Untitled Document
Sign Up | Login    
Dynamic website and Portals
  

Related News

ಕೆಂಪುಕೋಟೆಯಲ್ಲಿ ಹೈಟೆಕ್ ಮಾದರಿ ಭದ್ರತೆ

ದೆಹಲಿಯ ಕೆಂಪುಕೋಟೆಯಲ್ಲಿ ನಡೆಯುವ ಸ್ವಾತಂತ್ರ್ಯೊತ್ಸವ ಸಮಾರಂಭಕ್ಕೆ ಇದೇ ಮೊದಲ ಬಾರಿಗೆ ಭಾರಿ ಭದ್ರತೆ ಒದಗಿಸಲಾಗಿದೆ. ಗುಪ್ತಚರ ಇಲಾಖೆಯ ಹಿರಿಯ ಅಧಿಕಾರಿಗಳು ಇದೀಗ ಅಂತಿಮ ಹಂತದ ನಿರ್ದೇಶನ ನೀಡುತ್ತಿದ್ದಾರೆ. ಜನನಿಬಿಡ ಪ್ರದೇಶಗಳನ್ನು ಗುರಿಯಾ ಗಿರಿಸಿಕೊಂಡು ಭಯೋತ್ಪಾದಕ ದಾಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೆಂಪುಕೋಟೆಗೆ ಹೈಟೆಕ್ ಮಾದರಿಯಲ್ಲಿ...

ಆಫ್ಘಾನಿಸ್ಥಾನದ ಕಾಬೂಲ್ ನಲ್ಲ್ಲಿ ಆತ್ಮಾಹತ್ಯಾ ಬಾಂಬ್ ದಾಳಿ: 14 ಜನರು ಸಾವು

ಆಪ್ಘಾನಿಸ್ಥಾನದ ರಾಜಧಾನಿ ಕಾಬುಲ್ ನಲ್ಲಿ ಭದ್ರಾತಾ ಪಡೆ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಮಿನಿ ಬಸ್ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ಘಟನೆಯಲ್ಲಿ 14 ಜನ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಭದ್ರಾತಾ ಪಡೆ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಮಿನಿ ಬಸ್ ಇದಾಗಿದ್ದು, ಇದಕ್ಕೆ ಆತ್ಮಹತ್ಯಾ ಬಾಂಬ್...

ಪೊಲೀಸ್ ಸಿಬ್ಬಂದಿಗಳ ಪ್ರತಿಭಟನೆ: ನೀರಸ ಪ್ರತಿಕ್ರಿಯೆ

ಪೊಲೀಸ್ ಸಿಬ್ಬಂದಿಗಳ ಸಾಮೂಹಿಕ ಪ್ರತಿಭಟನೆಗೆ ರಾಜ್ಯಾಧ್ಯಂತ ನೀರಸ ಪ್ರತಿಕ್ರಿಯೆ ಕಂಡುಬಂದಿದೆ. ಪೊಲೀಸರ ಮನವೊಲಿಕೆಗೆ ಮಣಿದಿರುವ ಪೊಲೀಸ್ ಸಿಬ್ಬಂದಿಗಳು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಪೊಲೀಸರು ಕರ್ತವ್ಯಕ್ಕೆ ಹಾಜರಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರತಿಭಟನೆ ನಡೆಸುವ ಯಾವುದೇ ವಾತಾವರಣಗಳು ಕಂಡುಬಂದಿಲ್ಲ ಎನ್ನಲಾಗಿದೆ. ಆದರೂ ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ...

ಪ್ರೆಸ್ ಕ್ಲಬ್ ಆವರಣದಲ್ಲಿದ್ದ ಶ್ರೀಗಂಧದ ಮರ ಕಳವು

ಬೆಂಗಳೂರು ನಗರದ ಪ್ರೆಸ್ ಕ್ಲಬ್ ಆವರಣದಲ್ಲಿದ್ದ ಶ್ರೀಗಂಧದ ಮರವನ್ನು ರಾತ್ರೋ ರಾತ್ರಿ ಹೊತ್ತೊಯ್ಯಲಾಗಿದೆ. ರಾತ್ರಿ ಪ್ರೆಸ್ ಕ್ಲಬ್ ಆವರಣದೊಳಗೆ ನುಗ್ಗಿದ ಅಗಂತಕರು, 10 ರಿಂದ 15 ಅಡಿಗಳಷ್ಟು ಎತ್ತರದ ಶ್ರೀಗಂಧದ ಮರವನ್ನು ಕಟಾವು ಮಾಡಿ ಹೊತ್ತೊಯ್ಯಿದ್ದಿದ್ದಾರೆ. ಪತ್ರಿಕಾಭವನದಲ್ಲಿ ಭದ್ರತಾ ಸಿಬ್ಬಂದಿ ಇದ್ದರೂ ಕಳವು...

ಅಮರನಾಥ ಯಾತ್ರಿಗಳ ಮೇಲೆ ದಾಳಿಗೆ ಉಗ್ರರ ಸಂಚು

ಬುಧವಾರದಿಂದ ಪ್ರಾರಂಭವಾದ ಹಿಂದುಗಳ ಪವಿತ್ರ ಅಮರನಾಥ ಯಾತ್ರಿಕರ ಮೇಲೆ ದಾಳಿ ನಡೆಸಲು ಪಾಕಿಸ್ಥಾನ ಮೂಲದ ಉಗ್ರ ಸಂಘಟನೆಗಳು ಸಂಚು ರೂಪಿಸಿವೆ ಎಂದು ಗುಪ್ತಚರ ಮೂಲಗಳು ಎಚ್ಚರಿಕೆ ನೀಡಿವೆ. ಈಗಾಗಲೇ ಗಡಿಭಾಗದಿಂದ 10-15 ಉಗ್ರರು ಕಾಶ್ಮೀರವನ್ನು ಪ್ರವೇಶಿಸಿದ್ದು, ಯಾವುದೇ ಸಮಯದಲ್ಲಿ ದಾಳಿ ನಡೆಸುವ ಸಾಧ್ಯತೆ...

ಏರ್ ಪೋರ್ಟ್ ಸಿಬ್ಬಂದಿ ಘರ್ಷಣೆ; ಕೇರಳದಲ್ಲಿ ಸಿ.ಐ.ಎಸ್‌.ಎಫ್ ಯೋಧ ಬಲಿ

ವಿಮಾನ ನಿಲ್ದಾಣ ಪ್ರವೇಶ ಕುರಿತಾದ ವಿವಾದ ಜಗಳಕ್ಕೆ ತಿರುಗಿ ಉಂಟಾದ ಘರ್ಷಣೆಯಲ್ಲಿ ಭದ್ರತಾ ಸಿಬ್ಬಂದಿಯೊಬ್ಬ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಕೇರಳದಲ್ಲಿ ನಡೆದಿದೆ. ಇಲ್ಲಿನ ಕರಿಪುರ್‌ ವಿಮಾನ ನಿಲ್ದಾಣಕ್ಕೆ ಪ್ರವೇಶ ಕುರಿತಂತೆ ಭದ್ರತಾ ಉಸ್ತುವಾರಿ ನೋಡಿಕೊಳ್ಳುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿ.ಐ.ಎಸ್‌.ಎಫ್)...

ಏರ್ ಇಂಡಿಯಾ ಸಿಬ್ಬಂದಿಗಳಿಗೆ ಯೋಗಾಭ್ಯಾಸ ಕಡ್ಡಾಯ

ಜೂ.21 ಅನ್ನು ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಏರ್ ಇಂಡಿಯಾಗೆ ಹೊಸದಾಗಿ ಆಯ್ಕೆಯಾದ ಸಿಬ್ಬಂದಿಗೆ ಯೋಗಾಭ್ಯಾಸ ಕಡ್ಡಾಯ ಮಾಡಲಾಗಿದೆ. ಸದ್ಯ ತರಬೇತಿ ಪಡೆಯುತ್ತಿರುವ ಪೈಲಟ್ ಗಳು ಮತ್ತು ವಿಮಾನ ಸಿಬ್ಬಂದಿ ಸೋಮವಾರದಿಂದ ಪ್ರತಿದಿನ ಬೆಳಗ್ಗೆ 6.30ಕ್ಕೆ ಯೋಗ ಮಾಡಲೇಬೇಕು ಎಂದು ಸೂಚಿಸಲಾಗಿದೆ....

ದಂತೇವಾಡಾಕ್ಕೆ ಮೋದಿ ಭೇಟಿ: ದಂಡಕಾರಣ್ಯ ಬಂದ್‌ ಗೆ ನಕ್ಸಲರ ಕರೆ

ಪ್ರಧಾನಿ ನರೇಂದ್ರ ಮೋದಿ ಅವರ ದಂತೇವಾಡಾ ಭೇಟಿಯನ್ನು ಖಂಡಿಸಿ ಛತ್ತೀಸ್‌ ಗಢದ ಬಸ್ತರ್‌ ವಲಯದ ನಕ್ಸಲ್‌ ಗುಂಪುಗಳು ವಿರೋಧಿಸಿದ್ದು, ಈ ಭೇಟಿ ಬಹಿಷ್ಕರಿಸುವಂತೆ ಜನತೆಗೆ ಕರೆ ನೀಡಿವೆ. ದಂತೇವಾಡದಲ್ಲಿ ಪ್ರಧಾನಿ ಮೋದಿ, ಅಲ್ಟ್ರಾ ಮೆಗಾ ಉಕ್ಕು ಘಟಕ ಮತ್ತು ರಾವ್‌ ಘಾಟ್‌-ಜಗದಲ್‌...

ಪಾಕಿಸ್ತಾನದ ಶಾಲೆಯ ಮೇಲೆ ಮತ್ತೆ ದಾಳಿ: ಭದ್ರತಾ ಸಿಬ್ಬಂದಿ ಸಾವು

ಪಾಕಿಸ್ತಾನದಲ್ಲಿ ಸೋಮವಾರ ಮತ್ತೆ ಶಾಲೆಯೊಂದರ ಮೇಲೆ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಶಾಲಾ ಭದ್ರತಾ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದೆರಾ ಘಾಝಿ ಖಾನ್ ಹೈಸ್ಕೂಲ್ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದು, ಶಾಲೆಯ ಓರ್ವ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ....

ಕಾಶ್ಮೀರದಲ್ಲಿ ಪಾಕ್‌ ಧ್ವಜ ಪ್ರದರ್ಶನ: ಗಿಲಾನಿ ರ್ಯಾಲಿಯಲ್ಲಿ ಕೃತ್ಯ

ಜಮ್ಮು-ಕಾಶ್ಮೀರದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಪಿಡಿಪಿ ನೇತೃತ್ವದ ಸರ್ಕಾರ, ಪ್ರತ್ಯೇಕತಾವಾದಿಗಳ ಬಗ್ಗೆ ಮೃಧುತೋರಣೆ ತೋರುತ್ತಿದೆ ಎಂಬ ಆರೋಪಗಳ ಬೆನ್ನಲ್ಲೇ, ರಾಜ್ಯದ ರಾಜಧಾನಿ ಶ್ರೀನಗರದಲ್ಲಿ ಪಾಕಿಸ್ತಾನ ಧ್ವಜ ಪ್ರದರ್ಶಿಸಲಾಗಿದೆ. ಜೊತೆಗೆ ಭಾರತ ವಿರೋಧಿ ಘೋಷಣೆಗಳು ಎಗ್ಗಿಲ್ಲದೆಯೇ ಮೊಳಗಿವೆ. ಪ್ರತ್ಯೇಕತಾವಾದಿ ನಾಯಕ ಸೈಯ್ಯದ್‌ ಶಾ ಗಿಲಾನಿ...

ಜಮ್ಮು-ಕಾಶ್ಮೀರದ ತಂಗ್ ಮಾರ್ಗ್ ನಲ್ಲಿ ಎನ್ ಕೌಂಟರ್

ಜಮ್ಮು-ಕಾಶ್ಮೀರದ ತಂಗ್ ಮಾರ್ಗ್ ನಲ್ಲಿ ಮತ್ತೇ ಗುಂಡಿನ ದಾಳಿ ನಡೆದಿದ್ದು, ಮನೆಯೊಂದರಲ್ಲಿ ಅಡಗಿರುವ ಉಗ್ರರು ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ತಂಗ್ ಮಾರ್ಗ್ ದ ಮನೆಯೊಂದರಲ್ಲಿ ಮೂವರು ಉಗ್ರರು ಅಡಗಿ ಕುಳಿತಿದ್ದು, ಭಾರೀ ಶಸ್ತ್ರಾಸ್ತ್ರಗಳನ್ನು ಹೊಂದಿರುವ...

ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ : ಇಬ್ಬರು ಪೊಲೀಸರ ಹತ್ಯೆ

'ಜಮ್ಮು-ಕಾಶ್ಮೀರ'ದ ಕತುವಾ ಜಿಲ್ಲೆಯ ಪೊಲೀಸ್ ಠಾಣೆಯೊಂದಕ್ಕೆ ನುಗ್ಗಿದ ಉಗ್ರರು ಒಬ್ಬ ಗಡಿ ಭದ್ರತಾ ಪಡೆ ಸಿಬ್ಬಂದಿ ಸೇರಿದಂತೆ ಇಬ್ಬರನ್ನು ಹತ್ಯೆ ಮಾಡಿದ್ದಾರೆ. ಉಗ್ರರ ದಾಳಿಯಲ್ಲಿ ಇಬ್ಬರು ಮೃತಪಟ್ಟು ಇತರೆ ಮೂವರು ಗಾಯಗೊಂಡಿದ್ದಾರೆ. 4 ಜನ ಸಶಸ್ತ್ರ ಉಗ್ರರು ಕತುವಾದ ರಾಜ್‌ ಬಾಗ್...

ದೆಹಲಿ ಚುನಾವಣೆಗೆ ಬಿಗಿ ಭದ್ರತೆ

ಫೆ.7ರಂದು ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಯನ್ನು ಮುಕ್ತ ಹಾಗೂ ಪಾರದರ್ಶಕವಾಗಿ ನಡೆಸಲು ಪೊಲೀಸರು ಹಾಗೂ ಅರೆ ಸೇನಾಪಡೆ ಸೇರಿದಂತೆ 60 ಸಾವಿರ ಭದ್ರತಾ ಸಿಬ್ಬಂದಿ ಕಾರ್ಯನಿರ್ವಹಿಸಲಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆ, ಗಡಿ ಭದ್ರತಾ ಪಡೆ ಸೇರಿದಂತೆ ಅರೆ ಸೇನಾ ಪಡೆಗಳು 70...

ಒಬಾಮಾ ಭೇಟಿಯ ನಿತ್ಯದ ಖರ್ಚು 900 ಕೋಟಿ ರೂ

ಭಾರತಕ್ಕೆ 3 ದಿನಗಳ ಭೇಟಿಗಾಗಿ ಜ.25ರಂದು ಆಗಮಿಸುತ್ತಿರುವ ಅಮೆರಿಕ ಅಧ್ಯಕ್ಷ ಬರಾಕ್‌ ಒಬಾಮಾ ಅವರ ವಿದೇಶ ಪ್ರವಾಸದ ನಿತ್ಯದ ಖರ್ಚು 900 ಕೋಟಿ ರೂಪಾಯಿ. ಒಬಾಮಾ ವಿದೇಶ ಪ್ರವಾಸವೆಂದರೆ ಅದು ಸಾಮಾನ್ಯವಲ್ಲ. ಅವರ ಜತೆ ನೂರಾರು ಭದ್ರತಾ ಸಿಬ್ಬಂದಿ, ಅಧಿಕಾರಿಗಳ ತಂಡ, ವಾಹನಗಳು,...

ಸಿಎಂ ತೆರಳ ಬೇಕಿದ್ದ ಹೆಲಿಕಾಪ್ಟರ್ ನಲ್ಲಿ ಬೆಂಕಿ

ಮುಖ್ಯಮಂತ್ರಿ ಸಿದ್ದರಾಮಯ್ಯ ತೆರಳಬೇಕಿದ್ದ ಹೆಲಿಕಾಪ್ಟರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಸಂಭವಿಸಿದೆ. ಬೆಂಗಳೂರಿನ ಹೆಚ್ ಎ ಎಲ್ ನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿಗೆ ತೆರಳ ಬೇಕಾಗಿದ್ದ ಹೆಲಿಕ್ಯಾಪ್ಟರ್ ನಲ್ಲಿ ತಾಂತ್ರಿಕ ದೋಷ ಉಂಟಾದ ಪರಿಣಾಮ ಬೆಂಕಿ...

ಪಾಕಿಸ್ತಾನಕ್ಕೆ ಸುಷ್ಮಾಸ್ವರಾಜ್ ತಾಕೀತು

ಜಮ್ಮು ವಲಯದಲ್ಲಿ ಅಂತರಾಷ್ಟ್ರೀಯ ಗಡಿಯ ಬಳಿ ಗಡಿ ಭದ್ರತಾಪಡೆಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಪಾಕಿಸ್ತಾನ ಪಡೆಯ ರೇಂಜರುಗಳು ಮೃತ ಪಟ್ಟಿರುವ ಬಗ್ಗೆ ಪಾಕಿಸ್ತಾನದ ಪ್ರಸ್ತಾಪವನ್ನು ಸರ್ಕಾರ ತಿರಸ್ಕರಿಸಿದೆ. ಅಂತರಾಷ್ಟ್ರೀಯ ಗಡಿ ಮತ್ತು ಗಡಿನಿಯಂತ್ರಣ ರೇಖೆಯಲ್ಲಿ ಶಾಂತಿ ಮತ್ತು ಪ್ರಶಾಂತತೆಯನ್ನು ಕಾಪಾಡಿಕೊಳ್ಳಲು...

ಜಮ್ಮುಕಾಶ್ಮೀರದಲ್ಲಿ ಗುಂಡಿನ ದಾಳಿಃ ಸೇನಾಪಡೆಯಿಂದ ಓರ್ವ ಉಗ್ರನ ಹತ್ಯೆ

'ಜಮ್ಮು-ಕಾಶ್ಮೀರ'ದ ಕುಪ್ವಾರದಲ್ಲಿ ಸೇನಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ದಾಳಿ ನಡೆದಿದ್ದು ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಕುಪ್ವಾರದ ಬಸ್ಪೋರ ಬಳಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಡಿ.18ರಂದು ಭದ್ರತಾ ಸಿಬ್ಬಂದಿ ಕೂಂಬಿಂಗ್ ಕಾರ್ಯಾಚರಣೆ ಕೈಗೊಂಡಿದ್ದರು. ಈ...

ಸಿಡ್ನಿ ಒತ್ತೆಯಾಳು ಪ್ರಕರಣ ಅಂತ್ಯ: ಕಾರ್ಯಾಚರಣೆ ವೇಳೆ 3 ಸಾವು

ಸಿಡ್ನಿಯ ಕಾಫಿ ಕೆಫೆ ಮೇಲೆ ದಾಳಿ ನಡೆಸಿ ಸಾರ್ವಜನಿಕರನ್ನು ಒತ್ತೆಯಾಳುಗಳಾಗಿಟ್ಟುಕೊಂಡಿದ್ದ ಉಗ್ರರನ್ನು ಹೊಡೆದುರುಳಿಸುವಲ್ಲಿ ಆಸ್ಟ್ರೇಲಿಯಾ ಭದ್ರತಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಡಿ.15ರ ಬೆಳಗ್ಗೆಯಿಂದ ನಡೆಯುತ್ತಿದ್ದ ಕಾರ್ಯಾಚರಣೆ ಸೋಮವಾರ ತಡರಾತ್ರಿ 2.10ರವರೆಗೂ ನಡೆದಿದ್ದು, ಪೊಲೀಸರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಕಾರ್ಯಾಚರಣೆ ವೇಳೆ ಇಬ್ಬರು...

ಭಾರತ-ಪಾಕ್ ಗಡಿಯಲ್ಲಿ 152ಬಾರಿ ಕದನ ವಿರಾಮ ಉಲ್ಲಂಘನೆ

ಪ್ರಸಕ್ತ ವರ್ಷದಲ್ಲಿ ಭಾರತ-ಪಾಕಿಸ್ಥಾನ ಗಡಿಯಲ್ಲಿ 152 ಬಾರಿ ಕದನ ವಿರಾಮ ಉಲ್ಲಂಘನೆ ಪ್ರಕರಣ ನಡೆದಿದ್ದು ಈ ದಾಳಿಗಳಲ್ಲಿ 15 ಮಂದಿ ಬಲಿಯಾದರೆ 115 ಮಂದಿ ಗಾಯಗೊಂಡಿರುವುದಾಗಿ ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ. ಇತ್ತೀಚೆಗೆ ಭಾರತ ಮತ್ತು ಪಾಕಿಸ್ಥಾನ ನಡುವಣ ಗಡಿ ಮತ್ತು...

ಬೇಸ್ಮೆಂಟ್ ಶಿಥಿಲಗೊಂಡು 3ಅಂತಸ್ಥಿನ ಮನೆ ಕುಸಿತ

'ಬಸವೇಶ್ವರ ನಗರ'ದಲ್ಲಿರುವ ಶಂಕರಮಠದ ಬಳಿ 3 ಅಂತಸ್ಥಿನ ಮನೆಯೊಂದು 2 ಅಂತಸ್ಥಿನ ಮನೆ ಮೇಲೆ ಕುಸಿದು ಬಿದ್ದ ಘಟನೆ ಅ.30ರಂದು ನಡೆದಿದೆ. ಬೆಳಗ್ಗೆ ಸಂಭವಿಸಿದ ಈ ಅನಾಹುತದಲ್ಲಿ ಓರ್ವ ಬಾಲಕನಿಗೆ ಗಾಯಗಳಾಗಿವೆ. ಮನೋರಮಾ ಮತ್ತು ಬಾಲಾಜಿ ಎಂಬುವವರಿಗೆ ಸೇರಿದ ಈ ಮನೆ...

ಸಾಮಾನ್ಯ ಜನರಂತೆ ಸಂಚರಿಸುವ ಪ್ರಧಾನಿ ಮೋದಿ, ಸಂಚಾರದಲ್ಲಿದ್ದರೂ ಟ್ರಾಫಿಕ್ ಸಮಸ್ಯೆ ಇರಲ್ಲ!

ಅಧಿಕಾರಕ್ಕೆ ಬರುವ ಮುನ್ನ ಸರ್ಕಾರಿ ಬಂಗಲೆ, ಭದ್ರತೆ ಇತರ ಸೌಲಭ್ಯಗಳನ್ನು ತಿರಸ್ಕರಿಸುತ್ತೇನೆ, ಸಾಮಾನ್ಯನಂತೆ ಅಧಿಕಾರ ನಡೆಸುತ್ತೇನೆ ಎಂದು ಹೇಳಿದವರನ್ನು ನೋಡಿದ್ದೇವೆ. ಆದರೆ ಅಧಿಕಾರಕ್ಕೂ ಮುನ್ನ ಯಾವುದೇ ಆಶ್ವಾಸನೆ ನೀಡದೇ ಅಧಿಕಾರ ದೊರೆತ ಬಳಿಕ ಸಾಮಾನ್ಯ ವ್ಯಕ್ತಿಯಂತೆ ಇರುವವರಿದ್ದಾರೆ ಎಂದರೆ ನಂಬಲು ಸಾಧ್ಯವಿಲ್ಲ....

ದೀಪಾವಳಿ ಅನಾಹುತ: ಫರೀದಾಬಾದ್ ನಲ್ಲಿ 200 ಪಟಾಕಿ ಮಳಿಗೆಗಳಿಗೆ ಬೆಂಕಿ

'ದೀಪಾವಳಿ' ಹೊಸಿಲಲ್ಲಿ ಭಾರಿ ಅನಾಹುತ ನಡೆದಿದೆ. ಫರೀದಾಬಾದ್ ನ ಮಾರ್ಕೆಟ್ ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 200ಕ್ಕೂ ಹೆಚ್ಚು ಪಟಾಕಿ ಅಂಗಡಿಗಳು ಹೊತ್ತಿ ಉರಿಯುತ್ತಿವೆ. ದೀಪಾವಳಿ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಹರ್ಯಾಣದ ಫರೀದಾಬಾದ್ ನ ದಸರಾ ಮೈದಾನದಲ್ಲಿ 200...

ಗುಜರಾತ್ ಕರಾವಳಿ ಭಾಗದಲ್ಲಿ ಪಾಕ್ ಮೀನುಗಾರರ ಬಂಧನ

'ಗುಜರಾತ್' ನ ಜಾಮ್ ನಗರ್ ಕರಾವಳಿ ಭಾಗದಲ್ಲಿ ಪಾಕಿಸ್ತಾನ ಮೂಲದ 6 ಮೀನುಗಾರರನ್ನು ಕರಾವಳಿ ಭದ್ರತಾ ಸಿಬ್ಬಂದಿಗಳು ಬಂಧಿಸಿದ್ದಾರೆ. ಅತಿಕ್ರಮಣ ಪ್ರವೇಶ ಮಾಡಿದ್ದ ಹಿನ್ನೆಲೆಯಲ್ಲಿ ಪಾಕಿಸ್ತಾನ ಮೂಲದ ಮೀನುಗಾರರನ್ನು ಬಂಧಿಸಲಾಗಿದ್ದು ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಮೀನುಗಾರರನ್ನು ಅ.6ರಂದು ವಿಚಾರಣೆಗೆ ಒಳಪಡಿಸುವ ಸಾಧ್ಯತೆ...

ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ದುರಂತ:6 ಕಾರ್ಮಿಕರ ಸಾವು

'ಉತ್ತರ ಪ್ರದೇಶ'ದಲ್ಲಿ ಪಟಾಕಿ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ 6 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೆ.20ರಂದು ನಡೆದಿದೆ. ದೀಪಾವಳಿ ಹಬ್ಬ ಹತ್ತಿರವಾಗುತ್ತಿದ್ದಂತೆಯೇ ಪಟಾಕಿ ಕಾರ್ಖಾನೆಗಳಲ್ಲಿ ಪಟಾಕಿ ತಯಾರಿಕೆ ಎಂದಿಗಿಂತಲೂ ಚುರುಕು ಪಡೆದೆ. ಅಂತೆಯೇ ಉತ್ತರ ಪ್ರದೇಶದಲ್ಲಿಯೂ ಪಟಾಕಿ ಕಾರ್ಖಾನೆಯಲ್ಲಿ ಪಟಾಕಿ...

ರಕ್ಷಣಾ ಕಾರ್ಯಾಚರಣೆಗೆ ಅಡ್ಡಿ : ಸೇನೆಯಿಂದ ಪ್ರತ್ಯೇಕವಾದಿಗಳ ಮೇಲೆ ಗುಂಡಿನ ದಾಳಿ

ಪ್ರವಾಹ ಪೀಡಿತ ಜಮ್ಮು-ಕಾಶ್ಮೀರದಲ್ಲಿ ರಕ್ಷಣಾ ಕಾರ್ಯಾಚರಣೆಗೆ ಕೆಲ ಕಿಡಿಗೇಡಿಗಳು ಅಡ್ಡಿ ಪಡಿಸಿದ್ದರಿಂದ ಸೇನಾ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಸೈನಿಕರ ಮೇಲೆ ಕಲ್ಲು ತೂರಾಟ ಮಾಡುವ ಮೂಲಕ ಪ್ರವಾಹ ಪೀಡಿತ ಪ್ರದೇಶದಲ್ಲಿ ಸೇನಾ ಸಿಬ್ಬಂದಿ ನಡೆಸುತ್ತಿರುವ ರಕ್ಷಣಾ ಕಾರ್ಯಾಚರಣೆಗೆ ಕಾಶ್ಮೀರದ ಪ್ರತ್ಯೇಕವಾದಿಗಳು ಅಡ್ಡಿ...

ಕಾಲಮಿತಿಯೊಳಗೆ ಯೋಜನೆ ಪೂರ್ಣಗೊಳಿಸಿ: ಡಿ.ಆರ್.ಡಿ.ಒ ವಿಜ್ನಾನಿಗಳಿಗೆ ಮೋದಿ ಕರೆ

ಪ್ರಪಂಚದಲ್ಲಿ ಬೇರೆ ವಿಜ್ನಾನಿಗಳಿಗಿಂತಲೂ ಭಾರತದ ವಿಜ್ನಾನಿಗಳು ಮುಂದಿರಬೇಕು. ಕಾಲಮಿತಿಗಿಂತಲೂ ಮುನ್ನವೇ ಯೋಜನೆಗಳನ್ನು ಪೂರ್ಣಗೊಳಿಸುವಂತಾಗಬೇಕೆಂದು ಪ್ರಧಾನಿ ನರೇಂದ್ರ ಮೋದಿ ರಕ್ಷಣಾ ಸಂಶೋಧಕರಿಗೆ ಕರೆ ನೀಡಿದ್ದಾರೆ. ಪ್ರಪಂಚದ ಬೇರೆ ವಿಜ್ನಾನಿಗಳು ಅವರ ಯೋಜನೆಗಳನ್ನು ಪೂರ್ಣಗೊಳಿಸುವುದಕ್ಕೂ ಮುನ್ನ ಭಾರತದ ಸಂಶೋಧಕರು ತಮ್ಮ ಕೆಲಸ ಮುಗಿಸಿರಬೇಕು, ಈ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited