ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅವರ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಒತ್ತಾಯಿಸಿ, ರಾಜ್ಯ ಒಕ್ಕಲಿಗ ಸಂಘದ ಸದಸ್ಯರು ಕಿಮ್ಸ್ ಆಸ್ಪತ್ರೆಯಿಂದ ಫ್ರೀಡಂ ಪಾರ್ಕ್ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾರೆ.
ಸಿಬಿಐ ತನಿಖೆಗೆ ಒತ್ತಾಯಿಸಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ 5...
'ಸಂಘ ಪರಿವಾರ' ನಡೆಸುವ ಹಿಂದೂ ಸಮಾಜೋತ್ಸವದ ವಿರುದ್ಧ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್ ದೊರೆಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದು, ಆರ್.ಎಸ್.ಎಸ್ ನಡೆಸುತ್ತಿರುವ ಹಿಂದೂ ಸಮಾಜೋತ್ಸವ ಹೀಗೆ ಮುಂದುವರೆದರೆ ಕರ್ನಾಟಕದ ಸ್ಥಿತಿ ಆತಂಕಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ದೊರೆಸ್ವಾಮಿ, ಹಿಂದೂ ಸಮಾಜೋತ್ಸವದಲ್ಲಿ ಅನ್ಯ...
ಮಂಗಳವಾರ ನಡೆಯಬೇಕಿದ್ದ ಇಬ್ಬರು ನಕ್ಸಲರ ಶರಣಾಗತಿ ಕಾರ್ಯಕ್ರಮ ಮುಂದೂಡಲ್ಪಟ್ಟಿದೆ. ಸಿರಿಮನೆ ನಾಗರಾಜ್, ಜುಲ್ಫಿಕರ್ ಎಂಬ ಇಬ್ಬರು ನಕ್ಸಲರು ಡಿ.2ರಂದು ಸರ್ಕಾರಕ್ಕೆ ಶರಣಾಗಲಿದ್ದಾರೆ ಎಂದು ಹೇಳಲಾಗಿತ್ತು.
ಸಮಾಜ ಮುಖ್ಯವಾಹಿನಿಗೆ ಕರೆ ತರಲು ರಾಜ್ಯ ಸರ್ಕಾರ ಶರಣಾಗುವ ನಕ್ಸಲರಿಗೆ ಪ್ಯಾಕೇಜ್ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ...
ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಆಗ್ರಹಿಸಿ ನಡೆಸುತ್ತಿದ್ದ ಪ್ರತಿಭಟನೆಗೆ ಕೊನೆಗೂ ರಾಜ್ಯ ಸರ್ಕಾರ ಮಣಿದಿದೆ. ಹಲವು ದಿನಗಳಿಂದ ಟೌನ್ ಹಾಲ್ ಎದುರು ಸರ್ಕಾರದ ವಿರುದ್ಧ ಧರಣಿ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಭೇಟಿ ಮಾಡಿ ಚರ್ಚೆ ನಡೆಸಲು ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ...