Untitled Document
Sign Up | Login    
Dynamic website and Portals
  

Related News

ಬಾರಾಮುಲ್ಲಾ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ: ಓರ್ವ ಯೋಧ ಹುತಾತ್ಮ

ಭಾರತೀಯ ಯೋಧರು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನುಗ್ಗಿ ಉಗ್ರರ ನೆಲೆಗಳ ಮೇಲೆ ಸರ್ಜಿಕಲ್ ದಾಳಿ ನಡೆಸಿದ ಹಿನ್ನಲೆಯಲ್ಲಿ ಈ ದಾಳಿಗೆ ಪ್ರತಿಕಾರ ತೀರಿಸಿಕೊಳ್ಳಲು ಉಗ್ರರ ಗುಂಪು ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಸೇನಾ ಶಿಬಿರದ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಓರ್ವ ಯೋಧ...

ಉರಿ ಸೆಕ್ಟರ್ ನ ಸೇನಾ ಕ್ಯಾಂಪ್ ಮೇಲೆ ಉಗ್ರರ ದಾಳಿ: ಹುತಾತ್ಮರಾದ 17 ಯೋಧರು

ಜಮ್ಮು-ಕಾಶ್ಮೀರದ ಸೇನಾ ಮುಖ್ಯ ಕಛೇರಿಯ ಮೇಲೆ ಉಗ್ರರು ದಾಳಿ ನಡೆಸಿದ್ದು, 17 ಯೋಧರು ಹುತಾತ್ಮರಾಗಿದ್ದು, 12 ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಬಾರಾಮುಲಾ ಪ್ರದೇಶದ ಉರಿ ಸೆಕ್ಟರ್ ನಲ್ಲಿರುವ ಸೇನಾ ಮುಖ್ಯ ಕಛೇರಿ ಬಳಿ ಉಗ್ರರು ಬೆಳಗಿನ ಜಾವ 5:30 ರ...

ಉಗ್ರರನ್ನು ಹುತಾತ್ಮರಂತೆ ಬಿಂಬಿಸಬೇಡಿ: ರಾಜನಾಥ್ ಸಿಂಗ್

ಉಗ್ರರನ್ನು ಹುತಾತ್ಮರಂತೆ ವೈಭವೀಕರಿಸಬೇಡಿ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಉಗ್ರವಾದಕ್ಕೆ ಸಹಕಾರ ನೀಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಪಾಕಿಸ್ತಾನಕ್ಕೆ ಖಡಕ್ ಸಂದೇಶ ರವಾನಿಸಿದ್ದಾರೆ. ಇಸ್ಲಾಮಾಬಾದಿನಲ್ಲಿ ನಡೆಯುತ್ತಿರುವ ಸಾರ್ಕ್ ಶೃಂಗ ಸಭೆಯಲ್ಲಿ ಮಾತನಾಡಿದ ಅವರು, ತಂತ್ರಜ್ಞಾನದ ಬಳಕೆಯನ್ನು...

ಕಾರ್ಗಿಲ್ ವಿಜಯ ದಿವಸ್: ಹುತಾತ್ಮ ಯೋಧರಿಗೆ ಮನೋಹರ್ ಪರಿಕ್ಕರ್ ಗೌರವ ನಮನ

ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಭಾರತೀಯ ಸೇನಾ ಮುಖ್ಯಸ್ಥ ಜನರಲ್ ದಲ್ಬಿರ್​ಸಿಂಗ್ ಹುತಾತ್ಮ ಯೋಧರ ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಪರಿಕ್ಕರ್, ಗಡಿ ಪ್ರದೇಶದಲ್ಲಿ ಅತ್ಯಾಧುನಿಕ ರಕ್ಷಣಾ ವ್ಯವಸ್ಥೆ ನಿಯೋಜಿಸಲಾಗಿದ್ದು, ಉಗ್ರರು...

ಪಠಾನ್ ಕೋಟ್ ಉಗ್ರರ ದಾಳಿಃ ಮೂರನೇ ದಿನಕ್ಕೆ ಮುಂದುವರಿದ ಗುಂಡಿನ ಚಕಮಕಿ

ಸೋಮವಾರ ಸಹ ಪಠಾಣ್ ಕೋಟ್ ನ ವಾಯುನೆಲೆಯಲ್ಲಿ ಭಾರೀ ಗುಂಡಿನ ಸದ್ದು ಕೇಳಿದ್ದು, ಕಾರ್ಯಾಚರಣೆ 3 ನೇ ದಿನಕ್ಕೆ ಕಾಲಿಟ್ಟಿದೆ. ಇಲ್ಲಿಯವರೆಗೆ 5 ಉಗ್ರರನ್ನು ಹೊಡೆದುರುಳಿಸಲಾಗಿದ್ದು, ಎನ್‌ಎಸ್‌ಜಿ ಕಮಾಂಡೋ ಲೆ| ಕ| ನಿರಂಜನ ಕುಮಾರ್‌ ಸೇರಿದಂತೆ 7 ಯೋಧರು ವೀರಮರಣವನ್ನಪ್ಪಿದ್ದಾರೆ. ಹಗಲು ರಾತಿ...

ವಿಶ್ವದ ಯಾವುದೇ ದೇಶ ಭಯೋತ್ಪಾದನೆಗೆ ಸಹಕಾರ ನೀಡುವುದಿಲ್ಲ ಎನ್ನುವುದನ್ನು ಖಚಿತಪಡಿಸಬೇಕುಃ ಪ್ರಧಾನಿ ಮೋದಿ

ಭಯೋತ್ಪಾದನೆಯನ್ನು ಎದುರಿಸಲು ಜಾಗತಿಕವಾಗಿ ಒಂದಾಗಬೇಕು. ವಿಶ್ವದ ಎಲ್ಲಾ ದೇಶಗಳೂ ತಾವು ಯಾವುದೇ ರೀತಿ ಭಯೋತ್ಪಾದನೆಗೆ ಸಹಕಾರ ನೀಡುವುದಿಲ್ಲ ಎನ್ನುವುದನ್ನು ಖಚಿತಪಡಿಸಬೇಕು ಎಂದು ಭಾನುವಾರ ಕೌಲಲಾಂಪುರದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ವಿಶ್ವಕ್ಕೆ ಭಯೋತ್ಪಾದನೆ ದೊಡ್ಡ ಸಮಸ್ಯೆ. ಇದಕ್ಕೆ...

ಸಕಲ ಮಿಲಿಟರಿ ಗೌರವದೊಂದಿಗೆ ಹುತಾತ್ಮ ಕರ್ನಲ್ ಸಂತೋಷ್ ಮಹದಿಕ್ ಅಂತ್ಯಕ್ರಿಯೆ

ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಸಕಲ ಮಿಲಿಟರಿ ಗೌರವಗಳೊಂದಿಗೆ ಕರ್ನಲ್ ಸಂತೋಷ್ ಮಹದಿಕ್ ಅಂತ್ಯಕ್ರಿಯೆ ನಡೆಯಿತು. ಮಂಗಳವಾರ ಎನ್ಕೌಂಟರ್ ನಲ್ಲಿ ಮೃತಪಟ್ಟ 39 ವರ್ಷದ ಕರ್ನಲ್ ಅಂತ್ಯಕ್ರಿಯೆಯಲ್ಲಿ ರಕ್ಷಣಾ ಸಚಿವ ಮನೋಹರ್ ಪಾರಿಕ್ಕರ್ ಮತ್ತು ಉನ್ನತ ಸೈನ್ಯಾಧಿಕಾರಿಗಳು ಭಾಗವಹಿಸಿದ್ದರು. ಸುತ್ತಮುತ್ತಲಿನ ನೂರಾರು ಜನರು ಹುತಾತ್ಮ...

ಉಗ್ರರ ದಾಳಿಗೆ ನಾಲ್ವರು ಭಾರತೀಯ ಯೋಧರು ಬಲಿ

ಜಮ್ಮು-ಕಾಶ್ಮೀರದ ಕುಪ್ವಾರಾ ದಲ್ಲಿ ಉಗ್ರವಾದಿಗಳು ಮತ್ತು ಗಡಿ ಭದ್ರತಾ ದಳದ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಸೋಮವಾರ 4 ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಇದೇ ವೇಳೆ ಓರ್ವ ಉಗ್ರ ಹತನಾಗಿದ್ದಾನೆ. ಹಂದ್ವಾರಾದಲ್ಲಿನ ಹಾಫ‌ೂರ್ದಾ ಅರಣ್ಯ ಪ್ರದೇಶದಲ್ಲಿ ಉಗ್ರರು ಅವಿತುಕೊಂಡಿದ್ದಾರೆ ಎಂಬ ಮಾಹಿತಿ ಪಡೆದ...

16ನೇ ಕಾರ್ಗಿಲ್‌ ವಿಜಯ ದಿವಸ

16ನೇ ಕಾರ್ಗಿಲ್‌ ವಿಜಯ ದಿವಸದ ಅಂಗವಾಗಿ ಜು. 20 ರಂದು ಆರಂಭವಾದ ಕಾರ್ಗಿಲ್‌ ವಿಜಯ ದಿವಸದ ಕಾರ್ಯಕ್ರಮಗಳು ಭಾನುವಾರ ಸಂಪನ್ನಗೊಳ್ಳಲಿವೆ. ಕಾರ್ಗಿಲ್‌ ಯುದ್ಧದಲ್ಲಿ ಮಡಿದ ಹುತಾತ್ಮ ಯೋಧರಿಗೆ ಗೌರವ ಸೂಚಿಸಿ ಮಾತನಾಡಿದ ಭಾರತೀಯ ಸೇನೆ ಮುಖ್ಯಸ್ಥ ಜ| ದಲ್ಬಿರ್‌ ಸಿಂಗ್‌ ಸುಹಾಗ್‌, ಮತ್ತೂಂದು...

ಮೃತ ರೈತ ಗಜೇಂದ್ರ ಸಿಂಗ್ ಗೆ ಹುತಾತ್ಮ ಪಟ್ಟ ವಿರೋಧಿಸಿ ಪಿ.ಐ.ಎಲ್

'ಆಮ್ ಆದ್ಮಿ ಪಕ್ಷ'ದ ರ್ಯಾಲಿಯಲ್ಲಿ ನೇಣುಬಿಗಿದುಕೊಂಡು ಮೃತಪಟ್ಟ ರೈತ ಗಜೇಂದ್ರ ಸಿಂಗ್ ನನ್ನು ಹುತಾತ್ಮನನ್ನಾಗಿ ಘೋಷಿಸುವ ದೆಹಲಿ ಸರ್ಕಾರದ ನಿರ್ಧಾರವನ್ನು ವಕೀಲರೊಬ್ಬರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆಪ್ ನೇತೃತ್ವದ ದೆಹಲಿ ಸರ್ಕಾರ ಮೃತ ರೈತನನ್ನು ಹುತಾತ್ಮನನ್ನಾಗಿ ಘೋಷಿಸುವುದಕ್ಕೆ ತಡೆ ನೀಡಬೇಕೆಂದು ಅಡ್ವೊಕೇಟ್...

ರಾಜ್ ಪಥ್ ಗೆ ರಾಷ್ಟ್ರಪತಿಗಳ ಆಗಮನ ಪರೇಡ್ ಕಾರ್ಯಕ್ರಮ ಪ್ರಾರಂಭ

ನವದೆಹಲಿಯಲ್ಲಿ ಐತಿಹಾಸಿಕ ಗಣಾರಾಜ್ಯೋತ್ಸವ ದಿನಾಚರಣೆಗೆ ಚಾಲನೆ ದೊರೆತಿದ್ದು, ರಾಜ್ ಪಥ್ ನಿಂದ ಪಥ ಸಂಚಲನ ಕಾರ್ಯಕ್ರಮ ಪ್ರಾರಂಭವಾಗಿದೆ. ಇದಕ್ಕೂ ಮುನ್ನ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇಬ್ಬರು ಹುತಾತ್ಮ ಯೋಧರಾದ ಮುಕುಂದ್ ವರದರಾಜನ್ ಹಾಗೂ ನೀರಜ್ ಕುಮಾರ್ ಸಿಂಗ್ ಅವರಿಗೆ ಅಶೋಕ ಚಕ್ರ...

ದೀಪಾವಳಿ ಅಂಗವಾಗಿ ಪೊಲೀಸ್ ಇಲಾಖೆಗೆ ಸರ್ಕಾರದಿಂದ ಹೊಸ ಯೋಜನೆಗಳ ಗಿಫ್ಟ್

ಪೊಲೀಸ್ ಹುತಾತ್ಮರ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಇಲಾಖೆಗೆ ವಿಶೇಷ ಯೋಜನೆಗಳನ್ನು ಘೋಷಿಸಿದ್ದಾರೆ. ಅ.21ರಂದು ಬೆಂಗಳೂರಿನ ಸಿ.ಎ.ಆರ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿ.ಎಂ ಸಿದ್ದರಾಮಯ್ಯ ಪೊಲೀಸ್ ಇಲಾಖೆಗೆ ಹೊಸ ಯೋಜನೆಗಳನ್ನು ಘೋಷಿಸಿದ್ದು ಈ ವರೆಗೂ ಮುಖ್ಯಪೇದೆಗಳಿಗೆ ಮಾತ್ರ ಸೀಮಿತವಾಗಿದ್ದ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited