Untitled Document
Sign Up | Login    
Dynamic website and Portals
  

Related News

ಡಿ.ಕೆ ರವಿ ಸಾವು ಪ್ರಕರಣ: ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ

'ಐ.ಎ.ಎಸ್' ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ಗೆ ವಹಿಸಬೇಕೆಂದು ರಾಜ್ಯ ಬಿಜೆಪಿ ಸಂಸದರ ನಿಯೋಗ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಮನವಿ ಮಾಡಿದೆ. ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಯಡಿಯೂರಪ್ಪ,...

ಆನೇಕಲ್ ಬಳಿ ಭೀಕರ ರೈಲು ಅಪಘಾತ: 8 ಸಾವು

'ಆನೇಕಲ್' ತಾಲೂಕಿನ ಬಿದರಗೆರೆ ಬಳಿ ಭೀಕರ ರೈಲು ಅಪಘಾತ ಸಂಭವಿಸಿದ್ದು ದುರಂತದಲ್ಲಿ ಒಂದು ಮಗು ಸೇರಿ 8 ಪ್ರಯಾಣಿಕರು ಮೃತಪಟ್ಟಿದ್ದಾರೆ. 50ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರು-ಹೊಸೂರು ಮಾರ್ಗ ಮಧ್ಯೆ ಆನೇಕಲ್ ಸಮೀಪದ ಬಿದರಗೆರೆ ಬಳಿ ಬೆಂಗಳೂರು-ಎರ್ನಾಕುಲಂ ಎಕ್ಸ್...

ಸಾಂಪ್ರದಾಯಿಕ ನ್ಯಾಯಾಲಯಗಳು ಅಸಾಂವಿಧಾನಿಕ: ಕಾನೂನು ಸಚಿವ ಸದಾನಂದ ಗೌಡ

ಖಾಪ್ ಪಂಚಾಯತ್ ಗಳೂ ಸೇರಿದಂತೆ ಯಾವುದೇ ಸಾಂಪ್ರದಾಯಿಕ ನ್ಯಾಯಾಲಯಗಳು ಅಸಾಂವಿಧಾನಿಕ ಎಂದು ಕೇಂದ್ರ ಕಾನುನು ಸಚಿವ ಡಿ.ವಿ ಸದಾನಂದ ಗೌಡ ಹೇಳಿದ್ದಾರೆ. ಸಂಸತ್ ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಸದಾನಂದ ಗೌಡ, ಸಾಂಪ್ರದಾಯಿಕ ನ್ಯಾಯಾಲಯಗಳು ದೇಶದ ಕಾನೂನಿಗೆ ವಿರುದ್ಧವಾಗಿದ್ದು ಇಂತಹ ನ್ಯಾಯಾಲಯಗಳ...

ಅಡಕೆಯಲ್ಲಿ ಔಷಧೀಯ ಅಂಶಗಳಿದ್ದು, ಈ ಬಗ್ಗೆ ಸುಪ್ರೀಂ ಗೆ ವರದಿ: ಡಿವಿಎಸ್

ಅಡಕೆ ಆರೋಗ್ಯಕ್ಕೆ ಹಾನಿಕರ ಎಂಬ ವ್ಯಾಜ್ಯ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇದ್ದು, ಅಡಕೆ ಬೆಳೆಗಾಗರರು ಆತಂಕಪಡುವ ಅಗತ್ಯವಿಲ್ಲ ಎಂದು ಕೇಂದ್ರ ಕಾನೂನು ಸಚಿವ ಡಿ.ವಿ ಸದಾನಂದ ಗೌಡ ಭರವಸೆ ನೀಡಿದ್ದಾರೆ. ಅಡಕೆಯಲ್ಲಿ ಔಷಧೀಯ ಅಂಶಗಳೂ ಇವೆ. ಈ ಬಗ್ಗೆ ಚೆನ್ನೈನ ವೈದ್ಯಕೀಯ...

ಕಾರ್ತಿಕ್ ಗೌಡ ವಿವಾಹ ಪ್ರಕರಣ: ಕೌಟುಂಬಿಕ ನ್ಯಾಯಲಯದಿಂದ ಮೈತ್ರಿಯಾ ಅರ್ಜಿ ವಜಾ

'ಕಾರ್ತಿಕ್ ಗೌಡ' ಅವರೊಂದಿಗಿನ ತಮ್ಮ ಮದುವೆಯನ್ನು ಕಾನೂನು ಬದ್ಧಗೊಳಿಸುವಂತೆ ನಟಿ ಮೈತ್ರಿಯಾ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯ ನ.26ರಂದು ವಜಾಗೊಳಿಸಿದೆ. ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಲಯ, ಮೈತ್ರಿಯಾ, ಕಾರ್ತಿಕ್ ಗೌಡ ಅವರೊಂದಿಗೆ ಮದುವೆಯಾಗಿರುವುದಕ್ಕೆ ಸೂಕ್ತ ಸಾಕ್ಷ್ಯಾಧಾರ ಇಲ್ಲದ ಕಾರಣ ಮದುವೆಯನ್ನು...

ಮೋದಿ ಸಂಪುಟ ವಿಸ್ತರಣೆ: 20 ಹೊಸಬರಿಗೆ ಸ್ಥಾನ

ಪ್ರಧಾನಿ ನರೇಂದ್ರ ಮೋದಿ ಅವರ ಚೊಚ್ಚಲ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಗೆ ಮಧ್ಯಾಹ್ನ 1.30ಕ್ಕೆ ಮುಹೂರ್ತ ಫಿಕ್ಸ್ ಆಗಿದೆ. 20 ಮಂದಿ ಹೊಸ ಮುಖಗಳಿಗೆ ಸಂಪುಟದಲ್ಲಿ ಸ್ಥಾನ ಸಿಗ್ಯ್ವ ಸಾಧ್ಯತೆ ಇದೆ. ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ ನಲ್ಲಿ ನೂತನ...

ನ.9ರಂದು ಪ್ರಧಾನಿ ಮೋದಿ ಚೊಚ್ಚಲ ಸಂಪುಟ ವಿಸ್ತರಣೆ

ನ.9ರಂದು ಮಧ್ಯಾಹ್ನ 1ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಮೊದಲ ಸಂಪುಟ ವಿಸ್ತರಣೆ- ಪುನಾರಚನೆಯಾಗಲಿದೆ. 10 ಹೊಸ ಮುಖಗಳು ಮೋದಿ ಮಂತ್ರಿಮಂಡಲ ಸೇರುವುದು ಬಹುತೇಕ ಖಚಿತವಾಗಿದೆ. ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ ನಲ್ಲಿ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ...

ಬಿಜೆಪಿ ಸೇರಲಿರುವ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಜೀಂ

'ಜೆಡಿಎಸ್' ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಜೀಂ ಪಕ್ಷವನ್ನು ತೊರೆದು ಬಿಜೆಪಿ ಸೇರಲು ನಿರ್ಧರಿಸಿದ್ದಾರೆ. ಈ ಬಗ್ಗೆ ತಮ್ಮ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿರುವ ಅಬ್ದುಲ್ ಅಜೀಂ, ನ.5ರಂದು ಬಿಜೆಪಿ ಸೇರುವುದಾಗಿ ತಿಳಿಸಿದ್ದಾರೆ. 2014ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಡಿ.ವಿ.ಸದಾನಂದ ಗೌಡರ ವಿರುದ್ಧ...

ಡಿವಿಎಸ್ ದೂರವಾಣಿ ಕದ್ದಾಲಿಕೆ: ಸಿ.ಎಂ ರಾಜೀನಾಮೆಗೆ ಸುರೇಶ್ ಕುಮಾರ್ ಒತ್ತಾಯ

'ಕಾರ್ತಿಕ್ ಗೌಡ'- ಮೈತ್ರಿಯಾ ಗೌಡ ವಿವಾಹ ಪ್ರಕರಣ ಸಂಬಂಧ ಬೆಂಗಳೂರು ಪೊಲೀಸರು ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಅವರ ಕುಟುಂಬಸ್ಥರ ದೂರವಾಣಿ ಸಂಭಾಷಣೆಯನ್ನು ಕದ್ದಾಲಿಸಿದ್ದು ಪೊಲೀಸರ ಕ್ರಮದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಒಂದೆಡೆ ಪೊಲೀಸರ ಕ್ರಮಕ್ಕೆ ಸದಾನಂದ ಗೌಡ...

ಎಕ್ಸ್ ಪ್ರೆಸ್ ರೈಲುಗಳ ನಡುವೆ ಡಿಕ್ಕಿ 12 ಜನ ಸಾವು

ಎರಡು ಎಕ್ಸ್ ಪ್ರೆಸ್ ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದರ ಪರಿಣಾಮ 12 ಜನ ಸಾವನ್ನಪ್ಪಿದ್ದು, 45ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಗೋರಖ್ ಪುರದಲ್ಲಿ ನಡೆದಿದೆ. ಸೆ.30ರ ತಡರಾತ್ರಿ ವಾರಣಾಸಿಯಿಂದ ಗೋರಖ್‌ಪುರಕ್ಕೆ ತೆರಳುತ್ತಿದ್ದ ಮದ್ವುದೀ-ಲಖನೌ ಕ್ರಿಶಕ್ ಎಕ್ಸ್‌ಪ್ರೆಸ್...

ವಂಚನೆ ಪ್ರಕರಣ: ಕಾರ್ತಿಕ್ ಗೌಡ ಜಾಮೀನು ಅರ್ಜಿ ವಿಚಾರಣೆ ಅಂತ್ಯ

'ವಂಚನೆ ಪ್ರಕರಣ'ಕ್ಕೆ ಸಂಬಂಧಿಸಿದಂತೆ ಆರೋಪಿ ಕಾರ್ತಿಕ್ ಗೌಡ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.5ರಂದು ಅಂತ್ಯಗೊಂಡಿದ್ದು ತೀರ್ಪನ್ನು ಸೆ.6ರಕ್ಕೆ ಕಾಯ್ದಿರಿಸಲಾಗಿದೆ. ನಟಿ ಮೈತ್ರಿಯಾ ಗೌಡ, ಕೇಂದ್ರ ಸಚಿವ ಸದಾನಂದ ಗೌಡ ಅವರ ಪುತ್ರ ಕಾರ್ತಿಕ್ ಗೌಡ ವಿರುದ್ಧ ವಂಚನೆ ಪ್ರಕರಣ...

ವಂಚನೆ ಪ್ರಕರಣ: ಡಿ.ವಿ.ಎಸ್ ರಿಂದ ಮಾಹಿತಿ ಕೇಳಿದ ಅಮಿತ್ ಶಾ

ಕಾರ್ತಿಕ್ ವಿರುದ್ಧದ ನಟಿ ಮೈತ್ರೇಯ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವ ಸದಾನಂದ ಗೌಡರಗೆ ಮಾಹಿತಿ ಕೇಳಿದ್ದಾರೆ. ಕೇಂದ್ರ ರೈಲ್ವೆ ಸಚಿವ ಸದಾನಂದ ಗೌಡ ಪುತ್ರ ಕಾರ್ತಿಕ್ ಗೌಡ ನಟಿ ಮೈತ್ರೇಯಾ ಗೌಡ ಅವರಿಗೆ ವಂಚಿಸಿದ್ದಾರೆ...

ಕೇಂದ್ರ ಸಚಿವ ಡಿ.ವಿ.ಎಸ್ ಪುತ್ರನ ಮೇಲೆ ಕ್ರಮ ಕೈಗೊಳ್ಳಲು ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ರೈಲ್ವೇ ಸಚಿವ ಡಿ.ವಿ ಸದಾನಂದ ಗೌಡರ ಪುತ್ರ ಕಾರ್ತಿಕ್ ಗೌಡ ಅವರ ವಿರುದ್ಧ ವಂಚನೆ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದ್ದಾರೆ. ಬೆಂಗಳೂರಿನ ಮೌರ್ಯ ಸರ್ಕಲ್‌ನ ಗಾಂಧಿ ಪ್ರತಿಮೆ ಬಳಿ ನೂರಾರು ಕಾರ್ಯಕರ್ತರು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited