Untitled Document
Sign Up | Login    
Dynamic website and Portals
  

Related News

ಕೆ.ಜೆ.ಜಾರ್ಜ್‌ ಸೆ.26ರಂದು ಮತ್ತೆ ಸಂಪುಟ ಸೇರ್ಪಡೆ

ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಲೀನ್ ಚಿಟ್ ಪಡೆದಿರುವ ಮಾಜಿ ಸಚಿವ ಕೆ.ಜೆ.ಜಾರ್ಜ್‌ ಮತ್ತೆ ರಾಜ್ಯ ಸಚಿವ ಸಂಪುಟ ಸೇರ್ಪಡೆಯಾಗಲಿದ್ದಾರೆ. ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಜಾರ್ಜ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರನ್ನು ಸಂಪುಟಕ್ಕೆ...

ಕಾಂಗ್ರೆಸ್ ತೊರೆದು ಪಿಪಿಎ ಸೇರಿದ ಅರುಣಾಚಲ ಪ್ರದೇಶ ಸಿಎಂ

ಹಠಾತ್ ವಿದ್ಯಮಾನವೊಂದರಲ್ಲಿ ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ. 43 ಶಾಸಕರೊಂದಿಗೆ ಬಿಜೆಪಿ ಮಿತ್ರ ಪಕ್ಷ ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲ ಪ್ರದೇಶ (ಪಿಪಿಎ)ಗೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್‌ ಶಾಸಕರಲ್ಲಿ ನಬಮ್‌ ತುಕಿ ಹೊರತುಪಡಿಸಿ ಸಿಎಂ ಪೆಮಾ...

ಸ್ಮಾರ್ಟ್ ಸಿಟಿ ಪಟ್ಟಿಗೆ ಬೆಂಗಳೂರು

ಸ್ಮಾರ್ಟ್ ಸಿಟಿ ಪಟ್ಟಿಗೆ ಬೆಂಗಳೂರು ಸೇರಿದಂತೆ 9 ನಗರಗಳನ್ನು ಸೇರ್ಪಡೆಗೊಳಿಸಿದ್ದಾರೆ ಎಂದು ನಗರಾಭಿವೃದ್ಧಿ ಸಚಿವಾಲಯದ ಮೂಲಗಳು ತಿಳಿಸಿವೆ. 9 ನಗರಗಳು ಹೊಸದಾಗಿ ಸೇರ್ಪಡೆಯಾಗುವ ಮೂಲಕ ಸ್ಮಾರ್ಟ್ ಸಿಟಿಗಳಾಗಿ ಅಭಿವೃದ್ಧಿಪಡಿಸಲು ಆಯ್ಕೆ ಮಾಡಿಕೊಂಡಿರುವ ನಗರಗಳ ಸಂಖ್ಯೆ 100 ರಿಂದ 109 ಕ್ಕೆ ಏರಿಕೆಯಾಗಲಿದೆ. ಈ...

ತೇಜಸ್ ಭಾರತೀಯ ವಾಯು ಪಡೆಗೆ ಅಧಿಕೃತ ಸೇರ್ಪಡೆ

ದೇಶಿ ನಿರ್ಮಿತ ಯುದ್ಧ ವಿಮಾನ ‘ತೇಜಸ್’ ಅಧಿಕೃತವಾಗಿ ಭಾರತೀಯ ವಾಯು ಪಡೆಗೆ ಸೇರ್ಪಡೆಗೊಂಡಿದೆ. ಬೆಂಗಳೂರಿನ ಹೆಚ್​ಎಎಲ್ ಏರ್​ಬೇಸ್​ನಲ್ಲಿ ಹಿರಿಯ ಅಧಿಕಾರಿಗಳು ಪೂಜೆ ಸಲ್ಲಿಸುವ ಮೂಲಕ ಬಹುನಿರೀಕ್ಷಿತ ಯುದ್ಧವಿಮಾನವನ್ನು ಸೇನೆಗೆ ಹಸ್ತಾಂತರಿಸಿದರು. ವಿಶ್ವದ ಅತೀ ಕಿರಿಯ ಗಾತ್ರದ ಹಾಗೂ ಲಘು ತೂಕದ ಸೂಪರ್‌ಸಾನಿಕ್‌ ಫೈಟರ್‌...

ಭಾರತಕ್ಕೆ ಎನ್​ಎಸ್​ಜಿ ಸದಸ್ಯತ್ವಕ್ಕೆ ಚೀನಾ ವಿರೋಧ ಮುಂದುವರಿಕೆ

ಸಿಯೋಲ್​ನಲ್ಲಿ ನಡೆಯುತ್ತಿರುವ 48 ದೇಶಗಳ ಪರಮಾಣು ಸರಬರಾಜುದಾರರ ಸಮೂಹ (ಎನ್‌ಎಸ್‌ಜಿ) ಸೇರ್ಪಡೆಗೆ ಭಾರತ ಶತಾಯಗತಾಯ ಯತ್ನಿಸಿದ್ದರೂ ಚೀನಾ ವಿರೋಧ ಮುಂದುವರೆದಿದ್ದು, ಭಾರತಕ್ಕೆ ಸದಸ್ಯತ್ವ ನೀಡಿಕೆ ಕುರಿತ ಚರ್ಚೆ ಇಂದಿಗೆ ಮುಂದೂಡಲಾಗಿದೆ. ದಕ್ಷಿಣ ಕೊರಿಯಾದ ಸೋಲ್‌ನಲ್ಲಿ ಎನ್‌ಎಸ್‌ಜಿ ಸಭೆಗೆ ಪೂರಕವಾಗಿ ಭಾರತದ ವಿಚಾರದಲ್ಲಿ ಗುರುವಾರ...

ಮಗು ಹುಟ್ಟಿದ ಕೂಡಲೇ ಆಧಾರ್‌ ಕಾರ್ಡ್

ಮಗು ಹುಟ್ಟಿದ ಕೂಡಲೇ ಆಧಾರ್‌ಗೆ ಸೇರ್ಪಡೆಗೊಳಿಸುವ ಯೋಜನೆಗೆ ಸದ್ಯದಲ್ಲೇ ಚಾಲನೆ ಸಿಗಲಿದೆ. ಸರಕಾರಿ ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಈ ವ್ಯವಸ್ಥೆಯನ್ನು ಜಾರಿಗೆ ತರಲುದ್ದೇಶಿಸಲಾಗಿದೆ ಎನ್ನಲಾಗಿದೆ. ಮಗು ಹುಟ್ಟಿದ ಕೂಡಲೇ 12 ಅಂಕಿಯ ಆಧಾರ್‌ ನಂಬರ್‌ ನೀಡುವ...

ಚೆಲುವರಾಯಸ್ವಾಮಿ, ಸಿ.ಪಿ ಯೋಗೇಶ್ವರ್ ಬಿಜೆಪಿ ಸೇರ್ಪಡೆ ಸಾಧ್ಯತೆ

ಬಿ.ಎಸ್‌.ಯಡಿಯೂರಪ್ಪ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಹೊಸ ರಾಜಕೀಯ ಸಂಚಲನ ಮೂಡಿದ್ದು, ಇದೀಗ ಹಲವು ಕಾಂಗ್ರೆಸ್‌ ಮತ್ತು ಜೆಡಿಎಸ್‌ ನ ಅಸಮಧಾನ ಹೊಂದಿರುವ ನಾಯಕರು ಬಿಜೆಪಿ ಸೇರ್ಪಡೆಯಾಗಲು ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿ ಮತ್ತೆ ಆಪರೇಷನ್‌ ಕಮಲ...

ಬಿಜೆಪಿ ಸದಸ್ಯತ್ವ ಅಭಿಯಾನ: 30 ಲಕ್ಷ ಮುಸ್ಲಿಮರು ಬಿಜೆಪಿಗೆ ಸೇರ್ಪಡೆ

ಬಿಜೆಪಿ ಇತ್ತೀಚೆಗೆ ನಡೆಸಿದ ಸದಸ್ಯತ್ವ ಅಭಿಯಾನದ ಫ‌ಲವಾಗಿ 30 ಲಕ್ಷ ಮುಸ್ಲಿಮರು ಪಕ್ಷದ ಸದಸ್ಯರಾಗಿದ್ದಾರೆ. ಮಿಸ್‌ ಕಾಲ್‌ ಅಭಿಯಾನದಲ್ಲಿ ಮುಸ್ಲಿಮರು ಬಿಜೆಪಿಗೆ ಸೇರಿದ್ದರೂ, ಮುಸ್ಲಿಂ ಸಮುದಾಯದಿಂದ ಅಭಿಯಾನಕ್ಕೆ ಇಷ್ಟು ಪ್ರತಿಕ್ರಿಯೆ ವ್ಯಕ್ತವಾಗಬಹುದು ಎಂದು ಸ್ವತಃ ಬಿಜೆಪಿ ನಾಯಕರೇ ಎಣಿಸಿರಲಿಲ್ಲ ಎನ್ನಲಾಗಿದೆ. ಮಿಸ್‌ ಕಾಲ್‌ ಮೂಲಕ...

ಆಕಾಶ್ ಕ್ಷಿಪಣಿ ಭಾರತೀಯ ಸೇನಾಪಡೆಗೆ ಸೇರ್ಪಡೆ

ಶತ್ರು ಪಕ್ಷದವರು ನಡೆಸುವ ಯುದ್ಧ ವಿಮಾನಗಳು, ಹೆಲಿಕಾಪ್ಟರ್‌ ಗಳು, ಡ್ರೋನ್ ಗಳು ಮತ್ತು ಮಾನವ ರಹಿತ ವಾಯುದಾಳಿಗಳನ್ನು ಸಮರ್ಥವಾಗಿ ಎದುರಿಸಿ ಅವುಗಳನ್ನು ನಾಶ ಮಾಡಬಲ್ಲ ಸಾಮರ್ಥ್ಯದ ನೆಲದಿಂದ ಆಗಸದೆಡೆಗೆ ಚಿಮ್ಮುವ ಭಾರತದ ಮಹತ್ವಾಕಾಂಕ್ಷೆಯ ಆಕಾಶ್ ಕ್ಷಿಪಣಿಯನ್ನು ಭಾರತೀಯ ಸೇನಾಪಡೆಗೆ ಸೇರ್ಪಡೆ ಮಾಡಲಾಯಿತು....

ಬಿಜೆಪಿ ಸೇರ್ಪಡೆ ಅಲ್ಲಗಳೆಯಲ್ಲ: ಜೀತನ್ ರಾಂ ಮಾಂಝಿ

ಬಿಜೆಪಿ ಸೇರ್ಪಡೆ ಬಹಿರಂಗಪಡಿಸಿರುವ ಬಿಹಾರ ಸಿಎಂ ಜೀತನ್ ರಾಂ ಮಾಂಝಿ, ಬಿಜೆಪಿ ಸೇರ್ಪಡೆ ಅಲ್ಲಗಳೆಯುವುದಿಲ್ಲ ಎಂದು ತಿಳಿಸಿದ್ದಾರೆ. ಪಾಟ್ನಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಯು ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದ ಅವರು ಬಿಜೆಪಿ ಸೇರ್ಪಡೆ ಬಗ್ಗೆ...

ಕಾರ್ಪೊರೇಟ್ ದಿಗ್ಗಜರು ಬಿಜೆಪಿ ಸೇರ್ಪಡೆ

ದೆಹಲಿ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಇರುವ ಬೆನ್ನಲ್ಲೇ 100 ಕಾರ್ಪೊರೇಟ್ ದಿಗ್ಗಜರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬ್ಯಾಂಕ್ ಅಧಿಕಾರಿಗಳು, ಉದ್ಯಮಿಗಳು ಸೇರಿದಂತೆ ಸುಮಾರು 100 ಮಂದಿ ಬಿಜೆಪಿ ಪಕ್ಷದ ಅಧ್ಯಕ್ಷ ಅಮಿತ್ ಶಾ ಮತ್ತು ಯುವ ಮೋರ್ಚಾ ಅಧ್ಯಕ್ಷ ಅನುರಾಗ್ ಠಾಕೂರ್ ಸಮ್ಮುಖದಲ್ಲಿ...

ತೇಜಸ್ ಯುದ್ಧವಿಮಾನ ಭಾರತೀಯ ವಾಯುಸೇನೆಗೆ ಸೇರ್ಪಡೆ

ದೇಶೀ ನಿರ್ಮಿತ ಅತ್ಯಾಧುನಿಕ ಲಘು ಯುದ್ಧ ವಿಮಾನ ತೇಜಸ್‌ ಅನ್ನು ಅಧಿಕೃತವಾಗಿ ಭಾರತೀಯ ವಾಯುಸೇನೆಗೆ ಸೇರ್ಪಡೆಗೊಳಿಸಲಾಗಿದೆ. ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು, ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ತೇಜಸ್ ಯುದ್ಧ ವಿಮಾನವನ್ನು ವಿದ್ಯುಕ್ತವಾಗಿ ವಾಯು ಸೇನೆಗೆ ಸೇರ್ಪಡೆಗೊಳಿಸಿದರು. ಕಾರ್ಯಕ್ರಮದಲ್ಲಿ ವಾಯು...

ಕೇಜ್ರಿವಾಲ್ ವಿರುದ್ಧ ಬಿಜೆಪಿಯಿಂದ ಶಾಜಿಯಾ ಇಲ್ಮಿ ಸ್ಪರ್ಧೆ ಸಾಧ್ಯತೆ

ಆಮ್ ಆದ್ಮಿ ಪಕ್ಷದ ಮಾಜಿ ನಾಯಕಿ ಶಾಜಿಯಾ ಇಲ್ಮಿ ಬಿಜೆಪಿ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದೆ. ಫೆ.7ರಂದು ದೆಹಲಿ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಶಾಜಿಯಾ ಇಲ್ಮಿ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿಯಿಂದ ಕಣಕ್ಕಿಳಿಯುವ ಸಾಧ್ಯತೆಯಿದೆ. ಈ ಬಗ್ಗೆ ಜ.15ರಂದು...

ಕಾಂಗ್ರೆಸ್ ಮುಖಂಡನ ಪುತ್ರ ಅಜಾತಶತ್ರು ಬಿಜೆಪಿ ಸೇರ್ಪಡೆ

ಹಿರಿಯ ಕಾಂಗ್ರೆಸ್‌ ಮುಖಂಡ ಕರಣ್‌ ಸಿಂಗ್‌ ಅವರ ಪುತ್ರ ಅಜಾತಶತ್ರು ಸಿಂಗ್‌ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಜಮ್ಮು- ಕಾಶ್ಮೀರವನ್ನು ಆಳಿದ ಹರಿ ಸಿಂಗ್‌ ಅವರ ಮೊಮ್ಮಗರಾಗಿರುವ ಅಜಾತಶತ್ರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌ ಮತ್ತು ಜಿತೇಂದ್ರ...

ಅಬ್ದುಲ್ ಅಜೀಂ ಬಿಜೆಪಿಗೆ ಸೇರ್ಪಡೆ

ವಿಧಾನ ಪರಿಷತ್ತಿನ ಮಾಜಿ ಸದಸ್ಯ ಅಬ್ದುಲ್ ಅಜೀಂ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ನಾಯಕರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ಜಗದೀಶ್ ಶೆಟ್ಟರ್,...

ಪ್ರಮುಖ ರಾಜಕೀಯ ಪಕ್ಷದ ಸದಸ್ಯರು ಬಿಜೆಪಿ ಸೇರ್ಪಡೆ

ಪ್ರಮುಖ ರಾಜಕೀಯ ಪಕ್ಷಗಳ ಸುಮಾರು 1500 ಜನರು ಪಾಲಕ್ಕಾಡ್ ನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇಷ್ಟು ದೊಡ್ಡಮಟ್ಟದಲ್ಲಿ ಪಕ್ಷಾಂತರಗೊಂಡಿರುವುದನ್ನು ರಾಜಕೀಯ ಗುಳೆ ಎಂದೇ ಹೇಳಲಾಗುತ್ತಿದೆ. ಪಾಲಕ್ಕಾಡ್ ನಲ್ಲಿ ನಡೆದ ನವಸಂಗಮಂ ಎಂಬ ಸಭೆಯಲ್ಲಿ ಸಾವಿರಕ್ಕೂ ಹೆಚ್ಚು ಜನರು ಬಿಜೆಪಿಗೆ ಪಕ್ಷಾತಂತರಗೊಂಡಿರುವುದು ವಿಶೇಷ. ಇವರಲ್ಲಿ ಹೆಚ್ಚಿನವರು...

ಶಾಸಕ ಬಿ.ಆರ್.ಪಾಟೀಲ್ ಬಿಜೆಪಿ ಸೇರಲು ನಿರ್ಧಾರ

ಕೆಜೆಪಿ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಬಿ.ಆರ್.ಪಾಟೀಲ್ ಶೀಘ್ರದಲ್ಲಿಯೇ ಬಿಜೆಪಿಗೆ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ. ಗುಲ್ಬರ್ಗಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಮೆಚ್ಚಿ ತಾವು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದಾಗಿ ತಿಳಿಸಿದರು. ಈ ಬಗ್ಗೆ ಬಿಜೆಪಿ ನಾಯಕರೊಂದಿಗೆ ತಾವು ಹಾಗೂ ಗುರುಪಾಟೀಲ್...

ಶಂಕರ್ ಬಿದರಿ ಬಿಜೆಪಿ ಸೇರ್ಪಡೆಗೆ ನಿರ್ಧಾರ

ನಿವೃತ್ತ ಡಿಜಿಪಿ ಶಂಕರ್ ಬಿದರಿ ಆ.20ರಂದು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ. ಲೋಕಸಭಾ ಚುನಾವಣೆಗೆ ಮೊದಲೇ ಶಂಕರ್ ಬಿದರಿ ಬಿಜೆಪಿ ಸೇರುವ ಬಗ್ಗೆ ಮಾತುಕತೆ ನಡೆದಿತ್ತಾದರೂ ಲೋಕಸಭಾ ಚುನಾವಣೆಯಲ್ಲಿ ತಮಗೆ ಟಿಕೆಟ್ ನೀಡಬೇಕು ಎಂಬ ಷರತ್ತು ಹಾಕಿದ್ದರಿಂದ ಮಾತುಕತೆಗೆ ಹಿನ್ನಡೆಯಾಗಿತ್ತು. ಸಂಸದ ಗದ್ದಿಗೌಡ್ರ ಅವರಿಗೆ ಟಿಕೆಟ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited