Untitled Document
Sign Up | Login    
Dynamic website and Portals
  

Related News

ಭಾರತ-ಅಮೆರಿಕ ರಕ್ಷಣಾ ಪರಿಕರ ವಿನಿಮಯ ಒಪ್ಪಂದಕ್ಕೆ ಸಹಿ

ಭಯೋತ್ಪಾದನೆ ನಿಗ್ರಹಕ್ಕೆ ಭಾರತ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಭಾರತ ಮತ್ತು ಅಮೆರಿಕ ಸಹಕಾರ ಮುಂದುವರಿಯಲಿದೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ತಿಳಿಸಿದ್ದಾರೆ. ವಾಷಿಂಗ್ಟನ್ನಲ್ಲಿ ಅಮೆರಿಕ ರಕ್ಷಣಾ ಸಚಿವ ಆಶ್ಟನ್ ಕಾರ್ಟರ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಯೋತ್ಪಾದನೆ ವಿಷಯವನ್ನು ಉಭಯ...

ಶಾಂತಿ ನೆಲೆಸಿದ ಬಳಿಕ ಕಾಶ್ಮೀರಿಗರೊಂದಿಗೆ ಮಾತುಕತೆ: ರಾಜನಾಥ್ ಸಿಂಗ್

ಜಮ್ಮು-ಕಾಶ್ಮೀರದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಸಲು ಸಹಕರಿಸುವಂತೆ ಎಮನವಿ ಮಾಡಿದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಬಳಿಕ ಕಾಶ್ಮೀರಿಗರ ಜತೆ ಮಾತುಕತೆ ಮೂಲಕ ಸಮಸ್ಯೆ ಬಗೆ ಹರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಹಿಜ್ಬುಲ್ ಮುಜಾಹಿದೀನ್ ಉಗ್ರ ಬುರ್ಹಾನ್ ವಾನಿ ಹತ್ಯೆ ಬಳಿಕ...

ಪರಸ್ಪರ ಸಹಕಾರ ದೊರೆತಾಗ ಸಾಧನೆ ಸಾಧ್ಯಃ ಡಾ ದಾಮ್ಲೆ

ಅಜ್ಞಾನ, ಭಯ, ಸಂದೇಹ, ಅನುಮಾನಗಳನ್ನು ಬಿಟ್ಟು ಜ್ಞಾನ ಸಂಗ್ರಹದಲ್ಲಿ ನಾವು ನಿರಂತರವಾಗಿ ತೊಡಗಿಕೊಳ್ಳಬೇಕು. ಕಲಿತ ವಿಷಯಗಳನ್ನು ಜ್ಞಾನವಾಗಿಸಿಕೊಳ್ಳಬೇಕು. ಪರಸ್ಪರ ಸಹಕಾರ ಮತ್ತು ಸ್ವಪ್ರಯತ್ನ ಇದ್ದಾಗ ಸಾಧನೆ ಸಾಧ್ಯ ಎಂದು ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಚಂದ್ರಶೇಖರ ದಾಮ್ಲೆಯವರು ಹೇಳಿದರು. ಅವರು...

ಭಾನುವಾರ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಪೀಣ್ಯ 220/ 66/ 11 ಕಿ.ವ್ಯಾ. ಸಾಮರ್ಥ್ಯದ ಎಸ್‌ಆರ್‌ಎಸ್‌ ಪೀಣ್ಯ ರಿಸೀವಿಂಗ್‌ ಸ್ಟೇಷನ್‌ನಲ್ಲಿ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅ. 11, ಭಾನುವಾರದಂದು ಬೆಂಗಳೂರು ಉತ್ತರ ಭಾಗದ ನೂರಾರು ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಆಗಲಿದೆ. ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಆ...

ಉಗ್ರ ಲಖ್ವಿ ವಿಚಾರದಲ್ಲಿ ಚೀನಾ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ಬ್ರಿಕ್ಸ್ ಹಾಗೂ ಶಾಂಘೈ ಸಹಕಾರಿ ಸಂಘಟನೆ ಶೃಂಗಸಭೆಯಲ್ಲಿ ಭಾಗವಹಿಸಲು ಬುಧವಾರ ರಷ್ಯಾದ ಉಫಾ ತಲುಪಿದ ಪ್ರಧಾನಿ ನರೇಂದ್ರ ಮೋದಿ, ಸಂಜೆ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಜೊತೆ ಮಾತುಕತೆ ನಡೆಸಿದರು. ಪ್ರಧಾನಿ ನರೆಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ...

ಶಾಂಘೈ ಸಹಕಾರ ಸಂಘಟನೆಯಲ್ಲಿ ಭಾರತ ಸದಸ್ಯತ್ವ ಪಡೆಯುವ ಅಂಚಿನಲ್ಲಿದೆ: ಪುಟಿನ್

ಶಾಂಘೈ ಸಹಕಾರ ಸಂಘಟನೆಯಲ್ಲಿ ಭಾರತ ಸದಸ್ಯತ್ವ ಪಡೆಯುವ ಅಂಚಿನಲ್ಲಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿಸಿದ್ದಾರೆ. ಬ್ರಿಕ್ಸ್ ಹಾಗೂ ಶಾಂಘೈ ಸಹಕಾರ ಸಂಘಟನೆ ಶೃಂಗಸಭೆಯಲ್ಲಿ ಭಾಗವಹಿಸಲು ಬುಧವಾರ ರಷ್ಯಾದ ಉಫಾ ತಲುಪಿದ ಪ್ರಧಾನಿ ನರೇಂದ್ರ ಮೋದಿ,...

ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾದ ಉಫಾ ತಲುಪಿದ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಬ್ರಿಕ್ಸ್ ಹಾಗೂ ಶಾಂಘೈ ಸಹಕಾರ ಸಂಘಟನೆ ಶೃಂಗಸಭೆಯಲ್ಲಿ ಭಾಗವಹಿಸಲು ಬುಧವಾರ ರಷ್ಯಾದ ಉಫಾ ತಲುಪಿದ್ದಾರೆ. ಉಫಾಗೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಪಾರಂಪರಿಕ ರೀತಿಯಲ್ಲಿ ಸ್ವಾಗತಿಸಲಾಯಿತು. ಇದಕ್ಕೂ ಮೊದಲು ಜು. 6-8 ರ ತನಕ ಉಜ್ಬೇಕಿಸ್ತಾನ್ ಮತ್ತು ಕಝಕಿಸ್ತಾನಕ್ಕೆ...

ಶಾಲೆಗೆ ಬನ್ನಿ ಶನಿವಾರ, ಕಲಿಯಲು ನೀಡಿ ಸಹಕಾರ: ರಾಜ್ಯ ಸರ್ಕಾರದ ನೂತನ ಯೋಜನೆ

ವಿವಿಧ ಕ್ಷೇತ್ರಗಳ ಪ್ರತಿಭಾವಂತರಿಗೆ ಸರ್ಕಾರಿ ಶಾಲೆಗಳಲ್ಲಿ ಪ್ರತಿ ಶನಿವಾರ ಪಾಠ ಮಾಡುವ ಅವಕಾಶ ಕಲ್ಪಿಸಲು ಮುಂದಾಗಿರುವ ಶಿಕ್ಷಣ ಇಲಾಖೆ, ಶಾಲೆಗೆ ಬನ್ನಿ ಶನಿವಾರ, ಕಲಿಯಲು ನೀಡಿ ಸಹಕಾರ ಎಂಬ ವಿನೂತನ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಡಿಯಲ್ಲಿ, ಸರ್ಕಾರಿ ಮತ್ತು ಖಾಸಗಿ ಕಂಪೆನಿಗಳಲ್ಲಿ...

ರಷ್ಯಾ ಮತ್ತು 5 ಮಧ್ಯ ಏಷಿಯಾ ದೇಶಗಳಿಗೆ ಪ್ರಧಾನಿ ಮೋದಿ ಪ್ರವಾಸ ಆರಂಭ

ಪ್ರಧಾನಿ ನರೇಂದ್ರ ಮೋದಿಯವರು 8 ದಿನಗಳ 5 ಮಧ್ಯ ಏಷಿಯಾ ರಾಷ್ಟ್ರಗಳು ಮತ್ತು ರಷ್ಯಾ ಪ್ರವಾಸಕ್ಕಾಗಿ ಇಂದು ದೆಹಲಿಯಿಂದ ತೆರಳಿದರು. ಬ್ರಿಕ್ಸ್ ಹಾಗೂ ಶಾಂಘೈ ಸಹಕಾರ ಸಂಘಟನೆ (Shanghai Cooperation Organisation) ಶೃಂಗಸಭೆಗಳಲ್ಲಿ ಭಾಗವಹಿಸುವ ಕಾರ್ಯಕ್ರಮಗಳೂ ಅಲ್ಲದೆ ಪ್ರಧಾನಿ ಮೋದಿ ತಾವು ಭೇಟಿ ನೀಡುವ...

ಕಪ್ಪು ಹಣ ವಿಚಾರ: ಮೋದಿ ಸರ್ಕಾರಕ್ಕೆ ಸಹಕಾರ ನೀಡುವುದಾಗಿ ಸ್ವಿಸ್ ಘೋಷಣೆ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕಪ್ಪು ಹಣದ ವಿರುದ್ಧದ ಹೋರಾಟಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿರುವ ಸ್ವಿಟ್ಜರ್ಲೆಂಡ್, ಈ ಕುರಿತಂತೆ ಹಳೆ ಕಾಯ್ದೆಗೆ ಸಂಸತ್ತಿನಲ್ಲಿ ತಿದ್ದುಪಡಿ ತಂದು ಕಾಳಧನಿಕರ ವಿರುದ್ಧದ ಸಮರಕ್ಕೆ ಹಾದಿ ಸುಗಮ ಮಾಡಿಕೊಡುವುದಾಗಿ ಹೇಳಿದೆ. ಮೂರು ದಿನಗಳ ಭಾರತ...

ಎಸ್.ಆರ್ ಹಿರೇಮಠ್ ಸರ್ಕಾರದ ಪ್ರತಿನಿಧಿಗಳನ್ನು ಟಾರ್ಗೆಟ್ ಮಾಡುತ್ತಿದ್ದಾರೆ: ಜಾರ್ಜ್

ತಮ್ಮ ವಿರುದ್ಧ ಭೂ ಅಕ್ರಮ ಆರೋಪ ಮಾಡಿರುವ ಎಸ್.ಆರ್ ಹಿರೇಮಠ್ ವಿರುದ್ಧ ಕೆ.ಜೆ.ಜಾರ್ಜ್ ವಾಗ್ದಾಳಿ ನಡೆಸಿದ್ದಾರೆ. ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ್ ಮಾಡಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಎಂದು ಜಾರ್ಜ್ ಹೇಳಿದ್ದಾರೆ. ಎಸ್.ಆರ್ ಹಿರೇಮಠ್ ಸರ್ಕಾರದ ಪ್ರತಿನಿಧಿಗಳನ್ನು ಟಾರ್ಗೆಟ್ ಮಾಡುತ್ತಿದ್ದು...

42 ವರ್ಷಗಳ ಬಳಿಕ ಕೆನಡಾಕ್ಕೆ ಭಾರತದ ಪ್ರಧಾನಿ ಭೇಟಿ

ಜರ್ಮನಿ ಪ್ರವಾಸ ಮುಗಿಸಿರುವ ಪ್ರಧಾನಿ ನರೇಂದ್ರ ಮೋದಿ, ಮಂಗಳವಾರ ತಡರಾತ್ರಿಯಿಂದ 3 ದಿನಗಳ ಕೆನಡಾ ಪ್ರವಾಸ ಆರಂಭಿಸಿದ್ದಾರೆ. 42 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಕೆನಡಾಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದ್ದು, ಉಭಯ ದೇಶಗಳ ಬಾಂಧವ್ಯದ ದೃಷ್ಟಿಯಿಂದ ಮಹತ್ವದಾಗಿದೆ. ಕೆನಡಾಕ್ಕೆ 1973ರಲ್ಲಿ ಅಂದಿನ...

ಸುನಂದಾ ಜತೆ ಸಣ್ಣ ಮನಸ್ತಾಪವಿತ್ತು: ತರೂರ್

ಪತ್ನಿ ಸುನಂದಾ ಪುಷ್ಕರ್‌ ಸಾವಿನ ಬಳಿಕ ಕೇಂದ್ರದ ಮಾಜಿ ಸಚಿವ ಶಶಿ ತರೂರ್‌ ಪೊಲೀಸರಿಗೆ ನೀಡಿದ್ದ ಮೊದಲ ಹೇಳಿಕೆ ಈಗ ಬಹಿರಂಗಗೊಂಡಿದೆ. ಈ ಹೇಳಿಕೆಯಲ್ಲಿ ಸುನಂದಾ ಜತೆ ಸಣ್ಣ ಮನಸ್ತಾಪವಿತ್ತು. ಆದರೆ, ಅವೆಲ್ಲವೂ ಬಗೆಹರಿದಿದ್ದವು ಎಂದು ಪೊಲೀಸರ ಮುಂದೆ ಒಪ್ಪಿಕೊಂಡಿದ್ದರು. ಸುನಂದಾ ನಿಗೂಢವಾಗಿ...

ಹಿಂದುತ್ವ , ಮತಾಂತರ ವಿವಾದ: ಎನ್ ಡಿ ಎ ಭವಿಷ್ಯಕ್ಕೆ ಮಾರಕ-ಕುಶ್ವಾಹಾ

ಕೇಂದ್ರ ಸರ್ಕಾರ ಎದುರಿಸುತ್ತಿರುವ ಹಿಂದುತ್ವ ವಿವಾದ ಮತ್ತು ಮತಾಂತರ ವಿವಾದಗಳು ಎನ್.ಡಿ.ಎ ಭವಿಷ್ಯಕ್ಕೆ ಮಾರಕವಾಗಲಿದೆ ಎಂದು ಕೇಂದ್ರ ಸಚಿವ ಉಪೇಂದ್ರ ಕುಶ್ವಾಹಾ ಅಭಿಪ್ರಾಯಪಟ್ಟಿದ್ದಾರೆ. ಮತಾಂತರದ ಬಗ್ಗೆ ಯಾವುದೇ ಕಾನೂನು ಇರಲಿ, ನಾನದನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದ ಕುಶ್ವಾಹಾ, ಇಂಥಾ ವಿಚಾರಗಳು ಸರ್ಕಾರವನ್ನು ಅಭಿವೃದ್ಧಿ...

ಕಪ್ಪುಹಣ ನಿಗ್ರಹಕ್ಕೆ ಜಾಗತಿಕ ಸಹಕಾರ ಅಗತ್ಯ: ಮೋದಿ ಮನವಿ

ಕಪ್ಪುಹಣವನ್ನು ಕಪ್ಪುಹಣ ನಿಗ್ರಹಿಸಬೇಕಾದರೆ ಜಾಗತಿಕ ಸಹಕಾರದ ಅವಶ್ಯಕತೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಆಸ್ಟ್ರೇಲಿಯಾದ ಬ್ರಿಸ್ಬೇನ್‌ನಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆಯ ಎರಡನೇ ದಿನವಾದ ನ.16ರಂದು ಪ್ರಧಾನಿ ಮೋದಿ ಕಪ್ಪು ಹಣ ವಾಪಸ್ಸಾತಿ ಬಗ್ಗೆ ಪ್ರಸ್ತಾಪಿಸಿದ್ದಾರೆ ಎಂದು ತಿಳಿದು ಬಂದಿದೆ. ಭಾರತ ವಿದೇಶಿ...

ದೇಶ ಬದಲಿಸುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದು: ಪ್ರಧಾನಿ ಮೋದಿ

ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಚಹಾಕೂಟ ಏರ್ಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ದೇಶ ಬದಲಿಸುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೇಂದ್ರದಲ್ಲಿ ಎನ್.ಡಿ.ಎ ಸರ್ಕಾರ ಅಧಿಕಾರಕ್ಕೆ ಬಂದು 5 ತಿಂಗಳ ಹಿನ್ನಲೆಯಲ್ಲಿ ಬಿಜೆಪಿ ಕೇಂದ್ರ ಕಛೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಧ್ಯಮಗಳ...

ಆಸ್ಟ್ರೇಲಿಯಾದೊಂದಿಗೆ ಪರಮಾಣು ಸಹಕಾರ ಒಪ್ಪಂದ ಬಹುತೇಕ ಖಚಿತ

'ಭಾರತ' ಹಾಗೂ ಆಸ್ಟ್ರೇಲಿಯಾ ನಡುವೆ ಯುರೇನಿಯಂ ರಫ್ತು ಒಪ್ಪಂದ ನಡೆಯುವುದು ಬಹುತೇಕ ಖಚಿತಗೊಂಡಿದೆ. ಸೆ.5ರ ಸಂಜೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಟೋನಿ ಅಬೋಟ್ ಯುರೇನಿಯಂ ರಫ್ತು ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ. ಇಂದು ಸಂಜೆ ನಾನು ಹಾಗೂ ಪ್ರಧಾನಿ...

ಭಾರತದಲ್ಲಿ ಆಸ್ಟ್ರೇಲಿಯಾ ಪ್ರಧಾನಿ: ಪರಮಾಣು ಸಹಕಾರ ಒಪ್ಪಂದಕ್ಕೆ ಸಹಿ ಸಾಧ್ಯತೆ

ಆಸ್ಟ್ರೇಲಿಯಾ ಪ್ರಧಾನಿ ಟೋನಿ ಅಬೋಟ್ 3 ದಿನಗಳ ಭಾರತ ಪ್ರವಾಸ ಕೈಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿರುವ ಟೋನಿ ಅಬೋಟ್, ಗಣಿಗಾರಿಕೆ, ಹಣಕಾಸು, ಶಿಕ್ಷಣ ಕ್ಷೇತ್ರದಲ್ಲಿ ಸ್ನೇಹ ಬೆಳೆಸಲು ಉತ್ಸುಕರಾಗಿದ್ದಾರೆ. ಆಸ್ಟ್ರೇಲಿಯಾ ಪ್ರಧಾನಿ ಭಾರತದೊಂದಿಗೆ ಪರಮಾಣು ಸಹಕಾರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited