Untitled Document
Sign Up | Login    
Dynamic website and Portals
  

Related News

ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ತಂತ್ರ

2014ರಲ್ಲಿ ಸೋಲುಕಂಡಿದ್ದ ಲೋಕಸಭಾ ಕ್ಷೇತ್ರಗಳನ್ನು ದತ್ತು ತೆಗೆದುಕೊಂಡು ಅಭಿವೃದ್ದಿ ಕೆಲಸಗಳಲ್ಲಿ ತೊಡಗುವಂತೆ ಎಲ್ಲ ರಾಜ್ಯಸಭಾ ಸದಸ್ಯರುಗಳಿಗೆ ಪ್ರಧಾನಿ ನರೇಂದ್ರ ಮೋದಿ ತಾಕೀತು ಮಾಡಿದ್ದಾರೆ. ನವದೆಹಲಿಯಲ್ಲಿ ನಡೆದ ಬಿಜೆಪಿ ರಾಜ್ಯಸಭಾ ಸದಸ್ಯರುಗಳ ಸಭೆಯಲ್ಲಿ ಈ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಸಭೆಯಲ್ಲಿ ಮಾತನಾಡಿದ ಪ್ರಧಾನಿ...

ಇಂದು 53 ರಾಜ್ಯಸಭಾ ಸದಸ್ಯರ ನಿವೃತ್ತಿ

ಸಂಸತ್ತಿನ ಮೇಲ್ನ್ಮನೆಯ 53 ಸದಸ್ಯರು ಶುಕ್ರವಾರ ನಿವೃತ್ತಿ ಹೊಂದಲಿದ್ದಾರೆ. ಇಂದು ನಿವೃತ್ತಿ ಹೊಂದಲಿರುವ 53 ಸದಸ್ಯರಲ್ಲಿ ವಿರೋಧ ಪಕ್ಷ ಕಾಂಗ್ರೆಸ್ ನ ಸದಸ್ಯರು 16. ಕಾಂಗ್ರೆಸ್ ಮೇಲ್ಮನೆಯಲ್ಲಿ ಒಟ್ಟು 53 ಸದಸ್ಯರನ್ನು ಹೊಂದಿದೆ. ಆಡಳಿತ ಪಕ್ಷವಾದ ಬಿಜೆಪಿಯ ಐವರು ಮಂತ್ರಿಗಳಾದ, ವೆಂಕಯ್ಯನಾಯ್ಡು,...

ಮುಖ್ಯಮಂತ್ರಿ, ಸಚಿವರು, ಶಾಸಕರ ವೇತನ ಹೆಚ್ಚಳ

ಮುಖ್ಯಮಂತ್ರಿ ಸಹಿತ ಸಚಿವರು, ವಿಧಾನಸಭೆ ಹಾಗೂ ವಿಧಾನ ಪರಿಷತ್‌ ಸದಸ್ಯರ ವೇತನ, ಇತರ ಭತ್ಯೆ ಹೆಚ್ಚಳಕ್ಕೆ ಸಂಬಂಧಿಸಿದ ಮಸೂದೆಗೆ ರಾಜ್ಯಪಾಲರ ಅಂಕಿತ ದೊರಕಿದ್ದು, ಈ ಕಾಯ್ದೆ ಜಾರಿಗೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಪರಿಷ್ಕೃತ ವೇತನ ಹೆಚ್ಚಳ 2015 ಎಪ್ರಿಲ್‌ ನಿಂದ ಪೂರ್ವಾನ್ವಯವಾಗಲಿದೆ. ಇದರಿಂದಾಗಿ...

ಮೆಸೆಂಜರ್ ಆಫ್ ಗಾಡ್ ವಿವಾದ: ಸೆನ್ಸಾರ್ ಮಂಡಳಿಯ 9 ಸದಸ್ಯರು ರಾಜೀನಾಮೆ

ಡೇರಾ ಸಚ್ಚಾ ಸೌದ ಸಮುದಾಯದ ಧರ್ಮಗುರು ಗುರ್ಮೀತ್‌ ರಾಮ್‌ ರಹೀಮ್‌ ಸಿಂಗ್‌ ನಿರ್ದೇಶಿಸಿ, ನಟಿಸಿರುವ ಮೆಸೆಂಜರ್ ಆಫ್ ಗಾಡ್ ಚಿತ್ರ ಬಿಡುಗಡೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸೆನ್ಸಾರ್ ಮಂಡಳಿಯ 9 ಸದಸ್ಯರು ರಾಜೀನಾಮೆ ನೀಡಿದ್ದಾರೆ. ಜ.16ರಂದು ಮಂಡಳಿಯ ಅಧ್ಯಕ್ಷೆ ಲೀಲಾ ಸ್ಯಾಮ್ಸನ್...

ಯೋಜನಾ ಆಯೋಗಕ್ಕೆ ನೀತಿ ಆಯೋಗವೆಂದು ಹೊಸ ರೂಪ

ಯೋಜನಾ ಆಯೋಗಕ್ಕೆ ಹೊಸ ರೂಪ ನೇಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯೋಜನಾ ಆಯೋಗದ ಹೆಸರನ್ನು ಬದಲಿಸಿ, ನೀತಿ ಆಯೋಗ ಎಂದು ಅಧಿಕೃತವಾಗಿ ಮರುನಾಮಕರಣ ಮಾಡಿದೆ. ನೀತಿ ಆಯೋಗವೆಂದರೆ ಪರಿವರ್ತನೆ ಭಾರತಕ್ಕಾಗಿ ರಾಷ್ಟ್ರೀಯ ಸಂಸ್ಥೆ. ಈ ನೀತಿ ಆಯೋಗಕ್ಕೆ...

ಸಾಧ್ವಿ ನಿರಂಜನ ಜ್ಯೋತಿ ಹಳ್ಳಿ ಮಹಿಳೆ, ಕ್ಷಮೆ ಒಪ್ಪಿಕೊಳ್ಳಿ: ಪ್ರಧಾನಿ ಮೋದಿ

ಹಿಂದುಯೇತರರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಅವರ ರಾಜೀನಾಮೆಗೆ ಪಟ್ಟು ಹಿಡಿದಿರುವ ವಿಪಕ್ಷಗಳನ್ನು ಮನವೊಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸತತ ಎರಡನೇ ದಿನ ನಡೆಸಿದ ಪ್ರಯತ್ನವೂ ವಿಫ‌ಲವಾಗಿದೆ. ಸಾಧ್ವಿ ಈಗಾಗಲೇ ಕ್ಷಮೆ ಕೇಳಿದ್ದಾರೆ....

ನಿಗಮ ಮಂಡಳಿ ನೇಮಕಾತಿ ಪಟ್ಟಿ ಅಂತಿಮ

ನಿಗಮ ಮಂಡಳಿ ಅಧ್ಯಕ್ಷರ ನೇಮಕಕ್ಕೆ ಕೊನೆಗೂ ಸಮಯ ಕೂಡಿ ಬಂದಿದ್ದು, 70 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಪಟ್ಟಿ ಅಂತಿಮಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಪಟ್ಟಿ ಅಂತಿಮಗೊಳಿಸಿದ್ದು, ಇನ್ನೊಂದು ಸುತ್ತಿನ ಮಾತುಕತೆ ಬಾಕಿಯಿದೆ. ಅ.8ರಂದು ಪರಮೇಶ್ವರ್ ಮುಖ್ಯಮಂತ್ರಿ...

ಕೆಪಿಎಸ್ ಸಿ ಮಾನದಂಡವನ್ನೇ ಬದಲಿಸಬೇಕು: ಎಜಿ ರವಿವರ್ಮ ಕುಮಾರ್

2011ನೇ ಸಾಲಿನ ಕೆಪಿಎಸ್ ಸಿ ನೇಮಕಾತಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅಡ್ವಕೇಟ್ ಜನರಲ್ ರವಿವರ್ಮ ಕುಮಾರ್, ಕೆಪಿಎಸ್ ಸಿ ಸದಸ್ಯರ ನೇಮಕಾತಿಯ ಮಾನದಂಡವನ್ನೇ ಸಂಪೂರ್ಣ ಬದಲಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಅವರು, 2011ರ ಕೆಪಿಎಸ್ ಸಿ ನೇಮಕಾತಿಯಲ್ಲಿ ಹಲವು ಲೋಪಗಳಿವೆ....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited