Untitled Document
Sign Up | Login    
Dynamic website and Portals
  

Related News

ಕಾಶ್ಮೀರದಲ್ಲಿ ಮತ್ತೆ ಘರ್ಷಣೆ: ಇಬ್ಬರು ನಾಗರಿಕರ ಸಾವು

ಕಣಿವೆ ರಾಜ್ಯ ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಆರಂಭವಾಗಿದ್ದು, ದಕ್ಷಿಣ ಕಾಶ್ಮೀರದಲ್ಲಿ ಸೇನಾ ಪಡೆ ಮತ್ತು ಪ್ರತಿಭಟನಾಕಾರರ ನಡುವಿನ ಘರ್ಷಣೆಯಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಅನಂತ್‍ನಾಗ್ ಜಿಲ್ಲೆಯ ಬೊಟೆಂಗೋ ಪ್ರದೇಶದಲ್ಲಿ ಪ್ರತಿಭಟನಾಕಾರರು ಸೇನಾಪದೆ ಮೇಲೆ ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ...

ಐರನ್ ಲೇಡಿ, ಐರೋಮ್ ಶರ್ಮಿಳಾರ ಉಪವಾಸ ಸತ್ಯಾಗ್ರಹ ಅಂತ್ಯ

ಸೇನಾಪಡೆಗಳ ದೌರ್ಜನ್ಯದ ವಿರುದ್ಧ ಬರೋಬ್ಬರಿ 16 ವರ್ಷಗಳಿಂದ ಸುದೀರ್ಘವಾಗಿ ಆಮರಣಾಂತ ಉಪವಾಸ ಸತ್ಯಾಗ್ರಹದ ಹೋರಾಟ ನಡೆಸುತ್ತಿದ್ದ ಐರನ್ ಲೇಡಿ, ಐರೋಮ್ ಶರ್ಮಿಳಾ ತಮ್ಮ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ. ಮಣಿಪುರದಲ್ಲಿ ಜಾರಿಯಲ್ಲಿರುವ ಸೇನಾ ಪಡೆಗಳ ವಿಶೇಷ ಅಧಿಕಾರ ಕಾಯ್ದೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಶರ್ಮಿಳಾ,...

ಟರ್ಕಿಯಲ್ಲಿ ಸೇನಾ ದಂಗೆ: 60 ಜನರ ಸಾವು

ಟರ್ಕಿಯಲ್ಲಿ ಸೇನಾ ಪಡೆಗಳು ಅನಿರಿಕ್ಷಿತವಾಗಿ ಕ್ರಿಪ್ರಕ್ರಾಂತಿ ನಡೆಸಿದ ಪರಿಣಾಮ ಉಂಟಾದ ಘರ್ಷಣೆಯಲ್ಲಿ ನಾಗರಿಕರು, ಪೊಲೀಸರು ಸೇರಿ ಸುಮಾರು 60 ಜನರು ಮೃತಪಟ್ಟಿದ್ದಾರೆ. ಸಂಸತ್‌ ಮೇಲೆ ಬಾಂಬ್ ದಾಳಿಯೂ ನಡೆದಿದ್ದು, ಇದೂವರೆಗೂ 60 ಮಂದಿ ಗುಂಡಿನದಾಳಿಗೆ ಬಲಿಯಾಗಿದ್ದಾರೆ. ಮೃತ ಪಟ್ಟವರಲ್ಲಿ ಹೆಚ್ಚಿನ ಮಂದಿ ನಾಗರಿಕರೇ...

ಪಾಕಿಸ್ತಾನದ ಬಚಾಖಾನ್ ವಿಶ್ವವಿದ್ಯಾಲಯದ ಮೇಲೆ ಉಗ್ರರ ದಾಳಿ

ಬುಧವಾರ ಪಾಕಿಸ್ತಾನದ ಖೈಬರ್ ಪ್ರಾಂತ್ಯದಲ್ಲಿರುವ ಬಚಾಖಾನ್ ವಿಶ್ವವಿದ್ಯಾಲಯದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಕೆಮೆಸ್ಟ್ರಿ ಪ್ರೊಫೆಸರ್ ಸಾವನ್ನಪ್ಪಿದ್ದು, 50 ಮಂದಿ ಗಾಯಗೊಂಡಿರುವುದಾಗಿ ಪಾಕಿಸ್ತಾನದ ಮಾಧ್ಯಮ ವರದಿಗಳು ತಿಳಿಸಿವೆ. ಬಂದೂಕು ಧಾರಿ ಉಗ್ರರ ಗುಂಪೊಂದು ಪೇಶಾವರದಲ್ಲಿನ ಬಚಾಖಾನ್ ಯೂನಿರ್ವಸಿಟಿ ಒಳಗೆ...

ಆಕಾಶ್ ಕ್ಷಿಪಣಿ ಭಾರತೀಯ ಸೇನಾಪಡೆಗೆ ಸೇರ್ಪಡೆ

ಶತ್ರು ಪಕ್ಷದವರು ನಡೆಸುವ ಯುದ್ಧ ವಿಮಾನಗಳು, ಹೆಲಿಕಾಪ್ಟರ್‌ ಗಳು, ಡ್ರೋನ್ ಗಳು ಮತ್ತು ಮಾನವ ರಹಿತ ವಾಯುದಾಳಿಗಳನ್ನು ಸಮರ್ಥವಾಗಿ ಎದುರಿಸಿ ಅವುಗಳನ್ನು ನಾಶ ಮಾಡಬಲ್ಲ ಸಾಮರ್ಥ್ಯದ ನೆಲದಿಂದ ಆಗಸದೆಡೆಗೆ ಚಿಮ್ಮುವ ಭಾರತದ ಮಹತ್ವಾಕಾಂಕ್ಷೆಯ ಆಕಾಶ್ ಕ್ಷಿಪಣಿಯನ್ನು ಭಾರತೀಯ ಸೇನಾಪಡೆಗೆ ಸೇರ್ಪಡೆ ಮಾಡಲಾಯಿತು....

ಪಾಕಿಸ್ತಾನದಲ್ಲಿ ಮಾನವ ಹಕ್ಕುಗಳ ಕಾರ್ಯಕರ್ತೆಯ ಹತ್ಯೆ

'ಪಾಕಿಸ್ತಾನ'ದ ಮಾನವ ಹಕ್ಕುಗಳ ಕಾರ್ಯಕರ್ತೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬಲೂಚೀಸ್ಥಾನದ ಪ್ರದೇಶದಲ್ಲಿ ಈ ಕೃತ್ಯ ನಡೆಸಲಾಗಿದೆ. ಸಬೀನ್ ಮಹಮೂದ್ ಹತ್ಯೆಗೀಡಾಗಿರುವ ಮಾನವಹಕ್ಕುಗಳ ಕಾರ್ಯಕರ್ತೆಯಾಗಿದ್ದು, ಕರಾಚಿಯಲ್ಲಿ ವಾಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಮಾನವ ಹಕ್ಕುಗಳ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿರಬೇಕಾದರೆ ಶಸ್ತ್ರಧಾರಿಗಳ ಗುಂಪು...

ಚೀನಾ ಅತಿಕ್ರಮಣಕ್ಕೆ ಪ್ರತಿತಂತ್ರ: ಗಡಿ ಭಾಗದಲ್ಲಿ ಆಕಾಶ್ ಕ್ಷಿಪಣಿ ನಿಯೋಜನೆ

'ಭಾರತ-ಚೀನಾ ಗಡಿ' ಭಾಗದಲ್ಲಿ ಭೂಮಿಯಿಂದ ಆಕಾಶಕ್ಕೆ ಜಿಗಿಯುವ( surface-to-air) ಆಕಾಶ್ ಕ್ಷಿಪಣಿಗಳನ್ನು ನಿಯೋಜಿಸಲುವ ಮೂಲಕ ಚೀನಾ ಅತಿಕ್ರಮಣವನ್ನು ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಭಾರತದ ಈಶಾನ್ಯ ಭಾಗಗಳಲ್ಲಿ ಆಕಾಶ್ ಕ್ಷಿಪಣಿಗಳೊಂದಿಗೆ ವಾಯುದಳದ ಹೊಸ ಸ್ಕ್ವಾಡ್ರನ್...

ಜಮ್ಮು-ಕಾಶ್ಮೀರದಲ್ಲಿ ಉಗ್ರರ ಕೈಸೇರಬೇಕಿದ್ದ ಶಸ್ತ್ರಾಸ್ತ್ರ ವಶ

'ಸೇನಾ ಸಿಬ್ಬಂದಿ' ನಡೆಸಿದ ಮಹತ್ವಕ ಕಾರ್ಯಾಚರಣೆಯೊಂದರಲ್ಲಿ ಜಮ್ಮು-ಕಾಶ್ಮೀರದ ಬಂಡೀಪೋರದಲ್ಲಿ ಉಗ್ರರಿಗೆ ಸರಬರಾಜಾಗಬೇಕಿದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಏಳು ಎ.ಕೆ 47 ರೈಫಲ್ಸ್, ಐದು ಪಿಸ್ತೂಲ್, ಒಂದು ಯುಬಿಜಿಎಲ್(under barrel grenade launcher), 21 ಹ್ಯಾಂಡ್ ಗ್ರೆನೇಡ್, ನೂರಾರು ಜೀವಂತ ಬುಲೆಟ್ ಗಳನ್ನು ವಶಪಡಿಸಿಕೊಳ್ಳಲಾಗಿದೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited