Untitled Document
Sign Up | Login    
Dynamic website and Portals
  

Related News

ಮುಂಬೈ ಶೇರು ಮಾರುಕಟ್ಟೆಯಲ್ಲಿ ಭಾರಿ ಏರಿಕೆ ಕಂಡ ಸೆನ್ಸೆಕ್ಸ್ ಸೂಚ್ಯಂಕ

ಮುಂಬೈ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು 328 ಅಂಕಗಳ ಏರಿಕೆಯನ್ನು ಕಂಡು 26,000 ಅಂಕಗಳ ಪ್ರಬಲ ಮಟ್ಟವನ್ನು ಪುನರ್‌ ಸಂಪಾದಿಸಿದೆ. ಇಂದಿನ ದಿನಾಂತ್ಯಕ್ಕೆ ಸೆನ್ಸೆಕ್ಸ್‌ 328.37 ಅಂಕಗಳ ಏರಿಕೆಯನ್ನು ಕಂಡು 26,007 ಅಂಕಗಳ ಮಟ್ಟದಲ್ಲಿ ಸ್ಥಿತವಾಗಿದೆ. ಆ ಮೂಲಕ ಅದು ಕಳೆದ...

ಗ್ರೀಸ್ ಕರಿಛಾಯೆ: ಚೀನಾ ಶೇರು ಮಾರುಕಟ್ಟೆ ಕುಸಿತ, ನಡುಗಿದ ಮುಂಬೈ ಸೆನ್ಸೆಕ್ಸ್

ಹದಗೆಟ್ಟಿರುವ ಗ್ರೀಸ್ ಆರ್ಥಿಕ ಸ್ಥಿತಿ ಇತರ ದೇಶಗಳ ಮೇಲೂ ಪರಿಣಾಮ ಬೀರಲಾರಂಭಿಸಿದೆ. ಚೀನಾದ ಪ್ರತಿಷ್ಠಿತ ಶಾಂಘೈ ಶೇರು ಮಾರುಕಟ್ಟೆ 7% ಕುಸಿದಿದ್ದು, ಭಾರತದಲ್ಲೂ ಇದರ ವ್ಯತಿರಿಕ್ತ ಪರಿಣಾಮ ಕಂದುಬರುತ್ತಿದೆ. ಗ್ರೀಸ್‌ನ ಭವಿಷ್ಯ ಭಯದ ಪರಿಣಾಮವಾಗಿ ಬುಧವಾರ ಮಧ್ಯಾಹ್ನದ ವೇಳೆಗೆ ಮುಂಬೈ...

ಗ್ರೀಸ್ ಜನಮತದ ಪರಿಣಾಮ: 300 ಕ್ಕೂ ಹೆಚ್ಚು ಅಂಕ ಕುಸಿದ ಸೆನ್ಸೆಕ್ಸ್

ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸುತ್ತಿರುವ ಗ್ರೀಸ್ ನ ಪ್ರಭಾವ ಇತರ ದೇಶಗಳ ಮೇಲೂ ಬೀರತೊಡಗಿವೆ. ವಿದೇಶಿ ಹಣಕಾಸು ಸಂಸ್ಥೆಗಳಿಂದ ಪಡೆದಿರುವ ಸಾಲ ಮರುಪಾವತಿ ಅವಧಿಯನ್ನು ವಿಸ್ತರಿಸಿಕೊಳ್ಳಲು ಆ ಸಂಸ್ಥೆಗಳು ಹೇರುವ ಕಠಿಣ ಷರತ್ತಿಗೆ ಒಪ್ಪಿಕೊಳ್ಳದೇ ಇರುವ ನಿರ್ಧಾರವನ್ನು ಗ್ರೀಸ್‌ ಜನತೆ ಕೈಗೊಂಡಿರುವ ಪರಿಣಾಮ...

ಡಾಲರ್ ಎದುರು ಕುಸಿದ ರೂಪಾಯಿ ಮೌಲ್ಯ

'ಅಮೆರಿಕಾ'ದ ಡಾಲರ್ ಎದುರು ರೂಪಾಯಿ ಮೌಲ್ಯ 71ಪೈಸೆ ಕುಸಿದಿದೆ. ಮೇ.7ರಂದು ಪ್ರಾರಂಭವಾದ ವಹಿವಾಟಿನಲ್ಲಿ ಪ್ರತಿ ಡಾಲರ್ ಗೆ 63.75ರಷ್ಟಿದ್ದ ರೂಪಾಯಿ ಮೌಲ್ಯ ಮಧ್ಯಾಹ್ನದ ವೇಳೆಗೆ 64ಕ್ಕೆ ಕುಸಿದಿದೆ. ಸೆಪ್ಟೆಂಬರ್ ನಂತರ ಇದೇ ಮೊದಲ ಬಾರಿಗೆ ರೂಪಾಯಿ ಮೌಲ್ಯ ಕುಸಿದಿದೆ. ಜಾಗತಿಕ ಮಟ್ಟದಲ್ಲಿ...

30 ಸಾವಿರ ಗಡಿ ದಾಟಿದ ಸೆನ್ಸೆಕ್ಸ್‌

ರೆಪೋ ದರ ಕಡಿತ ಮಾಡಿದ ಬೆನ್ನಲ್ಲೇ ಸೆನ್ಸೆಕ್ಸ್‌ ಐತಿಹಾಸಿಕ ದಾಖಲೆ ಏರಿಕೆಯಾಗಿ ಇದೇ ಮೊದಲ ಬಾರಿಗೆ 30,000 ಗಡಿ ದಾಟಿದೆ. 407.43ರಷ್ಟು ಏರಿಕೆ ಕಂಡಿರುವ ಸೆನ್ಸೆಕ್ಸ್‌ 30,001.16 ಅಂಕಗಳಷ್ಟು ಏರಿಕೆಯಾಗಿದೆ. ಸೆನ್ಸೆಕ್ಸ್‌ 30 ಸಾವಿರ ಗಡಿ ದಾಟಿರುವುದು ಷೇರು ಪೇಟೆ ಇತಿಹಾಸದಲ್ಲಿ...

ಬಜೆಟ್ ಮಂಡನೆ ಹಿನ್ನೆಲೆ: ನಿಫ್ಟಿ, ಸೆನ್ಸೆಕ್ಸ್ ಸೂಚ್ಯಂಕ ಏರಿಕೆ

'ಎನ್.ಡಿ.ಎ' ಸರ್ಕಾರದ ಪೂರ್ಣ ಪ್ರಮಾಣದ ಬಜೆಟ್ ಮಂಡನೆಯಾಗಲಿರುವ ಹಿನ್ನೆಲೆಯಲ್ಲಿ ಷೇರುಪೇಟೆಯಲ್ಲೂ ನಿರೀಕ್ಷೆಗಳು ಗರಿಗೆದರಿದ್ದು, ಸೆನ್ಸೆಕ್ಸ್ ಹಾಗೂ ನಿಫ್ಟಿ ಅಂಶಗಳು ಏರಿಕೆ ಕಂಡಿವೆ. ಫೆ.28ರ ಬೆಳಿಗ್ಗೆ ಆರಂಭವಾದ ವಹಿವಾಟಿನಲ್ಲಿ ಸೆನ್ಸೆಕ್ಸ್ ಸೂಚ್ಯಂಕ 250 ಅಂಶಗಳಷ್ಟು ಏರಿಕೆಯಾದರೆ, ನಿಫ್ಟಿ ಸೂಚ್ಯಂಕ 70 ಅಂಶಗಳಷ್ಟು ಏರಿಕೆಯಾಗಿದೆ. ಅರುಣ್...

ಷೇರು ಮಾರುಕಟ್ಟೆಯಲ್ಲಿ ಭಾರೀ ಏರಿಕೆ: ಸೆನ್ಸೆಕ್ಸ್‌, ನಿಫ್ಟಿ ಹೊಸ ದಾಖಲೆ

ಮುಂಬೈ ಷೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಹಾಗೂ ರಾಷ್ಟ್ರೀಯ ಷೇರು ಮಾರುಕಟ್ಟೆಯ ನಿಫ್ಟಿ ಆರಂಭಿಕ ವಹಿವಾಟಿನಲ್ಲಿ ಹೊಸ ದಾಖಲೆಯತ್ತ ದಾಪುಗಾಲಿಟ್ಟಿದ್ದು, ಹೂಡಿಕೆದಾರರಲ್ಲಿ ಸಂತಸಕ್ಕೆ ಕಾರಣವಾಗಿದೆ. ಬೆಳಿಗ್ಗೆ ಷೇರುವಹಿವಾಟು ಆರಂಭವಾಗುತ್ತಿದ್ದಂತೆಯೇ ಸೆನ್ಸೆಕ್ಸ್‌ 162.39 ಅಂಕಗಳ ಮುನ್ನಡೆಯನ್ನು ಸಾಧಿಸುವ ಮೂಲಕ 29,844.16 ಅಂಕಗಳನ್ನು ತಲುಪುವ ಮೂಲಕ ಹೊಸ...

ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ: ಸೆನ್ಸೆಕ್ಸ್ ಸ್ಯೂಚ್ಯಂಕ ಏರಿಕೆ

'ಮಹಾರಾಷ್ಟ್ರ' ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಷೇರು ಮಾರುಕಟ್ಟೆ ಮೇಲೆ ಪರಿಣಾಮ ಬೀರಿದ್ದು, 400 ಅಂಕಗಳ ಏರಿಕೆಯೊಂದಿಗೇ ಷೇರುಪೇಟೆ ವಹಿವಾಟು ಆರಂಭವಾಗಿದೆ. ಅ.20ರಂದು ಪ್ರಾರಂಭವಾದ ಷೇರುಪೇಟೆ ವಹಿವಾಟಿನಲ್ಲಿ ಸೆನ್ಸೆಕ್ಸ್ ಸೂಚ್ಯಂಕ ಶೇ.1.37ರಷ್ಟು ಏರಿಕೆಯಾಗಿದ್ದರೆ, ನಿಫ್ಟಿ ಸೂಚ್ಯಂಕದಲ್ಲಿ ಶೇ.1.44ರಷ್ಟು ಏರಿಕೆಯಾಗಿದೆ. ...

8000 ಅಂಕಗಳ ಗಡಿ ದಾಟಿ ದಾಖಲೆ ಬರೆದ ನಿಫ್ಟಿ ಸೂಚ್ಯಂಕ

'ನರೇಂದ್ರ ಮೋದಿ' ನೇತೃತ್ವದ ಎನ್.ಡಿ.ಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಿಡಿಪಿ ದರ ಏರಿಕೆ ಕಂಡಿರುವುದು ಷೇರು ಮಾರುಕಟ್ಟೆ ಮೇಲೆ ಪರಿಣಾಮ ಬೀರಿದೆ. ನಿಫ್ಟಿ ಸೂಚ್ಯಂಕ ಇದೇ ಮೊದಲ ಬಾರಿಗೆ ಸೆ.1ರಂದು 8000 ಅಂಕಗಳ ಗಡಿ ದಾಟಿ ದಾಖಲೆಯ ಏರಿಕೆ ಕಂಡಿದೆ....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited