Untitled Document
Sign Up | Login    
Dynamic website and Portals
  

Related News

ಉರಿ ಉಗ್ರರ ದಾಳಿಗೆ ಕಾರಣರಾದವರನ್ನು ಬಿಡುವುದಿಲ್ಲ: ಪ್ರಧಾನಿ ಮೋದಿ

ಜಮ್ಮು-ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ದಾಳಿ ನಡೆದಿ 18 ಯೋಧರ ಹತ್ಯೆಗೆ ಕಾರಣರಾದವರನ್ನು ಶಿಕ್ಷಿಸದೇ ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಹೇಳಿದ್ದಾರೆ. ಮನ್ ಕಿ ಬಾತ್ ನ 24 ನೇ ಸರಣಿಯಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು ಹಲವು ವಿಷಯಗಳನ್ನು...

ಪ್ಲಾಸ್ಟಿಕ್ ನೋಟು ಜಾರಿಗೆ ಕೇಂದ್ರ ಸರ್ಕಾರ ಚಿಂತನೆ: ಜೇಟ್ಲಿ

ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳ ಪೈಕಿ ಭಾರತ ಮುಂಚೂಣಿಯಲ್ಲಿದ್ದು, ಅಭಿವೃದ್ಧಿ ಹೊಂದಿರುವ ದೇಶಗಳಂತೆ ಭಾರತದಲ್ಲೂ ಪ್ಲಾಸ್ಟಿಕ್ ನೋಟುಗಳನ್ನು ಜಾರಿಗೆ ತರುವ ಅಗತ್ಯವಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ಮೇಕ್ ಇನ್ ಇಂಡಿಯಾದ ಬಗ್ಗೆ ನಡೆದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ...

ಮೇಕ್ ಇನ್ ಇಂಡಿಯಾದಿಂದ ದೇಶಕ್ಕೆ ಹೊಸ ಅವಕಾಶ: ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಒಂದು ವರ್ಷ ತುಂಬುತ್ತಿದ್ದಂತೆ ವಿಪಕ್ಷಗಳ ಟೀಕೆ- ಟಿಪ್ಪಣಿಗಳ ಭರಾಟೆ ಹೆಚ್ಚಿದೆ. ಬಿಜೆಪಿ ಹೇಳಿದ್ದೊಂದು, ಈಗ ಸರ್ಕಾರ ಮಾಡುತ್ತಿರು ವುದೊಂದು ಎಂಬ ಟೀಕೆ ಕೇಳಿಬರುತ್ತಿದೆ. ಇದರ ಬಗ್ಗೆ ಇಷ್ಟು ದಿನ ಮೌನವಾಗಿದ್ದ ಪ್ರಧಾನಿ ಇದೀಗ...

ಪ್ರಧಾನಿ ಮೋದಿ ಸರ್ಕಾರದ ಪ್ರಮುಖ ಸಾಧನೆಗಳ ಪಟ್ಟಿ

ಕೇಂದ್ರ ಎನ್.ಡಿ.ಎ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಸರ್ಕಾರದ ಪ್ರಮುಖ 13 ಸಾಧನೆಗಳನ್ನು ಪಟ್ಟಿ ಮಾಡಿದ್ದಾರೆ. ಇದರಲ್ಲಿ ಅವರು ತಮ್ಮ ಮಹತ್ವಾಕಾಂಕ್ಷಿ ಯೋಜನೆಗಳಾದ ಮೇಕ್‌ ಇನ್‌ ಇಂಡಿಯಾ,...

ಎನ್.ಡಿ.ಎ ಸರ್ಕಾರದ ಸಾಧನೆ ಶ್ಲಾಘಿಸಿದ ಅಮಿತ್ ಶಾ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್.ಡಿ.ಎ ಸರ್ಕಾರಕ್ಕೆ ಒಂದು ವರ್ಷ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸುದ್ದಿಗೋಷ್ಠಿ ನಡೆಸಿದ್ದಾರೆ. ಕಾಂಗ್ರೆಸ್ ಗೆ ಕಪ್ಪು ಹಣದ ಕುರಿತು ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. 10 ವರ್ಷಗಳ ತನ್ನ...

ಪ್ರಧಾನಿ ಮೋದಿ ಭೇಟಿ ಮಾಡಿದ ಟ್ವಿಟ್ಟರ್ ಸಿಇಒ ಡಿಕ್ ಕಸ್ಟಾಲೊ

ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವಿಟ್ಟರ್ ಸಿಇಒ ಡಿಕ್ ಕಸ್ಟಾಲೊ ಅವರನ್ನು ಭೇಟಿ ಮಾಡಿ ಮೈಕ್ರೋಬ್ಲಾಗಿಂಗ್ ತಾಣದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡದ್ದಾರೆ. ಟ್ವಿಟ್ಟರ್ ಅಂತರ್ಜಾಲದ ಮೂಲಕ ತಮ್ಮ ನೆಚ್ಚಿನ ಯೋಜನೆಗಳಾದ 'ಸ್ವಚ್ಛ ಭಾರತ ಅಭಿಯಾನ', 'ಭೇಟಿ ಬಚಾವೋ, ಭೇಟಿ ಪಡಾವೊ' ಮತ್ತು ಭಾರತದ...

ಮೋದಿ ಮಂದಿರದ ಉದ್ಘಾಟನೆ ರದ್ದು

ಅಭಿಮಾನಿಗಳು ತಮ್ಮ ಮಂದಿರ ನಿರ್ಮಿಸಿದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತೀವ್ರ ಬೇಸರ ವ್ಯಕ್ತಪಡಿಸಿದ ನಂತರ 'ಮೋದಿ ಮಂದಿರ'ದ ಉದ್ಘಾಟನಾ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಗುಜರಾತ್‌ನ ರಾಜ್‌ ಕೋಟ್ ಸಮೀಪದ ಕೊಟಾರಿಯಾ ಗ್ರಾಮದಲ್ಲಿ ತಮ್ಮ ಅಭಿಮಾನಿಗಳು ಮಂದಿರ ನಿರ್ಮಿಸಿದ್ದಾರೆ ಎಂಬ ಸುದ್ದಿಯ ಬಗ್ಗೆ...

ಭಾರತೀಯ ಹೂಡಿಕೆದಾರರಿಂದ ಅಮೆರಿಕಕ್ಕೆ ಹೆಚ್ಚಿನ ಲಾಭ: ಬರಾಕ್ ಒಬಾಮ

ಭಾರತೀಯ ಹೂಡಿಕೆದಾರರಿಂದ ಅಮೆರಿಕಕ್ಕೆ ಹೆಚ್ಚಿನ ಲಾಭವಿದೆ ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ತಿಳಿಸಿದ್ದಾರೆ. ದೆಹಲಿಯ ತಾಜ್ ಪ್ಯಾಲೇಸ್‌ನ ದರ್ಬಾರ್ ಹಾಲ್‌ನಲ್ಲಿ ಭಾರತ-ಅಮೆರಿಕ ವಾಣಿಜ್ಯ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಒಬಾಮ, ಭಾರತೀಯ ಹೂಡಿಕೆದಾರರಿಂದಾಗಿ ಅಮೆರಿಕಕ್ಕೆ ಹೆಚ್ಚಿನ ಲಾಭ ಇದೆ. ವ್ಯಾಪಾರ ಹೆಚ್ಚಳದಿಂದ ಉಭಯ...

ಪ್ರಧಾನಿಯ ಯೋಜನೆಗಳ ಪೈಕಿ ಸ್ವಚ್ಛ ಭಾರತ ಅಭಿಯಾನಕ್ಕೇ ದೇಶಾದ್ಯಂತ ಅತಿ ಹೆಚ್ಚು ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಜಾರಿಗೆ ತಂದ ಯೋಜನೆಗಳ ಪೈಕಿ ದೇಶದ ಜನತೆ ಸ್ವಚ್ಛ ಭಾರತ ಅಭಿಯಾನವನ್ನು ಅತಿ ಹೆಚ್ಚು ಇಷ್ಟಪಟ್ಟಿದ್ದಾರೆ. ಟೈಮ್ಸ್ ಆಫ್ ಇಂಡಿಯಾ ಪತ್ರಿಕೆ ನಡೆಸಿದ ಸಮೀಕ್ಷೆಯಲ್ಲಿ, ದೇಶಾದ್ಯಂತ ನರೇಂದ್ರ ಮೋದಿ ಅವರ ಉಳಿದ ಎಲ್ಲಾ...

ಸ್ವಚ್ಛ ಭಾರತ ಅಭಿಯಾನಕ್ಕೆ ಪ್ರಧಾನಿಯಿಂದ ಮತ್ತಷ್ಟು ಜನರ ನಾಮನಿರ್ದೇಶನ

ಡಿ.25ರಂದು ವಾರಾಣಸಿಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಸ್ವಚ್ಛ ಭಾರತ ಅಭಿಯಾನಕ್ಕೆ ಮತ್ತಷ್ಟು ಗಣ್ಯರನ್ನು ನಾಮನಿರ್ದೇಶನ ಮಾಡಿದ್ದಾರೆ. ಡಿ.25ರಂದು ಭಾರತ ರತ್ನ ಪುರಸ್ಕೃತ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ವಾರಾಣಸಿಗೆ ಭೇಟಿ ನೀಡಿ ಮಾತನಾಡಿದ ಪ್ರಧಾನಿ...

ದೇಶ ಬದಲಿಸುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದು: ಪ್ರಧಾನಿ ಮೋದಿ

ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಚಹಾಕೂಟ ಏರ್ಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ದೇಶ ಬದಲಿಸುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೇಂದ್ರದಲ್ಲಿ ಎನ್.ಡಿ.ಎ ಸರ್ಕಾರ ಅಧಿಕಾರಕ್ಕೆ ಬಂದು 5 ತಿಂಗಳ ಹಿನ್ನಲೆಯಲ್ಲಿ ಬಿಜೆಪಿ ಕೇಂದ್ರ ಕಛೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಧ್ಯಮಗಳ...

ಕಾಂಗ್ರೆಸ್ ವಕ್ತಾರ ಸ್ಥಾನದಿಂದ ಶಶಿ ತರೂರ್ ವಜಾ

ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದ ಮಾಜಿ ಕೇಂದ್ರ ಸಚಿವ ಶಶಿ ತರೂರ್ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಕ್ರಮ ಕೈಗೊಂಡಿದ್ದು, ಕಾಂಗ್ರೆಸ್ ವಕ್ತಾರ ಸ್ಥಾನದಿಂದ ವಜಾಗೊಳಿಸಿದೆ. ಗಾಂಧಿ ಜಯಂತಿಯಂದು ಪ್ರಧಾನಿ ನರೇಂದ್ರ ಮೋದಿ ಸ್ವಚ್ಛ ಭಾರತ ಅಭಿಯಾನ ಕ್ರಾರ್ಯಕ್ರಮದಲ್ಲಿ 9 ಗಣ್ಯರಿಗೆ ಆಂಧೋಲನದಲ್ಲಿ ಪಾಲ್ಗೊಳ್ಳುವಂತೆ...

ಕಾಂಗ್ರೆಸ್ ಪಕ್ಷ ನನ್ನನ್ನ ಹೊರಗಿನವನೆಂದು ಪರಿಗಣಿಸಿದೆ- ಸಂಸದ ಶಶಿ ತರೂರ್ ಅಸಮಾಧಾನ

'ಕೇರಳ' ಕಾಂಗ್ರೆಸ್, ನನ್ನನ್ನು ಹೊರಗಿನವನೆಂದು ಪರಿಗಣಿಸಿ ಟಾರ್ಗೆಟ್ ಮಾಡುತ್ತಿದೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ಕಾಂಗ್ರೆಸ್ ಎಚ್ಚರಿಕೆ ನೀಡಿದ್ದರ ಹಿನ್ನೆಲೆಯಲ್ಲಿ ಎನ್.ಡಿ. ಟಿವಿಯೊಂದಿಗೆ ಮಾತನಾಡಿದ...

ಪ್ರಧಾನಿ ಮೋದಿ ಸ್ವಚ್ಛ ಭಾರತ ಆಹ್ವಾನ ಸ್ವೀಕರಿಸಿದ ಶಶಿ ತರೂರ್

ಸ್ವಚ್ಛ ಭಾರತ ಅಭಿಯಾನದಲ್ಲಿ ಭಾಗಿಯಾಗುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಆಹ್ವಾನವನ್ನು ಕಾಂಗ್ರೆಸ್ ನಾಯಕ ಶಶಿ ತರೂರ್ ಸ್ವೀಕರಿಸಿದ್ದಾರೆ. ಪ್ರಧಾನಿ ಮೋದಿ ನನ್ನ ಹೆಸರು ಸೂಚಿಸಿದಾಗ ನಾನು ವಿಮಾನದಲ್ಲಿ ಪ್ರಯಾಣಿಸುತ್ತಿದ್ದೆ. ಹೀಗಾಗಿ ತಕ್ಷಣಕ್ಕೆ ಈ ಕುರಿತು ಪ್ರತಿಕ್ರಿಯೆ ನೀಡಲು ಸಾಧ್ಯವಾಗಲಿಲ್ಲ, ನನಗೆ...

ರಾಷ್ಟ್ರ ಭಕ್ತಿಯಿಂದ ಸ್ವಚ್ಛ ಭಾರತ ಅಭಿಯಾನದಲ್ಲಿ ಭಾಗಿಯಾಗಿ: ಮೋದಿ ಕರೆ

ಮಹಾತ್ಮಾ ಗಾಂಧೀಜಿ ಕ್ವೀಟ್ ಇಂಡಿಯಾ, ಕ್ಲೀನ್ ಇಂಡಿಯಾ ಘೋಷಣೆ ಮಾಡಿದ್ದರು, ಅಂದು ಭಾರತವನ್ನು ಗುಲಾಮಗಿರಿಯಿಂದ ಮುಕ್ತ ಮಾಡಿದ್ದರು, ಆದರೆ ಗಾಂಧೀಜಿಯವರ ಕ್ಲೀನ್ ಇಂಡಿಯಾ ಕನಸು ಇನ್ನೂ ನನಸಾಗಿಲ್ಲ, ಸ್ವಚ್ಛ ಭಾರತ ಅಭಿಯಾನದ ಮೂಲಕ, ದೇಶವನ್ನು ಕಸ ಮುಕ್ತ ಮಾಡೋಣ ಎಂದು ಪ್ರಧಾನಿ...

ಸ್ವಚ್ಛ ಭಾರತ್ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದ ಅಮೀರ್ ಖಾನ್

ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಸ್ವಚ್ಛ ಭಾರತ ಅಭಿಯಾನಕ್ಕೆ ಮಿಸ್ಟರ್ ಪರ್ಫೆಕ್ಟ್ ಎಂದೇ ಗುರುತಿಸಿಕೊಂಡಿರುವ ನಟ ಅಮೀರ್ ಖಾನ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಅವರ ಸ್ವಚ್ಛ ಭಾರತ ಅಭಿಯಾನವನ್ನು ಸ್ವಾಗತಿಸಿರುವ ಅಮಿರ್ ಖಾನ್, ನಾನು ನನ್ನ ಮನೆ ಮತ್ತು ಕಚೇರಿ...

ಡಿ.ಕೆ.ಶಿವಕುಮಾರ್ ವಿರುದ್ಧ ಹಿರೇಮಠ ವಾಗ್ದಾಳಿ

ಇಂಧನ ಸಚಿವ ಡಿ.ಕೆ.ಶಿವಕುಮಾರ್ ಭ್ರಷ್ಟ, ಅನೈತಕ ರಾಜಕಾರಣದ ರೂಪ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರ ಅಕ್ರಮಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಿ ವಿಚಾರಣೆ ನಡೆಸಬೇಕು. ವಿಶೇಷ ನ್ಯಾಯಾಲಯ ಸ್ಥಾಪನೆಗೆ ಒತ್ತಾಯಿಸಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited