Untitled Document
Sign Up | Login    
Dynamic website and Portals
  

Related News

ರಾಘವೇಶ್ವರ ಶ್ರೀಗಳಿಂದ ಮುಕ್ರಿ ಸಮಾಜದ ಬಡ ವಿದ್ಯಾರ್ಥಿಗಳಿಗೆ ವಿದ್ಯಾ ಸಹಾಯಧನ ವಿತರಣೆ

ಕೆಲವರಲ್ಲಿ ಪ್ರತಿಭೆಗಳಿರತ್ತೆ, ಆದರೆ ಸಾಧನೆ ಮಾಡಲು ಹಣವಿರಲ್ಲ. ಪ್ರತಿಭೆ ಹೊರಬರಲು ಹಣ ಅಡ್ಡಿಯಾಗಬಾರದು ಎನ್ನುವ ಕಾರಣದಿಂದ ವಿದ್ಯಾನಿಧಿಯ ಕಲ್ಪನೆ ಮಾಡಲಾಗಿದೆ ಎಂದು ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿಯವರು ನುಡಿದರು. ಅವರು ಭಾನುವಾರ, ಗಿರಿನಗರದ ಶ್ರೀರಾಮಾಶ್ರಮದಲ್ಲಿ ನಡೆದ 'ಮುಕ್ರಿ ಸಮಾಜದ ಬಡ ವಿದ್ಯಾರ್ಥಿಗಳಿಗೆ ವಿದ್ಯಾ...

ಮಧ್ಯಪ್ರದೇಶ ಅವಳಿ ರೈಲು ಅಪಘಾತ : 24 ಸಾವು

ಮಧ್ಯಪ್ರದೇಶದ ಹರ್ದಾ ಬಳಿ ಮಂಗಳವಾರ ರಾತ್ರಿ ನಡೆದ ಎರಡು ರೈಲು ಅಪಘಾತದಲ್ಲಿ ಈವರೆಗೆ ಸುಮಾರು 24 ಜನ ಮೃತಪಟ್ಟಿರುವ ವರದಿಯಾಗಿದೆ. 300 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ವಾರಣಾಸಿ-ಮುಂಬಯಿ ಮಾರ್ಗದ ಕಾಮಯಾನಿ ಎಕ್ಸ್ ಪ್ರೆಸ್ ರೈಲು ಮಂಗಳವಾರ...

ನೇಪಾಳ ಮರುನಿರ್ಮಾಣಕ್ಕೆ ಮೋದಿ ಸರಕಾರದಿಂದ 1 ಬಿಲಿಯನ್ ಡಾಲರ್ ನೆರವು

ಇತ್ತೀಚೆಗೆ ಸಂಭವಿಸಿದ ಭೀಕರ ಭೂಕಂಪದಿಂದಾಗಿ ತತ್ತರಿಸಿ ಹೋಗಿರುವ ನೇಪಾಳದ ಮರುನಿರ್ಮಾಣಕ್ಕಾಗಿ ಭಾರತ ಸರಕಾರ 1 ಬಿಲಿಯನ್ ಡಾಲರ್ ಸಹಾಯ ನೀಡುವುದಾಗಿ ಘೋಷಿಸಿದೆ. ನೇಪಾಳ ಮರುನಿರ್ಮಾಣ ಸಂಬಂಧ ನೇಪಾಳ ಸರ್ಕಾರ ಗುರುವಾರ ಆಯೋಜಿಸಿದ್ದ ನಿಧಿ ಸಂಗ್ರಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ವಿದೇಶಾಂಗ ಸಚಿವೆ ಸುಷ್ಮಾ...

ಭ್ರಷ್ಟಾಚಾರ ನಿಯಂತ್ರಣಕ್ಕೆ ಕ್ರಮ: ಕೇಜ್ರಿವಾಲ್ ರಿಂದ ಸಹಾಯವಾಣಿಗೆ ಚಾಲನೆ

ನವದೆಹಲಿಯಲ್ಲಿ ಯಶಸ್ವಿ 50 ದಿನಗಳ ಆಡಳಿತ ಪೂರ್ಣಗೊಳಿಸಿರುವ ಆಮ್ ಆದ್ಮಿ ಪಕ್ಷ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಸಹಾಯವಾಣಿಯೊಂದನ್ನು ಆರಂಭಿಸಿದೆ. ಸರ್ಕಾರಿ ಇಲಾಖೆ ಮತ್ತು ಸಾರ್ವಜನಿಕ ವಲಯದಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರದ ಪಿಡುಗನ್ನು ತೊಡೆದುಹಾಕಲು ಮುಖ್ಯಮಂತ್ರಿ ಕೇಜ್ರಿವಾಲ್ 1031 ಸಂಖ್ಯೆಯ ಸಹಾಯವಾಣಿಗೆ ಚಾಲನೆ ನೀಡಿದ್ದಾರೆ. ಇದರ...

ಯುಜಿಸಿ ರದ್ದುಗೊಳಿಸಲು ಹರಿ ಗೌತಮ್ ನೇತೃತ್ವದ ವರದಿ ಶಿಫಾರಸ್ಸು

'ವಿಶ್ವವಿದ್ಯಾಲಯ ಧನಸಹಾಯ ಆಯೋಗ'ವನ್ನು ರದ್ದುಗೊಳಿಸಬೇಕೆಂದು ಹೆಚ್.ಆರ್.ಡಿ ಸಮಿತಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಅತಿ ಪುರಾತನವಾದ ವಿಶ್ವವಿದ್ಯಾಲಯ ಧನಸಹಾಯ ಆಯೋಗದ ಕಾರ್ಯನಿರ್ವಹಣೆ ಬಗ್ಗೆ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ಯುಜಿಸಿ ಮಾಜಿ ಅಧ್ಯಕ್ಷ ಹರಿ ಗೌತಮ್ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿತ್ತು. ಸಮಿತಿ...

ನಕ್ಸಲರ ಪುನರ್ವಸತಿಗೆ ಪ್ಯಾಕೇಜ್: ಕೆ.ಜೆ ಜಾರ್ಜ್

ನಕ್ಸಲರ ಶರಣಾಗತಿಗೆ ರಾಜ್ಯ ಸರ್ಕಾರ ಘೋಷಿಸಿರುವ ವಿಶೇಷ ಪ್ಯಾಕೇಜ್ ನಂತೆ ಶರಣಾಗತಿಯಾಗುವ ನಕ್ಸಲರ ಪುನರ್ವಸತಿಗಾಗಿ ಎರಡೂವರೆ ಲಕ್ಷ ರೂ ಸಹಾಯಧನ ಮತ್ತು ಎರಡೂವರೆ ಲಕ್ಷ ರೂ ಸಾಲ ಹಾಗೂ ಐದು ಸಾವಿರ ರೂ ಮಾಸಾಶನ ನೀಡಲಾಗುವುದು ಎಂದು ಗೃಹ ಸಚಿವ ಕೆ.ಜೆ.ಜಾರ್ಜ್...

ಯೋಜನಾ ಆಯೋಗದಂತೆಯೇ ಪುನಾರಚನೆಯಾಗಲಿದೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ

ಇತ್ತೀಚೆಗಷ್ಟೇ ಯೋಜನಾ ಆಯೋಗವನ್ನು ಪುನಾರಚಿಸಿದಂತೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ(ಯುಜಿಸಿ)ಯನ್ನೂ ಪುನಾರಚನೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಸಂಪೂರ್ಣವಾಗಿ ಬದಾವಣೆಗೊಳಗಾಗಲಿರುವ ನೆಹರೂ ಕಾಲದ 2ನೇ ಆಯೋಗ ಇದಾಗಿದೆ. ಪುನಾರಚನೆಯ ನಂತರ ಅನಧಿಕೃತ ವಿಶ್ವವಿದ್ಯಾನಿಲಯಗಳ ವಿರುದ್ಧ ಕ್ರಮ...

ಸಾರ್ವಜನಿಕ ಸೇವಾ ವಾಹನಗಳಲ್ಲಿ ಜಿಪಿಎಸ್ ಕಡ್ಡಾಯಗೊಳಿಸಬೇಕು: ರಾಜ್‌ನಾಥ್ ಸಿಂಗ್

ಸಾರ್ವಜನಿಕ ಸೇವಾ ವಾಹನಗಳಲ್ಲಿ ಜಿಪಿಎಸ್ (ಗ್ಲೋಬಲ್ ಪೊಸಿಶನಿಂಗ್ ಸಿಸ್ಟಂ-ಭೌಗೋಳಿಕ ಸ್ಥಾನ ನಿರ್ದೇಶಕ) ವ್ಯವಸ್ಥೆ ಅಳವಡಿಕೆ ಕಡ್ಡಾಯಗೊಳಿಸಬೇಕೆಂದು ಕೇಂದ್ರ ಗೃಹ ಸಚಿವ ರಾಜ್‌ನಾಥ್ ಸಿಂಗ್ ತಿಳಿಸಿದ್ದಾರೆ. ದೆಹಲಿಯ ಉಬರ್ ಕ್ಯಾಬ್‌ನಲ್ಲಿ ನಡೆದ ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಸಾರ್ವಜನಿಕ ಸೇವಾ ಸಂಪರ್ಕ ವಾಹನಗಳ ನಿಯಮ ನಿಬಂಧನೆಗಳನ್ನು...

ಕಪ್ಪುಹಣ ಪತ್ತೆಗೆ ಹರ್ವ್‌ ಫ್ಯಾಲಸಿನಿ ಮೊರೆ ಹೋದ ಕೇಂದ್ರ ಸರ್ಕಾರ

ವಿದೇಶಿ ಬ್ಯಾಂಕುಗಳಲ್ಲಿ ಭಾರತೀಯರು ಇಟ್ಟಿರುವ ಕಪ್ಪುಹಣವನ್ನು ವಾಪಸ್‌ ತರಲು ಪ್ರಯತ್ನಿಸುತ್ತಿರುವ ಭಾರತ ಈಗ ಎಚ್‌ಎಸ್‌ಬಿಸಿ ಜಿನೆವಾ ಶಾಖೆಯ ಮಾಜಿ ಉದ್ಯೋಗಿ ಹರ್ವ್‌ ಫ್ಯಾಲಸಿನಿ ಅವರಿಂದ ಸಹಾಯ ಪಡೆಯಲು ಕೇಂದ್ರ ಸರ್ಕಾರ ಮುಂದಾಗಿದೆ. ಭಾರತಕ್ಕೆ ಕಾಳಧನ ಕುರಿತು ಶೇ.1ರಷ್ಟೂ ಮಾಹಿತಿಯೂ ಇಲ್ಲ. ಆ ಮಾಹಿತಿ...

ಅಳಿಯನೇ ಪಿ.ಎ: ಸರ್ಕಾರಿ ನಿಯಮ ಉಲ್ಲಂಘಿಸಿದ ಬಿಹಾರ ಸಿ.ಎಂ

'ಬಿಹಾರ' ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರು ತಮ್ಮ ಅಳಿಯನನ್ನೇ ಖಾಸಗಿ ಸಹಾಯಕರಾಗಿ ನೇಮಿಸಿಕೊಂಡು ವಿವಾದಕ್ಕೆ ಕಾರಣರಾಗಿದ್ದಾರೆ. ಸರ್ಕಾರಿ ನಿಯಮಗಳ ಪ್ರಕಾರ ಕುಟುಂಬ ಸದಸ್ಯರನ್ನು ಸರ್ಕಾರಿ ಕೆಲಸಗಳಿಗೆ ನೇಮಕ ಮಾಡಿಕೊಳ್ಳಬಾರದು. ಆದರೆ ನಿಯಮಗಳನ್ನು ಉಲ್ಲಂಘಿಸಿರುವ ಬಿಹಾರದ ಮುಖ್ಯಮಂತ್ರಿ, ತಮ್ಮ ಅಳಿಯ ದೇವೇಂದ್ರ...

ಬಿಹಾರ ಸಿ.ಎಂ ಜಿತನ್ ರಾಮ್ ಮಾಂಝಿ ರಾಜೀನಾಮೆಗೆ ಬಿಜೆಪಿ ಒತ್ತಾಯ

ಸರ್ಕಾರಿ ನಿಯಮ ಉಲ್ಲಂಘಿಸಿ ಅಳಿಯನನ್ನು ಖಾಸಗಿ ಸಹಾಯಕರಾಗಿ ನೇಮಿಸಿದ್ದ ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ರಾಜೀನಾಮೆ ನೀಡಬೇಕೆಂದು ಬಿಹಾರ ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ ಆಗ್ರಹಿಸಿದ್ದಾರೆ. ಕುಟುಂಬದ ಸದಸ್ಯರನ್ನೇ ನೇಮಿಸಿದ್ದೂ ಅಲ್ಲದೇ ಕುಟುಂಬ ಸದಸ್ಯರನ್ನು ಸಹಾಯಕರಾಗಿ ನೇಮಿಸಿಕೊಳ್ಳಬಾರದೆಂಬ ವಿಷಯ...

ಸರ್ಕಾರ ಇದೆ ಎಂಬುದನ್ನು ತೋರಿಸುತ್ತೇವೆ: ಸಚಿವ ಖಾದರ್

ಸರ್ಕಾರಿ ವೈದ್ಯರು ಹಾಗೂ ರಾಜ್ಯ ಸರ್ಕರದ ನಡುವಿನ ಜಟಾಪಟಿ ತಾರಕಕ್ಕೇರಿದೆ. ಒಂದೆಡೆ ವೈದ್ಯರು ಬೇಡಿಕೆ ಈಡೇರಿಕಾಗಿ ಸಮೂಹಿಕ ರಾಜೀನಾಮೆ ನೀಡಿದ್ದರೆ ಇನ್ನೊಂದೆಡೆ ಸರ್ಕಾರ ಇದೆ ಎಂಬುದನ್ನು ನಾವು ತೋರಿಸುತ್ತೇವೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ಸರ್ಕಾರಿ...

ಜನಾಂಗೀಯ ಹಲ್ಲೆಗೆ ಕಿರಣ್ ರಿಜ್ಜು ಖಂಡನೆ

ಗುರ್ ಗಾಂವ್ ನಲ್ಲಿ ಇಬ್ಬರು ನಾಗಾಲ್ಯಾಂಡ್ ವ್ಯಕ್ತಿಗಳ ಮೇಲೆ ನಡೆದ ಹಲ್ಲೆಯ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜ್ಜು ಜನಾಂಗೀಯ ಹಲ್ಲೆ ಸಹಿಸುವುದಿಲ್ಲ ಎಂದು ತಿಳಿಸಿದ್ದಾರೆ. ಈಶಾನ್ಯ ರಾಜ್ಯದ ವಿದ್ಯಾರ್ಥಿಗಳನ್ನು ಭೇಟಿಯಾದ ಕಿರಣ್ ರಿಜ್ಜು, ಜನಾಂಗೀಯ ಹಲ್ಲೆಯನ್ನು...

ದೆಹಲಿ ರಾಜ್ಯಪಾಲರ ವಿರುದ್ಧ ಕೇಜ್ರಿವಾಲ್ ಆರೋಪ

'ಆಮ್ ಆದ್ಮಿ ಪಕ್ಷ'ದ ನಾಯಕ ಅರವಿಂದ್ ಕೇಜ್ರಿವಾಲ್ ದೆಹಲಿ ರಾಜ್ಯಪಾಲರ ಮೇಲೆ ಆರೋಪ ಮಾಡಿದ್ದಾರೆ. ಪ್ರವಾಹ ಪರಿಸ್ಥಿತಿಯಲ್ಲಿರುವ ಜಮ್ಮು-ಕಾಶ್ಮೀರಕ್ಕೆ ಸಹಾಯ ಧನ ಕಳಿಸದಂತೆ ತಮ್ಮ ಪಕ್ಷ ಶಾಸಕರನ್ನು ದೆಹಲಿ ರಾಜ್ಯಪಾಲ ನಜೀಬ್ ಜಂಗ್ ತಡೆಯುತ್ತಿದ್ದಾರೆ ಎಂದು ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ....

ಖ್ಯಾತ ಇತಿಹಾಸಕಾರ ಬಿಪನ್ ಚಂದ್ರ ನಿಧನ

ಹೆಸರಾಂತ ಇತಿಹಾಸಕಾರ ಬಿಪನ್ ಚಂದ್ರ(86) ಅವರು ಆ.30ರಂದು ನಿಧನರಾಗಿದ್ದಾರೆ. ನಿದ್ದೆಯಲ್ಲಿರುವಾಗಲೇ ಏಕಾಏಕಿ ಸಾವನ್ನಪ್ಪಿದ್ದಾರೆ ಎಂದು ಕುಟುಂಬ ಸದಸ್ಯರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆ.30ರ ಬೆಳಿಗ್ಗೆ 6 ಗಂಟೆ ವೇಳೆಗೆ ಬಿಪನ್ ಚಂದ್ರ ನಿದ್ದೆಯಲ್ಲೇ ಗುರಗಾಂವ್ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಕೆಲವು ತಿಂಗಳಿನಿಂದ ಬಿಪನ್...

ಜಮ್ಮು-ಕಾಶ್ಮೀರ ವಿಷಯದಲ್ಲಿ ಮತ್ತೆ ಕ್ಯಾತೆ ತೆಗೆದ ಪಾಕಿಸ್ತಾನ

ದೇಶಾದ್ಯಂತ 68ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆಮಾಡಿದ್ದರೆ, ಅತ್ತ ಪಾಕಿಸ್ತಾನ ಮಾತ್ರ ತನ್ನ ಹಳೇ ಚಾಳಿ ಬಿಡುತ್ತಿಲ್ಲ, ಒಂದೆಡೆ ಗಡಿ ಪ್ರದೇಶಗಳಲ್ಲಿ ಗುಂಡಿನ ದಾಳಿ ನಡೆಸುತ್ತಿದ್ದರೆ, ಇನ್ನೊಂಡೆದೆ ಮತ್ತೆ ಜಮ್ಮು-ಕಾಶ್ಮೀರದ ವಿಷಯ ಪ್ರಸ್ತಾಪಿಸುತ್ತಿದೆ. ಪಾಕಿಸ್ತಾನ ಭಾರತದೊಂದಿಗೆ ಉತ್ತಮ ಸಂಬಂಧ ಮುಂದುವರೆಸಲು ಬಯಸುತ್ತದೆ. ಆದರೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited