Untitled Document
Sign Up | Login    
Dynamic website and Portals
  

Related News

ತಮಿಳುನಾಡಿಗೆ ಇನ್ನೂ 18 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ರಾಜ್ಯಕ್ಕೆ ಸುಪ್ರೀಂ ಆದೇಶ

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಕ್ಕೆ ಮತ್ತೆ ಹಿನ್ನಡೆಯುಂಟಾಗಿದ್ದು, ಸುಪ್ರೀ ಕೋರ್ಟ್ ಮತ್ತೆ 18 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಿದೆ. ಸೆ. 20ರಂದು ನೀಡಿರುವ ಆದೇಶ ಮಾರ್ಪಡಿಸುವಂತೆ ಕೋರಿ ಕರ್ನಾಟಕ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ...

ಕಾವೇರಿ ವಿವಾದ: ರಾಜ್ಯಕ್ಕೆ ಮತ್ತೆ ಹಿನ್ನಡೆ; ತುರ್ತು ಸಚಿವ ಸಂಪುಟ ಸಭೆ

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸೆ.28ರಂದು ರಾಜ್ಯ ಸಚಿವ ಸಂಪುಟ ಸಭೆ ಕರೆಯಲಾಗಿದ್ದು, ಸಭೆಯಲ್ಲಿ...

ಕಾವೇರಿ ವಿವಾದ: ಸುಪ್ರೀಂ ನಲ್ಲಿ ರಾಜ್ಯಕ್ಕೆ ಹಿನ್ನಡೆ: ಸೆ.27ರವರೆಗೆ ನಿತ್ಯ 6 ಸಾವಿರ ಕ್ಯೂಸೆಕ್ ನೀರು ಬಿಡಲು ಸೂಚನೆ

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೆ ಅನ್ಯಾಯವಾಗಿದ್ದು, ತಮಿಳುನಾಡಿಗೆ ಸೆ.21ರಿಂದ 27ರವರೆಗೆ ಪ್ರತಿದಿನ ಆರು ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಮೂಲಕ ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾವೇರಿ ಮೇಲುಸ್ತುವಾರಿ...

ಸೆ.20ರವರೆಗೆ ಪ್ರತಿದಿನ ತಮಿಳುನಾಡಿಗೆ 12 ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಆದೇಶ

ತಮಿಳುನಾಡಿಗೆ ಪ್ರತಿದಿನ 12 ಕ್ಯೂಸೆಕ್ ನೀರಿನಂತೆ ಸೆ.20ರವರೆಗೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ಮೂಲಕ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ರಾಜ್ಯದಲ್ಲಿ ಪ್ರತಿಭಟನೆ ಮತ್ತೆ ಭುಗಿಲೇಳಲಿದೆ. ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿದ್ದ ಆದೇಶವನ್ನು ಪುನರ್ ಪರಿಶೀಲಿಸುವಂತೆ ಕರ್ನಾಟಕ ಸರ್ಕಾರ...

ಬಿಬಿಎಂಪಿ ಚುನಾವಣೆ: ಕಾಂಗ್ರೆಸ್ ಗೆ ಮುಖಭಂಗ, ಬಿಜೆಪಿ ಗೆಲುವಿನತ್ತ

ತೀವ್ರ ಕುತೂಹಲ ಕೆರಳಿಸಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಸರಳ ಬಹುಮತದತ್ತ ಸಾಗುತ್ತಿದೆ. ಆದರೆ ರಾಜ್ಯದಲ್ಲಿ ಅಧಿಕಾರದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಗೆ ಇದು ತೀವ್ರ ಹಿನ್ನಡೆಯ ಫಲಿತಾಂಶವಾಗಿದೆ. ಚುನಾವಣೆ ನಡೆದ 198 ವಾರ್ಡ್ ಗಳ ಪೈಕಿ...

ಬಿಬಿಎಂಪಿ ವಿಭಜನೆಗೆ ರಾಜ್ಯಪಾಲರ ತಡೆ: ರಾಜ್ಯ ಸರ್ಕಾರಕ್ಕೆ ಹಿನ್ನಡೆ

ಬಿಬಿಎಂಪಿ ವಿಭಜನೆಗೆ ಸುಗ್ರೀವಾಜ್ನೆ ಹೊರಡಿಸಿ ಬಿಬಿಎಂಪಿ ಚುನಾವಣೆ ಮುಂದೂಡಿಕೆಗೆ ಹವಣಿಸುತ್ತಿದ್ದ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲ ವಾಜುಭಾಯಿ ವಾಲ ಬ್ರೇಕ್ ಹಾಕಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಆರಂಭಿಕ ಹಂತದಲ್ಲಿಯೇ ಹಿನ್ನಡೆಯಾಗಿದೆ. ವಿಭಜನೆ ಸಂಬಂಧ ಸರ್ಕಾರ ಹೊರಡಿಸಿದ ಸುಗ್ರೀವಾಜ್ನೆಯಲ್ಲಿ ಕೆಲ ಗೊಂದಲಗಳಿವೆ. ಸ್ಥಳೀಯ ಸಂಸ್ಥೆಗಳ...

ದೆಹಲಿಯಲ್ಲಿ ಪಕ್ಷ ಸೋಲಿಗೆ ಸಾಮೂಹಿಕ ಹೊಣೆ: ಬಿಜೆಪಿ

ದೆಹಲಿಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ತೀವ್ರ ಮುನ್ನಡೆ ಸಾಧಿಸಿದ್ದು, ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಇನ್ನು ಕೆಲವೇ ಸಮಯದಲ್ಲಿ ಸ್ಪಷ್ಟ ಚಿತ್ರಣ ಹೊರಬೀಳಲಿದೆ. ಈ ನಡುವೆ ಬಿಜೆಪಿ ಹಿನ್ನಡೆ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ...

ದೆಹಲಿ ವಿಧಾನಸಭಾ ಚುನಾವಣೆ: ಆಮ್ ಆದ್ಮಿಗೆ ಐತಿಹಾಸಿಕ ಗೆಲುವು

ತೀವ್ರ ಕುತೂಹ ಮತ್ತು ಜಿದ್ದಾಜಿದ್ದಿನ ಕಣವಾಗಿದ್ದ ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ನಿರೀಕ್ಷೆಗೂ ಮೀರಿ ಅಭೂತಪೂರ್ವ ಗೆಲುವು ಸಾಧಿಸಿದೆ. 7೦ ವಿಧಾನಸಭಾ ಕ್ಷೇತ್ರಗಳಲ್ಲಿ 67 ಕ್ಷೇತ್ರಗಳಲ್ಲಿ ಆಪ್ ಪಕ್ಷ...

ದೆಹಲಿಯಲ್ಲಿ ಬಿಜೆಪಿ ಹಿನ್ನಡೆ: ಹೈಕಮಾಂಡ್ ಕ್ಷಮೆಯಾಚಿಸಿದ ಕಿರಣ್ ಬೇಡಿ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತೀವ್ರ ಹಿನ್ನಡೆ ಸಾಧಿಸಿರುವುದಕ್ಕೆ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ಕಿರಣ್ ಬೇಡಿ, ಸೋಲಿ ಹೊಣೆ ಹೊತ್ತಿದ್ದು, ಬಿಜೆಪಿ ಹೈಕಮಾಂಡ್ ಕ್ಷಮೆಯಾಚಿಸಿದ್ದಾರೆ. ಕೃಷ್ಣಾಷ್ಣಾನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಿರಣ್ ಬೇಡಿ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಎಸ್.ಕೆ.ಬಗ್ಗಾ ವಿರುದ್ಧ 2476 ಮತಗಳ ಅಂತರದಿಂದ...

ಕೃಷ್ಣಮೃಗ ಬೇಟೆ ಪ್ರಕರಣ: ಸಲ್ಮಾನ್ ಖಾನ್ ಗೆ ಹಿನ್ನಡೆ

ನಟ ಸಲ್ಮಾನ್ ಖಾನ್ ವಿರುದ್ಧದ ಕೃಷ್ಣಮೃಗ ಭೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟದಲ್ಲಿ ಸಲ್ಮಾನ್ ಗೆ ಹಿನ್ನಡೆಯುಂಟಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಹೈಕೊರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಕಾನೂನು ಹೋರಾಟದಲ್ಲಿ ಸಲ್ಮಾನ್ ಗೆ ಹಿನ್ನಡೆಯಾಗಿದೆ. 1998ರಲ್ಲಿ ಬಾಲಿವುಡ್ ನಟ ಸಲ್ಮಾನ್...

ಕಪ್ಪುಹಣ: 628 ಖಾತೆಗಳ ಪೈಕಿ 289ರಲ್ಲಿ ಹಣವಿಲ್ಲ

ಕಪ್ಪುಹಣ ವಿಚಾರಕ್ಕೆ ಸಂಬಂಧಿಸಿದಂತೆ ಸ್ವಿಸ್‌ ಬ್ಯಾಂಕ್ ನಲ್ಲಿ ಖಾತೆ ಹೊಂದಿರುವ ಹಲವು ಭಾರತೀಯರ ಹೆಸರುಳ್ಳ ಪಟ್ಟಿಯನ್ನು ಕೇಂದ್ರ ಸರ್ಕಾರ ಹಾಗೂ ಸುಪ್ರೀಂಕೋರ್ಟ್‌ನಿಂದ ಪಡೆದು ತನಿಖೆ ನಡೆಸುತ್ತಿರುವ ಎಸ್‌.ಐ.ಟಿಗೆ ಹಿನ್ನಡೆಯಾದಂತಾಗಿದೆ. ಎಚ್‌ ಎಸ್‌ ಬಿಸಿ ಬ್ಯಾಂಕಿನ ಜಿನೆವಾ ಶಾಖೆಯಲ್ಲಿ ಇರುವ 628 ಖಾತೆಗಳ...

ಮಹರಾಷ್ಟ್ರ-ಹರ್ಯಾಣದಲ್ಲಿ ಮತ ಎಣಿಕೆ ಆರಂಭ: ಬಿಜೆಪಿ ಮುನ್ನಡೆ

ಮಹಾರಾಷ್ಟ್ರ, ಹರ್ಯಾಣ ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಮಧ್ಯಾಹ್ನದ ವೇಳೆ ಸ್ಪಷ್ಟ ಚಿತ್ರಣ ಹೊರ ಬೀಳಲಿದೆ. ಬೆಳಿಗ್ಗೆ 8ಗಂಟೆಯಿಂದಲೇ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನ 11ಗಂಟೆ ವೇಳೆಗೆ ಚಿತ್ರಣ ಹೊರ ಬೀಳಲಿದೆ. ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ಕಾಂಗ್ರೆಸ್ ಮೈತ್ರಿ ಕೂಟದ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited