Untitled Document
Sign Up | Login    
Dynamic website and Portals
  

Related News

ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ ಪ್ರಕರಣ: ತೀರ್ಪು ಪ್ರಕಟಿಸಿದ ವಿಶೇಷ ನ್ಯಾಯಾಲಯ

2002ರಲ್ಲಿ ಗುಜರಾತ್‌ ನ ಗೋಧ್ರಾದಲ್ಲಿ ನಡೆದ ಹಿಂಸಾಚಾರದ ಬಳಿಕ ನಡೆದ ಗುಲ್ಬರ್ಗ್‌ ಸೊಸೈಟಿ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹ್ಮದಾಬಾದ್ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಸತತ 14 ವರ್ಷಗಳ ಸುಧೀರ್ಘ ವಿಚಾರಣೆ ಬಳಿಕ ವಿಶೇಷ ನ್ಯಾಯಾಲಯದಿಂದ ಮಹತ್ವದ ತೀರ್ಪು ಹೊರಬಿದ್ದಿದ್ದು, ಪ್ರಕರಣದಲ್ಲಿ...

ಉತ್ತರಾಖಂಡದಲ್ಲಿ ಬಹುಮತ ಗಳಿಸುವಲ್ಲಿ ಹರೀಶ್ ರಾವತ್ ಯಶಸ್ವಿ

ದೇಶಾದ್ಯಂತ ಕುತೂಹಲ ಮೂಡಿಸಿದ್ದ ಉತ್ತರಾಖಂಡ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಹರೀಶ್ ರಾವತ್ ಬಹುಮತ ಸಾಬೀತು ಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಧಾನಸಭೆಯಲ್ಲಿ ನಡೆದಿದ್ದ ವಿಶ್ವಾಸಮತ ಯಾಚನೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತಗಳಿಸಿದೆ ಎಂದು ಸುಪ್ರೀಂ ಕೋರ್ಟ್ ಅಧಿಕೃತವಾಗಿ ಘೋಷಿಸಿದೆ. ಈ ಹಿನ್ನಲೆಯಲ್ಲಿ ಉತ್ತರಾಖಂಡದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹಿಂಪಡೆಯುವುದಾಗಿ...

ಸತ್ಯಂ ಕಂಪ್ಯೂಟರ್ಸ್ ಹಗರಣ: ಎಲ್ಲಾ 10 ಜನರ ವಿರುದ್ಧ ಆರೋಪ ಸಾಬೀತು

ಬಹುಕೋಟಿ ಸತ್ಯಂ ಕಂಪ್ಯೂಟರ್ಸ್ ಹಗರಣಕ್ಕೆ ಸಂಬಧಿಸಿದಂತೆ ಪ್ರಕರಣದ ಎಲ್ಲಾ 10 ಜನನರ ವಿರುದ್ಧ ಆರೋಪ ಸಾಬೀತಾಗಿದೆ. ಸತ್ಯಂ ಕಂಪ್ಯೂಟರ್ಸ್ ನ ಮುಖ್ಯಸ್ಥ ವ್ಯವಸ್ಥಾಪಕ ರಾಮಲಿಂಗಾರಾಜು ಸೇರಿದಂತೆ ಒಟ್ಟು 10 ಜನರು ತಪ್ಪಿತಸ್ಥರು ಎಂದು ಹೈದ್ರಾಬಾದ್ ನ ನಾಂಪಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು...

ಫೆ.20ಕ್ಕೆ ಬಹುಮತ ಸಾಬೀತುಪಡಿಸುವಂತೆ ಮಾಂಝಿಗೆ ರಾಜ್ಯಪಾಲರ ಸೂಚನೆ

ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಈ ನಡುವೆ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರಿಗೆ ಫೆಬ್ರವರಿ 20ರಂದು ಸದನದಲ್ಲಿ ಬಹುಮತ ಸಾಬೀತು ಪಡಿಸಲು ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಸೂಚಿಸಿದ್ದಾರೆ. ಫೆಬ್ರವರಿ 2೦ ರಂದು ಬಜೆಟ್ ಅಧಿವೇಶನದ ಮೊದಲದಿನವಾಗಿದ್ದು, ರಾಜ್ಯಪಾಲರ ಭಾಷಣದ ನಂತರ ಜಂಟಿ...

ವಿಶ್ವಾಸ ಮತದಲ್ಲಿ ಬಿಜೆಪಿಗೆ ಎನ್.ಸಿ.ಪಿ ಬೆಂಬಲ: ಪಕ್ಷದ ವಿರುದ್ಧ ಬಿಜೆಪಿ ಮುಖಂಡರ ಆಕ್ರೋಶ

'ಮಹಾರಾಷ್ಟ್ರ'ದಲ್ಲಿ, ದೇವೇಂದ್ರ ಫಡ್ನವೀಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಶ್ವಾಸ ಮತ ಸಾಬೀತು ಪಡಿಸಿರುವ ಬಗ್ಗೆ ಉದ್ಭವಿಸಿರುವ ಅಸಮಾಧಾನ ಮುಂದುವರೆದಿದ್ದು, ಬಿಜೆಪಿಯ ಕೆಲ ಮುಖಂಡರು ಪಕ್ಷದ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ. ವಿಶ್ವಾಸ ಮತ ಸಾಬೀತು ಸಂದರ್ಭದಲ್ಲಿ ಭ್ರಷ್ಟಚಾರದಲ್ಲೇ ಮುಳುಗಿದ್ದ...

ವಿಶ್ವಾಸಮತ ಸಾಬೀತು ಪಡಿಸಿದ ಸಿಎಂ ಫಡ್ನವೀಸ್

ಮಹಾರಾಷ್ಟ್ರದಲ್ಲಿ ಅಲ್ಪಮತದ ಮೂಲಕ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ವಿಶ್ವಾಸಮತ ಸಾಬಿತು ಪಡಿಸುವಲ್ಲಿ ಯಶಸ್ವಿಯಾಗಿದೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಧ್ವನಿಮತದ ಮೂಲಕ ಬಹುಮತ ಸಾಬೀತುಪಡಿಸಿದ್ದಾರೆ. ಈ ಮೂಲಕ ಶಿವಸೇನೆಗೆ ಭಾರೀ ಮುಖಭಂಗವಾದಂತಾಗಿದೆ. ಒಟ್ಟು 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ...

ಮಹಾರಾಷ್ಟ್ರ ವಿಧಾನಸಭಾ ಅಧಿವೇಶನ: ವಿಪಕ್ಷ ಸ್ಥಾನದಲ್ಲಿ ಶಿವಸೇನೆ ಆಸೀನ

ನ.10ರಿಂದ ಆರಂಭವಾಗಿರುವ ಮಹಾರಾಷ್ಟ್ರ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ಶಿವಸೇನೆ ವಿಪಕ್ಷ ಸ್ಥಾನ ಅಲಂಕರಿಸಿದೆ. ಬೆಳಗ್ಗೆ 11 ಘಂಟೆಗೆ ಅಧಿವೇಶನ ಆರಂಭವಾಗಿದ್ದು, ಅಧಿವೇಶನಕ್ಕೂ ಮೊದಲು, ರಾಜಭವನದಲ್ಲಿ ರಾಜ್ಯಪಾಲ ವಿದ್ಯಾಸಾಗರ್ ರಾವ್, ಹಿರಿಯ ಶಾಸಕ ಜೀವ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited