Untitled Document
Sign Up | Login    
Dynamic website and Portals
  

Related News

ಸಂಸತ್ ಅಧಿವೇಶನ ಹಿನ್ನಲೆ: ಸರ್ವಪಕ್ಷಗಳ ಸಭೆ

ಏ.೨೫ರಿಂದ ಪ್ರಾರಂಭವಾಗುತ್ತಿರುವ ಸಂಸತ್ ಅಧಿವೇಶನದ ಹಿನ್ನೆಲೆಯಲ್ಲಿ ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಸರ್ವಪಕ್ಷಗಳ ಸಭೆ ಕರೆದಿದ್ದು, ಸುಗಮ ಕಲಾಪಕ್ಕೆ ಅನುವು ಮಾಡಿಕೊಡುವಂತೆ ಮನವಿ ಮಾಡಲಿದ್ದಾರೆ. ಉತ್ತರಾಖಂಡ್ ದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ವಿರೋಧ ಪಕ್ಷಗಳು ವಾಗ್ದಾಳಿ ನಡೆಸಲು...

ಪ್ರಶ್ನೋತ್ತರ ಕಲಾಪ ರದ್ದುಗೊಳಿಸಿ ನೆಟ್ ನ್ಯೂಟ್ರಲಿಟಿ ಬಗ್ಗೆ ಚರ್ಚೆ ನಡೆಸಿ: ರಾಹುಲ್

'ಸಂಸತ್ ಅಧಿವೇಶನ'ದ ಪ್ರಶ್ನೋತ್ತರ ಕಲಾಪವನ್ನು ರದ್ದುಗೊಳಿಸಿ ನೆಟ್ ನ್ಯೂಟ್ರಲಿಟಿ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡಬೇಕು ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ. ನೆಟ್ ನ್ಯೂಟ್ರಲಿಟಿ ಬಗ್ಗೆ ಇಂದಿನ ಸಂಸತ್ ಅಧಿವೇಶನದಲ್ಲಿ ಚರ್ಚೆ ನಡೆಸುತ್ತೇನೆ, ಇದಕ್ಕಾಗಿ ಪ್ರಶ್ನೋತ್ತರ ಕಲಾಪವನ್ನು...

ಅಮೆರಿಕ ಅಧ್ಯಕ್ಷರು ನಮ್ಮ ಪ್ರಧಾನಿಯನ್ನು ಹೊಗಳಿರುವುದು ಇತಿಹಾಸದಲ್ಲೆ ಮೊದಲು: ರಾಹುಲ್

'ಸಂಸತ್ ಅಧಿವೇಶನ'ದ ಲೋಕಸಭೆಯ ಕಲಾಪದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಅಮೆರಿಕಾ ಅಧ್ಯಕ್ಷರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿರುವ ಬಗ್ಗೆ ಮಾತನಾಡಿದ್ದಾರೆ. 'ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನಿವಾಸಕ್ಕೆ ಭೇಟಿ ನೀಡಿದಾಗ ಟೈಮ್ ಮ್ಯಾಗಜೀನ್ ನಲ್ಲಿ ಅಮೆರಿಕದ ಅಧ್ಯಕ್ಷ ...

ಸೋನಿಯಾ ಗಾಂಧಿ ವಿರುದ್ಧ ಹೇಳಿಕೆ: ಕ್ಷಮೆ ಯಾಚಿಸಿದ ಸಚಿವ ಗಿರಿರಾಜ್ ಸಿಂಗ್

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ವರ್ಣಬೇಧ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಸಂಸತ್ ನಲ್ಲಿ ಕ್ಷಮೆ ಯಾಚಿಸಿದ್ದಾರೆ. ಏ.20ರಂದು ಸಂಸತ್ ಅಧಿವೇಶನದ ಎರಡನೇ ಭಾಗ ಪ್ರಾರಂಭವಾಗಿದೆ. ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ಗದ್ದಲವೆಬ್ಬಿಸಿದ ಕಾಂಗ್ರೆಸ್ ಸದಸ್ಯರು, ತಮ್ಮ ನಾಯಕಿ ಸೋನಿಯಾ...

ರಾಹುಲ್ ನಾಯಕತ್ವದ ಗುಣಗಳು ಪ್ರಶ್ನಾರ್ಹ, ಸೋನಿಯಾ ಅವರೇ ಅಧ್ಯಕ್ಷರಾಗಿರಲಿ: ಶೀಲಾ ದೀಕ್ಷಿತ್

'ರಾಹುಲ್ ಗಾಂಧಿ', ಸೋನಿಯಾ ಗಾಂಧಿ ನಾಯಕತ್ವಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಲ್ಲೇ ಭಿನ್ನಮತ ಕಾಣಿಸಿಕೊಂಡಿದೆ. ಸೋನಿಯಾ ಗಾಂಧಿ ನಾಯಕತ್ವದ ಪರ ದೆಹಲಿ ಮಾಜಿ ಸಿ.ಎಂ ಶೀಲಾ ದೀಕ್ಷಿತ್ ಬ್ಯಾಟಿಂಗ್ ನಡೆಸಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೀಲಾದೀಕ್ಷಿತ್, ಸೋನಿಯಾ ಗಾಂಧಿ ಯಾವುದೇ ರಾಜಕೀಯ ಜವಾಬ್ದಾರಿಗಳಿಂದ...

ಎಪ್ರಿಲ್ ನಲ್ಲಿ ರಾಹುಲ್ ಗೆ ಎಐಸಿಸಿ ಅಧ್ಯಕ್ಷ ಪಟ್ಟ ಬಹುತೇಕ ಖಚಿತ

ರಜೆಯಲ್ಲಿರುವ 'ರಾಹುಲ್ ಗಾಂಧಿ' ಅವರನ್ನು ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡುವುದಕ್ಕೆ ಎಲ್ಲಾ ರೀತಿಯ ಸಿದ್ಧತೆ ನಡೆದಿದೆ. ಏಪ್ರಿಲ್ ನಲ್ಲಿ ನಡೆಯಲಿರುವ ಎಐಸಿಸಿ ಅಧಿವೇಶನದಲ್ಲಿ ಈ ಬಗ್ಗೆ ಅಧಿಕೃತವಾಗಿ ಘೋಷಿಸಲಾಗುತ್ತದೆ. ರಾಹುಲ್ ಗಾಂಧಿ ಬದಲು ಪ್ರಿಯಾಂಕ ವಾಧ್ರ ಅವರಿಗೆ ಪಕ್ಷದ ಸಾರಥ್ಯ ವಹಿಸಬೇಕೆಂಬ ಬೇಡಿಕೆ...

ಪಕ್ಷದ ಭವಿಷ್ಯದ ಬಗ್ಗೆ ಅವಲೋಕನ: ಒಂದು ವಾರ ರಜೆ ಕೇಳಿದ ರಾಹುಲ್ ಗಾಂಧಿ

ಪಕ್ಷದ ಸರಣಿ ಸೋಲಿನಿಂದ ಕಂಗೆಟ್ಟಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪಕ್ಷದ ಬಗ್ಗೆ ದೀರ್ಘವಾಗಿ ಆವಲೋಕನ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಂಸತ್ ಅಧಿವೇಶನದಿಂದ ಒಂದು ವಾರ ರಜೆ ಪಡೆದಿದ್ದಾರೆ. ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೂ ರಜೆ ಬಗ್ಗೆ ತಿಳಿಸಿರುವ ರಾಹುಲ್ ಗಾಂಧಿ...

ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಗೆ ದೇಶದ ಜನತೆಯೇ ದೀರ್ಘಾವಧಿ ರಜೆ ನೀಡಿದೆ: ಬಿಜೆಪಿ

ನಿರಂತರ ಸೋಲುಗಳಿಂದ ಬೇಸತ್ತಿರುವ ರಾಹುಲ್ ಗಾಂಧಿ ಒಂದು ವಾರಗಳ ಕಾಲ ರಜೆ ಪಡೆದಿರುವುದಕ್ಕೆ ಬಿಜೆಪಿ ವ್ಯಂಗ್ಯವಾಡಿದ್ದು ಕಾಂಗ್ರೆಸ್ ಈಗಾಗಲೇ ದೀರ್ಘಾವಧಿ ರಜೆಯಲ್ಲಿದೆ ಎಂದು ಹೇಳಿದೆ. ರಾಹುಲ್ ಗಾಂಧಿ ಅವರು ತಾವಾಗಿಯೇ ರಜೆ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ, ದೇಶದ ಜನತೆಯೇ ರಜೆ ನೀಡಿದ್ದಾರೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited