Untitled Document
Sign Up | Login    
Dynamic website and Portals
  

Related News

ಕಾಶ್ಮೀರ ವಿಚಾರ: ಮಾತುಕತೆ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳಬೇಕು: ಪ್ರಧಾನಿ ಮೋದಿ

ಸಂವಿಧಾನದ ಚೌಕಟ್ಟಿನಲ್ಲಿ ಮಾತುಕತೆ ನಡೆಸುವ ಮೂಲಕ ಕಾಶ್ಮೀರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ನೇತೃತ್ವದಲ್ಲಿ ವಿರೋಧ ಪಕ್ಷಗಳ ನಿಯೋಗ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿ ಕಾಶ್ಮೀರದಲ್ಲಿನ...

ದೇಶದಲ್ಲಿ ಭೀಕರ ಬರಗಾಲ: 33 ಕೋಟಿ ಜನರ ಜೀವನ ದುಸ್ಥರ

ದೇಶಾದ್ಯಂತ 33 ಕೋಟಿ ಜನರು ಬರ, ಕುಡಿಯುವ ನೀರಿನ ಸಮಸ್ಯೆ ಮತ್ತು ಕೃಷಿ ಸಂಬಂಧ ಸಮಸ್ಯೆಗಳಿಗೆ ಸಿಲುಕಿದ್ದಾರೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್​ಗೆ ತಿಳಿಸಿದೆ. ಕೇಂದ್ರ ಸರ್ಕಾರದ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿ.ಎ. ನರಸಿಂಹ ಅವರು ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿ...

ಶ್ರೀಲಂಕಾದ ಅಭಿವೃದ್ಧಿ ಈ ವಲಯದ ಸ್ಥಿರತೆಗೆ ಅವಶ್ಯಕ: ಪ್ರಧಾನಿ ಮೋದಿ

ಭಾರತಕ್ಕೆ 3 ದಿನಗಳ ಭೇಟಿ ನೀಡುತ್ತಿರುವ ಶ್ರೀಲಂಕಾದ ನೂತನ ಪ್ರಧಾನಿ ರಣಿಲ್ ವಿಕ್ರಮಸಿಂಘೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ದೆಹಲಿಯಲ್ಲಿ ನಡೆದ ದ್ವಿಪಕ್ಷೀಯ ಮಾತುಕತೆ ನಂತರ ಜಂಟಿ ಹೇಳಿಕೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, 'ತಮ್ಮ ಪ್ರಥಮ...

ಭಾರತ ಮತ್ತು ಪಾಕಿಸ್ತಾನ ನಡುವೆ ಮಾತುಕತೆ ರದ್ದಾಗಿರುವುದು ದುರದೃಷ್ಟಕರಃ ರಾಜನಾಥ ಸಿಂಗ್

ಭಾರತ ಮತ್ತು ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಲಹೆಗಾರರ ನಡುವೆ ನಡೆಯಬೇಕಾಗಿದ್ದ ಮಾತುಕತೆ ರದ್ದಾಗಿರುವುದು ದುರದೃಷ್ಟಕರ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಹೇಳಿದ್ದಾರೆ. ಭಾರತ ಈ ಮಾತುಕತೆ ನಡೆಯಬೇಕೆಂದು ಬಯಸಿತ್ತು, ಆದರೆ ಪಾಕಿಸ್ತಾನ ಇದನ್ನು ರದ್ದುಗೊಳಿಸಿದೆ ಎಂದು ಹೇಳಿದರು. ನಾವು...

ಭಯೋತ್ಪಾದನೆಯಿಂದ ವಿಷಯಾಂತರವಾದರೆ ಎನ್ ಎಸ್ ಎ ಹಂತದ ಮಾತುಕತೆ ಇಲ್ಲಃ ಸುಷ್ಮಾ ಸ್ವರಾಜ್

ಕಾಶ್ಮೀರ ಸಮಸ್ಯೆ ಮತ್ತು ಹುರಿಯತ್ ನಾಯಕರನ್ನು ಮೂರನೇ ವ್ಯಕ್ತಿಗಳಾಗಿ ಮಾತುಕತೆಗೆ ಪಾಕಿಸ್ತಾನ ಒತ್ತಾಯಿಸಿದರೆ, ಪಾಕಿಸ್ತಾನದ ಜೊತೆ ಮಾತುಕತೆ ಇಲ್ಲ ಎಂದು ಶನಿವಾರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ. ಭಾರತ-ಪಾಕಿಸ್ತಾನ ರಾಷ್ಟ್ರೀಯ ಭದ್ರತೆಗೆ ಸಲಹೆಗಾರರು ಮಧ್ಯೆ ಮಾತುಕತೆ ಕೇವಲ ಭಯೋತ್ಪಾದನೆ...

ಮೋದಿ - ಷರೀಫ್ ದ್ವಿಪಕ್ಷೀಯ ಮಾತುಕತೆ : 60 ನಿಮಿಷಗಳ ಕಾಲ ನಡೆದ ಮಾತುಕತೆ

ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಶುಕ್ರವಾರ ಉಫಾದಲ್ಲಿ ಭೇಟಿಯಾಗಿದ್ದು ಸುಮಾರು 60 ನಿಮಿಷಗಳ ಕಾಲ ಮಾತುಕತೆ ನಡೆಸಿದರು. ಇದೊಂದು ತುಂಬಾ ಫಲಪ್ರದವಾದ ಮಾತುಕತೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. ಎರಡೂ ದೇಶಗಳು ಪರಸ್ಪರ ಮಾತುಕತೆ ನಡೆಸಿ, ದೇಶಗಳ ಮಧ್ಯೆ...

ವಿಶ್ವದ ಎಲ್ಲಾ ಸಮಸ್ಯೆಗಳಿಗೂ ಹಿಂದೂ ಧರ್ಮದಲ್ಲಿ ಪರಿಹಾರವಿದೆ: ಅಮಿತ್ ಶಾ

ವಿಶ್ವ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳಿಗೂ ಹಿಂದೂ ಧರ್ಮದಲ್ಲಿ ಪರಿಹಾರವಿದೆ ಎಂದು ಬಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಗುಜರಾತ್‌ ವಿಶ್ವವಿದ್ಯಾಲಯದ ಕನ್‌ ವೆನ್‌ ಶನ್‌ ಸೆಂಟರ್‌ನಲ್ಲಿ ಮಾಜಿ ರಾಷ್ಟ್ರಪತಿ ಎ.ಪಿ.ಜೆ ಅಬ್ದುಲ್‌ ಕಲಾಂ ಅವರ "ಟ್ರಾನ್ಸೆಂಡೆನ್ಸ್‌: ಮೈ ಸ್ಪಿರಿಚುವಲ್‌ ಎಕ್ಸ್‌ಪೀರಿಯನ್ಸಸ್‌...

ಜೂ.25ರಿಂದ ಜೆಡಿಎಸ್ ಪಾದಯಾತ್ರೆ: ಹೆಚ್.ಡಿ.ಕುಮಾರಸ್ವಾಮಿ

ಕಬ್ಬುಬೆಳೆಗಾರರ ಸಮಸ್ಯೆ ಸೇರಿದಂತೆ ರಾಜ್ಯದ ರೈತರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಬೆಳಗಾವಿ ಅಧಿವೇಶನದ ಪೂರ್ವಭಾವಿಯಾಗಿ ಪಾದಯಾತ್ರೆ ಹಮ್ಮಿಕೊಂಡಿರುವುದಾಗಿ ಜೆಡಿಎಸ್ ಕಾರ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯಿಂದ ಜೂನ್ 25ರಂದು ಬೆಳಗ್ಗೆ ಆರಂಭವಾಗುವ ಪಾದಯಾತ್ರೆ 29ರಂದು...

ಜನತಾಪರಿವಾರ ವಿಲೀನಕ್ಕೆ ಮತ್ತಷ್ಟು ವಿಳಂಬ

ಬಿಜೆಪಿ ನಾಗಾಲೋಟಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ವೈಮನಸ್ಸುಗಳನ್ನು ಮರೆತು ಒಂದುಗೂಡಿದ್ದ ಜನತಾಪರಿವಾರ ವಿಲೀನಕ್ಕೆ ಮತ್ತೆ ವಿಘ್ನ ಎದುರಾಗಿದೆ. ಕಳೆದ ಏಪ್ರಿಲ್ 15ರಂದು ಎಸ್‌ಪಿ, ಆರ್‌.ಜೆ.ಡಿ, ಜೆಡಿಯು, ಐ.ಎಲ್‌.ಡಿ ಪಕ್ಷಗಳ ವಿಲೀನಕ್ಕೆ ಆಯಾ ಪಕ್ಷಗಳ ನಾಯಕರು ಸಮ್ಮತಿಸಿದ್ದರು. ಇದು ಮುಂದಿನ ಹೊಸ ರಾಜಕೀಯ...

ಹಿಂಸಾಚಾರ ಸಮಸ್ಯೆಗಳಿಗೆ ಪರಿಹಾರವಲ್ಲ: ಪ್ರಧಾನಿ ಮೋದಿ

ಹಿಂಸಾಚಾರ ಯಾವುದೇ ಸಮಸ್ಯೆಗಳಿಗೂ ಪರಿಹಾರವಲ್ಲ. ನಕ್ಸಲರು ಮಕ್ಕಳಿಗೆ ಬಂದೂಕು ಕೊಡುತ್ತಿದ್ದರು, ಆದರೆ ಸರ್ಕಾರ ಅವರ ಕೈಗಳಿಗೆ ಪೆನ್ ನೀಡಿದೆ. ಆ ನಿಟ್ಟಿನಲ್ಲಿ ಛತ್ತೀಸ್ ಗಢದಲ್ಲೂ ನಕ್ಸಲ್ ಸಮಸ್ಯೆ ಕಡಿಮೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸವ್ಯಕ್ತಪಡಿಸಿದ್ದಾರೆ. ಛತ್ತೀಸ್ ಗಢದ ನಕ್ಸಲ್ ಪೀಡಿತ...

ರಾಹುಲ್ ಗಾಂಧಿಯ ಕಿಸಾನ್ ಪಾದಯಾತ್ರೆ ವಿರುದ್ಧ ಶಿವಸೇನೆ ವಾಗ್ದಾಳಿ

'ಕಿಸಾನ್ ಪಾದಯಾತ್ರೆ' ಹಮ್ಮಿಕೊಂಡಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಶಿವಸೇನೆ ವಾಗ್ದಾಳಿ ನಡೆಸಿದೆ. ಅಧಿಕಾರ ಕಳೆದುಕೊಂಡ ನಂತರ ರೈತರ ಪರ ಪಾದಯಾತ್ರೆ ನಡೆಸುವ ಬದಲು ಅಧಿಕಾರದಲ್ಲಿರಬೇಕಾದರೆ, ರೈತರ ಸಮಸ್ಯೆಗಳನ್ನು ಬಗೆಹರಿಸಬೇಕಿತ್ತು ಎಂದು ರಾಹುಲ್ ಗಾಂಧಿಗೆ ಶಿವಸೇನೆ ಹೇಳಿದೆ. ಇದೇ ವೇಳೆ...

ರೈತರ ನಂತರ ಮಧ್ಯಮ ವರ್ಗ ಪರ ರಾಹುಲ್‌ ಗಾಂಧಿ ಬ್ಯಾಟಿಂಗ್‌

ರೈತರ ಸಮಸ್ಯೆ ಹಾಗೂ ನೆಟ್‌ ನ್ಯೂಟ್ರಾಲಿಟಿ ವಿಚಾರವನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಇದೀಗ ರಿಯಲ್‌ ಎಸ್ಟೇಟ್‌ ವಿಚಾರವನ್ನೂ ಕೈಗೆತ್ತಿಕೊಂಡು ಮಧ್ಯಮ ವರ್ಗದ ಮನಗೆಲ್ಲಲು ಮುಂದಾಗಿದ್ದಾರೆ. ರಿಯಲ್‌ ಎಸ್ಟೇಟ್‌ ಕಂಪನಿಗಳ ಮೋಸದಾಟಕ್ಕೆ ಬಲಿಯಾಗಿರುವ...

ರೈತರ ಸಮಸ್ಯೆ: ರಾಹುಲ್ ಆರೋಪಕ್ಕೆ ಆಡಳಿತ ಪಕ್ಷದ ಸದಸ್ಯರಿಂದ ತಿರುಗೇಟು

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಲೋಕಸಭೆಯಲ್ಲಿ ರೈತರ ಸಮಸ್ಯೆಗಳ ಬಗ್ಗೆ ವಿಷಯ ಪ್ರಸ್ತಾಪಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ರೈತರು ಬೆಳೆದ ಬೆಳೆಗಳನ್ನು ಸಂರಕ್ಷಣೆ ಮಾಡಲಾಗುತ್ತಿಲ್ಲ. ಸಂಕಷ್ಟದಲ್ಲಿರುವ ರೈತರು ಅತ್ತರೆ...

ಸಂಸದರು ಕಾಣೆಯಾಗಿದ್ದಾರೆ ಹುಡುಕಿ ಕೊಡಿ: ರಾಹುಲ್ ಗಾಂಧಿ ವಿರುದ್ಧ ಅಮೇಥಿ ಜನತೆಯ ಆಕ್ರೋಶ

'ಕಾಂಗ್ರೆಸ್' ಉಪಾಧ್ಯಕ್ಷ ರಾಹುಲ್ ಗಾಂಧಿ ರಜೆ ತೆಗೆದುಕೊಂಡು ಒಂದು ತಿಂಗಳಾದ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾಗಿರುವ ಅಮೇಥಿ ಲೋಕಸಭಾ ಕ್ಷೇತ್ರದ ಜನತೆ, ತಮ್ಮನ್ನು ಪ್ರತಿನಿಧಿಸುವ ಸಂಸದ ಕಾಣೆಯಾಗಿದ್ದಾರೆ ಎಂದು ಪೋಸ್ಟರ್ ಗಳನ್ನು ಹಾಕುತ್ತಿದ್ದಾರೆ. ರಾಹುಲ್ ಗಾಂಧಿ ಅನುಪಸ್ಥಿತಿಯಿಂದ ತಮಗೆ ಎದುರಾಗಿರುವ 10 ಪ್ರಮುಖ ಸಮಸ್ಯೆಗಳನ್ನು...

ಭೂಸ್ವಾಧೀನ ಮಸೂದೆ ಜಾರಿ ಮಾಡುವುದು, ಬಿಡುವುದು ರಾಜ್ಯಗಳಿಗೆ ಬಿಟ್ಟದ್ದು: ಪ್ರಧಾನಿ

ಭೂಸ್ವಾಧೀನ ಕಾಯ್ದೆ ರೈತ ವಿರೋಧಿಯಲ್ಲ. ಅದು ರೈತರ ಮತ್ತು ಗ್ರಾಮಗಳ ಅಭಿವೃದ್ಧಿಯ ಗುರಿಯನ್ನು ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ 6ನೇ ಬಾರಿ ಆಕಾಶವಾಣಿಯಲ್ಲಿನ ಮನ್ ಕೀ ಬಾತ್ ನಲ್ಲಿ ತಮ್ಮ ಮಾತನ್ನು ಬಿಚ್ಚಿಟ್ಟ ಪ್ರಧಾನಿ, ನಮಗೆ ರೈತರ, ಅವರ ಮಕ್ಕಳ...

ರಾಜ್ಯ ಬಜೆಟ್ ಮಂಡನೆಗೆ ಮುನ್ನ ರಾಜ್ಯದ ಜಿಡಿಪಿಯಲ್ಲಿ ಕುಸಿತ

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.12ರಂದು ಮಧ್ಯಾಹ್ನ 12:30ಕ್ಕೆ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ಮಂಡನೆಗೂ ಕೆಲವೇ ಗಂಟೆ ಮುನ್ನ ಜಿಡಿಪಿ ದರದ ಬಗ್ಗೆ ಮಾಹಿತಿ ಲಭ್ಯವಾಗಿದ್ದು ಕಳೆದ ವರ್ಷಕ್ಕಿಂತಲೂ ಈ ವರ್ಷದ ಜಿಡಿಪಿ ಭಾರಿ ಪ್ರಮಾಣದಲ್ಲಿ ಕುಸಿದಿದೆ. ರೈತರ ಪರವಾಗಿರುವ ಸರ್ಕಾರ...

ಶ್ರೀಲಂಕಾ ಪ್ರಗತಿಗೆ ಭಾರತ ನೆರವು ನೀಡಲಿದೆ: ನರೇಂದ್ರ ಮೋದಿ

ಏಕತೆ ಮತ್ತು ಅಖಂಡತೆಗೆ ಶ್ರೀಲಂಕಾ ಮಾದರಿಯಾಗಿದ್ದು ಲಂಕಾ ಪ್ರಗತಿಯಲ್ಲಿ ಭಾರತ ಕೈಜೋಡಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಾ.13ರಂದು ಶ್ರೀಲಂಕಾ ಸಂಸತ್ ನಲ್ಲಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಭಾರತ ಹಾಗೂ ಶ್ರೀಲಂಕಾ ದಶಕಗಳ ಕಾಲ ಉಗ್ರವಾದವನ್ನು ಅನುಭವಿಸಿವೆ....

1 ರೂ. ನೋಟು ಮತ್ತೆ ಮಾರುಕಟ್ಟೆಗೆ

ಇಪ್ಪತ್ತು ವರ್ಷಗಳ ಬಳಿಕ ಮತ್ತೆ 1 ರೂಪಾಯಿ ನೋಟು ಮಾರುಕಟ್ಟೆಗೆ ಬರಲಿದೆ. ಈ ಕುರಿತು ಕೇಂದ್ರ ಹಣಕಾಸು ಇಲಾಖೆ ಅಧಿಸೂಚನೆ ನೀಡಿದೆ. ಪ್ರಸ್ತುತ ಚಿಲ್ಲರೆ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ ರಿಸರ್ವ್ ಬ್ಯಾಂಕ್ 1, 2, 5 ಹಾಗೂ 10 ರೂ.ಗಳ...

ಬಿಬಿಎಂಪಿ ಫೇಸ್ ಬುಕ್ ಖಾತೆಗೆ ಚಾಲನೆ ನೀಡಿದ ಮೇಯರ್ ಶಾಂತಕುಮಾರಿ

ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಅಧಿಕೃತ ಫೇಸ್ ಬುಕ್ ಖಾತೆಗೆ ಮೇಯರ್ ಶಾಂತಕುಮಾರಿ ಡಿ.22ರಂದು ಚಾಲನೆ ನೀಡಿದ್ದಾರೆ. ಸಾರ್ವಜನಿಕರ ಸಮಸ್ಯೆಗಳನ್ನು ಶೀಘ್ರಗತಿಯಲ್ಲಿ ಇತ್ಯರ್ಥಪಡಿಸುವ ಉದ್ದೇಶದಿಂದ ಫೇಸ್ ಬುಕ್ ಖಾತೆಗೆ ಚಾಲನೆ ನೀಡಲಾಗಿದೆ. ಸಾರ್ವಜನಿಕರು ಬಿಬಿಎಂಪಿಯ ಫೇಸ್ ಬುಕ್ ಟೈಮ್ ಲೈನ್ ಮೇಲೆ...

ಬೆಳಗಾವಿ ಅಧಿವೇಶನದಲ್ಲೂ ಸ್ಫೋಟಗೊಂಡ ಜೆಡಿಎಸ್ ಭಿನ್ನಮತ

ಜೆಡಿಎಸ್ ಭಿನ್ನಮತ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲೂ ಸ್ಫೋಟಗೊಂಡಿದ್ದು, ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೇಸಾಬೀತಾಗಿದೆ. ಅಧಿವೇಶನ ಪ್ರಾರಂಭವಾಗಿ ನಾಲ್ಕು ದಿನವಾಗಿದ್ದರೂ ಕೆಲ ಶಾಸಕರು ಈ ವರೆಗೂ ಬೆಳಗಾವಿಯತ್ತ ಮುಖಮಾಡಿಲ್ಲ. ಇನ್ನು ಕೆಲವರು ಭಾಗವಹಿಸಿದ್ದರೂ ಪಕ್ಷಕ್ಕೂ ನಮಗೂ ಸಂಬಂಧವೇ ಇಲ್ಲ ಎಂಬಂತೆ ಮೌನವಹಿಸಿದ್ದಾರೆ....

ವಿಧಾನಸಭೆ ಕಲಾಪದ ವೇಳೆ ಬಿಜೆಪಿ ಶಾಸಕರಿಂದ ಮೊಬೈಲ್ ವೀಕ್ಷಣೆ ವಿವಾದ

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲೂ ಮೂವರು ಸಚಿವರು ಅಧಿವೇಶನ ಸಂದರ್ಭದಲ್ಲೇ ಸದನದಲ್ಲಿ ನೀಲಿ ಚಿತ್ರ ವೀಕ್ಷಿಸಿ ದೇಶಾದ್ಯಂತ ಸುದ್ದಿಯಾಗಿ ಅಧಿಕಾರ ಕಳೆದುಕೊಂಡಿದ್ದರು. ಇದೀಗ ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಕಬ್ಬು ಬೆಲೆ ನಿಗದಿ ವಿಚಾರ ಸಂಬಂಧ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ...

ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಹೈಕಮಾಂಡ್ ರಕ್ಷಣೆ: ಕುಮಾರಸ್ವಾಮಿ

ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಹೈಕಮಾಂಡ್ ರಕ್ಷಣೆ ಇದೆ. ಹಾಗಾಗಿರಾಜ್ಯ ಸರ್ಕಾರಕ್ಕೆ ಕಬ್ಬು ಬೆಳೆಗಾರರಿಗೆ ಬಾಕಿ ಹಣವನ್ನು ಕೊಡಿಸಲು ಸಾಧ್ಯವಾಗಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪೂರ್ವಾಪರ ಯೋಚಿಸಿ ಕಬ್ಬಿನ...

ಬೆಳಗಾವಿಯಲ್ಲಿ ಇಂದಿನಿಂದ ವಿಧಾನಮಂಡಲ ಅಧಿವೇಶನ

ಬೆಳಗಾವಿಯಲ್ಲಿ ಡಿ.9ರಿಂದ ಆರಂಭಗೊಳ್ಳಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಸಮರಾಂಗಣವಾಗಿ ಪರಿಣಮಿಸಲಿದೆ. ಈ ಬಾರಿಯ ವಿಧಾನಮಂಡಲ ಅಧಿವೇಶನ ಪರಸ್ಪರ ಕೆಸರೆರಚಾಟದ ರಾಜಕೀಯ ಮಹಾಮೇಳಾವ ಆಗುವ ಎಲ್ಲ ಲಕ್ಷಣ ಗೋಚರಿಸಿದೆ. ಕಾಂಗ್ರೆಸ್‌ ಸರಕಾರದ ವೈಫಲ್ಯಗಳನ್ನು ಎತ್ತಿತೋರಿಸಿ ತೀವ್ರ ಮುಖಭಂಗ ಉಂಟು ಮಾಡಲು...

ಸದನದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಪ್ರತಿಧ್ವನಿ: ಕಲಾಪ ಮುಂದೂಡಿಕೆ

ವಿಧಾನಮಂಡಲ ಅಧಿವೇಶ ಆರಂಭವಾದ ಮೊದಲನ್ ದಿನವೇ ರಾಜ್ಯ ಸರ್ಕಾರ ವಿಪಕ್ಷಗಳ ಪ್ರತಿಭಟನೆ ಎದುರಿಸಬೇಕಾಯಿತು. ಸದನದಲ್ಲಿ ಗದ್ದಲ-ಕೋಲಾಲ ಆರಂಭವಾಗಿ ಕಲಾಪವನ್ನು ಮುಂದೂಡಲಾಯಿತು. ಕಬ್ಬು ಬೆಳೆಗಾರರ ಸಮಸ್ಯೆ, ಕಳಂಕಿತ ಸಚಿವರ ರಾಜೀನಾಮೆಗೆ ಸಂಬಂಧಿಸಿದಂತೆ ನಿಲುವಳಿ ಸೂಚನೆಯಡಿ ಚರ್ಚೆಗೆ ಅವಕಾಶ ಕೋರಿದ ಪ್ರತಿಪಕ್ಷ ಬಿಜೆಪಿ ಪ್ರಸ್ತಾಪಿಸಿದ ವಿಷಯ...

ಅಧಿಕಾರ ದುರಾಸೆಗೆ ಬಿಜೆಪಿ ಪ್ರತಿಭಟನೆ : ಕೆ.ಜೆ.ಜಾರ್ಜ್

ಅಧಿಕಾರದ ದುರಾಸೆಯಿಂದ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ಆರೋಪಿಸಿದ್ದಾರೆ. ಸುವರ್ಣಸೌಧದಲ್ಲಿ 10 ದಿನಗಳ ಕಾಲ ಕಲಾಪ ನಡೆಯಲಿದ್ದು, ಬಿಜೆಪಿ ಪಕ್ಷ ಮತ್ತು ರೈತರು ಪ್ರತಿಭಟನೆ ನಡೆಸುತ್ತಿರುವುದರ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಚರ್ಚೆ...

ಸಂಪುಟ ಸಭೆ ಮುತ್ತಿಗೆಗೆ ಯತ್ನಿಸಿದ ಬಿಜೆಪಿ ನಾಯಕರ ಬಂಧನ

ಕಲಬುರ್ಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಸಚಿವ ಸಂಪುಟ ಸಭೆ ನಡೆಯುತ್ತಿರುವ ಮಿನಿ ವಿಧಾನಸೌಧ ಮುತ್ತಿಗೆಗೆ ಯತ್ನಿಸಿದ ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ. ಹೈದ್ರಾಬಾದ್ ಕರ್ನಾಟಕ ಭಾಗದ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಇಂದು ಕಲಬುರಗಿಯಲ್ಲಿರುವ ಮಿನಿವಿಧಾನಸೌಧದಲ್ಲಿ...

ಭಾರತ-ಚೀನಾ ದ್ವಿಪಕ್ಷೀಯ ಮಾತುಕತೆ: 12 ಒಪ್ಪಂದಗಳಿಗೆ ಸಹಿ

ಭಾರತ-ಚೀನಾ ದೇಶಗಳ ನಡುವಿನ ದ್ವಿಪಕ್ಷೀಯ ಮಾತುಕತೆ ಮುಕ್ತಾಯವಾಗಿದೆ. ಉಭಯ ದೇಶಗಳು ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಸಮ್ಮುಖದಲ್ಲಿ ಒಟ್ಟು 12 ಮಹತ್ವದ ಒಪ್ಪಂದಗಳಿಗೆ ಸಹಿಹಾಕಿವೆ. ನವದೆಹಲಿಯ ಹೈದ್ರಾಬಾದ್ ಹೌಸ್ ನಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಅಮೇಥಿಯಲ್ಲಿ ರಾಹುಲ್ ಗಾಂಧಿ ವಿರುದ್ಧ ಸಾರ್ವಜನಿಕರ ಪ್ರತಿಭಟನೆ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಅಮೇಥಿ ಲೋಕಸಭಾ ಕ್ಷೇತ್ರದ ಜನತೆ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ತಾವು ಪ್ರತಿನಿಧಿಸುತ್ತಿದ್ದ ಅಮೇಥಿ ಲೋಕಸಭಾ ಕ್ಷೇತ್ರಕ್ಕೆ ರಾಹುಲ್ ಗಾಂಧಿ ಸೆ.4ರಂದು ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕ್ಷೇತ್ರದ...

ದ್ವಿಪಕ್ಷೀಯ ಮಾತುಗತೆಗಳಿಂದ ಕಾಶ್ಮೀರ ಸಮಸ್ಯೆ ಬಗೆಹರಿಯಲ್ಲ: ಶಬ್ಬೀರ್ ಅಹ್ಮದ್ ಷಾ

ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಮಾತುಕತೆಗಳಿಂದ ಮಾತ್ರ ಕಾಶ್ಮೀರ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಪ್ರತ್ಯೇಕತಾವಾದಿ ಸಂಘಟನೆಯ ನಾಯಕ ಶಬ್ಬೀರ್ ಅಹ್ಮದ್ ಷಾ ಅಭಿಪ್ರಾಯ ಪಟ್ಟಿದ್ದಾರೆ. ಕಾಶ್ಮೀರ ಸಮಸ್ಯೆ ಬಗೆಹರಿಯಬೇಕಾದರೆ ಪ್ರಮುಖವಾಗಿ ಕಾಶ್ಮೀರದ ಜನತೆ ಇದರಲ್ಲಿ ಪಾತ್ರವಹಿಸಬೇಕು. ಭಾರತ-ಪಾಕಿಸ್ತಾನ ನಡುವೆ ಮಾತುಕತೆಗಳು ನಡೆಯುವುದನ್ನು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited