ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಗಟ್ಟಲು ಮೈತ್ರಿಗೆ ಮುಂದಾಗಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಹ್ವಾನವನ್ನು ಸಿಪಿಐ(ಎಂ) ತಿರಸ್ಕರಿಸಿದೆ.
ಮಮತಾ ಬ್ಯಾನರ್ಜಿ ಅವರೊಂದಿಗೆ ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸಿ.ಪಿ.ಎಂ ಮುಖಂಡ, ಸೀತಾರಾಮ್ ಎಚೂರಿ ಸ್ಪಷ್ಟಪಡಿದ್ದಾರೆ. ಕೋಮುವಾದಿಗಳನ್ನು ಅಧಿಕಾರದಿಂದ...