Untitled Document
Sign Up | Login    
Dynamic website and Portals
  

Related News

ಬಿಜೆಪಿ ನೂತನ ಕೇಂದ್ರ ಕಛೇರಿ ಕಟ್ಟಡಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ

ದೆಹಲಿಯಲ್ಲಿ ಬಿಜೆಪಿ ಕೇಂದ್ರ ಕಛೇರಿಯ ನೂತನ ಕಟ್ಟಡ ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆಯನ್ನು ನೆರವೇರಿಸಿದರು. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ದೇಶ ಕಟ್ಟುವ ಕಾರ್ಯದಲ್ಲಿ ಪ್ರತಿಯೊಬ್ಬರಿಗಾಗಿ ದುಡಿಯುವ ನಿಟ್ಟಿನಲ್ಲಿ ಬಿಜೆಪಿ ಅದ್ಯತೆ ನೀಡುತ್ತದೆ. ಸಬ್ ಕಾ ಸಾಥ್, ಸಬ್ ಕಾ...

ಕ್ರಿಶ್ಚಿಯನ್ ಘಟಕ ಸ್ಥಾಪನೆಗೆ ಆರ್‌ಎಸ್‌ಎಸ್ ಚಿಂತನೆ

ಆರ್‌ಎಸ್‌ಎಸ್ (ರಾಷ್ಟ್ರೀಯ ಸ್ವಯಂ ಸೇವಕ ಸಂಘ) ಕ್ರಿಶ್ಚಿಯನ್ ಘಟಕ ಸ್ಥಾಪನೆಗೆ ಚಿಂತನೆ ನಡೆಸಿದ್ದು, ಈ ಸಂಬಂಧ ಕ್ರಿಶ್ಚಿಯನ್ ನಾಯಕರೊಂದಿಗೆ ಸಭೆ ಸಹ ನಡೆಸಿದೆ ಎಂದು ತಿಳಿದು ಬಂದಿದೆ. ಮೂಲಗಳ ಪ್ರಕಾರ, ದಶಕಗಳ ಹಿಂದೆ ಸ್ಥಾಪನೆಯಾದ ಮುಸ್ಲಿಂ ರಾಷ್ಟ್ರೀಯ ಮಂಚ್ ಮಾದರಿಯಲ್ಲಿ ಕ್ರಿಶ್ಚಿಯನ್ ಘಟಕ...

ಭೂ ಒತ್ತುವರಿದಾರ ಪಟ್ಟಿ ಬಿಡುಗಡೆ: ಟಿ.ಬಿ.ಜಯಚಂದ್ರ

ಬೆಂಗಳೂರು ನಗರದ ಸುತ್ತಮುತ್ತ ಸರ್ಕಾರಿ ಹಾಗೂ ಕೆರೆ ಜಮೀನು ಒತ್ತುವರಿ ಮಾಡಿಕೊಂಡಿದ್ದವರ ಪಟ್ಟಿ ಬಿಡುಗಡೆ ಮಾಡಿರುವ ಸರ್ಕಾರ, ಭೂಗಳ್ಳರ ಪತ್ತೆಗೆ ವಿಶೇಷ ಘಟಕ ಸ್ಥಾಪಿಸಲು ತೀರ್ಮಾನಿಸಿದೆ. ಈ ಕುರಿತು ಸುದ್ದಿಗಾರರ ಜತೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ, ಸರ್ಕಾರ...

ಬೆಳೆ ನಷ್ಟ ಅಧ್ಯಯನಕ್ಕೆ ಕೇಂದ್ರ ತಂಡ ಕಳುಹಿಸಲು ದೇಶಪಾಂಡೆ ಮನವಿ

ಕರ್ನಾಟಕದಲ್ಲಿ ಇತ್ತೀಚೆಗೆ ಬಿದ್ದ ಭಾರೀ ಮಳೆ, ಗಾಳಿಯಿಂದ ರೈತರ ಲಕ್ಷಾಂತರ ರೂ. ಬೆಳೆ ನಷ್ಟವಾಗಿದೆ. ಕಾರಣ ಪರಿಸ್ಥಿತಿ ಅಧ್ಯಯನಕ್ಕೆ ಶೀಘ್ರ ಕೇಂದ್ರ ತಂಡವೊಂದನ್ನು ಕಳುಹಿಸಿಕೊಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿರುವುದಾಗಿ ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ದೆಹಲಿಯಲ್ಲಿ...

ಸಿಬಿಐ ನಿರ್ದೇಶಕರಿಗೆ ಪತ್ರ ಬರೆಯುವೆ: ದಯಾನಿಧಿ ಮಾರನ್

ಅಕ್ರಮ ಟೆಲಿಫೋನ್ ಎಕ್ಸ್ ಚೇಂಜ್ ಸ್ಥಾಪನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಪ್ತ ಕಾರ್ಯದರ್ಶಿ ಸೇರಿದಂತೆ ಸಿಬಿಐ ಅಧಿಕಾರಿಗಳು ಮೂವರನ್ನು ಬಂಧಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಟೆಲಿಕಾಂ ಸಚಿವ ದಯಾನಿಧಿ ಮಾರನ್, ಸಿಬಿಐ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಚೆನ್ನೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿನ...

ವಕ್ಫ್ ಆಸ್ತಿ ಒತ್ತುವರಿ ಮಾಡಿದವರ ವಿರುದ್ಧ ಕ್ರಮ: ಸಿದ್ದರಾಮಯ್ಯ

ವಕ್ಫ್ ಆಸ್ತಿಯನ್ನು ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಠಿಣ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಕ್ಫ್ ಆಸ್ತಿ ರಕ್ಷಣೆ ಮಾಡಿದರೆ ವರ್ಷಕ್ಕೆ 10 ಸಾವಿರ ಕೋಟಿ ರೂ. ಆದಾಯ ಗಳಿಸಲು...

ದಕ್ಷಿಣ ಸಮುದ್ರ ಭಾಗದಲ್ಲಿ ಚೀನಾ ವಾಯುನೆಲೆ ಸ್ಥಾಪನೆ

ದಕ್ಷಿಣ ಸಮುದ್ರ ಭಾಗದಲ್ಲಿ ಚೀನಾ ತನ್ನ ಬಲವನ್ನು ಹೆಚ್ಚಿಸಿಕೊಳ್ಳುತ್ತಿದೆ ಎಂಬ ಅನುಮಾನಕ್ಕೆ ಈಗ ಮತ್ತಷ್ಟು ಪುರಾವೆಗಳು ಲಭಿಸಿವೆ. ವಿವಾದಿತ ದ್ವೀಪವಾದ ಸ್ಪ್ರಾಟಿಯಲ್ಲಿ ವಾಯುನೆಲೆಯನ್ನು ಸ್ಥಾಪಿಸುತ್ತಿರುವ ಸ್ಯಾಟಲೈಟ್ ಚಿತ್ರವನ್ನು ಅಮೆರಿಕ ಬಿಡುಗಡೆ ಮಾಡಿದೆ. ಇದು ಖನಿಜಭರಿತ ದ್ವೀಪವಾಗಿದ್ದು, ತೈವಾನ್, ಮಲೇಷ್ಯಾ, ಫಿಲಿಪೈನ್ಸ್, ವಿಯೆಟ್ನಾಂ ಮತ್ತು...

ದತ್ತುಪಡೆದ ಗ್ರಾಮಕ್ಕೆ ಭೇಟಿ ನೀಡಿದ ಸಚಿನ್ ತೆಂಡೂಲ್ಕರ್

ಹಾಲಿ ರಾಜ್ಯ ಸಭಾ ಸದಸ್ಯ, ಕ್ರಿಕೆಟ್ ದೇವರು ಸಚಿನ್‌ ತೆಂಡುಲ್ಕರ್‌ ಅವರು ಸಂಸದರ ಆದರ್ಶ ಗ್ರಾಮ ಯೋಜನೆಯಡಿ ದತ್ತು ಪಡೆದಿರುವ ಆಂಧ್ರಪ್ರದೇಶದ ನೆಲ್ಲೂರಿನ ಪುಟ್ಟಮರಾಜ ಕಂಡ್ರಿಗ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಸವಲತ್ತುಗಳಿಂದ ವಂಚಿತವಾಗಿರುವ ಕುಗ್ರಾಮವಾಗಿರುವ ಪುಟ್ಟಮರಾಜು ಕಂಡ್ರಿಗ ಗ್ರಾಮವನ್ನು ಆದರ್ಶ ಗ್ರಾಮವನ್ನಾಗಿಸುವುದಾಗಿ ಸಚಿನ್‌...

ಡಿ.ಕೆ.ಶಿ ಡಿನೋಟಿಫಿಕೇಶನ್ ಪ್ರಕರಣ: ವಿಚಾರಣೆಗೆ ವಿಶೇಷ ಪೀಠ ಸ್ಥಾಪಿಸಲು ಸುಪ್ರೀಂ ಆದೇಶ

ಇಂಧನ ಸಚಿವ ಡಿ.ಕೆ ಶಿವಕುಮಾರ್ ವಿರುದ್ಧದ ಬೆನ್ನಿಗಾನಹಳ್ಳಿ ಡಿನೋಟಿಫಿಕೇಶನ್ ಪ್ರಕರಣದ ವಿಚಾರಣೆಗೆ ವಿಶೇಷ ಪೀಠ ಸ್ಥಾಪನೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಅ.17ರಂದು ಸುಪ್ರೀಂ ಕೋರ್ಟ್ ನೀಡಿರುವ ಈ ಆದೇಶದಿಂದ ಡಿ.ಕೆ ಶಿವಕುಮಾರ್ ಗೆ ಸಂಕಷ್ಟ ಎದುರಾಗಿದೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited