Untitled Document
Sign Up | Login    
Dynamic website and Portals
  

Related News

ಕಾವೇರಿ ಗಲಭೆ: ಬೆಂಗಳೂರಿನಲ್ಲಿ 15 ಕಡೆ ಕರ್ಫ್ಯೂ ಜಾರಿ

ತಮಿಳುನಾಡಿಗೆ ಸೆ.20ರವರೆಗೆ ನಿತ್ಯ 12ಸಾವಿರ ಕ್ಯೂಸೆಕ್‌ ನೀರು ಹರಿಸಬೇಕೆಂದು ಸುಪ್ರೀಂ ಕೋರ್ಟ್‌ ನೀಡಿದ ತೀರ್ಪಿನ ವಿರುದ್ಧ ಮತ್ತು ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆಸಿದ್ದನ್ನು ಖಂಡಿಸಿ ಕನ್ನಡಪರ ಸಂಘಟನೆಗಳ ಆಕ್ರೋಶಕ್ಕೆ ರಾಜಧಾನಿ ಬೆಂಗಳೂರು ಸೇರಿದಂತೆ ಕಾವೇರಿ ಕಣಿವೆ ಪ್ರದೇಶ ಹೊತ್ತಿ...

ಸಿಆರ್​ಪಿಎಫ್ ಯೋಧರ ಮೇಲೆ ಗುಂಡಿನ ದಾಳಿ: ಇಬ್ಬರು ಉಗ್ರರ ಹತ್ಯೆ

ಸ್ವಾತಂತ್ರ್ಯ ದಿನಾಚರಣೆಯದಿನದಂದು ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಸಿಆರ್​ಪಿಎಫ್ ಕ್ಯಾಂಪ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ನೌಹಟ್ಟಾ ಪ್ರದೇಶದಲ್ಲಿ ನಡೆದ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಯೋಧರು, ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ. ಘಟನೆ ವೇಳೆ ಓರ್ವ ಸಿಆರ್ ಪಿಎಫ್ ಅಧಿಕಾರಿಯೊಬ್ಬರು ಹುತಾತ್ಮರಾಗಿರುವುದಾಗಿ ತಿಳಿದುಬಂದಿದೆ. ಸೇನಾ...

ಹಂದ್ವಾರದ ಪಂಜ್‌ ಗಾಮ್‌ ನಲ್ಲಿ ಮೂವರು ಹಿಜ್ ಬುಲ್ ಉಗ್ರರ ಹತ್ಯೆ

ದಕ್ಷಿಣ ಕಾಶ್ಮೀರದ ಹಂದ್ವಾರದ ಪಂಜ್‌ ಗಾಮ್‌ ನಲ್ಲಿ ಸೇನಾ ಪಡೆಗಳು ಬೆಳಗ್ಗೆ ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಹಿಜ್‌ ಬುಲ್‌ ಮುಜಾಹಿದ್ದೀನ್ ಉಗ್ರರು ಸಾವನ್ನಪ್ಪಿದ್ದಾರೆ. ಉಗ್ರರು ಅಡಗಿರುವ ನಿರ್ದಿಷ್ಟ ಮಾಹಿತಿ ಪಡೆದ ಭಾರತೀಯ ಯೋಧರು ಸ್ಥಳೀಯ ಪೊಲೀಸರೊಂದಿಗೆ ಸೇರಿ ನಡೆಸಿದ ಜಂಟಿ ಕಾರ್ಯಾಚರಣೆ ವೇಳೆ...

ಬಿಹಾರ್ ವಿಧಾನಸಭೆ ಚುನಾವಣಾ ವೇಳಾಪಟ್ಟಿ ಪ್ರಕಟ

ಬಿಹಾರ್ ವಿಧಾನಸಭಾ ಚುನಾವಣಾ ವೇಳಾ ಪಟ್ಟಿಯನ್ನು ಚುನಾವಣಾ ಅಯೋಗ ಬುಧವಾರ ಬಿಡುಗಡೆ ಮಾಡಿದೆ. 5 ಹಂತಗಳಲ್ಲಿ ಅಕ್ಟೋಬರ್ ನಲ್ಲಿ ನಡೆಯಲಿರುವ ಚುನಾವಣೆಯ ಮತ ಎಣಿಕೆ ನ. 8 ರಂದು ನಡೆಯಲಿದೆ. ಮೊದಲನೇ ಹಂತ ಅಕ್ಟೋಬರ್ 12, ಎರಡನೇ ಹಂತ ಅ. 16...

15 ನಾಗಾ ಉಗ್ರರನ್ನು ಹತ್ಯೆಗೈದ ಭಾರತೀಯ ಸೇನಾ ಪಡೆ

ಮಣಿಪುರದಲ್ಲಿ ಸೇನಾ ನೆಲೆ ಮೇಲೆ ದಾಳಿ ನಡೆಸಿ 18 ಯೋಧರನ್ನು ಹತ್ಯೆ ಮಾಡಿದ್ದ ನಾಗಾ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನಾ 15 ಉಗ್ರರನ್ನು ಹತ್ಯೆಗೈಯುವಲ್ಲಿ ಸಫ‌ಲರಾಗಿದ್ದಾರೆ. ಕಳೆದ ವಾರ ಎನ್‌.ಎಸ್‌.ಸಿ.ಎನ್‌ (ಕೆ) ಮತ್ತು ಕೆ.ವೈ.ಕೆ.ಎಲ್‌ ಸಂಘಟನೆಗೆ ಸೇರಿದ ಉಗ್ರರು ಮಣಿಪುರ...

ಭಾರತೀಯ ಸೇನೆಯಿಂದ ನೂರಕ್ಕೂ ಹೆಚ್ಚು ನಾಗಾ ಉಗ್ರರ ಹತ್ಯೆ

ಮ್ಯಾನ್ಮಾರ್ ದೇಶದ ಗಡಿಯೊಳಗೆ ನುಗ್ಗಿ 45 ನಿಮಿಷಗಳ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನಾ ಪಡೆ ಸುಮಾರು 100ಕ್ಕೂ ಅಧಿಕ ಈಶಾನ್ಯ ನಾಗಾ ಉಗ್ರರನ್ನು ಹತ್ಯೆಗೈದಿರುವ ಸಾಧ್ಯತೆ ಇದ್ದಿರುವುದಾಗಿ ಗೃಹಸಚಿವಾಲಯದ ಮೂಲಗಳು ತಿಳಿಸಿರುವುದಾಗಿ ಹೇಳಲಾಗಿದೆ. ಇತ್ತೀಚೆಗೆ ಮಣಿಪುರದಲ್ಲಿ ಸೇನಾ ನೆಲೆ ಮೇಲೆ ದಾಳಿ ನಡೆಸಿ...

ಉಗ್ರರ ಗಡಿ ನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನಾ ಪಡೆ

ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ತಾಂಗ್‌ ದಾರ್‌ ಸೆಕ್ಟರ್‌ ನ ಗಡಿನಿಯಂತ್ರಣ ರೇಖೆಯ ಬಳಿ ಗಡಿ ಒಳ ನುಸುಳಲು ಯತ್ನಿಸುತ್ತಿದ್ದ ಉಗ್ರರ ಯತ್ನವನ್ನು ಭಾರತೀಯ ಸೇನಾ ಪಡೆ ವಿಫ‌ಲಗೊಳಿಸಿದೆ. ಬೆಳಗ್ಗೆ 4 ಗಂಟೆಯ ವೇಳೆ ಭಾರೀ ಶಸ್ತ್ರಾಸ್ತ್ರಗಳೊಂದಿಗೆ ಉಗ್ರರು ಗಡಿ ನುಗ್ಗಲು ಯತ್ನಿಸುತ್ತಿದ್ದ ವೇಳೆ...

ಭಾರತದ ವ್ಯವಹಾರದಲ್ಲಿ ಪಾಕ್ ಮೂಗು ತೂರಿಸುವುದನ್ನು ನಿಲ್ಲಿಸಲಿ: ರಾಜನಾಥ್ ಸಿಂಗ್

ಭಾರತದ ವ್ಯವಹಾರಗಳಲ್ಲಿ ನೆರೆಯ ಪಾಕಿಸ್ತಾನ ಮೂಗು ತೂರಿಸುವುದನ್ನು ನಿಲ್ಲಿಸಬೇಕು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಜಮ್ಮುವಿನಲ್ಲಿ ನಡೆದ ಜನ್ ಕಲ್ಯಾಣ್ ಪರ್ವ ಸಮಾರಂಭ ಉದ್ದೇಶಿಸಿ ಮಾತನಾಡಿದ ಅವರು, ಪಾಕಿಸ್ತಾನ ತನ್ನ ದೇಶದ ಅಭಿವೃದ್ಧಿ ಬಯಸುವುದೇ ಆದಲ್ಲಿ, ಮೊದಲು...

ಜಮ್ಮು-ಕಾಶ್ಮೀರದಲ್ಲಿ ಲಷ್ಕರ್ ಉಗ್ರ ಸಂಘಟನೆ ಕಮಾಂಡರ್ ಬಂಧನ

'ಜಮ್ಮು-ಕಾಶ್ಮೀರ'ದಲ್ಲಿ ಭಾರತೀಯ ಸೇನಾ ಪಡೆ ಲಷ್ಕರ್-ಎ-ತೋಯ್ಬಾ ಉಗ್ರನನ್ನು ಬಂಧಿಸಿದೆ. ಬಂಧಿತ ಉಗ್ರ ಜಮ್ಮು-ಕಾಶ್ಮೀರದ ಚೂರಾ ಎಂಬ ಪ್ರದೇಶದ ಮನೆಯೊಂದರಲ್ಲಿ ಅಡಗಿದ್ದ ಎಂದು ತಿಳಿದುಬಂದಿದೆ. ಜ.16ರ ಬೆಳಿಗ್ಗೆ ಭಾರತೀಯ ಸೇನಾ ಪಡೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿರುವ ಉಗ್ರ ಜಮ್ಮು-ಕಾಶ್ಮೀರದಲ್ಲಿ ವಿಧ್ವಂಸಕ...

ಭಾರತದೊಳಗೆ ನುಸುಳಲು ಶಸ್ತ್ರಸಜ್ಜಿತ ಉಗ್ರರ ಸಂಚು

ಶಸ್ತ್ರಸಜ್ಜಿತ ಸುಮಾರು 50 ರಿಂದ 60 ಉಗ್ರರು ಗಡಿ ನಿಯಂತ್ರಣ ರೇಖೆ ಬಳಿ ಭಾರತದೊಳಗೆ ನುಸುಳಲು ಹೊಂಚು ಹಾಕಿದ್ದು, ಗಡಿ ಭಾಗದಲ್ಲಿ ಬೀಡೂರಿದ್ದಾರೆ ಎಂದು ತಿಳಿದುಬಂದಿದೆ. ಭಾರತದ ಗಡಿಯಲ್ಲಿ ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದ್ದು, ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗಡಿ ಭದ್ರತಾ...

ಪಾಕ್‌ ದಾಳಿಗೆ ಭಾರತೀಯ ಯೋಧ ಬಲಿ

ಜಮ್ಮು-ಕಾಶ್ಮೀರದ ಸಾಂಬಾ ವಲಯದ ಗಡಿಯಲ್ಲಿ ಪಾಕಿಸ್ತಾನಿ ಪಡೆಗಳು ಕದನ ವಿರಾಮ ಉಲ್ಲಂಘಿಸಿ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಯೋಧನೊಬ್ಬ ಬಲಿಯಾಗಿದ್ದು, ಇನ್ನೊರ್ವ ಸೇನಾ ಯೋಧ ಗಂಭೀರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಎರಡು ಸೇನಾ ಪೋಸ್ಟ್‌ಗಳನ್ನು ಗುರಿಯಾಗಿರಿಸಿಕೊಂಡು ಪಾಕ್‌...

ರಕ್ಷಣಾ ಕಾರ್ಯಾಚರಣೆಗೆ ಅಡ್ಡಿ : ಸೇನೆಯಿಂದ ಪ್ರತ್ಯೇಕವಾದಿಗಳ ಮೇಲೆ ಗುಂಡಿನ ದಾಳಿ

ಪ್ರವಾಹ ಪೀಡಿತ ಜಮ್ಮು-ಕಾಶ್ಮೀರದಲ್ಲಿ ರಕ್ಷಣಾ ಕಾರ್ಯಾಚರಣೆಗೆ ಕೆಲ ಕಿಡಿಗೇಡಿಗಳು ಅಡ್ಡಿ ಪಡಿಸಿದ್ದರಿಂದ ಸೇನಾ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಸೈನಿಕರ ಮೇಲೆ ಕಲ್ಲು ತೂರಾಟ ಮಾಡುವ ಮೂಲಕ ಪ್ರವಾಹ ಪೀಡಿತ ಪ್ರದೇಶದಲ್ಲಿ ಸೇನಾ ಸಿಬ್ಬಂದಿ ನಡೆಸುತ್ತಿರುವ ರಕ್ಷಣಾ ಕಾರ್ಯಾಚರಣೆಗೆ ಕಾಶ್ಮೀರದ ಪ್ರತ್ಯೇಕವಾದಿಗಳು ಅಡ್ಡಿ...

ಅಸ್ಸಾಂನಲ್ಲಿ 5 ಉಗ್ರರ ಎನ್ ಕೌಂಟರ್

ಅಸ್ಸಾಂನಲ್ಲಿ ಸೇನಾ ಪಡೆ ಹಾಗೂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚಾರಣೆಯಲ್ಲಿ ಐವರು ಬೋಡೋ ಉಗ್ರರನ್ನು ಎನ್ ಕೌಂಟರ್ ಮಾಡಲಾಗಿದೆ. ಅಸ್ಸಾಂ ನ ಚಿರಂಗ್ ಜಿಲ್ಲೆಯಲ್ಲಿ ನಸುಕಿನ ಜಾವ ಈ ಕಾರ್ಯಾಚರಣೆ ನಡೆದಿದ್ದು, ಇಲ್ಲಿನ ರುನಿಖಾಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ರಾಯ್ ಮಾಟಿ ಅರಣ್ಯ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited