Untitled Document
Sign Up | Login    
Dynamic website and Portals
  

Related News

ಭಾರತೀಯ ಮೀನುಗಾರರ ಹಸ್ತಾಂತರಕ್ಕೆ ಶ್ರಿಲಂಕಾ ಒಪ್ಪಿಗೆ

ಶ್ರೀಲಂಕಾದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ ತಮಿಳುನಾಡು ಮೂಲದ ಐವರು ಮೀನುಗಾರರನ್ನು ಭಾರತಕ್ಕೆ ಹಸ್ತಾಂತರಿಸಲು ಅಲ್ಲಿನ ಸರ್ಕಾರ ಒಪ್ಪಿಗೆ ಸೂಚಿಸಿದೆ. ಮಾದಕ ವಸ್ತು ಸಾಗಾಟ ಆರೋಪದಡಿ ತಮಿಳುನಾಡಿನ ರಾಮೇಶ್ವರಂ ಮೂಲದ ಐವರು ಮೀನುಗಾರರನ್ನು ಕೊಲಂಬೋ ಹೈಕೋರ್ಟ್ ಗಲ್ಲುಶಿಕ್ಷೆ ವಿಧಿಸಿತ್ತು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಭಾರತೀಯ ರಾಜತಾಂತ್ರಿಕ...

ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆಗೆ ತಡೆ

ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ಮೂಲಕ ಕ್ರಮ ಜರುಗಿಸಲು ಮುಂದಾಗಿದ್ದ ತಮಿಳುನಾಡು ಸರ್ಕಾರದ ಕ್ರಮಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ನೆ ನೀಡಿದೆ. ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಹಿನ್ನಲೆಯಲ್ಲಿ ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಮಾನನಷ್ಟ...

ಮಾನನಷ್ಟ ಮೊಕದ್ದಮೆ: ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಗೆ ಸಮನ್ಸ್

'ತಮಿಳು ನಾಡು' ಮುಖ್ಯಮಂತ್ರಿ ಜಯಲಲಿತಾ ಅವರು ಹೂಡಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸುಬ್ರಹ್ಮಣ್ಯಂ ಸ್ವಾಮಿ ಅವರಿಗೆ ತಮಿಳು ನಾಡು ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಮಾನನಷ್ಟ ಮೊಕದ್ದಮೆ ಪ್ರಕರಣದ ಹಿನ್ನೆಲೆಯಲ್ಲಿ ಅ.30ರಂದು ಕೋರ್ಟ್ ಗೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ....

ಲವ್ ಜಿಹಾದ್ ತಡೆಗೆ ಶೀಘ್ರವೇ ಯು.ಸಿ.ಸಿ ಜಾರಿ-ಸುಬ್ರಹ್ಮಣ್ಯಂ ಸ್ವಾಮಿ

'ಲವ್ ಜಿಹಾದ್' ನಡೆಸುತ್ತಿರುವ ಮುಸ್ಲಿಂ ಯುವಕರಿಗೆ ವಿದೇಶದಿಂದ ಹಣ ನೀಡಲಾಗುತ್ತಿದೆ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಆರೋಪಿಸಿದ್ದಾರೆ. ಭಾರತದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಲವ್ ಜಿಹಾದ್ ಪ್ರಕರಣಗಳನ್ನು ತಡೆಗಟ್ಟಲು ಬಿಜೆಪಿ ಸರ್ಕಾರ ಶೀಘ್ರವೇ ಏಕರೂಪ ನಾಗರಿಕ ನೀತಿಸಂಹಿತೆ(ಯು.ಸಿ.ಸಿ) ಜಾರಿಗೊಳಿಸಲಿದೆ ಎಂದು...

ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಜಯಲಲಿತಾ ಮಾನನಷ್ಟ ಮೊಕದ್ದಮೆ

'ತಮಿಳುನಾಡು' ಮುಖ್ಯಮಂತ್ರಿ ಜಯಲಲಿತಾ, ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಶ್ರೀಲಂಕಾದಿಂದ ತಮಿಳುನಾಡಿನ ಮೀನುಗಾರರ ಬಂಧನಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯಂ ಸ್ವಾಮಿ ನೀಡಿರುವ ಹೇಳಿಕೆ ಬಗ್ಗೆ ಸೆ.8ರಂದು ಚೆನ್ನೈನ ಕೋರ್ಟ್ ನಲ್ಲಿ ಜಯಲಲಿತಾ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ...

ದೇವಾಲಯಗಳಿಗೆ ಶಾಶ್ವತ ಸರ್ಕಾರಿ ನಿಯಂತ್ರಣ ಕಾನೂನು ಮಾನ್ಯವಲ್ಲ -ಸುಬ್ರಹ್ಮಣ್ಯಂ ಸ್ವಾಮಿ

ದೇವಾಲಯಗಳನ್ನು ಸರ್ಕಾರ ಶಾಶ್ವತವಾಗಿ ಸ್ವಾಧೀನಪಡಿಸಿಕೊಳ್ಳಲು ಕಾನೂನಿನಲ್ಲಿ ಅವಕಾಶ ಇಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ಡಾ.ಸುಬ್ರಹ್ಮಣ್ಯಂ ಸ್ವಾಮಿ ಹೇಳಿದ್ದಾರೆ. ಸೆ.6ರಂದು ಬೆಂಗಳೂರಿನ ಆರ್.ವಿ ಕಾಲೇಜು ಸಭಾಂಗಣದಲ್ಲಿ ಹಿಂದೂ ಧರ್ಮ ಆಚಾರ್ಯ ಸಭಾ, ಜಿಜ್ನಾಸಾ ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಹಿಂದೂ ದೇವಾಲಯಗಳು ಮತ್ತು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited