Untitled Document
Sign Up | Login    
Dynamic website and Portals
  

Related News

ನಾವು ಹಿಂದಿ ಭಾಷೆಯನ್ನು ಮರೆತೆರೆ ದೇಶಕ್ಕೆ ನಷ್ಟಃ ಪ್ರಧಾನಿ ನರೇಂದ್ರ ಮೋದಿ

ಹಿಂದಿ ಪ್ರಚಾರ ಮತ್ತು ಉತ್ಕೃಷ್ಟಗೊಳಿಸಲು ಪ್ರಯತ್ನಗಳು ಅಗತ್ಯ ಎಂದು ಗುರುವಾರ ಒತ್ತಿ ಹೇಳಿದ ಪ್ರಧಾನಿ ನರೇಂದ್ರ ಮೋದಿ, ಮುಂಬರುವ ದಿನಗಳಲ್ಲಿ ಡಿಜಿಟಲ್ ಜಗತ್ತಿನಲ್ಲಿ ಇಂಗ್ಲೀಷ್ ಮತ್ತು ಚೈನೀಸ್ ಭಾಷೆಯಷ್ಟೇ ಪ್ರಭಾವಿ ಭಾಷೆಯಾಗಿರುತ್ತದೆ ಎಂದರು. ನಾವು ಹಿಂದಿ ಭಾಷೆಯನ್ನು ಮರೆತರೆ ದೇಶಕ್ಕೆ ನಷ್ಟ ಎಂದ...

ಭಾಷೆ ವಿದೇಶೀ ನೆಲದಲ್ಲಿ ಅಪರಿಚಿತರನ್ನೂ ಒಂದುಗೂಡಿಸುತ್ತದೆ: ಪ್ರಧಾನಿ ಮೋದಿ

ಭಾಷೆ ಪರದೇಶಗಳಲ್ಲಿ ಅಪರಿಚತರನ್ನೂ ಒಂದುಗೂಡಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಷ್ಯಾ ಹಾಗೂ 5 ಮಧ್ಯ ಏಷಿಯಾ ದೇಶಗಳ ಪ್ರವಾಸದಲ್ಲಿರುವ ಮೋದಿ ಉಜ್ಬೇಕಿಸ್ತಾನದ ರಾಜಧಾನಿ ತಾಷ್ಕೆಂಟ್ ನಲ್ಲಿ ಜು.7ರಂದು ಅನಿವಾಸಿ ಭಾರತೀಯರನ್ನು, ಹಿಂದಿ ಭಾಷೆ ಕಲಿಯುವ ವಿದ್ಯಾರ್ಥಿಗಳನ್ನು ಹಾಗೂ ಭಾರತ...

ಹಿಂದಿ ದಿವಸ್: ಇಂದಿರಾ, ರಾಜೀವ್ ಗಾಂಧಿ ಹೆಸರಿನ ಪ್ರಶಸ್ತಿಗಳಿಗೆ ಮರು ನಾಮಕರಣ

'ಹಿಂದಿ ದಿವಸ್' ಅಂಗವಾಗಿ ನೀಡಲಾಗುತ್ತಿದ್ದ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಹೆಸರಿನ ಪ್ರಶಸ್ತಿಗಳಿಗೆ ಕೇಂದ್ರ ಸರ್ಕಾರ ಮರು ನಾಮಕರಣ ಮಾಡಿದೆ. ಪ್ರತಿ ವರ್ಷ ಹಿಂದಿ ದಿವಸ್ ಅಂಗವಾಗಿ ಕೇಂದ್ರ ಸರ್ಕಾರದ ವತಿಯಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ...

ವಿಧಾನಮಂಡಲ ಅಧಿವೇಶನ ಇಂದಿನಿಂದ ಆರಂಭ

ಈ ವರ್ಷದ ಮೊದಲ ವಿಧಾನಮಂಡಲದ ಉಭಯ ಸದನಗಳ ಅಧಿವೇಶನಕ್ಕೆ ಇಂದು ಚಾಲನೆ ದೊರೆಯಲಿದೆ. ಮಧ್ಯಾಹ್ನ 12 ಗಂಟೆಗೆ ರಾಜ್ಯಪಾಲರ ಭಾಷಣದೊಂದಿಗೆ ಆರಂಭವಾಗಲಿರುವ ಜಂಟಿ ಸದನಗಳ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ರಾಜ್ಯಪಾಲ ವಜುಭಾಯಿ ವಾಲಾ ಅವರು ಉಭಯ ಸದನಗಳ ಸದ್ಯಗಳನ್ನುದ್ದೇಶಿಸಿ ಹಿಂದಿಯಲ್ಲಿ ಭಾಷಣ...

ರಾಜ್ಯಪಾಲರ ಹಿಂದಿ ಭಾಷಣಕ್ಕೆ ಕರವೇ ವಿರೋಧ

ಫೆ.2ರಿಂದ ಪ್ರಾರಂಭವಾಗಲಿರುವ ವಿಧಾನಮಂಡಲ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಜ್ಯಪಾಲರು ಹಿಂದಿಯಲ್ಲಿ ಭಾಷಣ ಮಾಡುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಜಂಟಿ ಅಧಿವೇಶನವನ್ನುದ್ದೇಶಿಸಿ ರಾಜ್ಯಪಾಲ ವಜುಭಾಯ್ ವಾಲ ಹಿಂದಿಯಲ್ಲಿ ಭಾಷಣ ಮಾಡುವುದಕ್ಕೆ ಜ.29ರಂದು ನಡೆದ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಈ...

ವಿಶ್ವಸಂಸ್ಥೆಯಲ್ಲಿ ಪ್ರಧಾನಿ ಮೋದಿ ಹಿಂದಿಯಲ್ಲಿ ಭಾಷಣ

ಪ್ರಧಾನಿ ನರೇಂದ್ರ ಮೋದಿ ಸೆ.27ರಂದು ನ್ಯೂಯಾರ್ಕ್ ನ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಹಿಂದಿಯಲ್ಲೇ ಭಾಷಣ ಮಾಡಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ರಾಜನಥ್ ಸಿಂಗ್ ತಿಳಿಸಿದ್ದಾರೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ವಿಶ್ವಸಂಸ್ಥೆಯಲ್ಲಿ ಮೊದಲ ಬಾರಿಗೆ ಹಿಂದಿಯಲ್ಲೇ ಭಾಷಣ ಮಾಡಿದ್ದರು. ನಾನೂ...

ಪ್ರತ್ಯೇಕ ರಾಜ್ಯದ ಹೇಳಿಕೆ ಸರಿಯಲ್ಲ: ಅನಂತ್ ಕುಮಾರ್

ಪ್ರತ್ಯೇಕ ರಾಜ್ಯದ ಹೇಳಿಕೆಯನ್ನು ಮೂಲೆಗೆ ತಳ್ಳಬೇಕು. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಮಾಡಬೇಕು ಎಂಬುದು ಸರಿಯಲ್ಲ ಎಂದು ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ಸಚಿವ ಅನಂತ್ ಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಡಿದ ಅವರು, ಅಖಂಡ ಕರ್ನಾಟಕ ಎಂಬುದು ಕರ್ನಾಟಕ ಏಕೀಕರಣಕ್ಕೆ ಹೋರಾಡಿದವರ ಕನಸು....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited