Untitled Document
Sign Up | Login    
Dynamic website and Portals
  

Related News

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ

ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಈ ನಡುವೆ ಸತತ 4 ಗಂಟೆಗಳ ಕಾಲ ಅವಶೇಷಗಳಡಿ ಸಿಲುಕಿದ್ದ ಮೂರು ವರ್ಷದ ಮಗು ಪವಾಡ ಸದೃಶವಾಗಿ ಬದುಕುಳಿದಿದ್ದಾಳೆ. ಈಜೀಪುರದಲ್ಲಿ ಇಂದು ಬೆಳಿಗ್ಗೆ ಅಡುಗೆಮನೆಯಲ್ಲಿ...

ಪೆಟ್ರೋಲ್, ಡೀಸೆಲ್, ಸಬ್ಸಿಡಿ ರಹಿತ ಸಿಲಿಂಡರ್ ದರ ಏರಿಕೆ

ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಏರಿಕೆಯಾಗಿದೆ. ಪೆಟ್ರೋಲ್ ಬೆಲೆ ಲೀಟರ್ ಗೆ 2.58 ರೂಪಾಯಿ, ಡೀಸೆಲ್ ಬೆಲೆ ಲೀಟರ್ ಗೆ 2.26 ರು. ಏರಿಕೆಯಾಗಿದೆ. ಈ ಮೂಲಕ ಕೇವಲ ಒಂದು ತಿಂಗಳ ಅವಧಿಯಲ್ಲಿ ಸತತ ಮೂರನೇ ಬಾರಿಗೆ ಪೆಟ್ರೋಲ್ ಮತ್ತು...

ಆನ್ ಲೈನ್ ನಲ್ಲಿ ಹೊಸ ಗ್ಯಾಸ್ ಸಂಪರ್ಕ ನೋಂದಣಿ

ಹೊಸ ಅಡುಗೆ ಅನಿಲ ಸಂಪರ್ಕಕ್ಕೆ ಇನ್ನು ಮುಂದೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿದರೆ 3-4 ದಿನಗಳಲ್ಲಿ ಹೊಸ ಗ್ಯಾಸ್ ಸಂಪರ್ಕ ಪಡೆಯಬಹುದು. ಈ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌, ಗ್ರಾಹಕರು ಈಗ ಆನ್ ಲೈನ್ ನಲ್ಲಿ...

ಆಧಾರ್ ಕಾರ್ಡ್ ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್

ಸರ್ಕಾರದ ಯಾವುದೇ ಜನಕಲ್ಯಾಣ ಯೋಜನೆಗಳಿಗೆ ಆಧಾರ್‌ ಕಾರ್ಡ್ ಅನ್ನು ಕಡ್ಡಾಯಗೊಳಿಸುವಂತಿಲ್ಲ ಮತ್ತು ಆಧಾರ್ ಕಾರ್ಡ್ ಹೊಂದಿರುವವರ ವೈಯಕ್ತಿಕ ಮಾಹಿತಿಗಳನ್ನು ಬಹಿರಂಗಗೊಳಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿದೆ. ನ್ಯಾಯಾಧೀಶ ಚೆಲಮೇಶ್ವರ ಅವರ ನೇತೃತ್ವದ ನ್ಯಾಯಪೀಠ ಕೆಲವು ಮಾರ್ಗಸೂಚಿಗಳನ್ನು ನೀಡಿ, ಕೇಂದ್ರ...

ರಸಗೊಬ್ಬರ ಸಬ್ಸಿಡಿ ರೈತರ ಖಾತೆಗೆ ವರ್ಗಾವಣೆ

ಎಲ್‌.ಪಿ.ಜಿ ಸಿಲಿಂಡರ್ ನ ಸಬ್ಸಿಡಿಯನ್ನು ನೇರವಾಗಿ ಗ್ರಾಹಕರ ಖಾತೆಗೆ ವರ್ಗಾಯಿಸುವ ಯೋಜನೆ ಬಳಿಕ ಈಗ ರಸಗೊಬ್ಬರ ಸಬ್ಸಿಡಿಯನ್ನೂ ರೈತರ ಖಾತೆಗೆ ನೇರವಾಗಿ ವರ್ಗಾವಣೆ ಮಾಡುವ ಯೋಜನೆ ಆರಂಭಿಸಲು ಕೇಂದ್ರ ಸರ್ಕಾರ ಪರಿಶೀಲನೆ ಆರಂಭಿಸಿದೆ. ಲೋಕಸಭೆಯಲ್ಲಿ ರಸಗೊಬ್ಬರ ಸಚಿವ ಅನಂತ್‌ ಕುಮಾರ್ ಈ...

ನಿಶ್ಚಿತ ಸಬ್ಸಿಡಿ ದರ ನಿಗದಿಗೆ ಕೇಂದ್ರ ಸರ್ಕಾರ ಚಿಂತನೆ

ಕೇಂದ್ರ ಸರ್ಕಾರ ಸಿಲಿಂಡರ್ ಖರೀದಿಸಿದವರ ಬ್ಯಾಂಕ್‌ ಖಾತೆಗೆ ವರ್ಗಾವಣೆ ಮಾಡುವ ಸಬ್ಸಿಡಿ ಮೊತ್ತವನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಅನುಗುಣವಾಗಿ ಆಗಾಗ್ಗೆ ಪರಿಷ್ಕರಣೆ ಮಾಡುವುದರ ಬದಲಿಗೆ ವರ್ಷವಿಡೀ ನಿಶ್ಚಿತ ಸಬ್ಸಿಡಿ ದರ ನಿಗದಿಗೆ ಚಿಂತನೆ ನಡೆಸಿದೆ. ಈ ಕುರಿತು ಫೆ.28ರಂದು ಮಂಡನೆಯಾಗಲಿರುವ ಹಣಕಾಸು ಬಜೆಟ್‌ನಲ್ಲಿ ಅಧಿಕೃತ...

ಅನಿಲ ಸಿಲಿಂಡರ್ ಸಬ್ಸಿಡಿ ಪಡೆಯಲು ಆಧಾರ್ ಕಡ್ಡಾಯವಲ್ಲ: ದಿನೇಶ್ ಗುಂಡೂರಾವ್

'ಅನಿಲ ಸಿಲಿಂಡರ್' ಸಂಪರ್ಕ ಹೊಂದಿರುವವರು ಸಬ್ಸಿಡಿ ಹಣ ಪಡೆಯಲು ಆಧಾರ್ ಕಾರ್ಡ್ ನೀಡುವುದು ಕಡ್ಡಾಯವಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಜ.16ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಸಚಿವರು, ಅನಿಲ ಸಂಪರ್ಕ ಹೊಂದಿರುವವರು ಮಾರ್ಚ್ ಅಂತ್ಯದೊಳಗೆ ಬ್ಯಾಂಕ್...

ಸಬ್ಸಿಡಿ ರಹಿತ ಗ್ಯಾಸ್ ಸಿಲಿಂಡರ್ ದರ ಇಳಿಕೆ

'ಕೇಂದ್ರ ಸರ್ಕಾರ' ಅಡುಗೆ ಅನಿಲ ಗ್ರಾಹಕರಿಗೆ ಹೊಸ ವರ್ಷದ ಉಡುಗೊರೆ ನೀಡಿದೆ. ಸಬ್ಸಿಡಿಯೇತರ ಗ್ಯಾಸ್ ಸಿಲಿಂಡರ್ ದರವನ್ನು 43.50 ಪೈಸೆ ಇಳಿಕೆ ಮಾಡಲಾಗಿದೆ. ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ತೈಲ ದರ ಇಳಿಕೆಯಾಗಿರುವ ಪರಿಣಾಮ ಈ ಬೆಳವಣಿಗೆ ಕಂಡುಬಂದಿದ್ದು, ಪೆಟ್ರೋಲ್, ಡಿಸೇಲ್ ದರ...

ಮಿನಿ ಎಲ್ ಪಿಜಿ ಸಿಲಿಂಡರ್ ಗೂ ಸಬ್ಸಿಡಿ

ಕೇಂದ್ರ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮಾರುಕಟ್ಟೆಗೆ ಬಿಡುಗಡೆ ಮಾಡಿರುವ 5 ಕೆ.ಜಿ ತೂಕದ ಅಡುಗೆ ಅನಿಲ ಸಿಲಿಂಡರ್ (ಮಿನಿ) ಇನ್ನು ಮುಂದೆ ಸಬ್ಸಿಡಿ ಮೂಲಕವೂ ಸಿಗಲಿದೆ. ಅವು ಎಲ್ಲ ಎಲ್‌ಪಿಜಿ ಡೀಲರ್ ಮತ್ತು ವಿತರಕರ ಬಳಿ ಸಿಗುತ್ತದೆ. ಸಬ್ಸಿಡಿ ನೀಡುವ ನಿರ್ಧಾರದಿಂದಾಗಿ...

ಸಬ್ಸಿಡಿ ರಹಿತ ಗ್ಯಾಸ್ ಸಿಲಿಂಡರ್ ದರ ಇಳಿಕೆ

'ಸಬ್ಸಿಡಿ ರಹಿತ ಗ್ಯಾಸ್ ಸಿಲಿಂಡರ್' ದರ 113ರೂಪಾಯಿ ಇಳಿಕೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆಯಾಗಿರುವ ಪರಿಣಾಮ ಡಿ.1ರಿಂದ ಸಿಲಿಂಡರ್ ದರ ಇಳಿಕೆಯಾಗಿದೆ. ಪ್ರತಿ ಸಿಲಿಂಡರ್ ದರದಲ್ಲಿ 113ರೂಪಾಯಿ ಇಳಿಕೆ ಮಾಡಲು ತೈಲೋತ್ಪನ್ನ ಕಂಪನಿಗಳು ನಿರ್ಧರಿಸಿವೆ. ಇದಲ್ಲದೆ ವೈಮಾನಿಕ ಇಂಧನ...

ಸಿಲಿಂಡರ್ ಸಬ್ಸಿಡಿ ಜ.1ರಿಂದ ಗ್ರಾಹಕರ ಬ್ಯಾಂಕ್ ಖಾತೆಗೆ

ಜ.1, 2015 ರಿಂದ ದೇಶಾದ್ಯಂತ ಎಲ್‌ ಪಿಜಿ ಸಿಲಿಂಡರ್ ಸಬ್ಸಿಡಿ ಗ್ರಾಹಕರ ಬ್ಯಾಂಕ್‌ ಖಾತೆಗೇ ಜಮಾ ಆಗಲಿದೆ. ಈ ಬಗ್ಗೆ ಟ್ವೀಟರ್‌ನಲ್ಲಿ ಘೋಷಿಸಿದ ಕೇಂದ್ರ ಪೆಟ್ರೋಲಿಯಂ ಖಾತೆ ರಾಜ್ಯ ಸಚಿವ ಧರ್ಮೇಂದ್ರ ಪ್ರಧಾನ್‌, ಇದೇ ನ.15ರಿಂದ ದೇಶದ 54 ಜಿಲ್ಲೆಗಳಲ್ಲಿ ಎಲ್‌...

ಅಡುಗೆ ಅನಿಲ ದರ ಹೆಚ್ಚಳ

ಅಡುಗೆ ಅನಿಲ ಸಿಲಿಂಡರ್ ದರ ಏರಿಕೆಯಾಗಿದೆ. ಅಡುಗೆ ಅನಿಲ ವಿತರಕರಿಗೆ ನೀಡಲಾಗುವ ಕಮಿಷನ್ ಮೊತ್ತವನ್ನು ಕೇಂದ್ರ ಸರ್ಕಾರ 3.ರೂ ನಷ್ಟು ಏರಿಕೆ ಮಾಡಿದೆ. ಈ ನಿಟ್ಟಿನಲ್ಲಿ ಅಡುಗೆ ಅನಿಲ ಸಬ್ಸಿಡಿ ಸಹಿತ ಹಾಗೂ ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆ 3...

ಎಲ್.ಪಿ.ಜಿ ಗ್ರಾಹಕರಿಗೆ ಕೇಂದ್ರ ಸರ್ಕಾರದಿಂದ ಹಬ್ಬದ ಕೊಡುಗೆ

ಸಬ್ಸಿಡಿಯುಕ್ತ ಅಡುಗೆ ಅನಿಲ (ಎಲ್.ಪಿ.ಜಿ ಸಿಲಿಂಡರ್) ಖರೀದಿ ಮೇಲೆ ಯುಪಿಎ ಸರ್ಕಾರ ವಿಧಿಸಿದ್ದ ನಿರ್ಬಂಧವನ್ನು ಕೇಂದ್ರ ಸಚಿವ ಸಂಪುಟ ಆ.27ರಂದು ರದ್ದುಗೊಳಿಸಿದೆ. ಸಚಿವ ಸಂಪುಟದ ಈ ನಿರ್ಧಾರದಿಂದ ಸಬ್ಸಿಡಿಯುಕ್ತ 14.2 ಕಿಲೋದ 12 ಎಲ್.ಪಿ.ಜಿ ಸಿಲಿಂಡರ್ ಗಳನ್ನು ಗ್ರಾಹಕರು ವರ್ಷದ ಯಾವುದೇ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited