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಫೆ.2...

ಕದನ ವಿರಾಮ ನಿಲ್ಲಿಸಿದರೆ, ಪಾಕ್ ಜತೆ ಉತ್ತಮ ಸಂಬಂಧ: ರಾಜನಾಥ್

ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸುವುದನ್ನು ನಿಲ್ಲಿಸಿದರೆ ಭಾರತ ಪಾಕ್ ಜೊತೆ ಉತ್ತಮ ಸಂಬಂಧವನ್ನಿಟ್ಟುಕೊಳ್ಳಲು ಬಯಸುತ್ತದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ಗಡಿಯಲ್ಲಿ ಪಾಕ್ ಪದೇ ಪದೇ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸುತ್ತಿದ್ದರು. ಭಾರತ ಮಾತ್ರ ಪಾಕ್...

ರಷ್ಯಾದೊಂದಿಗೆ ಒಪ್ಪಂದ: ಭಾರತಕ್ಕೆ ಅಮೆರಿಕ ಎಚ್ಚರಿಕೆ

ರಷ್ಯಾದೊಂದಿಗೆ ಭಾರತ ಸೌಹಾರ್ದ ಸಂಬಂಧ ಹೊಂದುವ ವಿಚಾರದಲ್ಲಿ ತನಗೇನೂ ಸಮಸ್ಯೆ ಇಲ್ಲ ಎಂದು ಅಮೆರಿಕ ಸ್ಪಷ್ಟ ಪಡಿಸಿದೆಯಾದರೂ ಹಲವಾರು ನಿರ್ಬಂಧಗಳು ಹೇರಲ್ಪಟ್ಟಿರುವ ರಷ್ಯಾದೊಂದಿಗೆ ವಾಣಿಜ್ಯ ಒಪ್ಪಂದ ಮಾಡಿಕೊಳ್ಳಲು ಇದು ಸೂಕ್ತ ಸಮಯವಲ್ಲ ಎಂದು ಭಾರತಕ್ಕೆ ಎಚ್ಚರಿಕೆ ನೀಡಿದೆ. ಮಧ್ಯ ಪೂರ್ವದಲ್ಲಿನ ಸದ್ಯದ...

ಕಾಶ್ಮೀರ ಸಮಸ್ಯೆ ಪರಿಹಾರಕ್ಕೆ ಅರ್ಥಪೂರ್ಣ ಮಾತುಕತೆ ಅಗತ್ಯ : ನವಾಜ್ ಶರೀಫ್

ಪಾಕಿಸ್ತಾನ-ಭಾರತ ನಡುವಿನ ಮಾತುಕತೆ ನಡೆದಾಗಲೆಲ್ಲಾ ನಾವು ಕಾಶ್ಮೀರದ ನಾಯಕರ ಜತೆ ಮಾಕುಕತೆ ನಡೆಸುತ್ತಾ ಬಂದಿದ್ದೇವೆ. ಕಾಶ್ಮೀರ ಸಮಸ್ಯೆಯ ಬಗ್ಗೆ ಅಲ್ಲಿನ ನಾಯಕರ ಅಭಿಪ್ರಾಯಗಳನ್ನು ಕೇಳುವುದರಲ್ಲಿ ಹೊಸತೇನೂ ಇಲ್ಲ ಎಂದು ಪಾಕ್ ಪ್ರಧಾನಿ ನವಾಜ್ ಶರೀಫ್ ತಿಳಿಸಿದ್ದಾರೆ. 18ನೇ ಸಾರ್ಕ್ ಶೃಂಗಸಭೆಯಲ್ಲಿ ಭಾಗವಹಿಸಿ ಮರಳುತ್ತಿದ್ದ...

ನೆರೆ ರಾಷ್ಟ್ರಗಳ ಜತೆ ಉತ್ತಮ ಸಂಬಂಧಕ್ಕೆ ಆದ್ಯತೆ: ಪ್ರಧಾನಿ ಮೋದಿ

ನೆರೆಯ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧ ಹೊಂದಿ ಅಭಿವೃದ್ಧಿ ಸಾಧಿಸುವುದೇ ತಮ್ಮ ಗುರಿ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಪ್ರಾರಂಭವಾಗಲಿರುವ ಸಾರ್ಕ್ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ಕ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದೇನೆ. ಇದರಿಂದ...

ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವತಾರ ಪುರುಷ ಎಂದ ಕಾಂಗ್ರೆಸ್ಸಿಗ ಯಾರು ಗೊತ್ತಾ?

ರಾಜಕೀಯ ವ್ಯಕ್ತಿಗಳು ತಮ್ಮ ನಾಯಕರ ಗಮನ ಸೆಳೆಯಲು ಅತಿಯಾಗಿ ಹೊಗಳುವುದನ್ನು ಕಂಡಿದ್ದೇವೆ. ಆದರೆ ರಾಜಕಾರಣಿಗಳ ಬಗ್ಗೆ ಅಂತಹದ್ದೇ ವಿಶಿಷ್ಠ ಹೊಗಳಿಗೆ ದೇಶದ ಹಿರಿಯ ಶಿಕ್ಷಣ ತಜ್ನರಿಂದ ಬಂದರೆ ಹೇಗಿರುತ್ತದೆ? ಅದರಲ್ಲಿಯೂ ಒಂದು ಕಾಲದ ಕಟ್ಟಾ ಕಾಂಗ್ರೆಸ್ಸಿಗ ಪ್ರಧಾನಿ ಮೋದಿ ಅವರನ್ನು ದೇವರ...

ವಾಷಿಂಗ್ಟನ್ ಪೋಸ್ಟ್ ನಲ್ಲಿ ಪ್ರಧಾನಿ ಮೋದಿ-ಒಬಾಮ ಜಂಟಿ ಸಂಪಾದಕೀಯ

ಭಾರತ-ಅಮೆರಿಕ ಸಂಬಂಧ ದೃಢ-ವಿಶ್ವಾಸಾರ್ಹ ಮತ್ತು ನಿರಂತರದ್ದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನಲೆಯಲ್ಲಿ, ಉಭಯ ನಾಯಕರ ಜಂಟಿ ಸಂಪಾದಕೀಯ ವಾಷಿಂಗ್ಟನ್ ಪೋಸ್ಟ್ ನಲ್ಲಿ ಪ್ರಕಟಗೊಂಡಿದ್ದು, ಭಾರತದಲ್ಲಿನ ಹೊಸ ಸರ್ಕಾರ...

ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಭೇಟಿ ಮಾಡಿದ ಯು.ಎಸ್ ರಕ್ಷಣಾ ಕಾರ್ಯದರ್ಶಿ

'ಅಮೆರಿಕಾ' ರಕ್ಷಣಾ ಕಾರ್ಯದರ್ಶಿ ಚಕ್ ಹಗೆಲ್ ಭಾರತಕ್ಕೆ ಆಗಮಿಸಿದ್ದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಆ.8ರಂದು ಭೇಟಿ ಮಾಡಿದ್ದಾರೆ. ಉಭಯ ದೇಶಗಳ ಮಿಲಿಟರಿ ಸಂಬಂಧಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ ಚರ್ಚೆ ನಡಿಸಿದ್ದಾರೆ. ಹಗೆಲ್ ಅವರು ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited