Untitled Document
Sign Up | Login    
Dynamic website and Portals
  

Related News

ನೀಟ್ ಪರೀಕ್ಷೆಗೆ ಮಾತ್ರ ಕಾನೂನು ಮಾನ್ಯತೆ: ಸಿಇಟಿಯೂ ರದ್ದು -ಸುಪ್ರೀಂ ಕೋರ್ಟ್ ಸ್ಪಷ್ಟನೆ

ನ್ಯಾಶನಲ್‌ ಎಲಿಜಿಬಿಲಿಟಿ ಎಂಟ್ರೆನ್ಸ್‌ ಟೆಸ್ಟ್‌ (ನೀಟ್‌) ಮೂಲಕವೇ ವಿದ್ಯಾರ್ಥಿಗಳು ಮೆಡಿಕಲ್‌, ದಂತವೈದ್ಯಕೀಯ ಕೋರ್ಸ್‌ಗೆ ಪ್ರವೇಶ ಪಡೆಯಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ರಾಜ್ಯ ಸರ್ಕಾರಗಳು ನಡೆಸುವ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಗೆ ಕೂಡ ಕಾನೂನು ಮಾನ್ಯತೆ ಇಲ್ಲ ಎಂದು ತಿಳಿಸಿದೆ....

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳಿಗೆ ಈ ಬಾರಿ ನೀಟ್, ಸಿಇಟಿ ಕಡ್ಡಾಯ

ಸುಪ್ರೀಂ ಕೋರ್ಟ್ ಆದೇಶದನ್ವಯ ಪ್ರಸಕ್ತ ಸಾಲಿನ ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಭಾನುವಾರ ನೀಟ್ (ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ) ನಡೆಯಲಿದೆ. ದೇಶವ್ಯಾಪಿ ಏಕರೂಪದ ಪ್ರವೇಶ ಪರೀಕ್ಷೆ ಕುರಿತು ಸುಪ್ರೀಂಕೋರ್ಟ್‌ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆಯುವ ಸಿಇಟಿ ಪರೀಕ್ಷೆ...

2016-17ನೇ ಸಾಲಿನ ಸಿಇಟಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) 2016-17ನೇ ಸಾಲಿನ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಥಿಗಳು ಕೆಇಎ ವೆಬ್‌ಸೈಟ್‌ http://kea.kar.nic.in/ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಆನ್‌ಲೈನ್‌ ಅರ್ಜಿ ಭರ್ತಿ ವೇಳೆ ಗೊಂದಲವಾಗದಂತೆ...

2ನೇ ಸುತ್ತಿನ ಸಿಇಟಿ ಕೌನ್ಸೆಲಿಂಗ್ ಜು 4 ರಿಂದ

ಸಿಇಟಿ ಕೌನ್ಸೆಲಿಂಗ್ ನ ಎರಡನೇ ಸುತ್ತಿನ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಜು.4 ರಂದು ಪ್ರಾರಂಭವಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ವೃತ್ತಿಪರ ಕೋರ್ಸ್‌ಗಳ ಪ್ರವೇಶದ ಮೊದಲ ಹಂತದ ಸೀಟು ಹಂಚಿಕೆ ಪೂರ್ಣಗೊಳಿಸಿದ ಕರ್ನಾಟಕ ಪರೀಕ್ಷಾ...

ಸಿಇಟಿ 2015 ಫಲಿತಾಂಶ ಪ್ರಕಟ

2015-16ನೇ ಸಾಲಿನ ವೃತ್ತಿ ಶಿಕ್ಷಣ ಕೋರ್ಸುಗಳ ಸರ್ಕಾರಿ ಕೋಟಾದ ಸೀಟುಗಳ ಪ್ರವೇಶಕ್ಕೆ ಮೇ 12, 13ರಂದು ನಡೆದಿದ್ದ ಸಿಇಟಿ ಫಲಿತಾಂಶ ಪ್ರಕಟವಾಗಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಸಿಇಟಿ ಫಲಿತಾಂಶ ಪ್ರಕಟಿಸಿದರು. ವೈದ್ಯ, ದಂತ ವೈದ್ಯ, ಇಂಜಿನಿಯರಿಂಗ್ ವಿಭಾಗದ ಸಿಇಟಿ...

ವೃತ್ತಿ ಶಿಕ್ಷಣ ಕೋರ್ಸ್ ದುಬಾರಿ: ವಿದ್ಯಾರ್ಥಿಗಳಿಗೆ ಸಂಕಷ್ಟ

ಸಿಇಟಿ ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ 2015-16ನೇ ಸಾಲಿನಿಂದ ವೃತ್ತಿ ಶಿಕ್ಷಣ ಕೋರ್ಸ್ ಗಳಿಗೆ ಹೆಚ್ಚಿನ ಶುಲ್ಕ ಪಾವತಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಸರ್ಕಾರ ಮತ್ತು ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ನಡುವೆ ನಡೆದ ಚರ್ಚೆ ಬಳಿಕ ಪ್ರೆಅವೇಶ ಶುಲ್ಕ ಹೆಚ್ಚಳ ಮಾಡಲು...

ರಾಜ್ಯಾದ್ಯಂತ ಇಂದಿನಿಂದ ಸಿಇಟಿ ಪರೀಕ್ಷೆ ಆರಂಭ

ವೃತ್ತಿಪರ ಶಿಕ್ಷಣ ಕೋರ್ಸ್‌ ಗಳ ಪ್ರವೇಶಕ್ಕಾಗಿ ಮಂಗಳವಾರದಿಂದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದ್ದು, ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ರಾಜ್ಯಾದ್ಯಂತ ಈ ಬಾರಿ 343 ಪರೀಕ್ಷಾ ಕೇಂದ್ರಗಳಲ್ಲಿ 1,57,580 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಪೈಕಿ...

ಪಿಯು ಫ‌ಲಿತಾಂಶ ಸಿಇಟಿ ಪರೀಕ್ಷೆಯ ನಂತರ ಪ್ರಕಟ ಸಾಧ್ಯತೆ

ಈ ಬಾರಿಯ ದ್ವಿತೀಯ ಪಿಯುಸಿ ಫ‌ಲಿತಾಂಶ ಸಿಇಟಿ ಪರೀಕ್ಷೆಯ ನಂತರವಷ್ಟೇ ಪ್ರಕಟಗೊಳ್ಳುವ ಸಾಧ್ಯತೆಯಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯು ಮೇ ಮೊದಲ ವಾರದಲ್ಲಿ ಫ‌ಲಿತಾಂಶ ಪ್ರಕಟಿಸಲು ಸಿದ್ಧತೆ ನಡೆಸಿತ್ತು. ಇದಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ಪರೀಕ್ಷೆಗೆ ಏ.29 ಹಾಗೂ 30ರ...

ಸಿಇಟಿ ಮೇ 12-13ಕ್ಕೆ ಮುಂದೂಡಿಕೆ

ಎ.29 ಮತ್ತು 30ರಂದು ನಡೆಯಬೇಕಿದ್ದ ಈ ಬಾರಿಯ ಸಿಇಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ 12 ಮತ್ತು 13ಕ್ಕೆ ಮುಂದೂಡಿದೆ. ಕೇಂದ್ರ ರಸ್ತೆ ಸಾರಿಗೆ ಕಾರ್ಮಿಕ ಸಂಘಟನೆಗಳು ಎ.30ರಂದು ಕರೆನೀಡಿರುವ ದೇಶವ್ಯಾಪಿ ಮುಷ್ಕರದ ಹಿನ್ನೆಲೆಯಲ್ಲಿ ಪರೀಕ್ಷೆಗೆ ಬರಲು ವಿದ್ಯಾರ್ಥಿಗಳಿಗೆ ತೊಂದರೆಯಾಗಬಹುದೆಂಬ ಕಾರಣಕ್ಕೆ ಪರೀಕ್ಷೆಯನ್ನು...

ವೈದ್ಯಕೀಯ ದಂತ ವೈದ್ಯಕೀಯ ಸಿಇಟಿ: 3 ನೇ ಸುತ್ತಿನ ಸೀಟು ಹಂಚಿಕೆ

ಹಂಚಿಕೆಯಾಗದೇ ಉಳಿದಿರುವ 115 ವೈದ್ಯಕೀಯ ಮತ್ತು 12 ದಂತ ವೈದ್ಯಕೀಯ ಸಿಇಟಿ ಸೀಟು ಹಂಚಿಕೆಯ ನಂತರ ಅಭ್ಯರ್ಥಿಗಳು ರದ್ದುಪಡಿಸಿದ, ಕಾಲೇಜಿಗೆ ಪ್ರವೇಶ ಪಡೆಯದೇ ಉಳಿದಿರುವ 18 ವೈದ್ಯಕೀಯ ಮತ್ತು 230 ದಂತ ವೈದ್ಯಕೀಯ ಸೀಟು ಸೇರಿದಂತೆ ಒಟ್ಟು 133...

ಸಿಇಟಿ 2014 ಇಂಜಿನಿಯರಿಂಗ್ ಸೀಟು ಹಂಚಿಕೆ ಪೂರ್ಣ

2014-15 ನೇ ಸಾಲಿನಲ್ಲಿ ಸಿಇಟಿ ಮುಖಾಂತರ ಬಿಇ ಪ್ರಥಮ ವರ್ಷದ ಸೀಟುಗಳನ್ನು ನಿಯಮಾನುಸಾರ ಹಂಚಿಕೆ ಮಾಡುವ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಭರ್ತಿಯಾಗದೇ ಉಳಿದ ಸೀಟುಗಳನ್ನು ಸರ್ಕಾರದ ಸೂಚನೆಯಂತೆ ಆಯಾ ಕಾಲೇಜುಗಳಿಗೆ ಹಿಂತಿರುಗಿಸಿದೆ. ಆಯಾ ಸರ್ಕಾರೀ ಕಾಲೇಜು ಪ್ರಾಂಶುಪಾಲರು 15.08.2014...

ಸಿಇಟಿ-2014 ಮತ್ತೊಂದು ಸುತ್ತಿನ ಸೀಟು ಹಂಚಿಕೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ-2014 ರ, ಎಂಜಿನಿಯರಿಂಗ್ ಮತ್ತು ಅರ್ಕಿಟೆಕ್ಚರ್ ಸೀಟುಗಳ ಮತ್ತೊಂದು ಸುತ್ತಿನ ಹಂಚಿಕೆಯನ್ನು ನಡೆಸಲಿದೆ. ಸೀಟ್ ಮ್ಯಾಟ್ರಿಕ್ಸ್ ವಿವರಗಳು ಆಗಸ್ಟ್ 8 ರಂದು ಮಧ್ಯಾಹ್ನ 1 ಗಂಟೆಯಿಂದ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಲಭ್ಯವಿರುತ್ತವೆ. ಅದೇ ದಿನ ಸಂಜೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited