Untitled Document
Sign Up | Login    
Dynamic website and Portals
  

Related News

ಅಮೆರಿಕಾದ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಆಯ್ಕೆ

ತುಂಬಾ ಕುತೂಹಲ ಕೆರಳಿಸಿದ್ದ ಅಮೆರಿಕದ ಸಾರ್ವತ್ರಿಕ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಜಯಭೇರಿ ಬಾರಿಸಿ ಆಯ್ಕೆಯಾಗಿದ್ದಾರೆ. ಆಡಳಿತಾರೂಢ ಡೆಮೊಕ್ರಟಿಕ್ ಪಕ್ಷದ ಹಿಲರಿ ಕ್ಲಿಂಟನ್ ಅವರು ಸೋಲನ್ನನುಭವಿಸಿದ್ದಾರೆ. ವಿಶ್ವದ ಕುತೂಹಲ ಕೆರಳಿಸಿದ್ದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರು 289...

ಅಮೆರಿಕ ಅಧ್ಯಕ್ಷೀಯ ಚುನಾವಣೆ ಪ್ರಾರಂಭ

ಇಡೀ ವಿಶ್ವದ ಗಮನ ಸೆಳೆದಿರುವ ಅಮೆರಿಕದ ಹೊಸ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ, ಮಂಗಳವಾರ ಅಮೆರಿಕಾದ್ಯಂತ ಮತದಾನ ಪ್ರಾರಂಭಗೊಂಡಿದೆ. ಡೆಮಾಕ್ರೆಟ್‌ ಪಕ್ಷದ ಪರವಾಗಿ ಹಿಲರಿ ಕ್ಲಿಂಟನ್‌ ಕಣದಲ್ಲಿದ್ದರೆ, ರಿಪಬ್ಲಿಕನ್‌ ಪಕ್ಷದಿಂದ ವಿವಾದಿತ ಉದ್ಯಮಿ ಡೊನಾಲ್ಡ್‌ ಟ್ರಂಪ್‌ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಒಂದು ವೇಳೆ...

ಅಮೆರಿಕ ಅಧ್ಯಕ್ಷೀಯ ಚುನಾವಣೆ: ರಿಪಬ್ಲಿಕನ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಡೊನಾಲ್ಡ್‌ ಟ್ರಂಪ್‌

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿಯಾಗಿ ಡೊನಾಲ್ಡ್‌ ಟ್ರಂಪ್‌ ಹಾಗೂ ಡೆಮೊಕ್ರಟಿಕ್‌ ಹುರಿಯಾಳಾಗಿ ಹಿಲರಿ ಕ್ಲಿಂಟನ್‌ ಅವರು ಮುಖಾಮುಖೀಯಾಗುವುದು ಬಹುತೇಕ ಖಚಿತವಾಗಿದೆ. ಇಂಡಿಯಾನಾದಲ್ಲಿ ನಡೆದ ರಿಪಬ್ಲಿಕನ್‌ ಪಕ್ಷದ ಆಂತರಿಕ ಚುನಾವಣೆಯಲ್ಲಿ ಬುಧವಾರ ಡೊನಾಲ್ಡ್‌ ಟ್ರಂಪ್‌ ಅವರು ಜಯಭೇರಿ ಬಾರಿಸಿದ್ದು, ಅವರ ಸಮೀಪದ...

ಹಿಲರಿ ಕ್ಲಿಂಟನ್ ಉಮೇದುವಾರಿಕೆಯನ್ನು ಅನುಮೋದಿಸದಿರಲು ಬರಾಕ್ ಒಬಾಮ ನಿರ್ಧಾರ

2016ರ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಹಿಲರಿ ಕ್ಲಿಂಟನ್ ಗೆ ಬೆಂಬಲ ಘೋಷಿಸಲು ಹಾಲಿ ಅಧ್ಯಕ್ಷ ಬರಾಕ್ ಒಬಾಮ ಹಿಂದೇಟು ಹಾಕಿದ್ದಾರೆ. ತಮ್ಮದೇ ಸರ್ಕಾರದಲ್ಲಿ ಕಾರ್ಯದರ್ಶಿಯಾಗಿದ್ದ ಹಿಲರಿ ಕ್ಲಿಂಟನ್ ಅವರಿಗೆ ಬರಾಕ್ ಒಬಾಮ ಬೆಂಬಲ ಘೋಷಿಸಲಿದ್ದಾರೆ ಎಂಬ ನಿರೀಕ್ಷೆ ಇತ್ತು. ಆದರೆ...

ಅಮೆರಿಕಾ ಆಧ್ಯಕ್ಷೀಯ ಚುನಾವಣೆಯಲ್ಲಿ ಹಿಲರಿ ಕ್ಲಿಂಟನ್ ಸ್ಪರ್ಧೆ

2016ಕ್ಕೆ ಅಮೆರಿಕಾ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಅಮೆರಿಕದ ಮಾಜಿ ಕಾರ್ಯದರ್ಶಿ ಹಿಲರಿ ಕ್ಲಿಂಟನ್ ಅವರು ಈ ಬಾರಿಯ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುತ್ತಿರುವುದು ಖಚಿತವಾಗಿದೆ. ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಮಾಹಿತಿ ನೀಡಿರುವ ಹಿಲರಿ ಕ್ಲಿಂಟನ್, ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಗೊಂಡಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited