Untitled Document
Sign Up | Login    
Dynamic website and Portals
  

Related News

ಒಪ್ಪಣ್ಣ ನೆರೆಕರೆ ಪ್ರತಿಷ್ಠಾನ ಆಯೋಜಿಸಿದ್ದ ವಿಷು ವಿಶೇಷ ಸ್ಪರ್ಧೆ - 2016 ಫಲಿತಾಂಶ ಪ್ರಕಟ

ದಕ್ಷಿಣ ಕನ್ನಡ, ಕಾಸರಗೋಡು, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಚಾಲ್ತಿಯಲ್ಲಿರುವ ಹವ್ಯಕ ಭಾಷಾ ಸಾಹಿತ್ಯದ ಬೆಳವಣಿಗೆಯ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಒಪ್ಪಣ್ಣ ನೆರೆಕರೆ ಪ್ರತಿಷ್ಠಾನವು ’ಸೌರಮಾನ ಯುಗಾದಿ’ ಅಥವಾ ’ವಿಷು’ ಹಬ್ಬದ ಅಂಗವಾಗಿ ಆಯೋಜಿಸಿದ್ದ ’ವಿಷು ವಿಶೇಷ ಸ್ಪರ್ಧೆ - 2016’ರ ಫಲಿತಾಂಶ...

ಸಂಸ್ಕಾರ ಬೆಳೆಸಲು ಮಕ್ಕಳ ಶಿಬಿರಗಳು ಬೇಕು: ಡಾ.ವಿದ್ಯಾ ಶ್ರೀಕೃಷ್ಣ

ಮಗುವಿನಲ್ಲಿ ತಾನು ತಿಳಿದುಕೊಂಡದ್ದನ್ನು, ತನಗೆ ಅನಿಸಿದ್ದನ್ನು ಮತ್ತು ತನ್ನ ಆಲೋಚನೆಗಳನ್ನು ಹೇಳುವ ಸಾಮರ್ಥ್ಯವನ್ನು ಬೆಳೆಸುವುದೇ ಶಿಕ್ಷಣ. ಇದಕ್ಕೆ ಭಾಷಾ ಕೌಶಲ್ಯವೂ ಬೇಕು, ಹಾಗೆಯೇ ಅವಕಾಶವೂ ಬೇಕು. ಇಂತಹ ಅಭಿವ್ಯಕ್ತಿಯ ಅವಕಾಶವನ್ನು ನಾಲ್ಕು ಗೋಡೆಗಳ ಹೊರಗೆ ಮುಕ್ತ ಪರಿಸರದಲ್ಲಿ ಒದಗಿಸುವುದೇ ಬೇಸಿಗೆ...

ಸುಳ್ಯದ ಸ್ನೇಹ ಶಾಲೆಯಲ್ಲಿ ಯೋಗ ಶಿಬಿರ

ಸುಳ್ಯದ ಸ್ನೇಹ ಶಾಲೆಯ ಬಯಲು ಸೂರ್ಯಾಲಯದಲ್ಲಿ ಮಂಗಳೂರಿನ ಯೋಗರತ್ನ ದೇಲಂಪಾಡಿ ಗೋಪಾಲಕೃಷ್ಣ ಇವರು ಮೀನ ಸಂಕ್ರಮಣದ ಯೋಗ ಶಿಬಿರವನ್ನು ನಡೆಸಿಕೊಟ್ಟರು. ಪ್ರತಿ ಸಂಕ್ರಮಣಕ್ಕೆ ಹೊಂದಿಕೊಂಡು ತಿಂಗಳ ಎರಡನೇ ಆದಿತ್ಯವಾರ ಇಲ್ಲಿ ಶಿಬಿರ ನಡೆಸಲಾಗುತ್ತದೆ. ಪ್ರಸ್ತುತ ಶಿಬಿರದಲ್ಲಿ ಅವರು ಯೋಗಾಸನಗಳು, ಯೋಗಮುದ್ರೆಗಳು, ವರ್ಣಚಿಕಿತ್ಸೆ...

ಸುಳ್ಯ ಸ್ನೇಹ ಶಿಕ್ಷಣ ಸಂಸ್ಥೆಯ ಬಯಲು ಸೂರ್ಯ ಆಲಯದಲ್ಲಿ ಯೋಗ ಕಾರ್ಯಾಗಾರ

ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯ ಬಯಲು ಸೂರ್ಯ ಆಲಯದಲ್ಲಿ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿಯವರು ಒಂದು ದಿನದ ಯೋಗ ಕಾರ್ಯಾಗಾರವನ್ನು ಫೆಬ್ರವರಿ 14ರಂದು ರಥಸಪ್ತಮಿಯ ದಿನ ನಡೆಸಿದರು. ಸೂರ್ಯನ ಜನ್ಮದಿನವಾದುದರಿಂದ ಸೂರ್ಯನಮಸ್ಕಾರದೊಂದಿಗೆ ಆರಂಭವಾದ ಕಾರ್ಯಾಗಾರದಲ್ಲಿ ಯೋಗಮುದ್ರೆಗಳು, ಬಣ್ಣಚಿಕಿತ್ಸೆ ಹಾಗೂ ಚಕ್ರಧ್ಯಾನಗಳನ್ನು ಪ್ರಾಯೋಗಿಕವಾಗಿ ಕಲಿಸಿದರು....

ಸ್ನೇಹ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ 67ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಸಂಚಾಲಕರಾದ ಡಾ. ವಿದ್ಯಾಶಾಂಭವ ಪಾರೆಯವರು ಧ್ವಜಾರೋಹಣ ಮಾಡಿದರು. ಬಳಿಕ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ, ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತ ವಿಶ್ವದ ಅತಿ ದೊಡ್ಡ ಗಣತಂತ್ರ ದೇಶ. ಹಲವಾರು ತೊಂದರೆಗಳನ್ನು ಸಮರ್ಥವಾಗಿ ಎದುರಿಸಿದ್ದು,...

ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾವೇಶ

ಇತ್ತೀಚಿಗೆ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾವೇಶವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಯೂ ಜರುಗಿತು. ಅಧ್ಯಕ್ಷರಾಗಿ ಕು| ಕೃತಿಕಾ ಮದುವೆಗದ್ದೆ, ಉಪಾಧ್ಯಕ್ಷರಾಗಿ ಚಿನ್ಮಯ್, ಕಾರ್ಯದರ್ಶಿಯಾಗಿ ಆದಿತ್ಯಕೇಶವ ಕೆ ಸರ್ವಾನುಮತದಿಂದ ಆಯ್ಕೆಯಾದರು. ಈ ಸಂದರ್ಭದಲ್ಲಿ...

ವಿದ್ಯೆ ಎನ್ನುವುದು ಜ್ಞಾನಕ್ಕಾಗಿ, ಇದು ನಿಂತ ನೀರಾಗ ಬಾರದು

ಮಕ್ಕಳು ಚಿಕ್ಕವರಾಗಿರುವಾಗಲೇ ಕಲಿಕೆಗೆ ಪ್ರೋತ್ಸಾಹ ನೀಡಬೇಕು. ಮಕ್ಕಳ ವಿದ್ಯಾಭ್ಯಾಸದ ಪ್ರಗತಿಗೆ ಪೋಷಕರ ಸಕ್ರಿಯ ಭಾಗವಹಿಸುವಿಕೆ ಅಗತ್ಯ. ಮಕ್ಕಳಲ್ಲಿರುವ ಪ್ರತಿಭೆಯನ್ನು ಪ್ರೋತ್ಸಾಹಿಸಬೇಕು. ಮಕ್ಕಳು ಮಾಡಿದ ಸಾಧನೆಯನ್ನು ಪ್ರೋತ್ಸಾಹಿಸಿ, ವಿದ್ಯೆ ಎನ್ನುವುದು ಜ್ಞಾನಕ್ಕಾಗಿ ಇದು ನಿಂತ ನೀರಾಗಬಾರದು. ಸ್ಪರ್ಧಾತ್ಮಕ ಮನೋಭಾವಕ್ಕಿಂತ ಸಹಕಾರ ಮನೋಭಾವ ಅಗತ್ಯ...

ಸ್ನೇಹ ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಎಲಿಮಲೆಯಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸುಳ್ಯದ ಸ್ನೇಹ ಪ್ರೌಢಶಾಲೆಯ ಎಂಟನೆಯ ತರಗತಿ ವಿದ್ಯಾರ್ಥಿ ಶರಣ್ ಪ್ರಕಾಶ್ ಆರ್ 40-45 ಕೆ ಜಿ ವಿಭಾಗದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು ಇದೇ 20-08-2015 ರಂದು ಗುತ್ತಿಗಾರಿನಲ್ಲಿ ನಡೆಯುವ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ...

ಸಾಧನೆಗೆ ಮಾಧ್ಯಮ ಮುಖ್ಯವಲ್ಲ- ಬಿ ಎಸ್ ಸತೀಶ್

ಯಾವುದೇ ಕಾರ್ಯಕ್ರಮ ಸಣ್ಣದು-ದೊಡ್ಡದು ಅನ್ನುವುದಕ್ಕಿಂತ ಆತ್ಮೀಯತೆ ಮುಖ್ಯ. ಸಾಧನೆಗೆ ಯಾವುದೇ ಮಾಧ್ಯಮ ಮುಖ್ಯವಲ್ಲ. ಕನ್ನಡ ಮಾಧ್ಯಮದಲ್ಲಿ ಕಲಿತರೆ ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ವಿದ್ಯಾರ್ಥಿಗಳು ಪಡೆಯುತ್ತಾರೆ. ಒಬ್ಬ ನಾಗರಿಕನಾಗಿ ಬದುಕಲು ಮೌಲ್ಯಗಳು ಮತ್ತು ಸಾಂಸ್ಕೃತಿಕ ನೆಲೆಗಟ್ಟು ಅಗತ್ಯ ಎಂದು ಸುಳ್ಯದ ಸ್ನೇಹ...

ಬೇಸಿಗೆ ಶಿಬಿರಗಳಲ್ಲಿ ಸೃಜನಶೀಲತೆ ಸಾಕಾರಗೊಳ್ಳುತ್ತದೆ: ಶೀಲಾ ಜಿ ನಾಯಕ್

ಮಕ್ಕಳಿಗೆ ಪುಸ್ತಕ ರಹಿತ ಎಂದರೆ ಬಹಳ ಖುಷಿ. ಅದು ಇಂತಹ ಬೇಸಿಗೆ ಶಿಬಿರಗಳಲ್ಲಿ ಸಿಗುತ್ತದೆ. ಅವರೊಳಗಿನ ಸೃಜನಶೀಲತೆಯು ಅನಾವರಣವಾಗುವುದು ಇಲ್ಲೇ. ಮನರಂಜನೆಯೊಂದಿಗೆ ಬೌದ್ಧಿಕ ಚಟುವಟಿಕೆಗಳೂ ಇದ್ದಾಗ ಅದು ಮಕ್ಕಳಿಗೆ ಪ್ರಯೋಜನಕಾರಿಯಾಗುತ್ತದೆ ಎಂದು ಕೆ.ವಿ.ಜಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲೆ ಶೀಲಾ ಜಿ ನಾಯಕ್‌...

ಯಕ್ಷಗಾನ ಕಲಾವಿದರು ಕನ್ನಡ ಉಳಿಸುವ ಯೋಧರು: ಡಾ. ಚಂದ್ರಶೇಖರ ದಾಮ್ಲೆ

'ಯಕ್ಷಗಾನದ ಕಲಾವಿದರು', ಸುಲಲಿತ ಸರಳ ಕನ್ನಡದ ಉಳಿಕೆಯನ್ನು ಮಾಡುವ ಯೋಧರು. ಇವರಿಂದಲೇ ಶುದ್ಧ ಕನ್ನಡದ ಉಳಿಕೆ ಸಾಧ್ಯ. ಭಾರತೀಯ ಸಂಸ್ಕೃತಿ- ಪುರಾಣಗಳು ಜನರ ಸಾಮಾಜಿಕ ವ್ಯವಸ್ಥೆಗೆ ಹಿಡಿದ ಕನ್ನಡಿಯಾಗಿದೆ. ಇದು ಪ್ರತಿಜ್ಞೆ-ಪ್ರತೀಕಾರಗಳ ಕಥೆ. ಮಹಾಭಾರತವು ಈಗಲೂ ಪ್ರಸ್ತುತವಾಗಿರುವ ಕಥೆಯಾಗಿದೆ, ಎಂದು ಡಾ....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited