ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 66ನೇ ವಸಂತಕ್ಕೆ ಕಾಲಿಡುತ್ತಿರುವ ಪ್ರಧಾನಿ ಮೋದಿ ಗುಜರಾತ್ ಗೆ ತೆರಳಿ ತಾಯಿಯಿಂದ ಆಶೀರ್ವಾದ ಪಡೆದರು. ಈ ವೇಳೆ ಮೋದಿ ಅವರಿಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಸೇರಿದಂತೆ ಗಣ್ಯರು ಶುಭಕೋರಿದ್ದಾರೆ.
ಇಲ್ಲಿನ ರಾಯಸನ ಪ್ರದೇಶದಲ್ಲಿನ...
ಇಂದು ಪ್ರಧಾನಿ ನರೇಂದ್ರ ಮೋದಿ ಅವರ 66ನೇ ಹುಟ್ಟುಹಬ್ಬ. ಈ ಸಂಭ್ರಮವನ್ನು ದೇಶಾದ್ಯಂತ ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತಿದ್ದು, ಈ ದಿನವನ್ನು ಇನ್ನಷ್ಟು ವಿಶಿಷ್ಟಗೊಳಿಸಲು ಗುಜರಾತ್ ನ ಸೂರತ್ ನಲ್ಲಿ 3,750 ಕೆ ಜಿ ತೂಕದ ಅತಿ ದೊಡ್ಡ ಕೇಕ್ ತಯಾರಿಸಲಾಗಿದೆ.
ಈ ಕೇಕ್...
ಅಫ್ಘಾನಿಸ್ತಾನದಿಂದ ದೆಹಲಿಗೆ ಹಿಂದಿರುಗುವ ಮಾರ್ಗ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಲಾಹೋರ್ ಗೆ ಭೇಟಿ ನೀಡಿ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರನ್ನು ಭೇಟಿ ಮಾಡಲಿದ್ದಾರೆ. ಇದು ಪ್ರಧಾನಿ ನರೇಂದ್ರ ಮೋದಿ ಅವರ ಮೊದಲ ಪಾಕಿಸ್ತಾನ ಭೇಟಿಯಾಗಿದೆ.
ನವಾಜ್ ಷರೀಫ್...
ಅಫ್ಘಾನಿಸ್ತಾನದಲ್ಲಿ ಹೊಸ ಸಂಸತ್ ಭವನವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಒಂದು ಭಾಗದ ಕಟ್ಟಡಕ್ಕೆ ಅಟಲ್ ಬ್ಲಾಕ್ ಎಂದು ಹೆಸರಿಸುವುದು ಸಂತಸ ತಂದಿದೆ ಎಂದು ಹೇಳಿದರು.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಕ್ಕಿಂತ ಒೞೆಯ ದಿನವನ್ನು ನಾವು ಆಯ್ಕೆ...
ಬಹಳ ಕುತೂಹಲ ಕೆರಳಿಸಿರುವ ಬಿಹಾರ್ ಚುನಾವಣೆಯ ಮತ ಎಣಿಕೆಯ ದಿನವಾದ ಭಾನುವಾರ, ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾನಿ ಅವರಿಗೆ ಟ್ವಿಟ್ಟರ್ ನಲ್ಲಿ ಹುಟ್ಟುಹಬ್ಬದ ಶುಭಾಷಯ ಕೋರುವ ಮೂಲಕ ದಿನ ಪ್ರಾರಂಭಿಸಿದರು. ನಂತರ ಎಲ್...
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ವಾರಣಾಸಿಗೆ ಭೇಟಿ ನೀಡಲಿದ್ದಾರೆ. ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಗೆ ಒಂಬತ್ತು ತಿಂಗಳ ನಂತರದ ಭೇಟಿ ಇದಾಗಿದೆ. ಕಳೆದ ಎರಡು ಭೇಟಿ, ಭಾರಿ ಮಳೆಯ ಕಾರಣದಿಂದ ರದ್ದಾಗಿತ್ತು.
ಶುಕ್ರವಾರ ಮಧ್ಯಾಹ್ನ, ಪ್ರಧಾನಿ ಮೋದಿ ಅವರು 90 ನಿಮಿಷಗಳಲ್ಲಿ...
ಶುಕ್ರವಾರ 45 ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಎಐಸಿಸಿ ಉಪಾಧ್ಯಕ್ಷ್ಯ ರಾಹುಲ್ ಗಾಂಧಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹಾರ್ದಿಕ ಶುಭಾಶಯ ಕೋರಿ, ಕಾಂಗ್ರೆಸ್ ನಾಯಕ ರಾಹುಲ್ ಅವರಿಗೆ ದೇವರು ಆಯುರಾರೋಗ್ಯಗಳನ್ನು ನೀಡಿ ಕಾಪಾಡಲಿ, ಅವರ ಈ ಹುಟ್ಟುಹಬ್ಬದಂದು ಅವರಿಗೆ ಶುಭವಾಗಲಿ ಎಂದು...
ರಾಜ್ಯಪಾಲ ವಾಜುಭಾಯಿ ವಾಲ ಅವರ ಹುಟ್ಟುಹಬ್ಬ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಹುಟ್ಟು ಹಬ್ಬ ಶುಭಾಷಯ ಕೋರಿದರು.
ರಾಜ್ಯಪಾಲರ 76ನೇ ಹುಟ್ಟು ಹಬ್ಬ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಕೋರಿದ್ದಾರೆ. ಈ ವೇಳೆ ಸಚಿವ ರೋಷನ್ ಬೇಗ್ ಸಾಥ್ ನೀಡಿದರು.
ಸಿಎಂ...
68ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟರ್ ಮೂಲಕ ಶುಭಾಶಯ ಕೋರಿದ್ದಾರೆ.
ಆದರೆ ತಮ್ಮ 68ನೇ ಹುಟ್ಟಹಬ್ಬವನ್ನು ಆಚರಿಸಿಕೊಳ್ಳದಿರಲು ಸೋನಿಯಾ ಗಾಂಧಿ ನಿರ್ಧರಿಸಿದ್ದಾರೆ.
ಜಮ್ಮ-ಕಾಶ್ಮೀರದಲ್ಲಿನ ಉಗ್ರರ ದಾಳಿ ಹಾಗೂ ನಕ್ಸಲರ ದಾಳಿ ಹಿನ್ನೆಲೆಯಲ್ಲಿ...
ಅಪರಾಧ ಪ್ರಕರಣಗಳು, ಬಡತನ, ಆರ್ಥಿಕ ಹಿಂದುಳಿಯುವಿಕೆಗೆ ಅಪಖ್ಯಾತಿ ಪಡೆದಿರುವ ಉತ್ತರಪ್ರದೇಶದಲ್ಲಿ, ಸಮಾಜವಾದಿ ಪಕ್ಷದ ನೇತಾರ ಮುಲಾಯಂ ಸಿಂಗ್ ಯಾದವ್ ತಮ್ಮ 75ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ನೂರಾರು ಕೋಟಿ ರೂ. ಸರ್ಕಾರಿ ವೆಚ್ಚದಲ್ಲಿ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿ ಕೊಳ್ಳುತ್ತಿರುವುದು...
ತಮ್ಮ 64ನೇ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾ ಬೆನ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಗುಜರಾತ್ ನ ಗಾಂಧೀನಗರದಲ್ಲಿ ತಮ್ಮ ನಿವಾಸಕ್ಕೆ ತೆರಳಿದ ಪ್ರಧಾನಿ ಮೋದಿ ತಾಯಿ ಹೀರಾ ಬೆನ್ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು. ಈ...
ಸೆ.17ರಂದು ತಮ್ಮ ಹುಟ್ಟುಹಬ್ಬ ಆಚರಿಸದಂತೆ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ತಮ್ಮ ಹುಟ್ಟುಹಬ್ಬದ ಸಂಭ್ರಮಾಚರಣೆಗೆ ವ್ಯಯಮಾಡುವ ಸಮಯವನ್ನು ಜಮ್ಮು-ಕಾಶ್ಮೀರದಲ್ಲಿನ ಪ್ರವಾಹ ಪೀಡಿತರ ನೆರವಿಗೆ ವಿನಿಯೋಗಿಸುವಂತೆ ಮನವಿ ಮಾಡಿದ್ದಾರೆ.
ಸೆ.17ರಂದು ಪ್ರಧಾನಿ ನರೇಂದ್ರ ಮೋದಿಯವರು 64ನೇ ವರ್ಷಕ್ಕೆಕಾಲಿಡಲಿದ್ದು,...