Untitled Document
Sign Up | Login    
Dynamic website and Portals
  

Related News

ಸ್ಮಾರ್ಟ್ ಸಿಟಿ ಪಟ್ಟಿಗೆ ಬೆಂಗಳೂರು

ಸ್ಮಾರ್ಟ್ ಸಿಟಿ ಪಟ್ಟಿಗೆ ಬೆಂಗಳೂರು ಸೇರಿದಂತೆ 9 ನಗರಗಳನ್ನು ಸೇರ್ಪಡೆಗೊಳಿಸಿದ್ದಾರೆ ಎಂದು ನಗರಾಭಿವೃದ್ಧಿ ಸಚಿವಾಲಯದ ಮೂಲಗಳು ತಿಳಿಸಿವೆ. 9 ನಗರಗಳು ಹೊಸದಾಗಿ ಸೇರ್ಪಡೆಯಾಗುವ ಮೂಲಕ ಸ್ಮಾರ್ಟ್ ಸಿಟಿಗಳಾಗಿ ಅಭಿವೃದ್ಧಿಪಡಿಸಲು ಆಯ್ಕೆ ಮಾಡಿಕೊಂಡಿರುವ ನಗರಗಳ ಸಂಖ್ಯೆ 100 ರಿಂದ 109 ಕ್ಕೆ ಏರಿಕೆಯಾಗಲಿದೆ. ಈ...

ಸ್ಮಾರ್ಟ್ ಸಿಟಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸ್ಮಾರ್ಟ್ ಸಿಟಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರದ ಪುಣೆಯಲ್ಲಿ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಪುಣೆಯ ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ಪುಣೆಯ 14 ಮತ್ತು ಕರ್ನಾಟಕದ ಬೆಳಗಾವಿ, ದಾವಣಗೆರೆ ಸೇರಿ ದೇಶದ 20 ನಗರಗಳ 69 ಯೋಜನೆಗಳಿಗೆ...

ಸ್ಮಾರ್ಟ್ ಸಿಟಿ ಯೋಜನೆ: ಜೂನ್‌ 25ರಂದು ಪ್ರಧಾನಿ ಮೋದಿ ಚಾಲನೆ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸ್ಮಾರ್ಟ್‌ ಸಿಟಿ ಯೋಜನೆಯ 20 ನಗರಗಳಲ್ಲಿನ ಕಾಮಗಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಜೂನ್‌ 25ರಂದು ಮಹಾರಾಷ್ಟ್ರದ ಪುಣೆಯಲ್ಲಿ ಚಾಲನೆ ನೀಡಲಿದ್ದಾರೆ. ಸ್ಮಾರ್ಟ್‌ ಸಿಟಿ ಯೋಜನೆ ಘೋಷಣೆಯಾದ 1ನೇ ವರ್ಷಾಚರಣೆ ವೇಳೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಪುಣೆಯ...

ಬೆಂಗಳೂರಿಗೂ ಸ್ಮಾರ್ಟ್ ಸಿಟಿ ಸ್ಪರ್ಧೆಗೆ ಅವಕಾಶ

ಬೆಂಗಳೂರನ್ನು ಸ್ಮಾರ್ಟ್ ಸಿಟಿ ಯೋಜನೆಯ ವ್ಯಾಪ್ತಿಗೆ ಸೇರಿಸಿಕೊಳ್ಳಲು ನಿರಾಕರಿಸಿದ್ದ ಕೇಂದ್ರ ನಗರಾಭಿವೃದ್ಧಿ ಸಚಿವಾಲಯ ಈಗ ತನ್ನ ನಿಲುವನ್ನು ಬದಲಿಸಿದ್ದು, ರಾಜ್ಯದ ರಾಜಧಾನಿಗೆ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅವಕಾಶ ನೀಡಿದೆ. ಸ್ಮಾರ್ಟ್ ಸಿಟಿ ಯೋಜನೆಗೆ ರೂಪಿಸಲಾಗಿದ್ದ ನಿಯಮಗಳಿಗೆ ಒಳಪಡಲು ಬೆಂಗಳೂರು ವಿಫಲ ವಾಗಿದ್ದರಿಂದ ರಾಜ್ಯ...

ಶ್ಯಾಮ ಪ್ರಸಾದ್‌ ಮುಖರ್ಜಿ ರುರ್ಬನ್‌ ಮಿಷನ್‌ಗೆ ಸಂಪುಟ ಸಮ್ಮತಿ

ಸ್ಮಾರ್ಟ್‌ ಸಿಟಿ ಯೋಜನೆಗೆ ಚಾಲನೆ ನೀಡಿರುವ ಕೇಂದ್ರ ಸರ್ಕಾರ ಇದೀಗ ಹಳ್ಳಿಗಳನ್ನೂ ಸ್ಮಾರ್ಟ್ ಮಾಡಲು ಹೊಸ ಯೋಜನೆ ಜಾರಿಗೊಳಿಸಲು ಮುಂದಾಗಿದೆ. 300 ಗ್ರಾಮಗಳನ್ನು 2019-20ರ ವೇಳೆಗೆ ಸ್ಮಾರ್ಟ್‌ ವಿಲೇಜ್‌ ಆಗಿ ಅಭಿವೃದ್ಧಿಪಡಿಸುವ ಯೋಜನೆಗೆ ಇತ್ತೀಚಿಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ....

ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ, ಸ್ಮಾರ್ಟ್ ಸಿಟಿ ಯೋಜನೆಗಳಲ್ಲಿ ಹೂಡಿಕೆಗೆ ಯುಎಇ ಉತ್ಸಾಹ

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಸಂಯುಕ್ತ ಅರಬ್ ಎಮಿರೇಟ್ (ಯುಎಇ) ಗೆ ಎರಡು ದಿನಗಳ ಐತಿಹಾಸಿಕ ಭೇಟಿ ನೀಡಿದ್ದರ ಫಲ ಈಗ ಕಾಣತೊಡಗಿದೆ. ಪ್ರಧಾನಿ ಮೋದಿ ಭೇಟಿಯ ವೇಳೆ ಯುಎಇ ಭಾರತದಲ್ಲಿ 75ಬಿಲಿಯನ್ ಅಮೆರಿಕನ್ ಡಾಲರ್ ಬಂಡವಾಳ ಹೂಡಿಕೆ ಮಾಡುವುದಾಗಿ ವಾಗ್ದಾನ...

ಕೇಂದ್ರದಿಂದ 98 ಸ್ಮಾರ್ಟ್ ಸಿಟಿ ಅಧಿಕೃತ ಘೋಷಣೆ: ಕರ್ನಾಟಕಕ್ಕೆ 6 ಸ್ಮಾರ್ಟ್ ಸಿಟಿ

ಗುರುವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆಯಾಗಿರುವ ದೇಶದ 98 ನಗರಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯನಾಯ್ಡು ಅಧಿಕೃತವಾಗಿ ಪ್ರಕಟಿಸಿರುವ ಪಟ್ಟಿಯಲ್ಲಿ ಕರ್ನಾಟಕ 6 ನಗರಗಳು ಸೇರಿವೆ. ಉತ್ತರಪ್ರದೇಶದ -13, ತಮಿಳುನಾಡಿನ...

ಸ್ಮಾರ್ಟ್ ಸಿಟಿ ಯೋಜನೆ: ನಗರ ಸವಾಲು ಸ್ಪರ್ಧೆ ಮೂಲಕ ಅರ್ಹ ನಗರಗಳ ಆಯ್ಕೆ

ನಗರಾಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸುವ, ಕೇಂದ್ರದ ಎನ್‌.ಡಿ.ಎ ಸರ್ಕಾರದ ದೂರದೃಷ್ಟಿಯ ಮೂರು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಐದು ವರ್ಷಗಳಲ್ಲಿ 100 ಸ್ಮಾರ್ಟ್‌ ಸಿಟಿ ನಿರ್ಮಾಣ ಯೋಜನೆ, 500 ನಗರಗಳ ಪುನರುಜ್ಜೀವನಕ್ಕೆ ’ಅಟಲ್‌ ನಗರ ಪುನರುತ್ಥಾನ ಹಾಗೂ ನಗರ ಪರಿವರ್ತನಾ...

ಸ್ಮಾರ್ಟ್‌ ಸಿಟಿ ಮತ್ತು ಅಮೃತ್‌ ಯೋಜನೆಗೆ ಜೂ.25ಕ್ಕೆ ಮೋದಿ ಚಾಲನೆ

ಎನ್‌.ಡಿ.ಎ ಸರ್ಕಾರದ ಮಹತ್ವಾಕಾಂಕ್ಷಿ ಸ್ಮಾರ್ಟ್‌ ಸಿಟಿ ಹಾಗೂ ಅಟಲ್‌ ನಗರ ನವೀಕರಣ ಹಾಗೂ ಪುನಶ್ಚೇತನ ಯೋಜನೆ (ಅಮೃತ್‌)ಗೆ ಜೂ.25ರಂದು ಅಧಿಕೃತವಾಗಿ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. 98 ಸಾವಿರ ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಈ ಎರಡೂ ಯೋಜನೆಗಳ ಸಂಪೂರ್ಣ ರೂಪರೇಷೆ...

100 ಸ್ಮಾರ್ಟ್‌ ಸಿಟಿಗೆ ಕೇಂದ್ರ ಸಂಪುಟ ಅನುಮೋದನೆ

ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ 100 ಸ್ಮಾರ್ಟ್‌ ಸಿಟಿ ಗಳ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಆದರೆ ಇನ್ನೂ ಎಲ್ಲೆಲ್ಲಿ ಸ್ಮಾರ್ಟ್‌ ಸಿಟಿ ನಿರ್ಮಿಸಬೇಕು ಎಂಬುದು ತೀರ್ಮಾನವಾಗಿಲ್ಲ. ಸ್ಮಾರ್ಟ್‌ ಸಿಟಿಗಳ ಆಯ್ಕೆಗೆ ಇನ್ನೂ...

ಭಾರತಕ್ಕೆ ಆಗಮಿಸಿದ ರಷ್ಯಾ ಅಧ್ಯಕ್ಷ: 20 ಒಪ್ಪಂದಗಳಿಗೆ ಸಹಿ ಸಾಧ್ಯತೆ

ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ತಡರಾತ್ರಿ ಭಾರತಕ್ಕೆ ಆಗಮಿಸಿದ್ದು, ಡಿ.11ರಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷಿಯ ಮಾತುಕತೆ ನಡೆಸಲಿದ್ದಾರೆ. ಒಂದು ದಿನದ ಮಟ್ಟಿಗೆ ದೆಹಲಿಗೆ ಭೇಟಿ ನೀಡಿರುವ ಪುಟಿನ್ ಅವರು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಪ್ರಧಾನಿ ನರೇಂದ್ರ ಮೋದಿ...

ರಾಜ್ಯದಲ್ಲಿ ನಿರ್ಮಾಣವಾಗಲಿದೆ 6 ಸ್ಮಾರ್ಟ್ ಸಿಟಿ

ಕೇಂದ್ರ ಸರ್ಕಾರದ 100 ಸ್ಮಾರ್ಟ್ ಸಿಟಿಗಳ ಯೋಜನೆಯಲ್ಲಿ ರಾಜ್ಯಕ್ಕೆ 6 ಸ್ಮಾರ್ಟ್ ಸಿಟಿಗಳ ಪಾಲು ಸಿಕ್ಕಿದೆ. ರಾಜ್ಯಕ್ಕೆ 8 ಸ್ಮಾರ್ಟ್ ಸಿಟಿಗಳನ್ನು ರೂಪಿಸುವ ಅವಕಾಶವಿತ್ತಾದರೂ, ಜನಸಂಖ್ಯೆ ಆಧಾರಿತವಾಗಿ 6 ನಗರಗಳನ್ನು ಮಾತ್ರ ಸ್ಮಾರ್ಟ್ ಸಿಟಿಗಳನ್ನಾಗಿ ಮಾಡಲಾಗುತ್ತದೆ ಎಂದು ನಗರಾಭಿವೃದ್ಧಿ ಸಚಿವ ವಿನಯ್...

ಪ್ರಧಾನಿ ಮೋದಿ-ಒಬಾಮ ಭೇಟಿ: ಸ್ಮಾರ್ಟ್ ಸಿಟಿಗೆ ನೆರವು

ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಸ್ಮಾರ್ಟ್ ಸಿಟಿ ನಿರ್ಮಾಣಕ್ಕೆ ಇದೀಗ ಅಮೆರಿಕಾ ಕೂಡ ನೆರವು ನೀಡಲಿದೆ. ಅಲಹಾಬಾದ್, ಅಜ್ಮೀರ್ ಮತ್ತು ವಿಶಾಖಪಟ್ಟಣಂ ನಲ್ಲಿ ಸ್ಮಾರ್ಟ್ ಸಿಟಿ ನಿರ್ಮಾಣಕ್ಕೆ ಅಮೆರಿಕಾ ಸಹಾಯ ನೀಡಲಿದೆ. ಶ್ವೇತಭವನದಲ್ಲಿ ಸೆ.30ರಂದು ಸುಮಾರು 90 ನಿಮಿಷಗಳ ಕಾಲ ಭಾರತ ಪ್ರಧಾನಿ...

ವಿಜಯವಾಡ ಬಳಿ ಆಂಧ್ರಪ್ರದೇಶಕ್ಕೆ ನೂತನ ರಾಜಧಾನಿ ನಿರ್ಮಾಣ: ಚಂದ್ರಬಾಬು ನಾಯ್ಡು

'ಆಂಧ್ರಪದೇಶ'ಕ್ಕೆ ನೂತನ ರಾಜಧಾನಿಯನ್ನು ಘೋಷಿಸಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ವಿಜಯವಾಡದ ಬಳಿ ನೂತನ ರಾಜಧಾನಿ ನಿರ್ಮಾಣಮಾಡಲಾಗುವುದು ಎಂದು ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಸೆ.4ರಂದು ಆಂಧ್ರ ವಿಧಾನಸಭೆಯಲ್ಲಿ ಮಾತನಾಡಿದ ಚಂದ್ರಬಾಬು ನಾಯ್ಡು, ರಾಜ್ಯದ ಜನತೆ ಅಭಿವೃದ್ಧಿ ದೃಷ್ಠಿಯಿಂದ ಈ ನಿರ್ಧಾರ ಕೈಗೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. ಇದೇ...

ಜಪಾನ್-ಭಾರತ ದ್ವಿಪಕ್ಷೀಯ ಸಂಬಂಧ ವಿಶ್ವದಲ್ಲೇ ಪ್ರಭಾವಶಾಲಿಯಾಗಲಿದೆ-ನರೇಂದ್ರ ಮೋದಿ

'ಜಪಾನ್-ಭಾರತ'ದ ದ್ವಿಪಕ್ಷೀಯ ಸಂಬಂಧ ವಿಶ್ವದಲ್ಲೇ ಪ್ರಭಾವಶಾಲಿ ಸಂಬಂಧವಾಗಲಿದೆ ಎಂದು ಜಪಾನ್ ರಾಜಧಾನಿ ಟೋಕಿಯೋದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಜಪಾನ್ ಪ್ರವಾಸದಲ್ಲಿರುವ ನರೇಂದ್ರ ಮೋದಿ, ಜಪಾನ್ ಪ್ರಧಾನಿ ಶಿಂಜೋ ಅಬೆ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದು ಮಹತ್ವದ ಒಪ್ಪಂದಗಳಿಗೆ ಉಭಯ ನಾಯಕರು...

ಕಾಶಿ ಸ್ಮಾರ್ಟ್ ಸಿಟಿ ಒಪ್ಪಂದಕ್ಕೆ ಸಹಿ: ಸೆ.1ರಂದು ದ್ವಿಪಕ್ಷೀಯ ಮಾತುಕತೆ

ಜಪಾನ್ ಪ್ರವಾಸದಲಿರುವ ಪ್ರಧಾನಿ ನರೇಂದ್ರ ಮೋದಿ, ವಾರಾಣಸಿಯನ್ನು ಜಪಾನ್ ನ ದೇಗುಲ ನಗರಿ ಕ್ಯೋಟೋ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಸ್ಮಾರ್ಟ್ ಸಿಟಿ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಕ್ಯೋಟೋದ ಅನುಭವವನ್ನು ಬಳಸಿಕೊಂಡು ಭಾರತದ ಪುಣ್ಯ ಕ್ಷೇತ್ರವಾಗಿರುವ ವಾರಾಣಸಿಯನ್ನು ಅಭಿವೃದ್ಧಿಪಡಿಸುವುದು ಈ ಒಪ್ಪಂದದ ಉದ್ದೇಶವಾಗಿದೆ. ಪ್ರಧಾನಿ...

ಮೋದಿ ಮೋಡಿಗೊಳಗಾದ ಜಪಾನ್ ಜನತೆ

ಪ್ರಧಾನಿ ನರೇಂದ್ರ ಮೋದಿ ಜಪಾನ್ ಪ್ರವಾಸದಲ್ಲಿದ್ದು, ಜಪಾನ್ ಜನತೆ 'ಮೋದಿ ಮೋಡಿ'ಗೊಳಗಾಗಿದ್ದಾರೆ. ಪ್ರಧಾನಿ ಪ್ರವಾಸದ ವೇಳೆ ಜಪಾನ್ ನಾಗರಿಕರಿಂದಲೂ ಮೋದಿ ಜಪ(ಮೋದಿ ಪರ ಘೋಷಣೆ) ಕೇಳಿಬಂದಿದ್ದು ವಿಶೇಷವಾಗಿತ್ತು. ಭಾರತದ ಪ್ರಧಾನಿ ಭೇಟಿಗೆ ಜಪಾನ್ ನಲ್ಲಿ ಅಭೂತಪೂರ್ವ ಪ್ರತಿಕ್ರಿಯೆ ದೊರೆತಿದೆ. ಮೋದಿ ಗೆ ಸಾಥ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited