Untitled Document
Sign Up | Login    
Dynamic website and Portals
  

Related News

ಆಸ್ಟ್ರೇಲಿಯಾದಲ್ಲಿ ರಾಜ್ಯದ ಟೆಕ್ಕಿ ಮಹಿಳೆಯ ಹತ್ಯೆ

ರಾಜ್ಯದ ಸಾಫ್ಟ್‌ ವೇರ್ ಎಂಜಿನಿಯರ್ ಐಟಿ ಸಲಹೆಗಾರ್ತಿ ಪ್ರಭಾ ಅರುಣ್ ಕುಮಾರ್ ಎಂಬುವವರನ್ನು ಆಸ್ಟ್ರೇಲಿಯಾದ ಸಿಡ್ನಿ ಹೊರವಲಯದಲ್ಲಿರುವ ವೆಸ್ಟರ್ ಮೀಡ್‌ನಲ್ಲಿ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಸಿಡ್ನಿ ಹೊರವಲಯದ ವೆಸ್ಟ್‌ ಮೀಡ್‌ ಎಂಬಲ್ಲಿರುವ ತನ್ನ ಮನೆಯ ಸಮೀಪ ಶನಿವಾರ ರಾತ್ರಿ...

ಉಗ್ರರ ದಾಳಿ ಸಾಧ್ಯತೆ: ಗೃಹ ಇಲಾಖೆಯಿಂದ ಎಲ್ಲಾ ರಾಜ್ಯಗಳಲ್ಲಿ ಹೈಅಲರ್ಟ್ ಘೋಷಣೆ

'ಸಿಡ್ನಿ', ಪಾಕಿಸ್ತಾನದಲ್ಲಿ ಉಗ್ರರ ದಾಳಿ ನಡೆದಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಇಲಾಖೆ ಎಲ್ಲಾ ರಾಜ್ಯಗಳಿಗೂ ಎಚ್ಚರಿಕೆ ನೀಡಿದೆ. ಎಲ್ಲಾ ರಾಜ್ಯಗಳ ಡಿಜಿಪಿ ಹಾಗೂ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ. ಸಿಡ್ನಿ ಹಾಗೂ ಪೇಶಾವರದಲ್ಲಿ ನಡೆದಿರುವ ಉಗ್ರರ ದಾಳಿಯನ್ನು...

ಸಿಡ್ನಿ ಒತ್ತೆಯಾಳು ಪ್ರಕರಣ ಅಂತ್ಯ: ಕಾರ್ಯಾಚರಣೆ ವೇಳೆ 3 ಸಾವು

ಸಿಡ್ನಿಯ ಕಾಫಿ ಕೆಫೆ ಮೇಲೆ ದಾಳಿ ನಡೆಸಿ ಸಾರ್ವಜನಿಕರನ್ನು ಒತ್ತೆಯಾಳುಗಳಾಗಿಟ್ಟುಕೊಂಡಿದ್ದ ಉಗ್ರರನ್ನು ಹೊಡೆದುರುಳಿಸುವಲ್ಲಿ ಆಸ್ಟ್ರೇಲಿಯಾ ಭದ್ರತಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಡಿ.15ರ ಬೆಳಗ್ಗೆಯಿಂದ ನಡೆಯುತ್ತಿದ್ದ ಕಾರ್ಯಾಚರಣೆ ಸೋಮವಾರ ತಡರಾತ್ರಿ 2.10ರವರೆಗೂ ನಡೆದಿದ್ದು, ಪೊಲೀಸರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಕಾರ್ಯಾಚರಣೆ ವೇಳೆ ಇಬ್ಬರು...

ಸಿಡ್ನಿಯಲ್ಲಿ ಪ್ರಧಾನಿ ಮೋದಿ ಭಾಷಣ

ಅಮೆರಿಕದ ಮ್ಯಾಡಿಸನ್‌ ಸ್ಕ್ವೇರ್‌ ಗಾರ್ಡನ್‌ ಭಾಷಣದ ಮಾದರಿಯಲ್ಲೇ ಪ್ರಧಾನಿ ನರೇಂದ್ರ ಮೋದಿ, ಇಂದು ಸಿಡ್ನಿಯಲ್ಲಿ ಭಾಷಣ ಮಾಡಲಿದ್ದಾರೆ. ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಮೋದಿ, ಸಿಡ್ನಿಯಲ್ಲಿ ಭಾರತೀಯ ಸಮುದಾಯದ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 28 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಆಸ್ಟ್ರೇಲಿಯಾಕ್ಕೆ ಭೇಟಿ ನೀಡುತ್ತಿರುವ...

ಸಿಡ್ನಿಯಲ್ಲಿ ಮರುಕಳಿಸಿದ ಮ್ಯಾಡಿಸನ್ ಸ್ಕ್ವೇರ್ ನ ಮೋದಿ ಮೋಡಿ

ನಿಮ್ಮ ಕನಸು ನನ್ನ ಕನಸಿನ ಭಾರತವೂ ಆಗಿದೆ. ನೀವು ನೋಡಬಯಸುತ್ತಿರುವ ಭಾರತವನ್ನೇ ನಾನೂ ನೋಡಬಯಸುತ್ತೇನೆ, ದೇವರು ನೀಡಿರುವ ಬುದ್ಧಿ, ಶಕ್ತಿ, ಸಮಯವನ್ನು ನಿಮ್ಮ ಕನಸಿನ ಭಾರತ ನಿರ್ಮಾಣಕ್ಕಾಗಿ ವಿನಿಯೋಗಿಸುತ್ತೇನೆ ಎಂದು ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಆಸ್ಟ್ರೇಲಿಯಾದ ಸಿಡ್ನಿಯಲ್ಲಿರುವ...

ಆಸ್ಟ್ರೇಲಿಯಾದಲ್ಲಿ ಮೋದಿ ಎಕ್ಸ್ ಪ್ರೆಸ್ ರೈಲು

ಆಸ್ಟ್ರೇಲಿಯಾದಲ್ಲಿ ಇದೀಗ ಪ್ರಧಾನಿ ನರೇಂದ್ರ ಮೋದಿ ಫೀವರ್ ಶುರುವಾಗಿದೆ. ಮೋದಿ ಮೋಡಿಗೆ ಒಳಗಾಗಿರುವ ಆಸ್ಟ್ರೇಲಿಯಾದ ಮಂದಿ ಅವರನ್ನು ನೋಡಲು ತೆರಳಲು ವಿಶೇಷ ರೈಲೊಂದನ್ನು ಏರಲಿದ್ದಾರೆ. ಈ ರೈಲಿಗೆ ಮೋದಿ ಎಕ್ಸ್ ಪ್ರೆಸ್ ಎಂದು ಹೆಸರಿಡಲಾಗಿದೆ. ನ.11ರಿಂದ 10 ದಿನಗಳ ಕಾಲ ಸುದೀರ್ಘ‌ ವಿದೇಶಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited