'ಪಶ್ಚಿಮ ಬಂಗಾಳ'ದಲ್ಲಿ ಸರ್ಕಾರ ರಚಿಸುವ ಗುರಿ ಹೊಂದಿರುವ ಬಿಜೆಪಿ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಅವರಿಗೆ ಗಾಳ ಹಾಕಿದೆ.
ಸೌರವ್ ಗಂಗೂಲಿ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವುದರ ಮೂಲಕ ಪಶ್ಚಿಮ ಬಂಗಾಳದಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಬಿಜೆಪಿ ಯೋಜನೆಯಾಗಿದೆ.
ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯನ್ನು...
ಡಿ.25ರಂದು ವಾರಾಣಸಿಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಸ್ವಚ್ಛ ಭಾರತ ಅಭಿಯಾನಕ್ಕೆ ಮತ್ತಷ್ಟು ಗಣ್ಯರನ್ನು ನಾಮನಿರ್ದೇಶನ ಮಾಡಿದ್ದಾರೆ.
ಡಿ.25ರಂದು ಭಾರತ ರತ್ನ ಪುರಸ್ಕೃತ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ವಾರಾಣಸಿಗೆ ಭೇಟಿ ನೀಡಿ ಮಾತನಾಡಿದ ಪ್ರಧಾನಿ...