Untitled Document
Sign Up | Login    
Dynamic website and Portals
  

Related News

ರಾಜ್ಯದಲ್ಲಿ 20,000 ನವೋದ್ಯಮ ಆರಂಭಿಸುವ ಗುರಿ: ಸಚಿವ ಪ್ರಿಯಾಂಕ ಖರ್ಗೆ

ರಾಜ್ಯದಲ್ಲಿ 20,000 ಸ್ಟಾರ್ಟ್ ಅಪ್(ನವೋದ್ಯಮ) ಗಳನ್ನು ಆರಂಭಿಸುವ ಗುರಿ ಹೊಂದಲಾಗಿದೆ ಎಂದು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ಪ್ರವಾಸೋದ್ಯಮ ಖಾತೆ ರಾಜ್ಯ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸ್ಟಾರ್ಟ್ ಅಪ್ (ನವೋದ್ಯಮ) ನೀತಿ 2015-20...

ಯುರೇನಿಯಂ ಖರೀದಿ ಒಪ್ಪಂದಕ್ಕೆ ಪ್ರಧಾನಿ ಮೋದಿ ಸಹಿ

42 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರ ಕೆನಡಾ ಪ್ರವಾಸ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಕೆನಡಾಗೆ ಆಗಮಿಸಿ ಯುರೇನಿಯಂ ಖರೀದಿ ಸೇರಿದಂತೆ 13 ಒಪ್ಪಂದ ಮಾಡಿಕೊಂಡಿದ್ದಾರೆ. ಫ್ರಾನ್ಸ್‌ ಮತ್ತು ಜರ್ಮನಿ ದೇಶಗಳ ಪ್ರವಾಸದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪ್ರವಾಸದ...

ಶ್ರೀಲಂಕಾ ನಾಗರಿಕರಿಗೆ ವೀಸಾ ಆನ್‌ ಅರೈವಲ್‌ ಸೌಲಭ್ಯ ಘೋಷಿಸಿದ ಪ್ರಧಾನಿ ಮೋದಿ

'ಶ್ರೀಲಂಕಾ' ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಶ್ರೀಲಂಕಾ ನಾಗರಿಕರಿಗೆ ವಿಮಾನ ನಿಲ್ದಾಣದಲ್ಲೇ ವೀಸಾ ಕೊಡುವ ವೀಸಾ ಆನ್‌ ಅರೈವಲ್‌ ಸೌಲಭ್ಯವನ್ನು ನೀಡುವುದಾಗಿ ಘೋಷಿಸಿದ್ದಾರೆ. ಏ.14ರಿಂದ ಈ ಸೇವೆ ಜಾರಿಗೊಳ್ಳಲಿದೆ. ಅತಿ ಗಂಭೀರವಾಗಿರುವ ಮೀನುಗಾರರ ಸಮಸ್ಯೆ ಬಗ್ಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ,...

ಕುಟುಂಬದ ಒಬ್ಬರಿಗೆ ಮಾತ್ರ ಜನಧನ ಯೋಜನೆಯಡಿಡಿ 5000 ರೂ. ಓ.ಡಿ.

ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಜನ-ಧನ ಯೋಜನೆಯಡಿ ಬ್ಯಾಂಕ್‌ ಖಾತೆ ತೆರೆದವರಿಗೆ ಓವರ್‌ ಡ್ರಾಫ್ಟ್ (ಓ.ಡಿ.) ನೀಡುವ ಸೌಲಭ್ಯವನ್ನು ಕೇಂದ್ರ ಹಣಕಾಸು ಸಚಿವಾಲಯ ಆರಂಭಿಸಿದೆ. ಆದರೆ ಇದಕ್ಕೆ ಹಲವಾರು ಷರತ್ತುಗಳನ್ನೂ ವಿಧಿಸಲಾಗಿದೆ. ಕುಟುಂಬದಲ್ಲಿ ಎಷ್ಟೇ ಮಂದಿ ಜನ-ಧನದಡಿ ಬ್ಯಾಂಕ್‌ ಖಾತೆ ಮಾಡಿಸಿಕೊಂಡಿದ್ದರೂ...

ಗಂಗಾ ನದಿಯ ಎರಡು ಘಾಟ್ ಗಳಲ್ಲಿ ವೈಫೈ ಸೌಲಭ್ಯ

ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿನಿಧಿಸುವ ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿರುವ ಪವಿತ್ರ ಗಂಗಾ ನದಿಗೆ ಈಗ ಹೈಟೆಕ್ ಸ್ಪರ್ಷ ನೀಡಲಾಗಿದೆ. ಗಂಗಾ ನದಿಯ ಶೀತಲ್ ಹಾಗೂ ದಶ್ವಾಶ್ ಮೇಘ್ ಎಂಬ ಎರಡು ಘಾಟ್ ಗಳಿಗೆ ವೈಫೈ ಸೌಲಭ್ಯ ಕಲ್ಪಿಸಲಾಗಿದೆ. ಇದೇ ಪ್ರಥಮ...

ಅಯೋಧ್ಯೆಯ ರಾಮ್ ಲಲ್ಲಾ ಮಂದಿರದಿಂದ ಯುಪಿ ಸರ್ಕಾರಕ್ಕೆ 300ಕೋಟಿ ರೂಪಾಯಿ ಆದಾಯ!

ಉತ್ತರ ಪ್ರದೇಶದ ಸರ್ಕಾರಕ್ಕೆ ರಾಮಭಕ್ತರಿಂದ ಬರೋಬ್ಬರಿ 300 ಕೋಟಿ ರೂಪಾಯಿ ಆದಾಯ ಹರಿದು ಬಂದಿದೆ. ಅಯೋಧ್ಯೆಗೆ ಭೇಟಿ ನೀಡುವ ಭಕ್ತಾದಿಗಳಿಂದ ಉತ್ತರ ಪ್ರದೇಶ ಸರ್ಕಾರದ ಬೊಕ್ಕಸಕ್ಕೆ ಇಷ್ಟೊಂದು ಬೃಹತ್ ಮೊತ್ತದ ಹಣ ಜಮಾವಣೆಯಾಗಿದೆ. ಬಿಜೆಪಿ ನಾಯಕ ಸುಬ್ರಹ್ಮಣಿಯನ್ ಸ್ವಾಮಿ ಸುಪ್ರೀಂ ಕೋರ್ಟ್...

ಹತ್ತು ಸಾವಿರ ಎಕರೆಯಲ್ಲಿ ಹೊಸ ಐಟಿ ಹಬ್: ಸಿಎಂ ಸಿದ್ದರಾಮಯ್ಯ

ಹೊಸ ಐಟಿ ಹಬ್‌ ಅನ್ನು 10,500 ಎಕರೆ ಪ್ರದೇಶದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವೈಟ್‌ಫೀಲ್ಡ್‌ನಲ್ಲಿ ಕ್ಯಾಪ್ ಜಮಿನಿ ಕಂಪೆನಿ ನೂತನವಾಗಿ ನಿರ್ಮಿಸಿರುವ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಐಟಿ ಹಬ್ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿಯನ್ನು ಮೊದಲ...

ದೆಹಲಿ ಚುನಾವಣೆಗೆ ಪ್ರಣಾಳಿಕೆ: ಎನ್.ಡಿ.ಎಂಸಿ ಸಹಾಯ ಪಡೆಯಲು ಮುಂದಾದ ಬಿಜೆಪಿ

'ದೆಹಲಿ'ಯಲ್ಲಿ ವಿಧಾನಸಭಾ ಚುನಾವಣೆ ಎದುರಿಸಲು ಸಜ್ಜುಗೊಳ್ಳುತ್ತಿರುವ ಬಿಜೆಪಿ ಈ ಬಾರಿ ವಿನೂತನವಾಗಿ ಪ್ರಣಾಳಿಕೆ ಬಿಡುಗಡೆ ಮಾಡಲು ಮುಂದಾಗಿದೆ. ದೆಹಲಿ ಜನತೆ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ನಗರಸಭೆ(ಎನ್.ಡಿ.ಎಂ.ಸಿ)ಯಿಂದ ಮಾಹಿತಿ ಪಡೆದು ಅದಕ್ಕೆ ಅನುಗುಣವಾಗಿ ಪಕ್ಷದ ಪ್ರಣಾಳಿಕೆ ತಯಾರು ಮಾಡಲು ಬಿಜೆಪಿ ನಿರ್ಧರಿಸಿದೆ. ಜನರ...

ವಾರಾಣಸಿಗೆ ಆಗಮಿಸಿದ ಪ್ರಧಾನಿ ಮೋದಿ

ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಅವರು ಸ್ವಕ್ಷೇತ್ರ ವಾರಾಣಸಿಗೆ ಭೇಟಿ ನೀಡಿದ್ದಾರೆ. ವಾರಾಣಸಿಗೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಉತ್ತರಪ್ರದೇಶದ ಮುಖ್ಯಮಂತ್ರಿ ಅಖೀಲೇಶ್‌ ಯಾದವ್‌ ಸ್ವಾಗತಿಸಿದರು. ವಾರಾಣಸಿ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಜಯಪುರ ಗ್ರಾಮವನ್ನು...

ಕಂಪನಿಗಳು, ಕೈಗಾರಿಕೆಗಳ ವಲಸೆ ನಿರ್ಧಾರ: ಅಧಿಕಾರಿಗಳಿಗೆ ಸಿಎಂ ತರಾಟೆ

ಭೂಮಿ, ಮುಲಸೌಕರ್ಯ ಸೇರಿದಂತೆ ಹಲವು ಸೌಲಭ್ಯಗಳನ್ನು ಸಮರ್ಪಕವಾಗಿ ನೀಡದ ಹಿನ್ನಲೆಯಲ್ಲಿ ರಾಜ್ಯದಲ್ಲಿನ ಪ್ರತಿಷ್ಠಿತ ಕಂಪನಿಗಳು, ಕೈಗಾರಿಕೆಗಳು ವಲಸೆ ಹೋಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳ ಸಭೆ ನಡೆಸಿದರು. ಇನ್ಫೋಸಿಸ್ ಗೆ ಭೂಮಿ ನೀಡುವ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited