Untitled Document
Sign Up | Login    
Dynamic website and Portals
  

Related News

ಸುಷ್ಮಾ ಸ್ವರಾಜ್ ಮಾನವೀಯತೆ ದೃಷ್ಟಿಯಿಂದ ನೆರವು ನೀಡಿದ್ದಾರೆ: ಬಿ.ಎಸ್.ವೈ

ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿಯವರಿಗೆ ವೀಸಾ ಒದಗಿಸಲು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನೆರವು ನೀಡಿರುವ ಪ್ರಕರಣವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮರ್ಥಿಸಿಕೊಂಡಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಸುಷ್ಮಾ ಸ್ವರಾಜ್ ಯಾವುದೇ ತಪ್ಪು...

ಜಾತಿ ಗಣತಿ ಜಾತಿಗಳನ್ನು ಒಗ್ಗೂಡಿಸುವ ಸಾಮಾಜಿಕ ನ್ಯಾಯದ ಕೆಲಸ: ಸಿಎಂ

ಜಾತಿ ಜನಗಣತಿ ವಿರೋಧಿಸುವವರು ಕೊಳಕು ಮನಸ್ಸಿನ ಜಾತಿವಾದಿಗಳು. ವಾಸ್ತವವಾಗಿ ಜಾತಿ ಗಣತಿ ಎಂಬುದು ಜಾತಿಗಳನ್ನು ಒಟ್ಟುಗೂಡಿಸುವ ಸಾಮಾಜಿಕ ನ್ಯಾಯದ ಕೆಲಸವೇ ಹೊರತು ಜಾತಿ ಒಡೆಯುವ ಕೆಲಸವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ಜಾತಿ...

ಸಮರ್ಥ ಮತ್ತು ಸಶಕ್ತ ನ್ಯಾಯ ವ್ಯವಸ್ಥೆ ನಮ್ಮದಾಗಬೇಕು: ಪ್ರಧಾನಿ ಮೋದಿ

ನ್ಯಾಯಾಂಗ ವ್ಯವಸ್ಥೆಯ ಮೇಲೆ ದೇಶದ ಜನ ಅಪಾರ ವಿಶ್ವಾಸ ಮತ್ತು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ನಮ್ಮ ನ್ಯಾಯಾಂಗ ವ್ಯವಸ್ಥೆ ಸಮರ್ಥ ಮತ್ತು ಸಶಕ್ತವಾಗಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಮುಖ್ಯಮಂತ್ರಿಗಳು ಹಾಗೂ ನ್ಯಾಯಮೂರ್ತಿಗಳ ಜಂಟಿ...

ತೆರೇಸಾ ಕುರಿತು ಭಾಗವತ್‌ ಹೇಳಿಕೆಗೆ ವ್ಯಾಟಿಕನ್‌ ತರಾಟೆ

ನೊಬೆಲ್‌ ಶಾಂತಿ ಪ್ರಶಸ್ತಿ ವಿಜೇತ ಸಮಾಜ ಸೇವಕಿ ಮದರ್ ತೆರೇಸಾ ಅವರು ಮತಾಂತರ ಉದ್ದೇಶ ಇರಿಸಿಕೊಂಡು ಬಡವರ ಸೇವೆ ಮಾಡುತ್ತಿದ್ದರು ಎಂದು ಆರ್.ಎಸ್.ಎಸ್‌ ಮುಖ್ಯಸ್ಥ ಮೋಹನ ಭಾಗವತ್‌ ನೀಡಿದ ಹೇಳಿಕೆ ವಿವಾದದ ರೂಪ ಪಡೆದುಕೊಂಡಿದೆ. ಈ ಹೇಳಿಕೆಯನ್ನು ವಿಪಕ್ಷಗಳು ಮತ್ತು ಕ್ರೈಸ್ತ...

ತೆರೇಸಾ ಕುರಿತು ಭಾಗವತ್ ಹೇಳಿಕೆಗೆ ಶಿವಸೇನೆ ಸಮರ್ಥನೆ

ನೊಬಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮದರ್ ತೆರೇಸಾ ಸೇವೆಯ ಹಿಂದೆ ಮತಾಂತರ ಹುನ್ನಾರವಿತ್ತು ಎಂಬ ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ರ ವಿವಾದಾತ್ಮಕ ಹೇಳಿಕೆಯನ್ನು ಶಿವಸೇನೆ ಸಮರ್ಥಿಸಿಕೊಂಡಿದೆ. ಶಿವಸೇನೆಯ ಮುಖವಾಣಿ ಸಾಮ್ನಾದಲ್ಲಿ ಬರೆದುಕೊಂಡಿರುವ ಶಿವಸೇನೆ, ಭಾರತಕ್ಕೆ ಬಂದ ಎಲ್ಲಾ ಮಿಷನರಿಗಳ ಉದ್ದೇಶ ಮತಾಂತರವೇ...

ತೊಗಾಡಿಗೆ ನಿಷೇಧ ವಿಚಾರ: ಸದನದಲ್ಲಿ ಮುಂದುವರೆದ ಬಿಜೆಪಿ ಪ್ರತಿಭಟನೆ

ವಿಶ್ವ ಹಿಂದೂ ಪರಿಷತ್ ಕಾರ್ಯಾಧ್ಯಕ್ಷ ಪ್ರವೀಣ್‌ ತೊಗಾಡಿಯಾ ನಿಷೇಧ ವಿಚಾರ ವಿಧಾನಪರಿಷತ್ ನಲ್ಲಿ ಪ್ರತಿಧ್ವನಿಸಿದ್ದು, ಬಿಜೆಪಿ ಪ್ರತಿಭಟನೆಗೆ ಸಾಕ್ಷಿಯಾಯಿತು. ಈ ವೇಳೆ ತೊಗಾಡಿಯಾಗೆ ನಿಷೇಧ ಹಾಕಿರುವ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ವಿಧಾನಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆಯೇ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಬೆಂಗಳೂರಿಗೆ ಬರದಂತೆ...

ಹಿಂದೂ ಮಹಿಳೆಯರು 4 ಮಕ್ಕಳನ್ನು ಹೆರಬೇಕು: ಸಾಧ್ವಿ ಪ್ರಾಚಿ ಸಮರ್ಥನೆ

ಹಿಂದೂ ಮಹಿಳೆಯರು ಬಲಿಷ್ಠ ಹಿಂದೂ ರಾಷ್ಟ್ರ ನಿರ್ಮಾಣಕ್ಕಾಗಿ ನಾಲ್ಕು ಮಕ್ಕಳನ್ನು ಹೆರಬೇಕು ಎಂದು ಈ ಹಿಂದೆ ತಾನು ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಬಿಜೆಪಿ ನಾಯಕಿ ಸಾಧ್ವಿ ಪ್ರಾಚಿ ಸಮರ್ಥಿಸಿಕೊಂಡಿದ್ದಾರೆ. ಹಿಂದೂ ಮಹಿಳೆಯರು ಹೀಗೆ ಹೆರುವ ನಾಲ್ಕು ಮಕ್ಕಳಲ್ಲಿ, ಒಂದು ಮಗುವನ್ನು ಗಡಿಯಲ್ಲಿ ಶತ್ರುಗಳ...

ಅವಿನಾಶ್ ಚಂದರ್ ವಜಾ: ಕೇಂದ್ರ ಸರ್ಕಾರ ಸಮರ್ಥನೆ

ದೇಶದ ಪ್ರತಿಷ್ಠಿತ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಮುಖ್ಯಸ್ಥ ಅವಿನಾಶ್ ಚಂದರ್ ವಜಾಗೊಳಿಸಿರುವುದನ್ನು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದೆ. ಯುವ ವಿಜ್ನಾನಿಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಮತ್ತು ಉನ್ನತ ಸ್ಥಾನಕ್ಕೆ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವುದು ಸೂಕ್ತವಲ್ಲ ಎಂಬ ಕಾರಣಕ್ಕಾಗಿ...

ಮುಲ್ಲಾ ಬುರ್ಕಾ ವಿರುದ್ಧ ಬಂಧನ ವಾರೆಂಟ್

ಪೇಶಾವರದ ಸೇನಾ ಶಾಲೆಯಲ್ಲಿ ನಡೆದ 180 ಮಂದಿಯ ಹತ್ಯಾಕಾಂಡವನ್ನು ಸಮರ್ಥಿಸಿಕೊಂಡ ಪಾಕಿಸ್ತಾನದ ಮುಸ್ಲೀಂ ಧರ್ಮ ಗುರು ಮುಲ್ಲಾ ಬುರ್ಕಾ ವಿರುದ್ಧ ಪಾಕ್ ಕೋರ್ಟ್ ಬಂಧನ ವಾರೆಂಟ್ ಜಾರಿ ಮಾಡಿದೆ. 'ಮುಲ್ಲಾ ಬುರ್ಕಾ' ಎಂದೇ ಹೆಸರು ವಾಸಿಯಾಗಿದ್ದ ಇಮಾಮ್...

ಅಧಿವೇಶನಕ್ಕೂ ಮೊದಲು ಸಂಪುಟ ಪುನಾರಚನೆ ಮಾಡಿ: ಸಿಎಂಗೆ ದಿಗ್ವಿಜಯ್ ಸಿಂಗ್ ಸೂಚನೆ

ಒಂದಲ್ಲ ಒಂದು ಕಾರಣ ನೀಡಿ ಸಂಪುಟ ಪುನಾರಚನೆಯನ್ನು ಮುಂದೂಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆಯ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್, ಬೆಳಗಾವಿ ಅಧಿವೇಶನಕ್ಕು ಮುನ್ನವೇ ಸಂಪುಟ ಪುನಾರಚನೆ ಮಾಡುವಂತೆ ಸಿಎಂಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ. ಡಿಸೆಂಬರ್...

ಮುಖ್ಯಮಂತ್ರಿ, ಗೃಹ ಸಚಿವರ ವಿರುದ್ಧ ಈಶ್ವರಪ್ಪ ವಾಗ್ದಾಳಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿನ ಅಸಮರ್ಥ ಸರ್ಕಾರದಿಂದ ಅತ್ಯಾಚಾರಿಗಳಿಗೆ ಲೈಸೆನ್ಸ್ ನೀಡಿದಂತಾಗಿದೆ ಎಂದು ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದರೂ ಸರ್ಕಾರ...

ಗೃಹ ಸಚಿವರ ಹೇಳಿಕೆ ಸಮರ್ಥಿಸಿಕೊಂಡ ಪರಮೇಶ್ವರ್

ರಾಜ್ಯದಲ್ಲಿನ ಅತ್ಯಾಚಾರ ಪ್ರಕರಣಗಳ ಕುರಿತು ಮಾಧ್ಯಮಗಳ ವರದಿ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವರ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವ ಕೆ.ಜೆ.ಜಾರ್ಜ್, ಮಾಧ್ಯಮಗಳು ಟಿ.ಆರ್.ಪಿಗಾಗಿ ಅತ್ಯಾಚಾರ ಪ್ರಕರಣಗಳನ್ನು...

ರಾಜ್ಯ ರಾಜಕಾರಣಕ್ಕೆ ಮರಳುವ ಪ್ರಶ್ನೆ ಇಲ್ಲ: ಗಡ್ಕರಿ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ, ಮಹಾರಾಷ್ಟ್ರ ಮುಖ್ಯಮಂತ್ರಿ ಹುದ್ದೆಯ ಆಸೆ ಹೊಂದಿಲ್ಲ, ರಾಜ್ಯ ರಾಜಕಾರಣಕ್ಕೆ ಮರಳುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ. ನಾಗ್ಪುರದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬಹುಮತ ಸಿಗಲಿದ್ದು, ವಿದರ್ಬ ಪ್ರಾಂತದ...

ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಡುವುದು ಜನ್ಮ ಸಿದ್ಧ ಹಕ್ಕು: ಕತ್ತಿ ಸಮರ್ಥನೆ

ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಡುವುದು ನಮ್ಮ ಜನ್ಮಸಿದ್ಧ ಹಕ್ಕು ಎಂದು ಮಾಜಿ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡುವ ಮೂಲಕ ಪ್ರತ್ಯೇಕ ರಾಜದ ತಮ್ಮ ಮಾತನ್ನು ಸಮರ್ಥಿಸಿಕೊಂಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ, ಅಚಲನಾಗಿದ್ದೇನೆ. ಇದರಿಂದ ನನ್ನ ಶಾಸಕ...

ಕೆಪಿಎಸ್ ಸಿ ನೇಮಕಾತಿ ರದ್ದು ಸಮರ್ಥಿಸಿಕೊಂಡ ಸಿದ್ದರಾಮಯ್ಯ

2011ರ ಕೆಪಿಎಸ್ ಸಿ ನೇಮಕಾತಿ ರದ್ದು ಮಾಡಿರುವ ಸರ್ಕಾರದ ನಿರ್ಧಾರ ಸರಿಯಾಗಿದೆ. ಕಾನೂನಾತ್ಮಕ ಕ್ರಮವನ್ನು ಸರ್ಕಾರ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2011ರ ಕೆಪಿಎಸ್ ಸಿ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಸಿಐಡಿ ವರದಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited