Untitled Document
Sign Up | Login    
Dynamic website and Portals
  

Related News

ಭಾರತದಿಂದ ವಿದೇಶಕ್ಕೆ ಹೋದ ಸಕ್ರಮ ಹವಾಲಾ ಹಣ 4,400 ಕೋಟಿ ರೂ.

ಕಳೆದ ಆರು ತಿಂಗಳ ಅವಧಿಯಲ್ಲಿ ಭಾರತೀಯ ಬ್ಯಾಂಕಿಂಗ್‌ ವ್ಯವಸ್ಥೆಯಲ್ಲಿನ ಲೋಪ-ದೋಷಗಳ ಲಾಭ ಪಡೆದು ದುಬೈ, ಹಾಂಕಾಂಗ್‌ ಮೊದಲಾದ ವಾಣಿಜ್ಯ ಕೇಂದ್ರಗಳಿಗೆ, ಕರವನ್ನು ವಂಚಿಸಿ ’ಸಕ್ರಮ ಹವಾಲಾ' ಮೂಲಕ ಸುಮಾರು 4,400 ಕೋಟಿ ರೂ. ರವಾನಿಸಲಾಗಿರುವುದನ್ನು ಅನುಷ್ಠಾನ ನಿರ್ದೇಶನಾಲಯವು ಪತ್ತೆ ಹಚ್ಚಿದೆ. ಹಾಗಿದ್ದರೂ ಇದೇ...

ಹವಾಲಾ ದೇಣಿಗೆ ಬಗ್ಗೆ ಕೇಂದ್ರ ಸರ್ಕಾರ ತನಿಖೆ ನಡೆಸಲಿ: ಆಪ್ ಸವಾಲು

'ಹವಾಲ' ಹಣವನ್ನು ದೇಣಿಗೆಯಾಗಿ ಸ್ವೀಕರಿಸುವ ಬಗ್ಗೆ ಕೇಂದ್ರ ಸರ್ಕಾರ ತನಿಖೆ ನಡೆಸಲಿ ಎಂದು ಆಮ್ ಆದ್ಮಿ ಪಕ್ಷ ಸವಾಲು ಹಾಕಿದೆ. ಪಕ್ಷಕ್ಕೆ ಬಂದಿರುವ ದೇಣಿಗೆ ಬಗ್ಗೆ ಎನ್.ಡಿ.ಎ ಸರ್ಕಾರ ತನಿಖೆ ನಡೆಸಿದರೆ ತಾವು ನಿರ್ದೋಷಿಗಳಾಗಿ ಹೊರಬರುತ್ತೇವೆ ಎಂದು ಆಪ್ ವಿಶ್ವಾಸ ವ್ಯಕ್ತಪಡಿಸಿದೆ....

ಶಂಕಿತ ಉಗ್ರರು ಬಾಂಬ್ ತಯಾರಿಸುತ್ತಿದ್ದರು: ಎಂ.ಎನ್.ರೆಡ್ಡಿ

ಸಿಸಿಬಿ ಪೊಲೀಸರು ಬಂಧಿಸಿರುವ ಶಂಕಿತ ಉಗ್ರರು ಬಾಂಬ್ ತಯಾರಿಸಿ ಸರಬರಾಜು ಮಾಡುತ್ತಿದ್ದರು ಎಂದು ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ತಿಳಿಸಿದಾರೆ. ಬಂಧಿತ ಶಂಕಿತರು ಕಚ್ಚಾ ವಸ್ತುಗಳನ್ನು ಸಂಗ್ರಹಿಸುತ್ತಿದ್ದು, ಅದರಲ್ಲಿ ಒಬ್ಬಾತ ಬಾಂಬ್ ತಯಾರಿಸುತ್ತಿದ್ದ. ವಿದೇಶಕ್ಕೆ ಹೋಗಿ ಬರುತ್ತಿದ್ದ, ಅಲ್ಲಿ ಸಂಘಟನೆಯೊಂದಿಗೆ ಸಭೆ ನಡೆಸುತ್ತಿದ್ದ....

2ಜಿ ಹಗರಣ: ಎ.ರಾಜಾ, ಕನಿಮೋಳಿ ಸೇರಿದಂತೆ 18ಜನರ ವಿರುದ್ಧ ದೋಷಾರೋಪ

ಬಹುಕೋಟಿ 2ಜಿ ಸ್ಪೆಕ್ಟ್ರಂ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಟೆಲಿಕಾಂ ಸಚಿವ ಎ.ರಾಜಾ, ಡಿಎಂಕೆ ಅಧಿನಾಯಕ ಕರುಣಾನಿಧಿ ಅವರ ಪುತ್ರಿ ಕನಿಮೋಳಿ ಸೇರಿದಂತೆ 18 ಆರೋಪಿಗಳ ವಿರುದ್ಧ ಅ.31ರಂದು ದೋಷಾರೋಪ ಹೊರಿಸಲಾಗಿದೆ. ಈ ಬೆಳವಣಿಗೆಯಿಂದ ಬಹುಕೋಟಿ 2ಜಿ ತರಂಗಾಂತರ ಪ್ರಕರಣಕ್ಕೆ ಮಹತ್ವದ ತಿರುವು...

ಸಚಿವರಿಗೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಪತ್ರ

ಕೆಪಿಸಿಸಿ ಕಚೇರಿಗೆ ಬಂದು ಕಾರ್ಯಕರ್ತರ ಅಹವಾಲು ಸ್ವೀಕರಿಸದ ಸಚಿವರಿಗೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೆಲ ದಿನಗಳಲ್ಲೇ ಎಲ್ಲಾ ಸಚಿವರು ಪ್ರತಿ ತಿಂಗಳು ಕೆಪಿಸಿಸಿ ಕಛೇರಿಗೆ ಭೇಟಿ ನೀಡಿ ಕಾರ್ಯಕರ್ತರ ಅಹವಾಲು ಸ್ವೀಕರಿಸುವಂತೆ ಎಐಸಿಸಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited