ಬಾಲಿವುಡ್ ನಟ 'ಸಲ್ಮಾನ್ ಖಾನ್' ವಿರುದ್ಧ ಇರುವ 1998ರ ಕೃಷ್ಣಮೃಗ ಬೇಟೆ ಪ್ರಕರಣದ ತೀರ್ಪನ್ನು ಜೋಧ್ ಪುರ ನ್ಯಾಯಾಲಯ ಮಾರ್ಚ್.3ರಂದು ಪ್ರಕಟಿಸಲಿದೆ.
ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆ.12ರಂದು ವಿಚಾರಣೆ ನಡೆಸಿ ಫೆ.25ಕ್ಕೆ ತೀರ್ಪು ಪ್ರಕಟಿಸಬೇಕಿತ್ತು. ಅಲ್ಲದೇ ತೀರ್ಪು ಪ್ರಕಟ ಮಾಡುವ...
ವಿವಾದಾತ್ಮಕ ಭೂಸ್ವಾಧೀನ ಮಸೂದೆ ವಿರುದ್ಧ ದೆಹಲಿಯ ಜಂತರ್ ಮಂತರ್ ನಲ್ಲಿ ಧರಣಿ ನಡೆಸುತ್ತಿರುವ ಹಿರಿಯ ಸಮಾಜಸೇವಕ, ಹೋರಾಟಗಾರ ಅಣ್ಣಾ ಹಜಾರೆ ಅವರಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಾಥ್ ನೀಡಿದ್ದಾರೆ.
ಕೇಜ್ರಿವಾಲ್ ತಮ್ಮ 66 ಶಾಸಕರೊಡಗೂಡಿ ಅಣ್ಣಾ ರಜಾರೆ ನಡೆಸುತ್ತಿರುವ ಆಂದೋಲನವನ್ನು ಸೇರಿಕೊಂಡಿದ್ದಾರೆ....
ದೇಶಾದ್ಯಂತ ಚರ್ಚೆಗೆ ಗುರಿಯಾಗಿರುವ ಮತಾಂತರ ನಿಷೇಧ ಕಾಯ್ದೆ ಬಗ್ಗೆ ಸಿರೊ ಮಲಬಾರ್ ಕ್ಯಾಥೊಲಿಕ್ ಚರ್ಚ್ ನ ಮುಖ್ಯಸ್ಥ ಜಾರ್ಜ್ ಕಾರ್ಡಿನಲ್ ಪ್ರತಿಕ್ರಿಯೆ ನೀಡಿದ್ದು, ಮತಾಂತರ ನಿಷೇಧ ಕಾಯ್ದೆ ವಿವಿಧ ಧರ್ಮಗಳ ನಡುವೆ ದ್ವೇಷ ಹರಡುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಧರ್ಮಗಳ ನಡುವೆ ದ್ವೇಷ...
ದೇಶದ ಪ್ರತಿಯೊಬ್ಬ ನಾಗರಿಕನಿಗೂ ಬ್ಯಾಂಕ್ ಖಾತೆ ಒದಗಿಸುವ ಉದ್ದೇಶ ಹೊಂದಿರುವ ಜನ್-ಧನ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಆ.28ರಂದು ಚಾಲನೆ ನೀಡಲಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಯಂದು ಐತಿಹಾಸಿಕ ಭಾಷಣ ನಡೆಸಿದ್ದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬ ನಾಗರಿಕನಿಗೂ ಬ್ಯಾಂಕ್ ಖಾತೆ ಒದಗಿಸಿ ಕೊಡುವುದು...