Untitled Document
Sign Up | Login    
Dynamic website and Portals
  

Related News

ಬಿಬಿಎಂಪಿ ಚುನಾವಣೆ: ಕಾಂಗ್ರೆಸ್ ಗೆ ಮುಖಭಂಗ, ಬಿಜೆಪಿ ಗೆಲುವಿನತ್ತ

ತೀವ್ರ ಕುತೂಹಲ ಕೆರಳಿಸಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಸರಳ ಬಹುಮತದತ್ತ ಸಾಗುತ್ತಿದೆ. ಆದರೆ ರಾಜ್ಯದಲ್ಲಿ ಅಧಿಕಾರದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಗೆ ಇದು ತೀವ್ರ ಹಿನ್ನಡೆಯ ಫಲಿತಾಂಶವಾಗಿದೆ. ಚುನಾವಣೆ ನಡೆದ 198 ವಾರ್ಡ್ ಗಳ ಪೈಕಿ...

ಬಿಬಿಎಂಪಿ ಚುನಾವಣೆ ಫಲಿತಾಂಶ ಸರ್ಕಾರಕ್ಕೆ ಸಿಕ್ಕ ಜನಾಭಿಪ್ರಾಯವಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಬಿಎಂಪಿ ಚುನಾವಣೆಯಲ್ಲಿ ನಾವು ನಿರೀಕ್ಷಿಸಿದಷ್ಟು ಫಲಿತಾಂಶ ಬಂದಿಲ್ಲ. ಆದರೂ ಜನರ ತೀರ್ಪನ್ನು ನಾವು ಒಪ್ಪಿಕೊಳ್ಳುತ್ತೇವೆ. ಬೆಂಗಳೂರು ನಗರದ ಜನರ ಮನ ಗೆಲ್ಲಲು ನಮಗೆ ಆಗಲಿಲ್ಲ. ಹಾಗಾಗಿ ಈ ಸೋಲಿನ ಹೊಣೆಯನ್ನು ನಾನು ಹೊರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳವಾರ, ಬಿಬಿಎಂಪಿ ಚುನಾವಣಾ ಫಲಿತಾಂಶ...

ಟೀಂ ಇಂಡಿಯಾ ಆಟಗಾರರ ಬಗ್ಗೆ ಹೆಮ್ಮೆಯಿದೆ: ಪ್ರಧಾನಿ ಮೋದಿ

ವಿಶ್ವಕಪ್ ಕ್ರಿಕೆಟ್ ಸೆಮಿಫೈನಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲುಂಡಿರುವ ಭಾರತದ ಆಟಗಾರರ ಕುರಿತು ಟ್ವಿಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಸೋಲೆಂಬುದು ಕೂಡ ಆಟದ ಅವಿಭಾಜ್ಯ ಅಂಗವಾಗಿದೆ ಎಂದು ಹೇಳಿದ್ದಾರೆ. ಭಾರತೀಯ ಆಟಗಾರರ ಬಗ್ಗೆ ಹೆಮ್ಮೆಯಿದ್ದು, ಭಾರತೀಯ ಆಟಗಾರರು ಅತ್ಯುತ್ತಮ ಪ್ರದರ್ಶನ...

ರಾಹುಲ್‌ ಗಾಂಧಿಗೆ ಎಐಸಿಸಿ ಅಧ್ಯಕ್ಷ ಸ್ಥಾನ ಸಾಧ್ಯತೆ

ಸತತ ಸೋಲುಗಳಿಂದ ಕಂಗೆಟ್ಟಿರುವ ಕಾಂಗ್ರೆಸ್‌ ನೇತೃತ್ವವನ್ನು ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಂದ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ ವರ್ಗಾಯಿಸುವ ಪ್ರಯತ್ನ ಕಾಂಗ್ರೆಸ್ ನಲ್ಲಿ ಭರದಿಂದ ಸಾಗಿವೆ. ಈ ನಿಟ್ಟಿನಲ್ಲಿ ಏಪ್ರಿಲ್‌ನಲ್ಲಿ ನಡೆಯಲಿರುವ ಎಐಸಿಸಿ ಮಹಾಧಿವೇಶನವು ರಾಹುಲ್‌ ಗಾಂಧಿ ಅವರ ಪಟ್ಟಾಭಿಷೇಕ ಸಮಾರಂಭವಾಗಲಿದೆ...

ದೆಹಲಿಯ ಚುನಾವಣೆಯಲ್ಲಿ ಸೋಲು: ಬಿಜೆಪಿಗೆ ಆರ್.ಎಸ್.ಎಸ್ ತರಾಟೆ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಹಿನ್ನಲೆಯಲ್ಲಿ ಬಿಜೆಪಿ ಕಾರ್ಯತಂತ್ರಕ್ಕೆ ಆರ್.ಎಸ್.ಎಸ್ ಗರಂ ಆಗಿದೆ. ಕೊನೆ ಕ್ಷಣದಲ್ಲಿ ಸಿಎಂ ಅಭ್ಯರ್ಥಿಯಾಗಿ ಕಿರಣ್ ಬೇಡಿ ಆಯ್ಕೆ ತಪ್ಪು ನಿರ್ಧಾರ. ಇದರಿಂದ ಜನರಿಗೆ ತಪ್ಪು ಸಂದೇಶ ರವಾನೆಯಾಗಿದೆ ತರಾಟೆಗೆ ತೆಗೆದುಕೊಂಡಿದೆ. ಚುನಾವಣೆ ಸೋಲಿಗೆ ಯಾರು...

ದೆಹಲಿ ಚುನಾವಣೆ: ಪಕ್ಷ ಸೋತರೆ ತಾನೇ ಹೊಣೆ- ಕಿರಣ್ ಬೇಡಿ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಫಲಿತಾಂಶ ಬಿಜೆಪಿ ಪರವಾಗಿ ಬರಲಿದೆ ಎಂದು ಸಿಎಂ ಅಭ್ಯರ್ಥಿ ಕಿರಣ್ ಬೇಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಮಾತನಾದಿದ ಅವರು, ಫೆ .10ರಂದು ಪ್ರಕಟವಾಗಲಿರುವ ಫಲಿತಾಂಶ ಬಿಜೆಪಿ ಪರವಾಗಿ ಬರಲಿದೆ ಎನ್ನುವುದು ನನ್ನ ಭಾವನೆ. ಒಂದು ವೇಳೆ ಬಿಜೆಪಿಯೇನಾದರೂ ಸೋತರೆ...

ದೆಹಲಿ ವಿಧಾನಸಭಾ ಚುನಾವಣೆ: ಬಿಜೆಪಿ ಆಂತರಿಕ ಸಮಿಕ್ಷೆ ಪ್ರಕಟ

ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು, ಫಲಿತಾಂಶ ಪ್ರಕಟವಾಗುವ ಮುನ್ನವೇ ಭಾರತೀಯ ಜನತಾ ಪಕ್ಷ ಸೋಲೊಪ್ಪಿಕೊಂಡಿರುವುದು ಬಿಜೆಪಿ ನಡೆಸಿದ ಆಂತರಿಕ ಸಮೀಕ್ಷೆಯಿಂದ ಬಹಿರಂಗವಾಗಿದೆ. ಪ್ರತಿಷ್ಠೆ ಕಣವಾಗಿದ್ದ ದೆಹಲಿ ಚುನಾವಣೆಯಲ್ಲಿ ಬಿಜೆಪಿ 34 ಸ್ಥಾನಗಳು ಲಭಿಸುವ ಸಾಧ್ಯತೆ ಇರುವುದಾಗಿ ಸಮೀಕ್ಷೆ ಹೇಳಿದೆ ಎಂದು...

ಜನರ ನಿರೀಕ್ಷೆ ಅರ್ಥಮಾಡಿಕೊಳ್ಳುವಲ್ಲಿ ಕಾಂಗ್ರೆಸ್ ನಾಯಕರು ವಿಫಲ: ಪ್ರಿಯಾಂಕಾ

ಜನರ ನಿರೀಕ್ಷೆ ಅರ್ಥಮಾಡಿಕೊಳ್ಳುವಲ್ಲಿ ಪಕ್ಷದ ಮುಖಂಡರು ವಿಫಲರಾಗಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜನಸಮೂಹದ ನಿರೀಕ್ಷೆಗಳನ್ನು ಅರಿತುಕೊಳ್ಳುವಲ್ಲಿ ವಿಫಲವಾಗಿರುವುದೇ ಕಾಂಗ್ರೆಸ್ ನಾಯಕರ ನೈಜ ಸಮಸ್ಯೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಬೇಡಿಕೆಯಂತೆ ಪಕ್ಷದೊಳಗೆ ಆಂತರಿಕ...

ಜಮ್ಮು-ಕಾಶ್ಮೀರ ಸಿ.ಎಂ ಓಮರ್ ಅಬ್ದುಲ್ಲಾಗೆ ಒಂದು ಗೆಲುವು ಮತ್ತೊಂದು ಸೋಲು

'ಜಮ್ಮು-ಕಾಶ್ಮೀರ' ವಿಧಾನಸಭಾ ಚುನಾವಣೆಯಲ್ಲಿ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ತಾವು ಸ್ಪರ್ಧಿಸಿದ್ದ 2 ಕ್ಷೇತ್ರಗಳಲ್ಲಿ ಒಂದರಲ್ಲಿ ಸೋತಿದ್ದರೆ ಮತ್ತೊಂದರಲ್ಲಿ ಗೆಲುವು ಸಾಧಿಸಿದ್ದಾರೆ. ಮುಖ್ಯಮಂತ್ರಿಯಾಗಿದ್ದುಕೊಂಡು ಓಮರ್ ಅಬ್ದುಲ್ಲಾ, ಎರಡೆರಡು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರೂ ಒಂದರಲ್ಲಿ ಸೋಲುವ ಮೂಲಕ ಮುಖಭಂಗಕ್ಕೊಳಗಾಗಿದ್ದಾರೆ. ಸೋನಾವರ್ ಮತ್ತು ಬೀರ್ವಾ...

ರಾಹುಲ್ ಗಾಂಧಿಯಿಂದ ಜನಸಂಪರ್ಕ ಯಾತ್ರೆ

ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್ ಪಕ್ಷ ಸಂಘಟನೆಗಾಗಿ ಎಐಸಿಸಿ ಉಪಾಧ್ಯಕ್ಷ ರಾಹುಲ್‍ಗಾಂಧಿ ಶೀಘ್ರದಲ್ಲೇ ದೇಶಾದ್ಯಂತ ಜನಸಂಪರ್ಕ ಯಾತ್ರೆ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಪಕ್ಷವನ್ನು ಮತ್ತೆ ತಳಮಟ್ಟದಿಂದ ಸಂಘಟಿಸಿ ಜನರ ಬಳಿ ತಲುಪುವ ಉದ್ದೇಶದಿಂದ ದೇಶಾದ್ಯಂತ ಜನಸಂಪರ್ಕ ಯಾತ್ರೆ...

ವರಿಷ್ಠರ ವಿರುದ್ಧ ಹೇಳಿಕೆ ನೀಡದಂತೆ ಪರಮೇಶ್ವರ್ ಸೂಚನೆ

ಪಕ್ಷದ ಮುಖಂಡರ ವಿರುದ್ಧ ಯಾವುದೇ ಹೇಳಿಕಗಳನ್ನು ನೀಡದಂತೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ರಾಜ್ಯ ಕಾಂಗ್ರೆಸ್ ನಾಯಕರಿಗೆ ಫರ್ಮಾನು ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮತನಾಡಿದ ಅವರು, ಕಾಂಗ್ರೆಸ್ ಹಿರಿಯ ನಾಯಕರ ವಿರುದ್ಧ ಸಚಿವರು ಅತೃಪ್ತಿ ಹೊರಹಾಕಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಪಕ್ಷದ ಸಚಿವರು, ಶಾಸಕರು, ಯಾರೇ ಆಗಲಿ...

ಕಾಂಗ್ರೆಸ್ ನಿಂದ ಕತ್ತೆ ಸ್ಪರ್ಧಿಸಿದರೂ ಮತ ಬರುತ್ತದೆ :ಹೆಚ್.ಆಂಜನೇಯ

ಕಾಂಗ್ರೆಸ್ ನಿಂದ ಕತ್ತೆ ಸ್ಪರ್ಧಿಸಿದರೂ 25,000 ಮತ ಬರುವುದು ಖಚಿತ ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಆಂಜನೇಯ ತಿಳಿಸಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಕುರಿತು ಪ್ರತಿಕ್ರಿಯಿಸಿ, ಭಾರತವನ್ನು ಕಾಂಗ್ರೆಸ್ ಮುಕ್ತಗೊಳಿಸಲು ಸಾಧ್ಯವಿಲ್ಲ ಎಂದರು. ಸೂರ್ಯ...

ಕಾಂಗ್ರೆಸ್ ಸೋಲು: ಹಿರಿಯ ನಾಯಕರ ವಿರುದ್ಧ ಕೈ ಕಾರ್ಯಕರ್ತರ ಆಕ್ರೋಶ

ಮಹಾರಾಷ್ಟ್ರ ಹಾಗೂ ಹರ್ಯಾಣ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿರುವುದಕ್ಕೆ ಪಕ್ಷದ ವರಿಷ್ಠರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದೆ. ಉಭಯ ರಾಜ್ಯಗಳಲ್ಲಿ ಬಿಜೆಪಿ ಅಭೂತ ಪೂರ್ವ ಗೆಲುವು ಸಾಧಿಸುತ್ತಿದ್ದಂತೆಯೇ ಕಾಂಗ್ರೆಸ್ ಸೋಲು ಖಚಿತ ಎಂದು ಮನಗೊಂಡ ಕೈ ಕಾರ್ಯಕರ್ತರು ನವದೆಹಲಿಯ...

ಬಿಜೆಪಿಯಲ್ಲಿ ಹಿರಿಯ ನಾಯಕರನ್ನು ಕಡೆಗಣಿಸುತ್ತಿಲ್ಲ: ಸದಾನಂದ ಗೌಡ

ಬಿಜೆಪಿಯಲ್ಲಿ ಹಿರಿಯರನ್ನು ಕಡೆಗಣಿಸುತ್ತಿಲ್ಲ, ಹಿರಿಯರಿಂದ ಮಾರ್ಗದರ್ಶನ ಪಡೆಯಲು ಅವರಿಗೆ ಪ್ರತ್ಯೇಕ ಸಮಿತಿ ರಚಿಸಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ. ಬಿಜೆಪಿಯಲ್ಲಿ ನಿರ್ಣಾಯಕರೆನಿಸಿಕೊಳ್ಳುತ್ತಿದ್ದ ಹಿರಿಯ ನಾಯಕರಾದ ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ.ಅಡ್ವಾಣಿ, ಮುರಳಿಮನೋಹರ ಜೋಷಿಯವರನ್ನು ಸಂಸದೀಯ ಮಂಡಳಿಯಿಂದ ಕೈಬಿಟ್ಟು,...

ಪಕ್ಷದ ನಿರ್ಲಕ್ಷವೇ ಸೋಲಿಗೆ ಕಾರಣ: ಬಿ.ಎಸ್.ಯಡಿಯೂರಪ್ಪ

ಉಪಚುನಾವಣೆಯಲ್ಲಿ ಪಕ್ಷದ ನಿರ್ಲಕ್ಷವೇ ಬಿಜೆಪಿ ಸೋಲಿಗೆ ಕಾರಣ ಎಂದು ರಾಷ್ಟ್ರ ಉಪಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ. ರಾಜ್ಯ ಸಂಸದರ ಸಭೆಯಲ್ಲಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಬಿಜೆಪಿ ನಾಯಕರು ಸರಿಯಾಗಿ ಪ್ರಚಾರ ಮಾಡಿಲ್ಲ ಎಂದು ಆರೋಪಿಸಿದ್ದಾರೆ. ಚುನಾವಣೆ ವೇಳೆ ಯಾವ ಸಂಸದರೂ ಕ್ಷೇತ್ರದಲ್ಲಿ ಪ್ರಚಾರಕ್ಕೆ...

ಉಪಚುನಾವಣೆ: ಬಳ್ಳಾರಿಯಲ್ಲಿ 'ಕೈ' ಹಿಡಿದ ಮತದಾರ

ಗಣಿ ನಾಡು ಬಳ್ಳಾರಿಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷದ ಕೈಹಿಡಿದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎನ್.ವೈ.ಗೋಪಾಲಕೃಷ್ಣ ಜಯಭೇರಿಬಾರಿಸಿದ್ದಾರೆ. ರೆಡ್ಡಿ ಸಹೋದರರ ಭದ್ರಕೋಟೆಯಾಗಿದ್ದ ಬಳ್ಳಾರಿಯಲ್ಲಿ ಬಿಜೆಪಿಗೆ ಸೋಲುಂಟಾಗಿದೆ. ಬಳ್ಳಾರಿಯಲ್ಲಿ ಶ್ರೀರಾಮುಲು ಆಪ್ತ ಓಬಳೇಶ್ ಅವರು ಉಪಚುನಾವಣೆಯಲ್ಲಿ ಗೆಲುವುದು ಖಚಿತ ಎಂಬ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ತೀವ್ರ ಮುಖಭಂಗವುಂಟಾಗಿದೆ. ಕಾಂಗ್ರೆಸ್...

ಉಪಚುನಾವಣೆ: ಶಿಕಾರಿಪುರದಲ್ಲಿ ಬಿಜೆಪಿಗೆ ಗೆಲುವು

ಶಿಕಾರಿಪುರ ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಗೆ ತೀವ್ರ ಮುಖಭಂಗವುಂಟಾಗಿದೆ. ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ 71,547 ಮತಗಳ ಮೂಲಕ ಜಯಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶಾಂತವೀರಪ್ಪ ಗೌಡ 65,117ಮತಗಳಿಂದ ಸೋಲನುಭವಿಸಿದ್ದಾರೆ. ಒಟ್ಟು 6,430 ಮತಗಳ ಅಂತರದಿಂದ ಬಿ.ವೈ.ರಾಘವೇಂದ್ರ...

ಬಿಜೆಪಿ ಸೋಲಿನ ಹೊಣೆ ಹೊರುವೆ: ಶ್ರೀರಾಮುಲು

ಬಳ್ಳಾರಿ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲಿನ ಹಿನ್ನಲೆಯಲ್ಲಿ ಈ ಸೋಲಿನ ಹೊಣೆಯನ್ನು ತಾವೇ ಹೊರುವುದಾಗಿ ಸಂಸದ ಶ್ರೀರಾಮುಲು ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಣಬಲ, ತೋಳ್ಬಲಗಳಿಂದ ಗೆಲುವು ಸಾಧಿಸಿದೆ. ಜನತೆ ನೀಡಿದ ತೀರ್ಪಿಗೆ ತಲೆಬಾಗುವುದಾಗಿ ತಿಳಿಸಿದರು. ಬಳ್ಳಾರಿ ಗ್ರಾಮಾಂತರದಲ್ಲಿ ಜನತೆ ಬದಲಾವಣೆ...

ಟೀಂ ಇಂಡಿಯಾ ನಿರ್ದೇಶಕರಾಗಿ ರವಿಶಾಸ್ತ್ರಿ ನೇಮಕ

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಿಣಿಯ ಹೀನಾಯ ಸೋಲಿನ ಹಿನ್ನಲೆಯಲ್ಲಿ ಎಚ್ಚೆತ್ತ ಬಿಸಿಸಿಐ ಟೀಂ ಇಂಡಿಯಾಗೆ ಮೇಜರ್ ಸರ್ಕರಿ ಮಾಡಿದ್ದು, ಹೊಸ ನಿರ್ದೇಶಕರನ್ನು ನೇಮಕ ಮಾಡಿದೆ. ರವಿ ಶಾಸ್ತ್ರಿಯವರನ್ನು ಟೀಂ ಇಂಡಿಯಾದ ಏಕದಿನ ತಂಡದ ನಿರ್ದೇಶಕರನ್ನಾಗಿ ಬಿಸಿಸಿಐ ನೇಮಕ ಮಾಡಿದೆ. 5 ಟೆಸ್ಟ್ ಪಂದ್ಯಗಳಿಗೆ...

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಸೋನಿಯಾ,ರಾಹುಲ್ ಕಾರಣರಲ್ಲ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಧ್ಯಕ್ಷ ರಾಹುಲ್ ಗಾಂಧಿ ಕಾರಣರಲ್ಲ ಎಂದು ಮಾಜಿ ಸಚಿವ ಎ.ಕೆ.ಆಂಟನಿ ಹೇಳಿದ್ದಾರೆ. ಎ.ಕೆ.ಆಂಟನಿ ನೇತೃತ್ವದಲ್ಲಿ ರಚಿಸಲಾಗಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಪರಾಮರ್ಶೆ ಸಮಿತಿ ವರದಿಯಲ್ಲಿ ಈ ರೀತಿ ತಿಳಿಸಲಾಗಿದ್ದು,...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited