Untitled Document
Sign Up | Login    
Dynamic website and Portals
  

Related News

ಖತಾರ್ ನಲ್ಲಿ ಭಾರತೀಯ ಸಮುದಾಯ ಉದ್ದೇಶಿಸಿ ಪ್ರಧಾನಿ ಮೋದಿ ಮಾತು

ಕೇಂದ್ರ ಎನ್.ಡಿ.ಎ ಸರ್ಕಾರ ಕೈಗೊಂಡ ಭ್ರಷ್ಟಾಚಾರ ನಿಯಂತ್ರಣ ಮತ್ತು ಮತ್ತು ಹಣಕಾಸಿನ ಪಾರದರ್ಶಕ ವ್ಯವಹಾರದಿಂದಾಗಿ ವಾರ್ಷಿಕ 36 ಸಾವಿರ ಕೋಟಿ ರೂ. ಉಳಿತಾಯವಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಖತಾರ್ ನಲ್ಲಿ ಭಾರತೀಯ ಸಮುದಾಯಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಎನ್.ಡಿ.ಎ ಸರ್ಕಾರ...

ಪಟೇಲ್ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹ: ಹಿಂಸಾಚಾರಕ್ಕಿಳಿದ ಪ್ರತಿಭಟನೆ

ಹಾರ್ದಿಕ್ ಪಟೇಲ್ ಬಂಧನದ ನಂತರ ತಣ್ಣಗಾಗಿದ್ದ ಪಟೇಲ್ ಸಮುದಾಯದ ಮೀಸಲಾತಿ ಪ್ರತಿಭಟನೆ ಗುಜರಾತ್ ನಲ್ಲಿ ಮತ್ತೆ ಭುಗಿಲೆದ್ದಿದ್ದು, ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪಟೇಲ್ ಸಮುದಾಯಕ್ಕೆ ಮೀಸಲಾತಿ ಆಗ್ರಹಿಸಿ ಈ ಹಿಂದೆ ನಡೆಸಲಾಗಿದ್ದ ಪ್ರತಿಭಟನೆ ವೇಳೆ ಹಾರ್ದಿಕ್ ಪಟೇಲ್ ಹಾಗೂ ಇನ್ನಿತರೆ ನಾಯಕರನ್ನು ಪೊಲೀಸರು...

ಮಧ್ಯಪ್ರದೇಶದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಮುಸ್ಲೀಂ ಸಮುದಾಯದಿಂದ ಜಾಗ ದಾನ

ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲು ಮುಸ್ಲಿಂ ಸಮುದಾಯವೇ ಜಾಗವನ್ನು ಕೊಟ್ಟು, ಹಣಕಾಸಿನ ನೆರವು ನೀಡಿದೆ ಎಂದು ಜೀ ನ್ಯೂಸ್ ಮಾಧ್ಯಮ ವರದಿ ತಿಳಿಸಿದೆ. ಇದೊಂದು ಕೋಮು ಸೌಹಾರ್ದತೆಗೆ ಉತ್ತಮ ಉದಾಹರಣೆಯಾಗಿದೆ. ಮೊರೆನಾದ ಖೇಡಾಕಾಲಾ ಗ್ರಾಮದಲ್ಲಿ ಶ್ರೀ ರಾಮ್ ಜಾನಕಿ...

ಸಿಂಗಾಪುರದ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸಿಂಗಾಪುರದ ಅಧ್ಯಕ್ಷ ಟೋನಿ ಟಾನ್ ಕೆಂಗ್ ಯಾಮ್ ಅವರನ್ನು ಭೇಟಿ ಮಾಡಿದ್ದಾರೆ. ಕಳೆದ ಸಂಜೆ ಸಿಂಗಾಪುರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಷ್ಠಿತ ಸಿಂಗಾಪುರ್ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದರು. ನಂತರ ಸಿಂಗಾಪುರದ...

ಭಾನುವಾರ ಕೌಲಲಾಂಪುರದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಮೂರು ದಿನಗಳ ಮಲೇಷ್ಯಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಭಾನುವಾರ ಕೌಲಲಾಂಪುರದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಸ್ವಾಮಿ ವಿವೇಕಾನಂದರಿಗೆ ಗೌರವ ಸಲ್ಲಿಸಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಶನಿವಾರ ಪ್ರಧಾನಿ ಮೋದಿ ಅವರು ಆಸಿಯಾನ್ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ್ದರು....

ವಿಶ್ವದ ಯಾವುದೇ ದೇಶ ಭಯೋತ್ಪಾದನೆಗೆ ಸಹಕಾರ ನೀಡುವುದಿಲ್ಲ ಎನ್ನುವುದನ್ನು ಖಚಿತಪಡಿಸಬೇಕುಃ ಪ್ರಧಾನಿ ಮೋದಿ

ಭಯೋತ್ಪಾದನೆಯನ್ನು ಎದುರಿಸಲು ಜಾಗತಿಕವಾಗಿ ಒಂದಾಗಬೇಕು. ವಿಶ್ವದ ಎಲ್ಲಾ ದೇಶಗಳೂ ತಾವು ಯಾವುದೇ ರೀತಿ ಭಯೋತ್ಪಾದನೆಗೆ ಸಹಕಾರ ನೀಡುವುದಿಲ್ಲ ಎನ್ನುವುದನ್ನು ಖಚಿತಪಡಿಸಬೇಕು ಎಂದು ಭಾನುವಾರ ಕೌಲಲಾಂಪುರದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ವಿಶ್ವಕ್ಕೆ ಭಯೋತ್ಪಾದನೆ ದೊಡ್ಡ ಸಮಸ್ಯೆ. ಇದಕ್ಕೆ...

ಭಾರತಕ್ಕೆ ಬಂದು ಬದಲಾವಣೆಯ ಗಾಳಿಯನ್ನು ನೋಡಿಃ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಜಾಗತಿಕ ಹೂಡಿಕೆ ಸಮುದಾಯಕ್ಕೆ ಭಾರತದಲ್ಲಿ ಬಂದು ಹೂಡಿಕೆ ಮಾಡಿ ಎಂದು ಶನಿವಾರ ಕರೆ ನೀಡಿದರು. ಎಲ್ಲಾ ಆರ್ಥಿಕ ಸೂಚಕದ ಪ್ರಕಾರ ನಾವು 18 ತಿಂಗಳ ಮೊದಲು ಅಧಿಕಾರವಹಿಸಿಕೊಂಡ ಸಮಯಕ್ಕಿಂತ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಪ್ರಧಾನಿ...

ಭಯೋತ್ಪಾದನೆ ಕೈ ಬಿಡಿ ಎಂದು ಪಾಕಿಸ್ತಾನಕ್ಕೆ ವಿಶ್ವಸಂಸ್ಥೆಯಲ್ಲಿ ಸುಷ್ಮಾ ಸ್ವರಾಜ್ ದಿಟ್ಟ ಹೇಳಿಕೆ

ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿರುವ ದೇಶಗಳು ಭಾರಿ ಬೆಲೆ ತೆರೆಯುವಂತೆ ಮಾಡಬೇಕು ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ವಿಶ್ವಸಂಸ್ಥೆಯಲ್ಲಿ ಹೇಳಿದ್ದಾರೆ. ಅಂತಾರಾಷ್ಟ್ರೀಯ ಸಮುದಾಯದ ಎದುರು ನೇರವಾಗಿ ಪಾಕಿಸ್ತಾನದ ಮೇಲೆ ವಾಗ್ದಾಳಿ ನಡೆಸಿದ ಸಚಿವೆ ಸುಷ್ಮಾ ಸ್ವರಾಜ್, ಮುಂಬೈ ಭಯೋತ್ಪಾದಕ ದಾಳಿಯ ರೂವಾರಿ ಪಾಕಿಸ್ತಾನದಲ್ಲಿ...

ಐರ್ಲೆಂಡ್ ಮತ್ತು ಯುಎಸ್ಎಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಸೆ. 23ರಿಂದ 29 ರವರೆಗೆ ಐರ್ಲೆಂಡ್ ಮತ್ತು ಅಮೆರಿಕ ಪ್ರವಾಸಕ್ಕೆ ತೆರಳಲಿದ್ದಾರೆ. 'ನಾನು ಸೆ. 23 ರಂದು ಐರ್ಲೆಂಡ್ ಗೆ ಭೇಟಿ ನೀಡಲಿದ್ದೇನೆ. ಅಲ್ಲಿಯ ಪ್ರಧಾನಿ ಜೊತೆ ಮಾತುಕತೆ ನಡೆಸಲಿದ್ದೇನೆ. ಮುಂದಿನ ದಿನಗಳಲ್ಲಿ ಎರಡೂ ದೇಶಗಳ ಮಧ್ಯೆ ಆರ್ಥಿಕ...

ಅರ್ಥವ್ಯವಸ್ಥೆಯನ್ನು ಸೂಕ್ಷ್ಮವಾಗಿ ನಿರ್ವಹಿಸದಿದ್ದರೆ ಮಹಾ ಕುಸಿತ ಸಾಧ್ಯತೆ

ನೀತಿ-ನಿಯಮಾವಳಿಗಳನ್ನು ಬದಲಾಯಿಸುವಂತೆ ವಿಶ್ವದ ಎಲ್ಲ ಬ್ಯಾಂಕ್‌ ಗಳಿಗೆ ಕರೆ ನೀಡಿರುವ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌.ಬಿ.ಐ) ಗವರ್ನರ್ ರಘುರಾಮ್ ರಾಜನ್, ಸ್ವಲ್ಪ ಯಾಮಾರಿದರೂ ಜಾಗತಿಕ ಅರ್ಥ ವ್ಯವಸ್ಥೆ 1930ರ ದಶಕದಂತಹ ಮಹಾ ಕುಸಿತ ಕಾಣುವ ಸಂಭವವಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಲಂಡನ್ ಬಿಸಿನೆಸ್...

ಬುಡಕಟ್ಟು ಸಮುದಾಯದ ಕಲ್ಯಾಣ ಯೋಜನೆ ಪರಿಶೀಲಿಸಿದ ಪ್ರಧಾನಿ ಮೋದಿ

ಬುಡುಕಟ್ಟು ಕಲ್ಯಾಣಕ್ಕೆ ಜಾರಿಯಾಗಿರುವ ವಿವಿಧ ಯೋಜನೆಗಳ ಪ್ರಗತಿಯನ್ನು ಪ್ರಧಾನಿ ನರೇಂದ್ರ ಮೋದಿ ಪರಿಶೀಲನೆ ನಡೆಸಿದ್ದಾರೆ. ವನಬಂಧು ಕಲ್ಯಾಣ ಯೋಜನೆಯನ್ನು ಒಳಗೊಂಡತೆ ವಿವಿಧ ಬುಡಕಟ್ಟು ಕಲ್ಯಾಣ ಯೋಜನೆಗಳ ಪರಿಶೀಲನಾ ಸಭೆ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದು, ರಾಷ್ಟ್ರದಾದ್ಯಂತ ವಿವಿಧ ಬುಡಕಟ್ಟು ಜನಾಂಗದ ಒಳಿತಿಗಾಗಿ ಜಾರಿಗೆ...

ಜಮ್ಮುವಿನಲ್ಲಿ ಭಿಂದ್ರನ್ ವಾಲೆ ಫೋಸ್ಟರ್ ತೆರವು:ಸಿಖ್ ಸಮುದಾಯದಿಂದ ತೀವ್ರ ಪ್ರತಿಭಟನೆ

ಪ್ರತ್ಯೇಕ ಖಲೀಸ್ತಾನ್ ನಾಯಕ, ಉಗ್ರಗಾಮಿ ಜರ್ನೈಲ್ ಸಿಂಗ್ ಭಿಂದ್ರನ್ ವಾಲೆಯ ಫೋಸ್ಟರ್ ತೆರವುಗೊಳಿಸಿದ್ದಕ್ಕೆ ಆಕ್ರೋಶಗೊಂಡ ಸಿಖ್ ಸಮುದಾಯ ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಜಮ್ಮು ಪಠಾಣ್ ಕೋಟ್ ಹೈವೇಯನ್ನು ಬಂದ್ ಮಾಡಿ ಪ್ರತಿಭಟನೆ ಮುಂದುವರಿಸಿದ್ದಾರೆ. ಜೂ.4ರಂದು ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರು ನಡೆಸಿದ...

ಗುಜ್ಜಾರ್ ಪ್ರತಿಭಟನೆ: ರಾಜಸ್ಥಾನ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೋರ್ಟ್

ಶೇ.5ರಷ್ಟು ಮೀಸಲಾತಿಗೆ ಆಗ್ರಹಿಸಿ ಗುಜ್ಜಾರ್‌ ಸಮುದಾಯದವರು ರೈಲು ತಡೆ ಮೂಲಕ ನಡೆಸುತ್ತಿರುವ ಪ್ರತಿಭಟನೆಗೆ ರಾಜಸ್ಥಾನ ಹೈಕೋರ್ಟ್, ರಾಜ್ಯ ಮುಖ್ಯಕಾರ್ಯದರ್ಶಿ ಹಾಗೂ ಡಿಜಿಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಪ್ರತಿಭಟನಾ ನಿರತ ಗುಜ್ಜಾರ್ ಸಮುದಾಯದ ಸದಸ್ಯರನ್ನು ಬಂಧಿಸಿ, ಪ್ರತಿಭಟನೆಯನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮ...

ತಮಿಳುನಾಡಿನಲ್ಲೂ ಕೋಕಾ ಕೋಲಾ ಕಂಪನಿಗೆ ಪರವಾನಗಿ ರದ್ದು

11 ವರ್ಷಗಳ ಹಿಂದೆ ಕೇರಳದಿಂದ ಹೊರದಬ್ಬಲ್ಪಟ್ಟಿದ್ದ ವಿಶ್ವದ ಅತಿದೊಡ್ಡ ತಂಪು ಪಾನೀಯ ಉತ್ಪಾದನಾ ಕಂಪನಿ ಕೋಕಾ ಕೋಲಾಕ್ಕೆ ಇದೀಗ ನೆರೆಯ ತಮಿಳುನಾಡು ಸರ್ಕಾರ ಕೂಡಾ ಗೇಟ್‌ ಪಾಸ್‌ ನೀಡಿದೆ. ಈರೋಡ್‌ ಜಿಲ್ಲೆಯ ಪೆರುಂದುರೈನಲ್ಲಿ ಕಂಪನಿಗೆ ನೀಡಿದ್ದ ಪರವಾನಗಿಯನ್ನು ತಮಿಳುನಾಡು ಸರ್ಕಾರ ರದ್ದುಪಡಿಸಿದೆ....

ಹಿಂದುತ್ವ ಧರ್ಮಕ್ಕಿಂತ ಮಿಗಿಲಾಗಿ ಜೀವನ ಶೈಲಿ: ಪ್ರಧಾನಿ ನರೇಂದ್ರ ಮೋದಿ

'ಕೆನಡಾ' ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಕೆನಡಾ ಪ್ರಧಾನಿ ಸ್ಪೀಫನ್‌ ಹಾರ್ಪರ್‌ ಅವರೊಂದಿಗೆ ಏ.17ರಂದು ಗುರುದ್ವಾರ ಹಾಗೂ ದೇವಾಲಯಗಳಿಗೆ ಭೇಟಿ ನೀಡಿದ್ದಾರೆ. ಟೊರಂಟೋದಲ್ಲಿರುವ ಗುರುದ್ವಾರಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಹಿಂದುತ್ವ ಧರ್ಮಕಿಂತಲೂ ಮಿಗಿಲಾಗಿ ಜೀವನ ಶೈಲಿ...

ಮನೆಗಳನ್ನು ಉಳಿಸಿಕೊಳ್ಳಲು ಇಸ್ಲಾಮ್ ಗೆ ಮತಾಂತರವಾದ ವಾಲ್ಮೀಕಿಗಳು!

'ಉತ್ತರ ಪ್ರದೇಶ'ದಲ್ಲಿ ಘರ್ ವಾಪಸಿ ವಿರುದ್ಧವಾಗಿ ಧ್ವನಿ ಎತ್ತಿದ್ದ ಆಜಂ ಖಾನ್ ಕ್ಷೇತ್ರದಲ್ಲಿ ವಾಲ್ಮೀಕಿ ಸಮುದಾಯದ ಬರೊಬ್ಬರಿ 800 ಜನರು ಇಸ್ಲಾಮ್ ಗೆ ಮತಾಂತರಗೊಂಡಿದ್ದಾರೆ. ತಮ್ಮ ಮನೆಗಳು ನಿರ್ನಾಮಗೊಳ್ಳುವುದನ್ನು ತಡೆಯಲು ವಾಲ್ಮೀಕಿ ಜನಾಂಗದವರು ಬೇರೆ ದಾರಿ ಇಲ್ಲದೇ ಇಸ್ಲಾಮ್ ಗೆ ಮತಾಂತರಗೊಂಡಿದ್ದಾರೆ...

ಪ್ರಧಾನಿಯನ್ನು ಭೇಟಿ ಮಾಡಿದ ಮುಸ್ಲಿಮ್ ನಾಯಕರ ನಿಯೋಗ: ಭಯೋತ್ಪಾದನೆ ಬಗ್ಗೆ ಚರ್ಚೆ

'ಮುಸ್ಲಿಮ್ ಸಮುದಾಯ'ದ ನಾಯಕರ ನಿಯೋಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ಭಯೋತ್ಪಾದನೆ ಹಾಗೂ ಯುವಕರಲ್ಲಿ ಹೆಚ್ಚುತ್ತಿರುವ ತೀವ್ರಗಾಮಿತನದ ಬಗ್ಗೆ ಮಾತುಕತೆ ನಡೆಸಿದ್ದಾರೆ. ಭಯೋತ್ಪಾದನೆ ಹಾಗೂ ಯುವಕರಲ್ಲಿ ಕಂಡುಬರುತ್ತಿರುವ ಭಯೋತ್ಪಾದಕ ಪ್ರವೃತ್ತಿಯ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಮುಸ್ಲಿಮ್ ಸಮುದಾಯದ ನಾಯಕರ...

ಜಾಟ್‌ ಸಮುದಾಯಕ್ಕೆ ಮೀಸಲಾತಿ ಅಧಿಸೂಚನೆ ರದ್ದು: ಸುಪ್ರೀಂ ಕೋರ್ಟ್‌

ಒಂಬತ್ತು ರಾಜ್ಯಗಳಲ್ಲಿನ ಜಾಟ್‌ ಸಮುದಾಯಕ್ಕೆ ನೀಡಲಾಗಿರುವ ಇತರೇ ಹಿಂದುಳಿದ ಜಾತಿಗಳ ಮೀಸಲಾತಿಯನ್ನು ವಿಸ್ತರಿಸುವ ಕೇಂದ್ರ ಸರ್ಕಾರದ ಅಧಿಸೂಚನೆಯನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ. 2014ರ ಡಿಸೆಂಬರ್ 17ರಂದು ಕಾದಿರಿಸಲಾಗಿದ್ದ ತೀರ್ಪನ್ನು ಮಂಗಳವಾರ ಜಸ್ಟಿಸ್‌ ರಂಜನ್‌ ಗೊಗೋಯ್‌ ಮತ್ತು ಜಸ್ಟಿಸ್‌...

ಸುಬ್ರಹ್ಮಣ್ಯನ್ ಸ್ವಾಮಿ ಹೇಳಿಕೆ ಘರ್ಷಣೆಗೆ ಕಾರಣವಾಗುತ್ತೆ: ಪಿಡಿಪಿ

ಸುಬ್ರಹ್ಮಣನ್ ಸ್ವಾಮಿ ಅವರ ವಿವಾದಾತ್ಮಕ ಹೇಳಿಕೆ ಎರಡು ಸಮುದಾಯಗಳ ನಡುವೆ ಘರ್ಷಣೆಯನ್ನುಂಟು ಮಾಡುತ್ತದೆ ಎಂದು ಪಿಡಿಪಿ ಹೇಳಿದೆ. ಗುವಾಹಟಿಯಲ್ಲಿ ಹಾಜರಿದ್ದ ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಅವರು, ಮಸೀದಿ ಎಂಬುದು ಧಾರ್ಮಿಕ ಸ್ಥಳವಲ್ಲ, ಇದೊಂದು ಕಟ್ಟಡವಷ್ಟೇ. ಈ ಕಟ್ಟಡ ಯಾವಾಗ ಬೇಕಾದರು ಕೆಡವಬಹುದು....

ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ರದ್ದು: ಮಹಾ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ

'ಮಹಾರಾಷ್ಟ್ರ'ದಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ರದ್ದುಗೊಳಿಸಿರುವುದಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಸರ್ಕಾರಿ ಹುದ್ದೆಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತಿದ್ದ ಶೇ.5ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿರುವುದು ಸರಿಯಲ್ಲ ಎಂದು ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ಸರ್ಕಾರ ಮುಸ್ಲಿಮ್ ಮೀಸಲಾತಿ ರದ್ದುಗೊಳಿಸಿರುವುದರ...

ಅಮೆರಿಕಾದಲ್ಲಿ ಭಾರತ ಮೂಲದ ವಿದ್ಯಾರ್ಥಿ ಮೇಲೆ ಹಲ್ಲೆ

'ಗುಜರಾತ್' ಮೂಲದ ವ್ಯಕ್ತಿಯೊಬ್ಬರ ಮೇಲೆ ಅಮೆರಿಕಾ ಪೊಲೀಸರು ಹಲ್ಲೆ ನಡೆಸಿದ್ದರು. ಈ ಬೆನ್ನಲ್ಲೇ ಇಂತದ್ದೇ ಮತ್ತೊಂದು ಪ್ರಕರಣ ನಡೆದಿದ್ದು, ಅಮೆರಿಕಾದಲ್ಲಿರುವ ಸಿಖ್ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಲಾಗಿದೆ. ಸಿಖ್ ಸಮುದಾಯದ ಯುವಕನನ್ನು ಅಮೆರಿಕಾದ ವಿದ್ಯಾರ್ಥಿಗಳು ಭಯೋತ್ಪಾದಕ ಎಂದು ಭಾವಿಸಿ ಆತನ...

ಭಾರತದ ಮುಸ್ಲಿಮರಿಗೆ ವಿಶೇಷ ಸ್ಥಾನಮಾನ ಬೇಕಾದರೆ ಪಾಕಿಸ್ತಾನಕ್ಕೆ ತೆರಳಲಿ: ಶಿವಸೇನೆ

ಭಾರತದಲ್ಲಿರುವ ಮುಸ್ಲಿಮ್ ಸಮುದಾಯಕ್ಕೆ ವಿಶೇಷ ಸ್ಥಾನಮಾನ ಬೇಕಾದರೆ ಅವರೆಲ್ಲರೂ ಪಾಕಿಸ್ತಾನಕ್ಕೆ ಹೋಗಲಿ ಎಂದು ಶಿವಸೇನೆ ಹೇಳಿದೆ. ಭಾರತದಿಂದ ಮುಸ್ಲಿಮರಿಗೇನಾದರೂ ಬೇಕಾದರೆ ಅವರು ಮೊದಲು ಭಾರತವನ್ನು ತಮ್ಮ ಮಾತೃಭೂಮಿ ಎಂದು ಒಪ್ಪಿಕೊಳ್ಳಲಿ ಅಂತೆಯೇ ವಂದೇ ಮಾತರಂ ನ ಒಪ್ಪಿಕೊಳ್ಳಲಿ, ಅವರು ತಮ್ಮ...

ಧರ್ಮದ ಹೆಸರಿನಲ್ಲಿ ಹಿಂಸೆ ಸಹಿಸುವುದಿಲ್ಲ: ಪ್ರಧಾನಿ ನರೇಂದ್ರ ಮೋದಿ

ಎಲ್ಲಾ ಧರ್ಮಗಳನ್ನು ಗೌರವಿಸುವುದು ನಮ್ಮ ಸಂಸ್ಕೃತಿಯಾಗಿದ್ದು ಪ್ರತಿ ಧರ್ಮಕ್ಕೂ ಸೂಕ್ತ ಪ್ರಾತಿನಿಧ್ಯ ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಇಬ್ಬರು ಭಾರತೀಯ ಕ್ರಿಶ್ಚಿಯನ್ನರಿಗೆ ಸಂತಪದವಿ ದೊರೆತಿರುವ ಹಿನ್ನೆಲೆಯಲ್ಲಿ ಕ್ರಿಶ್ಚಿಯನ್ ಸಮುದಾಯ ದೆಹಲಿಯ ವಿಜ್ನಾನ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited