ಸ್ವಾತಂತ್ರ್ಯ ದಿನಾಚರಣೆಯದಿನದಂದು ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಸಿಆರ್ಪಿಎಫ್ ಕ್ಯಾಂಪ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ನೌಹಟ್ಟಾ ಪ್ರದೇಶದಲ್ಲಿ ನಡೆದ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಯೋಧರು, ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ. ಘಟನೆ ವೇಳೆ ಓರ್ವ ಸಿಆರ್ ಪಿಎಫ್ ಅಧಿಕಾರಿಯೊಬ್ಬರು ಹುತಾತ್ಮರಾಗಿರುವುದಾಗಿ ತಿಳಿದುಬಂದಿದೆ.
ಸೇನಾ...
ನಕ್ಸಲರು ಹೂತಿಟ್ಟಿದ್ದ ನೆಲಬಾಂಬ್ ಸ್ಪೋಟಗೊಂಡು 10 ಸಿಆರ್ಪಿಎಫ್ ಕಮಾಂಡೋಗಳು ಸಾವನ್ನಪ್ಪಿದ್ದು, 5 ಯೋಧರು ಗಾಯಗೊಂಡಿರುವ ಘಟನೆ ಬಿಹಾರದ ಗಯಾ ಮತ್ತು ಔರಂಗಾಬಾದ್ ಜಿಲ್ಲೆಗಳ ಗಡಿಯಲ್ಲಿ ನಡೆದಿದೆ.
ಇಲ್ಲಿನ ದುಮ್ರಿ ನಲ್ಲಾ ಅರಣ್ಯ ಪ್ರದೇಶದಲ್ಲಿ ನಕ್ಸಲರು ಇಟ್ಟಿದ್ದ ನೆಲಬಾಂಬ್ ಸ್ಫೋಟಗೊಂಡು ಈ ಘಟನೆ ನಡೆದಿದೆ....