Untitled Document
Sign Up | Login    
Dynamic website and Portals
  

Related News

ಸ್ಕಾರ್ಪೇನ್ ಜಲಾಂತರ್ಗಾಮಿ ನೌಕೆ ಮಾಹಿತಿ ಸೋರಿಕೆ: ತನಿಖೆಗೆ ಆದೇಶ

ಸ್ಕಾರ್ಪೇನ್ ಜಲಾಂತರ್ಗಾಮಿ ನೌಕೆಯ ಪ್ರಮುಖ ಮಾಹಿತಿಗಳು ಸೋರಿಕೆಯಾಗಿದ್ದು, ಭಾರತದ ಭದ್ರತೆಗೆ ಭಾರಿ ಪ್ರಮಾಣದ ಅಪಾಯದ ಭೀತಿ ಉಂಟಾಗಿದೆ. ಭಾರತೀಯ ನೌಕಾಪಡೆಗಾಗಿ ಆರು ಸ್ಕಾರ್ಪೇನ್ ದರ್ಜೆಯ ಜಲಾಂತರ್ಗಾಮಿಗಳನ್ನು ನಿರ್ಮಿಸುತ್ತಿದ್ದ ಫ್ರೆಂಚ್ ಕಂಪನಿಯ ಅತಿ ಸೂಕ್ಷ್ಮ ರಹಸ್ಯ ದಾಖಲೆಗಳು ಸೋರಿಕೆಯಾಗಿದೆ ಎಂದು ತಿಳಿದುಬಂದಿದೆ. ಫ್ರಾನ್ಸ್ ಮೂಲದ...

ಪನಾಮಾ ಪೇಪರ್‌ ಸೋರಿಕೆಗೆ ಸರ್ವರ್ ಹ್ಯಾಕಿಂಗ್ ಕಾರಣ: ರೇಮನ್‌ ಫೊನ್ಸೆಕಾ

ವಿದೇಶಗಳಲ್ಲಿನ ಸರ್ವರ್‌ಗಳ ಮೂಲಕ ಹ್ಯಾಕ್‌ ಮಾಡಲಾದ ಪರಿಣಾಮವಾಗಿ ಪನಾಮಾ ಪೇಪರ್‌ ಗಳು ಸೋರಿಕೆ ಆಗಿವೆ ಎಂದು ಈ ವಿವಾದದ ಕೇಂದ್ರ ಸ್ಥಾನದಲ್ಲಿರುವ ಮೊಸ್ಸಾಕ್‌ ಫೊನ್ಸೆಕಾ ಕಾನೂನು ಸಂಸ್ಥೆಯ ಸ್ಥಾಪಕರಲ್ಲಿ ಒಬ್ಬರಾದ ರೇಮನ್‌ ಫೊನ್ಸೆಕಾ ತಿಳಿಸಿದ್ದಾರೆ. ಪನಾಮಾ ಪೇಪರ್‌ ಲೀಕ್‌ ಕುರಿತಾದ ಯಾವುದೇ...

ಪನಾಮಾ ಪೇಪರ್ ಸೋರಿಕೆ: ಉದ್ಯಮಿಗಳು, ರಾಜಕೀಯ ವ್ಯಕ್ತಿಗಳು, ಬಾಲಿವುಡ್ ನಟರ ಹೆಸರು ಬಹಿರಂಗ

ಸರ್ಕಾರಕ್ಕೆ ತೆರಿಗೆ ವಂಚಿಸಿ ಹಣವನ್ನು ರಹಸ್ಯ ಕಾನೂನು ಸಂಸ್ಥೆ ಮೊಸ್ಸಾಕ್ ಫೊನ್ಸಿಕಾದಲ್ಲಿ ಇಟ್ಟವರಲ್ಲಿ ಬಾಲಿವುಡ್ ನ ಖ್ಯಾತ ನಟರು, ಉದ್ಯಮಿಗಳು, ರಾಜಕೀಯ ವ್ಯಕ್ತಿಗಳು ಸೇರಿದಂತೆ ಸುಮಾರು 500 ಮಂದಿ ಭಾರತೀಯರು ಇದ್ದಾರೆ ಎಂದು ಪನಾಮಾ ಪೇಪರ್ ಸೋರಿಕೆಯಲ್ಲಿ ಬಹಿರಂಗಗೊಂಡಿದೆ. ಇದು 1.15 ಕೋಟಿ...

ದ್ವಿತೀಯ ಪಿಯುಸಿ ರಸಾಯನ ಶಾಸ್ತ್ರ ಮರುಪರೀಕ್ಷೆ ಮಾರ್ಚ್ 31 ಕ್ಕೆ

ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ವಿಷಯದ ಮರುಪರೀಕ್ಷೆ, ಮಾ. 29ರ ಬದಲು ಮಾ. 31ರಂದು ನಡೆಯಲಿದೆ ಎಂದು ಸರ್ಕಾರ ತಿಳಿಸಿದೆ. ಈ ಮೂಲಕ ವಿದ್ಯಾರ್ಥಿಗಳ ಒತ್ತಾಯಕ್ಕೆ ಸರ್ಕಾರ ಮಣಿದಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಹಾಗೂ ವಿಧಾನ ಪರಿಷತ್‌ ಉಪಸಭಾಪತಿ...

ಪ್ರಧಾನಿ ಮೋದಿ, ಒಬಾಮಾ, ಪುಟಿನ್ ಖಾಸಗಿ ಮಾಹಿತಿ ಸೋರಿಕೆ

ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಬರಾಕ್‌ ಒಬಾಮಾ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಸೇರಿದಂತೆ ವಿಶ್ವದ 31 ಗಣ್ಯರ ಖಾಸಗಿ ಮಾಹಿತಿ ಏಷ್ಯನ್‌ ಕಪ್‌ ಫ‌ುಟ್ಬಾಲ್‌ ಟೂರ್ನಮೆಂಟ್‌ನ ಆಯೋಜಕರಿಗೆ ಸೋರಿಕೆಯಾದ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ವರ್ಷ ನವೆಂಬರ್...

ಗೂಗಲ್ ನಿಂದ ಬಳಕೆದಾರರ ಮಾಹಿತಿ ಸೋರಿಕೆ

ವಿಶ್ವದ ಖ್ಯಾತ ಸರ್ಚ್ ಇಂಜಿನ್ ಗೂಗಲ್ 2,80,000 ಬಳಕೆದಾರರ ಖಾಸಗಿ ಮಾಹಿತಿಯನ್ನು ಸೋರಿಕೆ ಮಾಡಿದೆ. ಬಳಕೆದಾರರ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಹಾಗೂ ಈ ಮೇಲ್ ವಿವರಗಳೂ ಸೋರಿಕೆಯಾಗಿವೆ ಎಂದು ಹೇಳಲಾಗಿದೆ. ಭದ್ರತಾ ಸಂಶೋಧಕರಿಗೆ ಬಳಕೆದಾರರ ಮಾಹಿತಿ ಸೋರಿಕೆಯಾಗಿರುವುದು ತಡವಾಗಿ ಬೆಳಕಿಗೆ...

ಕಾರ್ಪೊರೇಟ್ ಬೇಹುಗಾರಿಕೆ ಹಗರಣ: ಮತ್ತೋರ್ವ ಆರೋಪಿ ಬಂಧನ

ಕಾರ್ಪೋರೇಟ್ ಬೇಹುಗಾರಿಕೆ ಮತ್ತು ರಹಸ್ಯ ಸರ್ಕಾರಿ ದಾಖಲೆಗಳ ಮಾಹಿತಿ ಸೋರಿಕೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ಸಚಿವಾಲಯದ ಆಡಿಟ್ ವಿಭಾಗದ ನೌಕರನನ್ನು ಬಂಧಿಸಲಾಗಿದೆ. ದೆಹಲಿ ಕ್ರೈಮ್ ಬ್ರ್ಯಾಂಚ್ ಪೊಲೀಸರು ಇನ್ನೊಬ್ಬ ಆರೋಪಿಯನ್ನು ಬಂಧಿಸಿದ್ದು, ಬಂಧಿತ ಆರೋಪಿ ವಿರೇಂದರ್ ಎಂದು ತಿಳಿದುಬಂದಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆಟ್ರೋಲಿಯಂ...

ಮಾಹಿತಿ ಸೋರಿಕೆ ಪ್ರಕರಣ: ಇದು 10,000 ಕೋಟಿಯ ಹಗರಣ

ಪೆಟ್ರೋಲಿಯಂ ಸಚಿವಾಲಯದ ರಹಸ್ಯ ದಾಖಲೆಗಳನ್ನು ಸೋರಿಕೆ ಮಾಡಿದ ಪ್ರಕರಣಗಳಲ್ಲಿ ಬಂಧಿತರಾಗಿರುವ ಶಂತನು ಸೈಕಿಯಾ ಎಂಬ ಪತ್ರಕರ್ತ ವಿಚಾರಣೆ ವೇಳೆ ತಾನು ಈ ಹಗರಣದಲ್ಲಿ ಭಾಗಿಯಾಗಿಲ್ಲ. ನನಗೆ ರಹಸ್ಯ ದಾಖಲೆಗಳನ್ನು ಸೋರಿಕೆ ಮಾಡಿ ಏನಾಗಬೇಕಿದೆ? ನಾನು ಅಂಥಾ ಕೆಲಸ ಮಾಡಿಲ್ಲ ಎಂದು ಹೇಳಿದ್ದಾರೆ. ನಾನು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited