ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ವಿರುದ್ಧದ ಕೇಸನ್ನು ಖುಲಾಸೆಗೊಳಿಸಿರುವ ರಾಜಸ್ತಾನ ಹೈಕೋರ್ಟ್, ಸಲ್ಮಾನ್ ಖಾನ್ ನಿರ್ದೋಷಿ ಎಂದು ತೀರ್ಪು ನೀಡಿದೆ.
ಕೆಳ ನ್ಯಾಯಾಲಯ ನೀಡಿದ್ದ ತೀರ್ಪಿಗೆ ಸಲ್ಮಾನ್ ಖಾನ್ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆಯನ್ನು ಮೇ...
2002ರ ಹಿಟ್ ಆಂಡ್ ರನ್ ಪ್ರಕರಣದಲ್ಲಿ ಸಲ್ಮಾನ್ ಖಾನ್ ಖುಲಾಸೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ.
ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವುದಾಗಿ ಮಹಾರಾಷ್ಟ್ರ ಸರ್ಕಾರ ಬುಧವಾರ ...
ಸಲ್ಮಾನ್ ಖಾನ್ ಒಬ್ಬ ಮೆದುಳಿಲ್ಲದ ಮನುಷ್ಯ - ಹೀಗೆಂದು ಬಿರುದು ಕೊಟ್ಟವರು ಸಲ್ಮಾನ್ ನ ಹಳೆಯ ಸ್ನೇಹಿತ, ಎಂ.ಎನ್.ಎಸ್. ಪಕ್ಷದ ಮುಖಂಡ ರಾಜ್ ಠಾಕ್ರೆ.
ಮುಂಬೈ ಸರಣಿ ಸ್ಪೋಟ ಸಂಚಿನ ಅಪರಾಧಿ ಯಾಕೂಬ್ ಮೆಮೋನ್ ಪರವಾಗಿ ಅವನ ಗಲ್ಲು...
ಮುಂಬೈ ಸರಣಿ ಬಾಂಬ್ ಸ್ಪೋಟದ ಹಿನ್ನಲೆಯಲ್ಲಿ ಗಲ್ಲುಶಿಕ್ಷೆಗೆ ಗುರಿಯಾದ ಯಾಕೂಬ್ ಮೆಮೊನ್ ಪರ ಶನಿವಾರ ರಾತ್ರೆ ಟ್ವೀಟ್ ಮಾಡಿದ್ದ ನಟ ಸಲ್ಮಾನ್ ಖಾನ್, ದೇಶ್ಯಾದಂತ ವ್ಯಾಪಕ ಟೀಕೆ ವ್ಯಕ್ತವಾದುದ್ದರಿಂದ ಭಾನುವಾರ ಸಂಜೆ ಕ್ಷಮೆಯಾಚಿಸಿ ಟ್ವೀಟ್ ವಾಪಸ್ ಪಡೆದಿದ್ದಾರೆ.
ಶನಿವಾರ ರಾತ್ರಿ ಸಲ್ಮಾನ್ ಖಾನ್,...
ವಿವಾದಾತ್ಮಕ ಹೇಳಿಕೆಗಳಿಗೆ ಕಡಿವಾಣ ಹಾಕಲು ಪ್ರಧಾನಿ ನರೇಂದ್ರ ಮೋದಿ ಎಷ್ಟೇ ಪ್ರಯತ್ನ ಮಾಡುತ್ತಿದ್ದರೂ ಬಿಜೆಪಿ ನಾಯಕರು ನೀಡುವ ಅನವಶ್ಯಕ ಹೇಳಿಕೆಗಳಿಗೆ ಕಡಿವಾಣ ಬೀಳುವ ಲಕ್ಷಣ ಕಾಣುತ್ತಿಲ್ಲ.
ಹಿಟ್ ಅಂಡ್ ರನ್ ಪ್ರಕರಣದಲ್ಲಿ ಸಲ್ಮಾನ್ ಖಾನ್ ಗೆ ಜಾಮೀನು ದೊರೆತಿರುವುದಕ್ಕೆ ಸಹಜವಾಗಿಯೇ ದೇಶಾದ್ಯಂತ...
ಹಿಟ್ ಅಂಡ್ ರನ್ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿರುವ ನಟ ಸಲ್ಮಾನ್ ಖಾನ್ ಗೆ ನೀಡಲಾಗಿದ್ದ ಮಧ್ಯಂತರ ಜಾಮೀನು ಅರ್ಜಿ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಜಾಮೀನು ಅರ್ಜಿ ಕುರಿತು ಬಾಂಬೆ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ.
ಬಾಂಬೆ ಹೈಕೋರ್ಟ್ನಲ್ಲಿ ನ್ಯಾಯಮೂರ್ತಿ ಅಭಯ್ ತಿಪ್ಸೆ...
ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಬಿಗ್ ರಿಲೀಫ್ ದೊರೆತಿದ್ದು, ಹಿಟ್ ಅಂಡ್ ರನ್ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್, ಸಲ್ಮಾನ್ ಗೆ ಷರತ್ತುಬದ್ಧ ಜಾಮೀನು ನೀಡಿದೆ.
ಮೇ 6 ರ ಬುಧವಾರ ಮುಂಬೈ ಸೆಷೆನ್ಸ್ ಕೋರ್ಟ್ ಸಲ್ಮಾನ್ ಖಾನ್ ಗೆ 5...
ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಗೆ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಮುಂಬೈ ಸೆಷನ್ಸ್ ಕೋರ್ಟ್ 5 ವರ್ಷ ಜೈಲುಶಿಕ್ಷೆ, 25 ಸಾವಿರ ದಂಡ ವಿಧಿಸಿತ್ತು. ಸಂಜೆ ಹೈಕೋರ್ಟ್ ಸಲ್ಮಾನ್ ಖಾನ್ ಗೆ 2 ದಿನಗಳ ಮಧ್ಯಂತರ ಜಾಮೀನು ನೀಡಿರುವುದನ್ನು...
ನಟ ಸಲ್ಮಾನ್ ಖಾನ್ ಆರೋಪಿಯಾಗಿರುವ 2002ರ ಹಿಟ್ ಆಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಸೆಷನ್ಸ್ ನ್ಯಾಯಾಲಯ ಬುಧವಾರ ತನ್ನ ತೀರ್ಪನ್ನು ಪ್ರಕಟಿಸಲಿದೆ.
ಒಂದು ವೇಳೆ ಈ ಪ್ರಕರಣದಲ್ಲಿ ಸಲ್ಮಾನ್ ಖಾನ್ ದೋಷಿ ಎಂದು ಸಾಬೀತಾದರೆ 10 ವರ್ಷಗಳವರೆಗೂ ಜೈಲು ಶಿಕ್ಷೆಯನ್ನು...
ನಟ ಸಲ್ಮಾನ್ ಖಾನ್ ವಿರುದ್ಧದ 2002ರ ಹಿಟ್ ಆಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಸೆಷನ್ಸ್ ನ್ಯಾಯಾಲಯ ಬುಧವಾರ ತನ್ನ ತೀರ್ಪನ್ನು ಪ್ರಕಟಿಸಿದ್ದು, ಸಲ್ಮಾನ್ ವಿರುದ್ಧದ ಎಲ್ಲಾ ಆರೋಪಗಳು ಸಾಬೀತಾಗಿದ್ದು, ಸಲ್ಮಾನ್ ಖಾನ್ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ.
ಪ್ರಕರಣಕ್ಕೆ...
2002ರ ಹಿಟ್ ಆಂಟ್ ರನ್ ಪ್ರಕರಣ ಸಂಬಂಧ ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಬಾಂಬೆ ಹೈಕೋರ್ಟ್ ಎರಡು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಸೆಷನ್ಸ್ ಕೋರ್ಟ್ ತೀರ್ಪು ಪ್ರಶ್ನಿಸಿ ಹಾಗೂ ಜಾಮೀನು ಕೋರಿ...
ಬಾಲಿವುಡ್ ನಟ 'ಸಲ್ಮಾನ್ ಖಾನ್' ವಿರುದ್ಧ ಇರುವ 1998ರ ಕೃಷ್ಣಮೃಗ ಬೇಟೆ ಪ್ರಕರಣದ ತೀರ್ಪನ್ನು ಜೋಧ್ ಪುರ ನ್ಯಾಯಾಲಯ ಮಾರ್ಚ್.3ರಂದು ಪ್ರಕಟಿಸಲಿದೆ.
ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆ.12ರಂದು ವಿಚಾರಣೆ ನಡೆಸಿ ಫೆ.25ಕ್ಕೆ ತೀರ್ಪು ಪ್ರಕಟಿಸಬೇಕಿತ್ತು. ಅಲ್ಲದೇ ತೀರ್ಪು ಪ್ರಕಟ ಮಾಡುವ...
ನಟ ಸಲ್ಮಾನ್ ಖಾನ್ ವಿರುದ್ಧದ ಕೃಷ್ಣಮೃಗ ಭೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟದಲ್ಲಿ ಸಲ್ಮಾನ್ ಗೆ ಹಿನ್ನಡೆಯುಂಟಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಹೈಕೊರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಕಾನೂನು ಹೋರಾಟದಲ್ಲಿ ಸಲ್ಮಾನ್ ಗೆ ಹಿನ್ನಡೆಯಾಗಿದೆ.
1998ರಲ್ಲಿ ಬಾಲಿವುಡ್ ನಟ ಸಲ್ಮಾನ್...
'ಶ್ರೀಲಂಕಾ'ದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಸೋತಿದ್ದಾರೆ.
ರಾಜಪಕ್ಸೆ ಪ್ರತಿಸ್ಪರ್ಧಿ ಮೈತ್ರಿಪಾಲ ಸಿರಿಸೇನಾ ಅವರು ಅಧ್ಯಕ್ಷೀಯ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ್ದಾರೆ.
ಈ ಮೂಲಕ ರಾಜಪಕ್ಸೆ 3ನೇ ಬಾರಿ ಶ್ರೀಲಂಕಾದ ಅಧ್ಯಕ್ಷರಾಗುವ ಕನಸು ನುಚ್ಚು ನೂರಾಗಿದೆ. ಸೋಲಿನ ಬಗ್ಗೆ...
'ಬಾಲಿ ವುಡ್' ನಟ ಸಲ್ಮಾನ್ ಖಾನ್ ವಿರುದ್ಧ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿರುವ ಪ್ರಕರಣ ದಾಖಲಿಸಲಾಗಿದೆ.
ಸಲ್ಮಾನ್ ಖಾನ್ ನಡೆಸುತ್ತಿರುವ ಬೀಯಿಂಗ್ ಹ್ಯೂಮನ್ ಎನ್.ಜಿ.ಒ, ಇತ್ತೀಚೆಗಷ್ಟೇ ಆಯೋಜಿಸಿದ್ದ ಷ್ಯಾಷನ್ ಶೋನಲ್ಲಿ ರೂಪದರ್ಶಿಯೊಬ್ಬರು ಧರಿಸಿದ್ದ ಬಟ್ಟೆ ಇಸ್ಲಾಂ ಭಾವನೆಗಳಿಗೆ ಧಕ್ಕೆಯುಂಟಾಗಿದೆ ಎಂದು...