Untitled Document
Sign Up | Login    
Dynamic website and Portals
  

Related News

2017ರಿಂದ ಪ್ರತ್ಯೇಕ ರೈಲ್ವೆ ಬಜೆಟ್ ಗೆ ತೆರೆ

ಮುಂದಿನ ಆರ್ಥಿಕ ವರ್ಷದಿಂದ ಪ್ರತ್ಯೇಕ ರೈಲ್ವೆ ಮುಂಗಡ ಪತ್ರ ಮಂಡಿಸದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಮೂಲಕ 92 ವರ್ಷಗಳ ಇತಿಹಾಸವಿರುವ ಭಾರತದ ರೈಲ್ವೇ ಬಜೆಟ್​ಗೆ 2017ರಿಂದ ತೆರೆಬೀಳಲಿದೆ. ರೈಲ್ವೆ ಮುಂಗಡ ಪತ್ರವನ್ನು ಸಾಮಾನ್ಯ ಮುಂಗಡಪತ್ರದೊಂದಿಗೆ ಸೇರಿಸುವಂತೆ ಕೇಂದ್ರ ರೈಲ್ವೆ ಸಚಿವ ಸುರೇಶ್...

ರಾಜ್ಯ ಸಭೆಗೆ ಅವಿರೋಧ ಆಯ್ಕೆ

ರೈಲ್ವೆ ಸಚಿವ ಸುರೇಶ್ ಪ್ರಭು, ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ವೈ.ಸತ್ಯನಾರಾಯಣ ಚೌಧರಿ ಅವಿರೋಧವಾಗಿ ಆಂಧ್ರಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಕೇಂದ್ರ ಸಚಿವ ಪಿಯೂಷ್ ಗೋಯಲ್, ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಪಿ.ಚಿದಂಬರಂ ಮಹಾರಾಷ್ಟ್ರ ರಾಜ್ಯದಿಂದ ರಾಜ್ಯಸಭೆಗೆ ಅವಿರೋಧವಾಗಿ...

ಸೆಮಿ-ಹೈಸ್ಪೀಡ್‌ ರೈಲು ಗತಿಮಾನ್‌ ಎಕ್ಸ್‌ಪ್ರೆಸ್‌ ಗೆ ಇಂದು ಚಾಲನೆ

ಭಾರತದ ಮೊದಲ ಸೆಮಿ-ಹೈಸ್ಪೀಡ್‌ ರೈಲು ಗತಿಮಾನ್‌ ಎಕ್ಸ್‌ಪ್ರೆಸ್‌ ರೈಲಿಗೆ ಮಂಗಳವಾರ ಚಾಲನೆ ದೊರೆಯಲಿದೆ. ಗಂಟೆಗೆ 160 ಕಿ.ಮೀ ವೇಗದಲ್ಲಿ ಚಲಿಸುವ ಈ ರೈಲು ದೆಹಲಿ ಮತ್ತು ಆಗ್ರಾ ನಡುವಿನ 210 ಕಿ.ಮೀ ದೂರವನ್ನು ಅಂದಾಜು 100 ನಿಮಿಷಗಳಲ್ಲಿ ಕ್ರಮಿಸಲಿದೆ. ರೈಲ್ವೆ ಸಚಿವ ಸುರೇಶ್‌...

ದೇಶದ ಮೊದಲ ಸೆಮಿ-ಹೈಸ್ಪೀಡ್ ರೈಲಿಗೆ ಸುರೇಶ್ ಪ್ರಭು ಚಾಲನೆ

ದೇಶದ ಮೊದಲ ಸೆಮಿ-ಹೈಸ್ಪೀಡ್ ರೈಲು ಗತಿಮಾನ್ ಎಕ್ಸ್ ಪ್ರೆಸ್ ಗೆ ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಹಸಿರು ನಿಶಾನೆ ತೋರಿದರು. ದಿಲ್ಲಿ-ಆಗ್ರಾ ನಡುವಿನ 200 ಕಿ.ಮೀ. ದೂರವನ್ನು ಕೇವಲ 100 ನಿಮಿಷಗಳಲ್ಲಿ ಈ ರೈಲು ಕ್ರಮಿಸಲಿದೆ. ರೈಲಿನ ಪರಿಚಾರಿಕೆಯರು ಪ್ರಯಾಣಿಕರಿಗೆ...

ರೈಲ್ವೆ ಬಜೆಟ್ 2016:ಪ್ರಯಾಣ ದರ ಏರಿಕೆ ಇಲ್ಲ

ಗುರುವಾರ 2016 ರ ರೈಲ್ವೆ ಬಜೆಟ್ ಮಂಡಿಸಿದ ಕೇಂದ್ರ ರೈಲ್ವೆ ಸಚಿವ ಸುರೇಶ್ ಕುಮಾರ್, ಪ್ರಯಾಣಿಕರ ಪ್ರಯಾಣ ದರವನ್ನು ಹೆಚ್ಚಿಸದೇ ತಮ್ಮ ಎರಡನೇ ರೈಲ್ವೆ ಬಜೆಟ್ ಅನ್ನು ಸಂಸತ್ತಿನಲ್ಲಿ ಮಂಡಿಸಿದರು. 3 ಸೂಪರ್ ಫಾಸ್ಟ್ ರೈಲ್ ಅನ್ನು ಘೋಷಿಸಿದರು. ಅದರ...

ರೈಲ್ವೆ ಬಜೆಟ್: ಪ್ರಯಾಣ ದರ ಯಥಾಸ್ಥಿತಿ; ತತ್ಕಾಲ್‌ ಟಿಕೆಟ್‌ ದುಬಾರಿ ಸಾಧ್ಯತೆ

ಆರ್ಥಿಕ ಸಂಕಷ್ಟದಲ್ಲಿರುವ ರೈಲ್ವೆಯನ್ನು ಲಾಭದ ಹಳಿಗೆ ತರಲು ಪ್ರಯತ್ನಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೊದಲ ಪರಿಪೂರ್ಣ ರೈಲ್ವೆ ಬಜೆಟ್‌ ಮಧ್ಯಾಹ್ನ 12ಕ್ಕೆ ಮಂಡನೆಯಾಗಲಿದೆ. ರೈಲ್ವೆ ಮಂತ್ರಿ ಸುರೇಶ್‌ ಪ್ರಭು ಅವರ ಚೊಚ್ಚಲ ರೈಲ್ವೆ ಮುಂಗಡಪತ್ರ ಇದಾಗಿದ್ದು, ಪ್ರಯಾಣ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವ...

ರೈಲ್ವೆ ಬಜೆಟ್ 2015-16

ಆರ್ಥಿಕ ಸಂಕಷ್ಟದಲ್ಲಿರುವ ರೈಲ್ವೆಯನ್ನು ಲಾಭದ ಹಳಿಗೆ ತರಲು ಪ್ರಯತ್ನಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೊದಲ ಪರಿಪೂರ್ಣ 2015-16ನೇ ಸಾಲಿನ ಕೇಂದ್ರ ರೈಲ್ವೆ ಬಜೆಟ್ ನ್ನು ಸಚಿವ ಸುರೇಶ್ ಪ್ರಭು ಮಂಡಿಸಿದರು. ಲೋಕಸಭೆಯಲ್ಲಿ ಪ್ರಸ್ತಕ್ತ ಸಾಲಿನ ರೈಲ್ವೆ ಮುಂಗಡಪತ್ರ ಮಂಡಿಸಿದ ಕೇಂದ್ರ ರೈಲ್ವೆ...

ಎನ್.ಡಿ.ಎ ಸರ್ಕಾರದ ರೈಲ್ವೇ ಬಜೆಟ್ ಕನಸಿನ ಬಜೆಟ್: ಮಲ್ಲಿಕಾರ್ಜುನ ಖರ್ಗೆ

ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಮಂಡಿಸಿರುವ ಎನ್.ಡಿ.ಎ ಸರ್ಕಾರದ ಪೂರ್ಣಾವಧಿ ರೈಲ್ವೆ ಬಜೆಟ್ ಬಗ್ಗೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಇದು ಕನಸಿನ ಬಜೆಟ್ ಎಂದು ಟೀಕಿಸಿದ್ದಾರೆ. ಬಜೆಟ್ ನಲ್ಲಿ ಘೋಷಿಸಲಾಗಿರುವ ಯಾವುದೇ ಅಂಶಗಳನ್ನು ಪ್ರಾಯೋಗಿಕವಾಗಿ ಜಾರಿಗೊಳಿಸುವುದಕ್ಕೆ ಸಾಧ್ಯವಿಲ್ಲ...

ರೈಲ್ವೆಗೆ ಪ್ರತ್ಯೇಕ ಬಜೆಟ್ ಇಲ್ಲ: ಸಾಮಾನ್ಯ ಬಜೆಟ್ ನಲ್ಲೇ ಅಡಕ ಸಾಧ್ಯತೆ

ಫೆ.26ರಂದು ಸಚಿವ ಸುರೇಶ್‌ ಪ್ರಭು ಅವರು ಮಂಡಿಸಲಿರುವ ರೈಲ್ವೆ ಬಜೆಟ್‌, ಕೊನೆಯ ಪೂರ್ಣ ಪ್ರಮಾಣದ ಕೇಂದ್ರ ರೈಲ್ವೆ ಬಜೆಟ್‌ ಆಗಲಿದೆಯೇ ಎಂಬ ಸುದ್ದಿ ದೆಹಲಿ ಮಟ್ಟದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಮೂಲಗಳ ಪ್ರಕಾರ, ರೈಲ್ವೆ ಬಜೆಟ್‌ ನ್ನು ಸಾಮಾನ್ಯ ಬಜೆಟ್‌ ನೊಳಗೆ ಅಡಕಗೊಳಿಸುವ ಕುರಿತು...

ಆನೇಕಲ್ ಬಳಿ ಭೀಕರ ರೈಲು ಅಪಘಾತ: 8 ಸಾವು

'ಆನೇಕಲ್' ತಾಲೂಕಿನ ಬಿದರಗೆರೆ ಬಳಿ ಭೀಕರ ರೈಲು ಅಪಘಾತ ಸಂಭವಿಸಿದ್ದು ದುರಂತದಲ್ಲಿ ಒಂದು ಮಗು ಸೇರಿ 8 ಪ್ರಯಾಣಿಕರು ಮೃತಪಟ್ಟಿದ್ದಾರೆ. 50ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರು-ಹೊಸೂರು ಮಾರ್ಗ ಮಧ್ಯೆ ಆನೇಕಲ್ ಸಮೀಪದ ಬಿದರಗೆರೆ ಬಳಿ ಬೆಂಗಳೂರು-ಎರ್ನಾಕುಲಂ ಎಕ್ಸ್...

ಕೇಂದ್ರ ಸಂಪುಟ ವಿಸ್ತರಣೆ: ಸಚಿವರಿಗೆ ಖಾತೆ ಹಂಚಿಕೆ

ಕೇಂದ್ರ ಸಚಿವ ಸಂಪುಟ ವಿಸ್ತರಣೆ ಮಾಡಿದ ಬಳಿಕ ತಡರಾತ್ರಿ ಪ್ರಧಾನಿ ನರೇಂದ್ರ ಮೋದಿ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಇದರ ಜತೆ ಹಲವಾರು ಪ್ರಮುಖ ಸಚಿವರ ಖಾತೆಗಳನ್ನು ಬದಲಾವಣೆ ಮಾಡಿದ್ದಾರೆ. ರೈಲ್ವೆ ಖಾತೆಯನ್ನು ನಿರ್ವಹಿಸುತ್ತಿದ್ದ ಡಿ.ವಿ.ಸದಾನಂದಗೌಡ ಅವರ ಖಾತೆ ಬದಲಾವಣೆ ಮಾಡಲಾಗಿದ್ದು,...

ಕೇಂದ್ರ ಸಚಿವರ ಪ್ರಮಾಣ ವಚನ ಸಮಾರಂಭ ಬಹಿಷ್ಕರಿಸಿದ ಶಿವಸೇನೆ

ಕೇಂದ್ರ ಸಚಿವ ಸಂಪುಟದಲ್ಲಿ ಅನಿಲ್ ದೇಸಾಯಿಯವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನೀಡದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಶಿವಸೇನೆ ಪ್ರಮಾಣ ವಚನ ಸಮಾರಂಭವನ್ನು ಬಹಿಷ್ಕರಿಸಿದೆ. ಶಿವಸೇನೆ ಸಂಸದ ಅನಿಲ್ ದೇಸಾಯಿಯವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನೀಡುವಂತೆ ಉದ್ಧವ್ ಠಾಕ್ರೆ ಒತ್ತಾಯಿಸಿದ್ದರು....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited