Untitled Document
Sign Up | Login    
Dynamic website and Portals
  

Related News

ಬಿಹಾರ ಚುನಾವಣೆಗೂ ಮುನ್ನ ಸೈನಿಕರ ಪಿಂಚಣಿ ಯೋಜನೆ ಜಾರಿ ಸಾಧ್ಯತೆ

ನಿವೃತ್ತ ಸೇನಾನಿಗಳ ಬಹುವರ್ಷಗಳ ಬೇಡಿಕೆಯಾದ ಒನ್ ರಾಂಕ್, ಒನ್ ಪೆನ್ಶನ್ ಯೋಜನೆ ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಜಾರಿಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಯೋಜನೆ ಜಾರಿ ಕುರಿತು ಕೇಂದ್ರ ಸರ್ಕಾರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ಮೂಲಗಳು ತಿಳಿಸಿವೆ. ಈ ಯೋಜನೆ...

ಆಪ್ ನಿಂದ ಜಿತೇಂದ್ರ ತೋಮರ್ ಉಚ್ಛಾಟನೆ ಸಾಧ್ಯತೆ

ನಕಲಿ ಕಾನೂನು ಪದವಿ ಪ್ರಮಾಣ ಪತ್ರ ನೀಡಿದ ಆರೋಪದಡಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಬಂಧನಕ್ಕೊಳಗಾಗಿರುವುದು ಆಪ್ ಪಕ್ಷದಲ್ಲಿ ಅಸಮಾಧಾನ ಉಂಟುಮಾಡಿದೆ. ಪ್ರಕರಣದಿಂದ ತೀವ್ರ ಆಕ್ರೋಶಗೊಂಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಿತೇಂದ್ರ ತೋಮರ್ ಅವರನ್ನು ಪಕ್ಷದಿಂದ...

ಜನಾರ್ದನ ರೆಡ್ಡಿ ಮತ್ತೆ ಬಂಧನ ಸಾಧ್ಯತೆ

ಈಗಾಗಲೇ ಮೂರುವರೆ ವರ್ಷಗಳ ಕಾಲ ಜೈಲುವಾಸ ಅನುಭವಿಸಿ ಜಾಮೀನಿನ ಮೇಲೆ ಹೊರ ಬಂದಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತೆ ಜೈಲುಪಾಲಾಗುವ ಸಾಧ್ಯತೆ ಇದೆ. ಈ ಹಿಂದೆ ಆಂಧ್ರಪ್ರದೇಶದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐನಿಂದ ಬಂಧಿಸಲ್ಪಟ್ಟು ಹಲ ವರ್ಷ ಜೈಲಿನಲ್ಲಿದ್ದ ರೆಡ್ಡಿ...

ಕಾಂಗ್ರೆಸ್ ಗೆ ಜಯಂತಿ ನಟರಾಜನ್ ರಾಜೀನಾಮೆ ಸಾಧ್ಯತೆ

ಕಾಂಗ್ರೆಸ್ ಹಿರಿಯ ನಾಯಕಿ ಹಾಗೂ ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ಪಕ್ಷದಿಂದ ಹೊರಬರುವ ಸಾಧ್ಯತೆ ಇದೆ. ರಾಹುಲ್ ಗಾಂಧಿ ವಿರುದ್ಧ ಅಸಮಾಧಾನಗೊಂಡಿರುವ ಜಯಂತಿ ನಟರಾಜನ್ ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ನಡೆಸಲಿದ್ದು, ಈ ವೇಳೆ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ರಾಜಿನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಪಕ್ಷದಲ್ಲಿ...

ರಾಹುಲ್‌ ಗಾಂಧಿಗೆ ಕಾಂಗ್ರೆಸ್‌ ಅಧ್ಯಕ್ಷ ಗಾದಿ ಸಾಧ್ಯತೆ

ಜ.16ರಂದು ನವದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್‌ ಕಾರ್ಯಕಾರಿಣಿಯಲ್ಲಿ ಹಾಲಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಪಕ್ಷದ ಮುಂದಿನ ಅಧ್ಯಕ್ಷರನ್ನಾಗಿ ಮಾಡುವ ಸಂಭಾವ್ಯತೆಯು ಚರ್ಚೆಗೆ ಬರಲಿದೆ ಎಂದು ಮಾಧ್ಯಮ ವರದಿ ತಿಳಿಸಿದೆ. ಗಾಂಧಿ ಕುಟುಂಬದ ಯುವ ತಾರೆಯಾಗಿರುವ ರಾಹುಲ್‌ ಗಾಂಧಿ ಅವರು ಪಕ್ಷದ ಮುಂದಿನ ಅಧ್ಯಕ್ಷರಾಗಬೇಕೆಂಬುದು...

ದೆಹಲಿ-ಕಾಬೂಲ್ ವಿಮಾನ ಅಪಹರಣ ಸಾಧ್ಯತೆ: ಗುಪ್ತಚರ ಇಲಾಖೆ ಎಚ್ಚರಿಕೆ

ದೆಹಲಿ-ಕಾಬೂಲ್ ಮಾರ್ಗದ ವಿಮಾನ ಅಪಹರಣವಾಗುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಸಿದೆ. ಅಲ್ಲದೇ ಏರ್ ಇಂಡಿಯಾ ಉಗ್ರಗಾಮಿಗಳ ಗುರಿ ಎಂದು ಸೂಚನೆ ನೀಡಿವೆ. ವಿಮಾನನಿಲ್ದಾಣದ ಐ ಜಿ ಐ ಅವರು ಎಲ್ಲ ವಿಮಾನನಿಲ್ದಾಣಗಳನ್ನು ಹೈ ಅಲರ್ಟ್ ನಲ್ಲಿಟ್ಟಿದ್ದು, ತಪಾಸಣೆಯನ್ನು ತೀವ್ರಗೊಳಿಸುವಂತೆ ಭದ್ರತಾ...

ಪ್ರಧಾನಿ ಮೋದಿ ಜರ್ಮನ್‌ ಪ್ರವಾಸ ಸಾಧ್ಯತೆ

2015, ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಹತ್ವದ ಜರ್ಮನ್‌ ಪ್ರವಾಸ ಕೈಗೊಳ್ಳುವ ಸಾಧ್ಯತೆಗಳಿವೆ. ಸಧ್ಯ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಮೋದಿ ಅವರನ್ನು ಬ್ರಿಸ್ಬೇನ್‌ನಲ್ಲಿ ನಡೆದ ಜಿ-20 ಶೃಂಗ ಸಭೆಯಲ್ಲಿ ಭೇಟಿಯಾದ ಜರ್ಮನ್‌ನ ಚಾನ್ಸ್‌ಲರ್‌ ಎಂಜೆಲಾ ಮಾರ್ಕೆಲ್‌ ಅವರು ಜರ್ಮನಿಗೆ...

ದೆಹಲಿಯಲ್ಲಿ ಅಲ್ಪಮತದ ಸರ್ಕಾರ ರಚನೆ ಮಾಡಬಹುದು: ಸುಪ್ರೀಂ

ಅತಂತ್ರ ವಿಧಾನಸಭೆಯಿಂದ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿರುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಥಮಬಾರಿಗೆ ಅಲ್ಪ ಮತದ ಸರ್ಕಾರ ರಚನೆಯಾಗುವ ಸಾಧ್ಯತೆಯಿದೆ. ದೆಹಲಿಯಲ್ಲಿ ಸರ್ಕಾರ ರಚನೆ ವಿಳಂಬ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಹಾಗೂ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದ ಸುಪ್ರೀಂ ಕೋರ್ಟ್,...

ಪೆಟ್ರೋಲ್, ಡೀಸೆಲ್ ದರದಲ್ಲಿ ಭಾರೀ ಇಳಿಕೆ ಸಾಧ್ಯತೆ

ವಾಹನ ಸವಾರರಿಗೊಂದು ಸಿಹಿ ಸುದ್ದಿ, ಪೆಟ್ರೋಲ್ ಹಾಗೂ ಡಿಸೇಲ್ ದರ ಮತ್ತೆ ಇಳಿಕೆಯಾಗಲಿದೆ. ಈ ಮೂಲಕ ಕೇಂದ್ರ ಸರ್ಕಾರ ಜನರಿಗೆ ದೀಪಾವಳಿ ಉಡುಗೊರೆ ನೀಡಿದೆ. ಪೆಟ್ರೋಲ್ ಬೆಲೆ 1 ರೂ.ಯಿಂದ 1.75 ರೂ.ವರೆಗೆ ಇಳಿಕೆಯಾಗುವ ನಿರೀಕ್ಷೆಯಿದ್ದು, ಪರಿಷ್ಕೃತ ದರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವ...

ತಮಿಳುನಾಡು ನೂತನ ಸಿಎಂ ಆಗಿ ಪನ್ನೀರಸೆಲ್ವಂ ಆಯ್ಕೆ ಸಾಧ್ಯತೆ

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಉತ್ತರಾಧಿಕಾರಿ ಆಯ್ಕೆ ಹುಡುಕಾಟ ಆರಂಭವಾಗಿದ್ದು, ಪನ್ನೀರಸೆಲ್ವಂ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವ ಸಾಧ್ಯತೆಯಿದೆ. ನೂತನ ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದಂತೆ ಈಗಾಗಲೇ ಹಲವು ಸಚಿವರು ಜಯಲಲಿತಾ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಪನ್ನೀರಸೆಲ್ವಂ...

ಮಹಾರಾಷ್ಟ್ರ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ರಾಜೀನಾಮೆ

ಕಾಂಗ್ರೆಸ್-ಎನ್ ಸಿಪಿ ಮೈತ್ರಿ ಅಂತ್ಯಗೊಂಡ ಹಿನ್ನಲೆಯಲ್ಲಿ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದು, ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಸಿ.ವಿದ್ಯಾಸಾಗರ ರಾವ್ ಅವರನ್ನು ಭೇಟಿ ಮಾಡಿದ ಪೃಥ್ವಿರಾಜ್ ಚವಾಣ್ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದು, ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ...

ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಅರವಿಂದ ಲಿಂಬಾವಳಿ ನೇಮಕ ಸಾಧ್ಯತೆ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಮಾಜಿ ಸಚಿವ, ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ಅವರನ್ನು ನೇಮಕ ಮಾಡುವ ಸಾಧ್ಯೆಯಿದೆ. ರಾಷ್ಟ್ರೀಯ ಘಟಕದ ಪುನಾರಚನೆಗೆ ಬಿಜೆಪಿ ಮುಂದಾಗಿದ್ದು, ಕರ್ನಾಟಕದ ಮುಖಂಡರಿಗೆ ಹುದ್ದೆ ನೀಡಲು ನಿರ್ಧರಿಸಿದೆ. ಅನಂತ್ ಕುಮಾರ್ ಕೇಂದ್ರ ಸಚಿವರಾಗಿರುವ ಹಿನ್ನಲೆಯಲ್ಲಿ ತೆರವಾಗಿರುವ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited