Untitled Document
Sign Up | Login    
Dynamic website and Portals
  

Related News

ಪ್ರಕಾಶ್ ಜಾವಡೇಕರ್ ಅಧಿಕಾರ ಸ್ವೀಕಾರ

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸಚಿವರಾಗಿ ಪ್ರಕಾಶ್ ಜಾವಡೇಕರ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಪರಿಸರ ಖಾತೆ ರಾಜ್ಯ ಸಚಿವರಾಗಿದ್ದ ಜಾವಡೇಕರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟ ಪುನಾರಚನೆ ವೇಳೆಯಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸಚಿವರನ್ನಾಗಿ ಬಡ್ತಿ...

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ಎಸ್.ವೈ ಅಧಿಕಾರ ಸ್ವೀಕಾರ

ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸಂವಿಧಾನ ಶಿಲ್ಪಿ ಡಾ| ಅಂಬೇಡ್ಕರ್‌ ಅವರ 125ನೇ ಜನ್ಮ ದಿನಾಚರಣೆ ದಿನವಾದ ಗುರುವಾರ ಅಧಿಕಾರ ಸ್ವೀಕರಿಸಿದರು. ಬೆಳಗ್ಗೆ 9.30ಕ್ಕೆ ನಗರದ ಶೇಷಾದ್ರಿಪುರದಲ್ಲಿರುವ ರಾಘವೇಂದ್ರ ಸ್ವಾಮಿ ಮಠಕ್ಕೆಭೇಟಿ ನೀಡಿ ಆಶೀರ್ವಾದ ಪಡೆದರು. ಅನಂತರ...

ಜಮ್ಮು-ಕಾಶ್ಮೀರದಲ್ಲಿ ಮೊದಲ ಮಹಿಳಾ ಸಿಎಂ ಆಗಿ ಮೆಹಬೂಬಾ ಮುಫ್ತಿ ಪ್ರಮಾಣ ವಚನ ಸ್ವೀಕಾರ

ಜಮ್ಮು-ಕಾಶ್ಮೀರದ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಪೀಪಲ್ಸ್‌ ಡೆಮೊಕ್ರಾಟಿಕ್‌ ಪಕ್ಷದ ಮುಖ್ಯಸ್ಥೆಯಾಗಿರುವ ಮೆಹಬೂಬ ಮುಫ್ತಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮುಸ್ಲಿಮರು ಬಹುಸಂಖ್ಯೆಯಲ್ಲಿರುವ ಜಮ್ಮು-ಕಾಶ್ಮೀರದಲ್ಲಿ ಮೆಹಬೂಬ ಮುಫ್ತಿ ಅವರ ಪಿಡಿಪಿ, ಬಿಜೆಪಿ ಜತೆಗೆ ಸೇರಿಕೊಂಡು ಸಮ್ಮಿಶ್ರ ಸರ್ಕಾರವನ್ನು ರಚಿಸಿದೆ. ಮೆಹಬೂಬ ಅವರು ತಮ್ಮ ತಂದೆ ಮುಫ್ತಿ ಮೊಹಮ್ಮದ...

ಮುಖ್ಯ ಚುನಾವಣಾ ಆಯುಕ್ತರಾಗಿ ನಸೀಮ್‌ ಜೈದಿ ಅಧಿಕಾರ ಸ್ವೀಕಾರ

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾಗಿ ನಸೀಮ್‌ ಜೈದಿ ಅಧಿಕಾರ ಸ್ವೀಕರಿಸಿದ್ದಾರೆ. 2017ರ ಜುಲೈನಲ್ಲಿ ನಸೀಮ್‌ ಅವರಿಗೆ 65 ವರ್ಷ ತುಂಬಲಿದ್ದು, ಅಲ್ಲಿಯ ತನಕ ಅವರು ಮುಖ್ಯ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸಲಿದ್ದಾರೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವುದು...

ಹೊಸ ಮಾವಿನ ತಳಿಗೆ ಮೋದಿ ಹೆಸರಿಟ್ಟ ಉತ್ತರ ಪ್ರದೇಶದ ಮಾವು ಬೆಳೆಗಾರ

'ಮಾವಿನ ಸಸಿ'ಗಳನ್ನು ಕಸಿ ಮಾಡುವ ಮೂಲಕ ಹೊಸ ತಳಿಗಳನ್ನು ರೂಪಿಸುವುದರಲ್ಲಿ ಖ್ಯಾತಿ ಪಡೆದಿರುವ ಉತ್ತರ ಪ್ರದೇಶದ ಮಾವು ಬೆಳೆಗಾರ ತಾವು ಅಭಿವೃದ್ಧಿ ಪಡಿಸಿರುವ ಹೊಸ ತಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿಟ್ಟಿದ್ದಾರೆ. ಹಾಜಿ ಕಲೀಮುಲ್ಲಾ ಎಂಬುವವರು, ಕೋಲ್ಕತ್ತಾ ಹಾಗೂ ಉತ್ತರ...

ನೂತನ ಡಿಜಿ-ಐಜಿಪಿಯಾಗಿ ಓಂಪ್ರಕಾಶ್‌ ಅಧಿಕಾರಸ್ವೀಕಾರ

ವಿವಾದದ ನಡುವೆಯೇ ರಾಜ್ಯದ ನೂತನ ಪೊಲೀಸ್‌ ಮಹಾನಿರ್ದೇಶಕರಾಗಿ ಓಂ ಪ್ರಕಾಶ್‌ ಶನಿವಾರ ಅಧಿಕಾರ ಸ್ವೀಕರಿಸಿದ್ದಾರೆ. ನಿರೀಕ್ಷೆಯಂತೆ ಡಿಜಿಪಿ ಸ್ಥಾನಕ್ಕೆ ಓಂ ಪ್ರಕಾಶ್‌ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಓಂ ಪ್ರಕಾಶ್‌ ಅವರು ನಿರ್ಗಮಿತ ಡಿಜಿಪಿ ಲಾಲ್‌ ರುಕುಮೋ...

ಒಡೆಯರ್ ಉತ್ತರಾಧಿಕಾರಿಃ ದತ್ತು ಸ್ವೀಕಾರದ ನಂತರ ಬದಲಾಗಲಿದೆ ಯದುವೀರ್ ಗೋಪಾಲರಾಜ ಅರಸ್ ಹೆಸರು

'ಮೈಸೂರು' ಮಹಾರಾಣಿ ಪ್ರಮೋದಾ ದೇವಿ ಅವರು ಗಾಯತ್ರಿದೇವಿ ಅವರ ಮೊಮ್ಮಗ ಯದುವೀರ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಫೆ.12ರಂದು ಮೈಸೂರಿನ ಅರಮನೆಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪ್ರಮೋದಾ ದೇವಿ ದತ್ತು ಸ್ವೀಕಾರ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ್ದಾರೆ. ಫೆ.21ರಿಂದ 23 ವರೆಗೆ...

ಗೃಹ ಇಲಾಖೆ ನೂತನ ಕಾರ್ಯದರ್ಶಿಯಾಗಿ ಎಲ್‌.ಸಿ ಗೋಯಲ್‌ ಅಧಿಕಾರ ಸ್ವೀಕಾರ

‌ಗೃಹ ಇಲಾಖೆಯ ಕಾರ್ಯದರ್ಶಿ ಹುದ್ದೆಯಿಂದ ಅನಿಲ್‌ ಗೋಸ್ವಾಮಿ ಅವರನ್ನು ವಜಾ ಮಾಡಿದ ಬೆನ್ನಲ್ಲೇ ಎಲ್‌.ಸಿ ಗೋಯಲ್‌ ಅವರನ್ನು ನೂತನ ಗೃಹ ಇಲಾಖೆಯ ಕಾರ್ಯದರ್ಶಿಯನ್ನಾಗಿ ನೇಮಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. 1979 ರ ತಂಡದ ಐಎಎಸ್‌ ಅಧಿಕಾರಿಯಾಗಿರುವ ಎಲ್‌.ಸಿ ಗೋಯಲ್‌ ಅವರು ಗುರುವಾರ...

ಶೃಂಗೇರಿ ಜಗದ್ಗುರುಗಳಿಂದ ಉತ್ತರಾಧಿಕಾರಿ ಘೋಷಣೆ: ಜ.22,23 ಶಿಷ್ಯ ಸ್ವೀಕಾರ ಸಮಾರಂಭ

'ಶೃಂಗೇರಿ' ಜಗದ್ಗುರು ಶ್ರೀ ಭಾರತೀ ತೀರ್ಥ ಸ್ವಾಮಿಗಳು ತಮ್ಮ ಉತ್ತರಾಧಿಕಾರಿಯನ್ನು ಘೋಷಿಸಿದ್ದು, ಶಿಷ್ಯ ಸ್ವೀಕಾರ ಸಮಾರಂಭ ಜ.22, 23ರಂದು ನಡೆಯಲಿದೆ. ಭಾರತೀ ತೀರ್ಥ ಸ್ವಾಮಿಗಳವರ ಪೀಠಾರೋಹಣದ ರಜತ ಮಹೋತ್ಸವದ ಅಂಗವಾಗಿ ಜ.4ರಂದು ಶೃಂಗೇರಿಯಲ್ಲಿ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡುವ ವೇಳೆ...

ಹರ್ಯಾಣ ಮುಖ್ಯಮಂತ್ರಿಯಾಗಿ ಮನೋಹರ್ ಲಾಲ್ ಪ್ರಮಾಣ ವಚನ ಸ್ವೀಕಾರ

ಹರ್ಯಾಣದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಮನೋಹರ್ ಲಾಲ್ ಖಟ್ಟರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಚಂಡಿಗಢದ ಪಾಂಚ್ಕುಲಾ ನಗರದ ಮೇಳ ಮೈದಾನದಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಹರಿಯಾಣದ ರಾಜ್ಯಪಾಲ ಕಪ್ತಾನ್ ಸಿಂಗ್ ಸೋಲಂಕಿ, ಮನೋಹರ್ ಲಾಲ್ ಖಟ್ಟರ್ ಅವರಿಗೆ ಪ್ರತಿಜ್ನಾವಿಧಿ ಭೋದಿಸಿದರು. ಖಟ್ಟರ್ ದೇವರ...

ಪ್ರಧಾನಿ ಮೋದಿ ಸ್ವಚ್ಛ ಭಾರತ ಆಹ್ವಾನ ಸ್ವೀಕರಿಸಿದ ಶಶಿ ತರೂರ್

ಸ್ವಚ್ಛ ಭಾರತ ಅಭಿಯಾನದಲ್ಲಿ ಭಾಗಿಯಾಗುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಆಹ್ವಾನವನ್ನು ಕಾಂಗ್ರೆಸ್ ನಾಯಕ ಶಶಿ ತರೂರ್ ಸ್ವೀಕರಿಸಿದ್ದಾರೆ. ಪ್ರಧಾನಿ ಮೋದಿ ನನ್ನ ಹೆಸರು ಸೂಚಿಸಿದಾಗ ನಾನು ವಿಮಾನದಲ್ಲಿ ಪ್ರಯಾಣಿಸುತ್ತಿದ್ದೆ. ಹೀಗಾಗಿ ತಕ್ಷಣಕ್ಕೆ ಈ ಕುರಿತು ಪ್ರತಿಕ್ರಿಯೆ ನೀಡಲು ಸಾಧ್ಯವಾಗಲಿಲ್ಲ, ನನಗೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited