Untitled Document
Sign Up | Login    
Dynamic website and Portals
  

Related News

ಪಾಕಿಸ್ತಾನ ಭಯೋತ್ಪಾದಕ ರಾಷ್ಟ್ರ: ಮಸೂದೆ ಮಂಡಿಸಿದ ಅಮೆರಿಕ ಸಂಸದರು

ಪಾಕಿಸ್ತಾನ ಭಯೋತ್ಪಾದನೆಗೆ ಉತ್ತೇಜನ ನೀಡುವ ರಾಷ್ಟ್ರವೆಂದು ಪರಿಗಣಿಸುವ ಮಸೂದೆ( ಪಾಕಿಸ್ತಾನ್ ಸ್ಟೇಟ್ ಸ್ಪಾನ್ಸರ್ ಆಫ್ ಟೆರರಿಸಂ ಡೆಸಿಗ್ನೇಷನ್ ಆಕ್ಟ್ ಹೆಚ್ ಆರ್ 6069) ನ್ನು ಅಮೆರಿಕದ ಪ್ರಮುಖ ಸಂಸದರು ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ನಲ್ಲಿ ಮಂಡಿಸಿದ್ದಾರೆ. ಈ ಮೂಲಕ ಪಾಕಿಸ್ತಾನಕ್ಕೆ ಅಂತರಾಷ್ಟ್ರೀಯ...

ಕಾವೇರಿ ನೀರು ಹಂಚಿಕೆ ವಿವಾದ: ಶಾಸಕರು ಮತ್ತು ಸಂಸದರ ಸಭೆ ಕರೆದ ಸಿಎಂ

ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದ ಬೆನ್ನಲ್ಲೇ ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಮುಂದಿನ ನಿರ್ಧಾರಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಶಾಸಕ ಮತ್ತು ಸಂಸದರ ಸಭೆ ಕರೆದಿದ್ದಾರೆ. ತಮಿಳುನಾಡಿಗೆ 15,000 ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂಕೋರ್ಟ್ ನೀಡಿದ...

ಸಂಸದರ ವೇತನ ಶೇ.100ರಷ್ಟು ಹೆಚ್ಚಳ: ಪ್ರಧಾನಿ ಮೋದಿ ವಿರೋಧ

ಸಂಸದರು ತಮ್ಮ ವೇತನವನ್ನು ಶೇ.100ರಷ್ಟು ಹೆಚ್ಚಿಸಿಕೊಳ್ಳುವ ಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಸಂಸದರ ಮಾಸಿಕ ವೇತನ ಶೇ.100ರಷ್ಟು ಹೆಚ್ಚಿಸುವ ಸಂಸದೀಯ ಮಂಡಳಿಯ ಶಿಫಾರಸು ಇದೀಗ ಪ್ರಧಾನಿ ಮೋದಿ ಅವರ ಅನುಮೋದನೆಗೆ ಕಾಯುತ್ತಿದೆ. ಸಂಸದರು ತಮ್ಮ...

ಹೊಸ ದಾಖಲೆ: ಬ್ರಿಟನ್ ಸಂಸತ್ ನಲ್ಲಿ 10ಕ್ಕೇರಿದ ಭಾರತೀಯ ಮೂಲದ ಸಂಸದರ ಸಂಖ್ಯೆ!

'ಬ್ರಿಟನ್' ನಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತೀಯ ಮೂಲದ 10ಸದಸ್ಯರು ಸಂಸದರಾಗಿ ಆಯ್ಕೆಗೊಂಡಿದ್ದಾರೆ. ಈ ಮೂಲಕ ಬ್ರಿಟನ್ ಸಂಸತ್ ನಲ್ಲಿ ಭಾರತೀಯ ಮೂಲದ ಸಂಸದರ ಸಂಖ್ಯೆ ಹೆಚ್ಚಾಗಿದೆ. ಇನ್ಫೊಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅಳಿಯ ರಿಶಿ ಸುನಾಕ್ ಸೇರಿ 10 ಮಂದಿ...

ಭೂ ಸ್ವಾಧೀನ ಮಸೂದೆ: ಮತದಾನಕ್ಕೆ ಗೈರಾದವರಿಗೆ ನಿಲ್ಲುವ ಶಿಕ್ಷೆ

ಇತ್ತೀಚೆಗೆ ಬಿಜೆಪಿ ಸಂಸದೀಯ ಪಕ್ಷದ ಸಭೆಗೆ ತಡವಾಗಿ ಬಂದ ಸಂಸದರನ್ನು ಬಾಗಿಲ ಹೊರಗೆ ನಿಲ್ಲಿಸುವ ಶಿಕ್ಷೆ ನೀಡಲಾಗಿತ್ತು. ಈಗ ಈ ಸಭೆಯಲ್ಲಿ ಇನ್ನೊಂದು ವಿಭಿನ್ನ ಶಿಕ್ಷೆಯನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ. ವಿವಾದಾತ್ಮಕ ಭೂ ಸ್ವಾಧೀನ ಮಸೂದೆಯನ್ನು ಮತಕ್ಕೆ ಹಾಕುವ ನಿರ್ಣಾಯಕ ದಿನದಂದೇ...

ಹೊಸವರ್ಷ ಆಚರಣೆಯಲ್ಲಿ ಪಾಲ್ಗೊಳ್ಳಬಾರದು: ಸಚಿವರು, ಸಂಸದರಿಗೆ ಪ್ರಧಾನಿ ಮನವಿ

ನೂತನ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಳ್ಳಲು ವಿಶ್ವದಾದ್ಯಂತ ಬಿರುಸಿನ ತಯಾರಿ ನಡೆಯುತ್ತಿದೆ. ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಎಲ್ಲರೂ ಉತ್ಸುಕರಾಗಿದ್ದಾರೆ. ಆದರೆ ಈ ಭಾರಿ ಹೊಸ ವರ್ಷಾಚರಣೆಯಲ್ಲಿ ಪಾಲ್ಗೊಳ್ಳದಂತೆ ಪ್ರಧಾನಿ ನರೇಂದ್ರ ಮೋದಿ ಎಲ್ಲ ಸಚಿವರಿಗೆ ಹಾಗೂ ಸಂಸದರಿಗೆ ಮನವಿ ಮಾಡಿದ್ದಾರೆ. ಸಚಿವರು ಹಾಗೂ ಸಂಸದರು ಕಮರ್ಷಿಯಲ್...

ಬಿಜೆಪಿ ಸಂಸದರ ವಿವಾದಾತ್ಮಕ ಹೇಳಿಕೆ: ಪ್ರಧಾನಿ ಮೋದಿ ಅಸಮಾಧಾನ

ಬಿಜೆಪಿ ಸಂಸದರಾದ ಸಾಕ್ಷಿ ಮಹಾರಾಜ್‌, ಯೋಗಿ ಆದಿತ್ಯನಾಥ್‌ರಂಥವರು ಗೋಡ್ಸೆ ಹೊಗಳಿಕೆ ಮತ್ತು ಮತಾಂತರ ಪರ ಹೇಳಿಕೆಗಳನ್ನು ನೀಡುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅಸಮಾಧಾನ ಹೊರಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಪಕ್ಷದ ಸಂಸದರು ಮತ್ತು ನಾಯಕರಿಗೆ ಇಂಥ ಹೇಳಿಕೆಗಳನ್ನು ಕೊಡದಂತೆ ತಾಕೀತು ಮಾಡಿದ್ದಾರೆ ಮತ್ತು...

ಆಸ್ತಿ ವಿವರ ಘೋಷಿಸಲು ಬಿಜೆಪಿ ಸಂಸದರಿಗೆ ಪ್ರಧಾನಿಯಿಂದ ಡೆಡ್ ಲೈನ್

'ಬಿಜೆಪಿ' ಸಂಸದರು ತಮ್ಮ ಆಸ್ತಿ ವಿವರಗಳನ್ನು ಘೋಷಿಸಿಕೊಳ್ಳುವುದಕ್ಕೆ ಪ್ರಧಾನಿ ನರೇಂದ್ರ ಮೋದಿ 48 ಗಂಟೆಗಳ ಗಡುವು ನೀಡಿದ್ದಾರೆ. ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದು 6 ತಿಂಗಳು ಕಳೆದಿದ್ದರೂ ಈವರೆಗೂ ಅನೇಕ ಸಂಸದರು ತಮ್ಮ ಆಸ್ತಿ ವಿವರ ಘೋಶಿಸಿಲ್ಲ. ಈ ಹಿನ್ನೆಲೆಯಲ್ಲಿ ಪ್ರಧಾನಿ...

ಜವಾಬ್ದಾರಿಯಿಂದ ವರ್ತಿಸುವಂತೆ ಸಂಸದರಿಗೆ ಪ್ರಧಾನಿ ಮೋದಿ ಕಿವಿಮಾತು

ದೇಶ ಮುನ್ನಡೆಸುವುದು ಎಲ್ಲ ಸಂಸದರ ಜವಾಬ್ದಾರಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡುವ ಮೂಲಕ ಜವಾಬ್ದಾರಿಯಿಂದ ವರ್ತಿಸುವಂತೆ ಪರೋಕ್ಷವಾಗಿ ಪ್ರತಿಪಕ್ಷಗಳಿಗೆ ಸೂಚನೆ ನೀಡಿದ್ದಾರೆ. ನ.24ರಿಂದ ಸಂಸತ್‌ನ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಅಧಿವೇಶನಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮೋದಿ, ಸರ್ಕಾರ ನಡೆಸುವ...

ಎನ್.ಡಿ.ಎ ಸಂಸದರಿಗೆ ಪ್ರಧಾನಿ ಮೋದಿ ಚಹಾಕೂಟ

ಸರ್ಕಾರದ ಯೋಜನೆಗಳನ್ನು ಜನರಿಗೆ ತಿಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಸಂಸದರಿಗೆ ತಾಕೀತು ಮಾಡಿದ್ದಾರೆ. ಎನ್‌.ಡಿ.ಎ ಮೈತ್ರಿಕೂಟದ ಸಂಸದರಿಗೆ ಪ್ರಧಾನಿ ನರೇಂದ್ರ ತಮ್ಮ ನಿವಾಸದಲ್ಲಿ ಚಹಾಕೂಟವನ್ನು ಏರ್ಪಡಿಸಿದ್ದರು. ಎನ್‌.ಡಿ.ಎ ಮೈತ್ರಿಕೂಟದ ಎಲ್ಲ ಮಿತ್ರ ಪಕ್ಷಗಳು ಚಹಾಕೂಟದಲ್ಲಿ ಪಾಲ್ಗೊಂಡಿದ್ದವು. ಶಿವಸೇನೆಯ ಎಲ್ಲಾ ಸಂಸದರೂ ಚಹಾಕೂಟದಲ್ಲಿ ಭಾಗವಹಿಸಿದ್ದರು. ಈ...

ಪಕ್ಷದ ನಿರ್ಲಕ್ಷವೇ ಸೋಲಿಗೆ ಕಾರಣ: ಬಿ.ಎಸ್.ಯಡಿಯೂರಪ್ಪ

ಉಪಚುನಾವಣೆಯಲ್ಲಿ ಪಕ್ಷದ ನಿರ್ಲಕ್ಷವೇ ಬಿಜೆಪಿ ಸೋಲಿಗೆ ಕಾರಣ ಎಂದು ರಾಷ್ಟ್ರ ಉಪಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ. ರಾಜ್ಯ ಸಂಸದರ ಸಭೆಯಲ್ಲಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಬಿಜೆಪಿ ನಾಯಕರು ಸರಿಯಾಗಿ ಪ್ರಚಾರ ಮಾಡಿಲ್ಲ ಎಂದು ಆರೋಪಿಸಿದ್ದಾರೆ. ಚುನಾವಣೆ ವೇಳೆ ಯಾವ ಸಂಸದರೂ ಕ್ಷೇತ್ರದಲ್ಲಿ ಪ್ರಚಾರಕ್ಕೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited