ಆಹಾರ ಸಂಸ್ಕೃತಿ ಉಳಿಸಿ ಕಾರ್ಯಕ್ರಮದ ಅಂಗವಾಗಿ ಗುರುವಾರ ನಗರದ ಟೌನ್ಹಾಲ್ ಮುಂಭಾಗ ಗೋಮಾಂಸ ಸೇವಿಸಿದ ಸಾಹಿತಿಗಳು ಹಾಗೂ ನಾನಾ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಎಸ್.ಜೆ. ಪಾರ್ಕ್ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಕೋರ್ಟ್ ನೀಡಿದ ಸೂಚನೆಯನ್ನು ಉಲ್ಲಂಘಿಸಿ, ಗೋಮಾಂಸ ಸೇವಿಸುವ ಮೂಲಕ ಪ್ರತಿಭಟನೆ ನಡೆಸಿದ...
ಗೋ ಮಾಂಸ ಸೇವನೆ ವಿಚಾರ ಅವರವರ ವಿವೇಚನೆಗೆ ಬಿಟ್ಟದ್ದು, ನಮ್ಮಲ್ಲಿ ಗೋಹತ್ಯೆ ನಿಷೇಧ ಮಾಡುವ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಯಡಹಳ್ಳಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಯ ಶಂಕುಸ್ಥಾಪನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ...
ಕರ್ನಾಟಕದಲ್ಲಿ ತಂಬಾಕು ಸಂಬಂಧಿ ರೋಗಗಳಿಂದಾಗುತ್ತಿರುವ ಆರ್ಥಿಕ ಹೊರೆ ಕುರಿತ ವರದಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್, ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು.
ವಿಶ್ವ ಆರೋಗ್ಯ ಸಂಸ್ಥೆ ಮತ್ತು ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯ ಹಾಗೂ ಕರ್ನಾಟಕ ಸರ್ಕಾರದ...