Untitled Document
Sign Up | Login    
Dynamic website and Portals
  

Related News

ಕಾಲೇಜು ಉಪನ್ಯಾಸಕರಿಗೆ ದೀಪಾವಳಿ ಕೊಡುಗೆ: ವೇತನ ಹೆಚ್ಚಳಕ್ಕೆ ಕೇಂದ್ರ ಸಂಪುಟ ಸಮ್ಮತಿ

ಕಾಲೇಜು ಉಪನ್ಯಾಸಕರು ಮತ್ತು ಪ್ರಾಧ್ಯಾಪಕರಿಗೆ ಕೇಂದ್ರ ಸರ್ಕಾರ ಈ ಬಾರಿ ದಿಪಾವಳಿಗೆ ಭರ್ಜರಿ ಕೊಡುಗೆ ನೀಡಿದೆ. ಕೇಂದ್ರ ಸರಕಾರದ ವ್ಯಾಪ್ತಿಯಲ್ಲಿರುವ ವಿವಿಗಳಲ್ಲಿನ ಸುಮಾರು 7.5 ಲಕ್ಷ ಉಪನ್ಯಾಸಕರಿಗೆ ಶೇ. 22ರಿಂದ 28ರಷ್ಟು ವೇತನ ಹೆಚ್ಚಿಸುವ ಪ್ರಸ್ತಾವದ ಬಗ್ಗೆ ಕೇಂದ್ರ ಸಂಪುಟ ಒಪ್ಪಿಗೆ...

ಸಂಸದರ ವೇತನ ಶೇ.100ರಷ್ಟು ಹೆಚ್ಚಳ: ಪ್ರಧಾನಿ ಮೋದಿ ವಿರೋಧ

ಸಂಸದರು ತಮ್ಮ ವೇತನವನ್ನು ಶೇ.100ರಷ್ಟು ಹೆಚ್ಚಿಸಿಕೊಳ್ಳುವ ಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಸಂಸದರ ಮಾಸಿಕ ವೇತನ ಶೇ.100ರಷ್ಟು ಹೆಚ್ಚಿಸುವ ಸಂಸದೀಯ ಮಂಡಳಿಯ ಶಿಫಾರಸು ಇದೀಗ ಪ್ರಧಾನಿ ಮೋದಿ ಅವರ ಅನುಮೋದನೆಗೆ ಕಾಯುತ್ತಿದೆ. ಸಂಸದರು ತಮ್ಮ...

ಪೆಟ್ರೋಲ್ ಹಾಗೂ ಡೀಸೆಲ್ ದರ ಮತ್ತೆ ಏರಿಕೆ

ಇತ್ತೀಚೆಗಷ್ಟೇ ಅಲ್ಪ ಪ್ರಮಾಣದಲ್ಲಿ ಇಳಿಕೆ ಕಂಡಿದ್ದ ಪೆಟ್ರೋಲ್, ಡೀಸೆಲ್ ಮತ್ತೆ ಏರಿಕೆ ಕಂಡಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಹೆಚ್ಚಳ ಮಾಡಿದೆ. ಪೆಟ್ರೋಲ್ ಪ್ರತಿ ಲೀಟರ್ ಗೆ ರು.1.06 ಹಾಗೂ ಡೀಸೆಲ್ ಪ್ರತಿ ಲೀಟರ್...

ನಂದಿನಿ ಹಾಲಿನ ದರ ಹೆಚ್ಚಳ, ರಾಜ್ಯದ ಜನತೆಗೆ ಹೊಸ ವರ್ಷದ ಶಾಕ್ !

ಸರ್ಕಾರ ರಾಜ್ಯದ ಜನತೆಗೆ ಹೊಸ ವರ್ಷದ ಶಾಕ್ ನೀಡಿದೆ. ಜನವರಿ 5 ರಿಂದ ಜಾರಿಗೆ ಬರುವಂತೆ ನಂದಿನಿ ಹಾಲಿನ ದರವನ್ನು 4 ರೂ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಕೆಎಂಎಫ್ ಹಾಲಿನ ದರವನ್ನು 5 ರೂ ಹೆಚ್ಚಿಸಬೇಕೆಂದು ಬೇಡಿಕೆ ಇಟ್ಟಿತ್ತು. ಬೇಡಿಕೆಯನ್ನು...

ದೆಹಲಿ ಶಾಸಕರ ವೇತನವನ್ನು ಶೇ.400 ರಷ್ಟು ಹೆಚ್ಚಿಸಿದ ಆಪ್ ಸರ್ಕಾರ

ದಿಲ್ಲಿ ಶಾಸಕರು ಮತ್ತು ಮಂತ್ರಿಗಳ ವೇತನವನ್ನು 4 ಪಟ್ಟು ಹೆಚ್ಚಿಸುವ ಬೇಡಿಕೆಯಿದ್ದ ವಿಧೇಯಕವು ವಿಧಾನಸಭೆಯಲ್ಲಿ ಗುರುವಾರ ಅಂಗೀಕರಿಸಲಾಗಿದೆ. ಇದು ಜಾರಿಯಾದ ನಂತರ ದಿಲ್ಲಿ ಶಾಸಕರು ದೇಶದಲ್ಲೇ ಹೆಚ್ಚು ವೇತನ ಪಡೆವ ಶಾಸಕರು ಎಂಬ ಖ್ಯಾತಿಗೆ ಪಾತ್ರರಾಗಲಿದ್ದಾರೆ. ಇದರಿಂದಾಗಿ ಶಾಸಕರ ಒಟ್ಟಾರೆ ಮಾಸಿಕ ವೇತನ...

ಆರ್ಥಿಕಾಭಿವೃದ್ಧಿ ಪ್ರಗತಿಯಲ್ಲಿ ಚೀನಾವನ್ನು ಹಿಂದಿಕ್ಕಿದ ಭಾರತ: ವಿಶ್ವ ಬ್ಯಾಂಕ್

ಭಾರತ ತನ್ನ ಆರ್ಥಿಕಾಭಿವೃದ್ಧಿ ಪ್ರಗತಿಯನ್ನು ಶೇ.7.5ಕ್ಕೆ ಹೆಚ್ಚಿಸಿಕೊಳ್ಳುವ ಮೂಲಕ ಚೀನಾ ದೇಶವನ್ನು ಹಿಂದಿಕ್ಕಿದೆ ಎಂದು ವಿಶ್ವ ಬ್ಯಾಂಕ್ ನ ಉಪಾಧ್ಯಕ್ಷ ಹಾಗೂ ಮುಖ್ಯ ಆರ್ಥಿಕ ತಜ್ಞ ಕೌಶಿಕ್ ಬಸು ತಿಳಿಸಿದ್ದಾರೆ. ಪ್ರಸ್ತುತ ಚೀನಾ ದೇಶದ ಆರ್ಥಿಕ ಪ್ರಗತಿ ಶೇ.7.1ರಷ್ಟಿದೆ. ಭಾರತದಲ್ಲಿನ ಪ್ರಸಕ್ತ ಆರ್ಥಿಕ...

ವೃತ್ತಿ ಶಿಕ್ಷಣ ಕೋರ್ಸ್ ದುಬಾರಿ: ವಿದ್ಯಾರ್ಥಿಗಳಿಗೆ ಸಂಕಷ್ಟ

ಸಿಇಟಿ ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ 2015-16ನೇ ಸಾಲಿನಿಂದ ವೃತ್ತಿ ಶಿಕ್ಷಣ ಕೋರ್ಸ್ ಗಳಿಗೆ ಹೆಚ್ಚಿನ ಶುಲ್ಕ ಪಾವತಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಸರ್ಕಾರ ಮತ್ತು ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ನಡುವೆ ನಡೆದ ಚರ್ಚೆ ಬಳಿಕ ಪ್ರೆಅವೇಶ ಶುಲ್ಕ ಹೆಚ್ಚಳ ಮಾಡಲು...

ಮುಖ್ಯಮಂತ್ರಿ, ಸಚಿವರು, ಶಾಸಕರ ವೇತನ ಹೆಚ್ಚಳ

ಮುಖ್ಯಮಂತ್ರಿ ಸಹಿತ ಸಚಿವರು, ವಿಧಾನಸಭೆ ಹಾಗೂ ವಿಧಾನ ಪರಿಷತ್‌ ಸದಸ್ಯರ ವೇತನ, ಇತರ ಭತ್ಯೆ ಹೆಚ್ಚಳಕ್ಕೆ ಸಂಬಂಧಿಸಿದ ಮಸೂದೆಗೆ ರಾಜ್ಯಪಾಲರ ಅಂಕಿತ ದೊರಕಿದ್ದು, ಈ ಕಾಯ್ದೆ ಜಾರಿಗೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಪರಿಷ್ಕೃತ ವೇತನ ಹೆಚ್ಚಳ 2015 ಎಪ್ರಿಲ್‌ ನಿಂದ ಪೂರ್ವಾನ್ವಯವಾಗಲಿದೆ. ಇದರಿಂದಾಗಿ...

ಪೆಟ್ರೋಲ್‌ ಹಾಗೂ ಡೀಸೆಲ್‌ ದರ ಏರಿಕೆ

ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ತೈಲ ಕಂಪನಿಗಳು ದಿಢೀರನೇ ಏರಿಕೆ ಮಾಡುವ ಮೂಲಕ ವಾಹನ ಸವಾರರಿಗೆ ಶಾಕ್ ನೀಡಿವೆ. ಕಚ್ಚಾತೈಲ ಬೆಲೆ ಹೆಚ್ಚಳ ಹಿನ್ನೆಲೆಯಲ್ಲಿ ಗುರುವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್‌ ಬೆಲೆಯನ್ನು ಲೀಟರ್ ಗೆ 3.96 (ಸ್ಥಳೀಯ ತೆರಿಗೆ ಹೊರತುಪಡಿಸಿ) ರೂ....

ಅಂತರ್ಜಾಲ ತಾಟಸ್ಥ್ಯನೀತಿ: ಫೋನ್‌ ಕರೆ ದರ ಹೆಚ್ಚಳ ಸಂಭವ

ಅಂತರ್ಜಾಲ ತಾರತಮ್ಯ ನೀತಿಯನ್ನು ಹೋಗಲಾಡಿಸಿ ಇಂಟರ್ನೆಟ್‌ ಸ್ಥಾಗಿತ್ಯ ನೀತಿಯನ್ನು ಜಾರಿಗೊಳಿಸಬೇಕೆಂದು ನಡೆದಿರುವ ಹೋರಾಟದ ಮಧ್ಯೆಯೇ, ಈ ನೀತಿ ಜಾರಿಗೆ ಬಂದರೆ ಕರೆ ದರಗಳನ್ನು ಆರು ಪಟ್ಟು ಹೆಚ್ಚಿಸುವ ಅನಿವಾರ್ಯತೆಗೆ ಸಿಲುಕಲಿದ್ದೇವೆ ಎಂದು ಮೊಬೈಲ್‌ ಸೇವಾದಾರ ಕಂಪನಿಗಳು ಎಚ್ಚರಿಸಿವೆ. ಟೆಲಿಕಾಂ ಕಂಪನಿಗಳು ಸರ್ಕಾರ ಹಾಕಿರುವ...

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ

ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಭಾಗ್ಯ ಕಲ್ಪಿಸಿರುವ ರಾಜ್ಯ ಸರ್ಕಾರ ಮೂಲ ವೇತನದ ಶೇ. 25.25ರಷ್ಟಿದ್ದ ತುಟ್ಟಿಭತ್ಯೆಯನ್ನು ಶೇ.28.75ಕ್ಕೆ ಪರಿಷ್ಕರಿಸಿದೆ. ಈ ಮೂಲಕ ಚಾಲ್ತಿ ಇರುವ ತುಟ್ಟಿಭತ್ಯೆಯಲ್ಲಿ ಶೇ.3.5ರಷ್ಟು ಏರಿಕೆ ಮಾಡಿದಂತಾಗಿದೆ. ಪರಿಷ್ಕೃತ ತುಟ್ಟಿಭತ್ಯೆ 2015ರ ಜ.1ರಿಂದಲೇ ಪೂರ್ವಾನ್ವಯವಾಗುವಂತೆ ಏ.24ರಂದು ರಾಜ್ಯ ಸರ್ಕಾರ ಆದೇಶ...

ಮುಸ್ಲಿಂ, ಕ್ರೈಸ್ತರಿಗೆ ಕುಟುಂಬ ಯೋಜನೆ ಕಡ್ಡಾಯ ಮಾಡಿ: ಶಿವಸೇನೆ

ಮುಸ್ಲಿಮ್ ಮತ್ತು ಕ್ರಿಶ್ಚಿಯನ್ ಜನಸಂಖ್ಯೆ ಹೆಚ್ಚಳವಾಗುತ್ತಿರುವುದು ಹಿಂದೂ ದೇಶಕ್ಕೆ ಅಪಾಯಕಾರಿ ಬೆಳವಣಿಗೆ. ಹಾಗಾಗಿ ಅಲ್ಪಸಂಖ್ಯಾತರಿಗೆ ಕುಟುಂಬ ಯೋಜನೆ ಪದ್ಧತಿ ಅಗತ್ಯವಾಗಿ ಬೇಕಾಗಿದೆ ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಸಂಪಾದಕೀಯದಲ್ಲಿ ಪ್ರತಿಪಾದಿಸಿದೆ. ಏತನ್ಮಧ್ಯೆ ಸಾಧ್ವಿ ದೇವಾ, ಮುಸ್ಲಿಮ್ ಮತ್ತು ಕ್ರಿಶ್ಚಿಯನ್ ರಿಗೆ ಬಲವಂತವಾಗಿ...

ಏ.1ರಿಂದ ವಿದ್ಯುತ್ ದರ ಏರಿಕೆ

ಕರ್ನಾಟಕ ವಿದ್ಯುಚ್ಛಕ್ತಿ ಆಯೋಗ ಜನತೆಗೆ ಕರೆಂಟ್ ಶಾಕ್ ನೀಡಿದ್ದು, ವಿದ್ಯುತ್ ದರವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಪ್ರತೀ ಯೂನಿಟ್ ವಿದ್ಯುತ್ ದರದಲ್ಲಿ 13ರಿಂದ 20 ಪೈಸೆ ಹೆಚ್ಚಳ ಮಾಡಲಾಗಿದ್ದು, ಎಲ್ಲ ವಿದ್ಯುತ್ ಸರಬರಾಜು ಸಂಸ್ಥೆಗಳ ವ್ಯಾಪ್ತಿಯಲ್ಲಿ ದರ ಹೆಚ್ಚಳ ಮಾಡಲಾಗಿದೆ. ಏಪ್ರಿಲ್...

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಹೆಚ್ಚಳ

ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸಂಕವನ್ನು ಮತ್ತೆ ಹೆಚ್ಚಳ ಮಾಡಿದೆ. ಆದರೆ ಅಬಕಾರಿ ಸುಂಕ ಹೆಚ್ಚಳ ಗ್ರಾಹಕರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂಬುದು ಸಂತಸದ ವಿಷಯ. ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು...

ಪೆಟ್ರೋಲ್, ಡೀಸೆಲ್ ಅಬಕಾರಿ ಸುಂಕ ಹೆಚ್ಚಳ

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಮತ್ತೆ ಹೆಚ್ಚಿಸಿದೆ. ಪೆಟ್ರೋಲ್ 2.25 ರೂ ಮತ್ತು ಡೀಸೆಲ್ ಅಬಕಾರಿ ಸುಂಕವನ್ನು 1 ರೂ.ನಷ್ಟು ಹೆಚ್ಚಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಸತತ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಆದಾಯ ಸಂಗ್ರಹದ ಗುರಿಯನ್ನು ಹೆಚ್ಚಿಸಿಕೊಳ್ಳಲು...

ಭಾರತದಲ್ಲಿ 70% ಉಗ್ರವಾದ ಹೆಚ್ಚಳ: ವರದಿ ಹೇಳಿಕೆ

ಭಾರತದಲ್ಲಿ 2012-2013 ರಲ್ಲಿ ಶೇ.70 ರಷ್ಟು ಉಗ್ರ ಚಟುವಟಿಕೆಗಳು ಹೆಚ್ಚಳವಾಗಿವೆ ಎಂದು ವರದಿಯೊಂದು ತಿಳಿಸಿದೆ. ಇನ್ಸ್‌ಟಿಟ್ಯೂಟ್‌ ಆಫ್ ಎಕನಾಮಿಕ್ಸ್‌ ಎಂಡ್‌ ಪೀಸ್‌ ನೀಡಿದ ಗ್ಲೋಬಲ್‌ ಟೆರರಿಸಮ್‌ ಇಂಡೆಕ್ಸ್‌ 2014 ವರದಿಯಲ್ಲಿ ಈ ಆತಂಕಕಾರಿ ಅಂಶ ಹೊರಬಿದ್ದಿದೆ. 2012 ಕ್ಕಿಂತ 2013ರಲ್ಲಿ ನಕ್ಸಲರ ಅಟ್ಟಹಾಸ...

ತೆರಿಗೆ ವಿನಾಯಿತಿ ಮಿತಿ ಹೆಚ್ಚಳದ ಸುಳಿವು ನೀಡಿದ ಜೇಟ್ಲಿ

ಸಂಬಳದಾರರಿಗೆ ಮತ್ತು ಮಧ್ಯಮ ವರ್ಗಕ್ಕೆ ಹೆಚ್ಚಿನ ತೆರಿಗೆ ಹೆಚ್ಚಿಸಿ, ಹೆಚ್ಚಿನ ಹೊರೆಯಾಗಿಸುವುದು ನಮಗೆ ಇಷ್ಟವಿಲ್ಲ, ಬದಲಾಗಿ ತೆರಿಗೆ ವಂಚಿಸುವವರ ಮೇಲೆ ಹೆಚ್ಚಿನ ಹೊರೆಯಾಗುವಂತೆ ಮಾಡಲಿದ್ದೇವೆ. ಇದರಿಂದ ತೆರಿಗೆ ಕಟ್ಟುವವರ ಜೇಬಿನಲ್ಲಿ ಹೆಚ್ಚು ಹಣ ಉಳಿಯುವಂತೆ ಮಾಡಿ, ಅವರು ಅದನ್ನು ವ್ಯಯಿಸಿದಾಗ ಪರೋಕ್ಷ...

ಜಲ ಪ್ರಹಾರ: ಕಾವೇರಿ ನೀರಿನ ದರದಲ್ಲಿ ಭಾರೀ ಹೆಚ್ಚಳ

ಪೆಟ್ರೋಲ್, ಡಿಸೇಲ್ ದರ ಇಳಿಕೆಯಿಂದ ನಿರಾಳರಾಗಿದ್ದ ಬೆಂಗಳೂರು ಜನತೆಗೆ ರಾಜ್ಯ ಸರ್ಕಾರ, ಕಾವೇರಿ ನೀರಿನ ದರ ಹೆಚ್ಚಳ ಮಾಡುವ ಮೂಲಕ ಶಾಕ್ ನೀಡಿದೆ. ಜಲಮಂಡಳಿ ವಿದ್ಯುತ್ ದರ ಏರಿಕೆಯ ನಷ್ಟವನ್ನು ತುಂಬಿಸಿಕೊಳ್ಳಲು ನೀರಿನ ಬೆಲೆ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಆದೇಶಿಸಿದೆ. ಸರ್ಕಾರದ...

ಅಡುಗೆ ಅನಿಲ ದರ ಹೆಚ್ಚಳ

ಅಡುಗೆ ಅನಿಲ ಸಿಲಿಂಡರ್ ದರ ಏರಿಕೆಯಾಗಿದೆ. ಅಡುಗೆ ಅನಿಲ ವಿತರಕರಿಗೆ ನೀಡಲಾಗುವ ಕಮಿಷನ್ ಮೊತ್ತವನ್ನು ಕೇಂದ್ರ ಸರ್ಕಾರ 3.ರೂ ನಷ್ಟು ಏರಿಕೆ ಮಾಡಿದೆ. ಈ ನಿಟ್ಟಿನಲ್ಲಿ ಅಡುಗೆ ಅನಿಲ ಸಬ್ಸಿಡಿ ಸಹಿತ ಹಾಗೂ ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆ 3...

ಆಸ್ತಿ ಮೌಲ್ಯ ಹೆಚ್ಚಳ ಆರೋಪ: ದಾಖಲೆ ಬಿಡುಗಡೆ ಮಾಡಿದ ಡಿವಿಎಸ್

ಆಸ್ತಿ ಮೌಲ್ಯ ಹೆಚ್ಚಳ ಕುರಿತು ಯಾವುದೇ ಭ್ರಷ್ಟಾಚಾರ ನಡೆಸಿಲ್ಲ ಎಂದು ಸ್ಪಷ್ಟಪಡಿಸಿರುವ ಕೇಂದ್ರ ರೈಲ್ವೆ ಸಚಿವ ಸದಾನಂದಗೌಡ, ಈ ಸಂಬಂಧ ದಾಖಲೆಗಳನ್ನು ಬಿಡುಗಡೆಗೊಳಿಸಿದ್ದಾರೆ. ಮಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ದಾಖಲೆಗಳನ್ನು ಬಿಡುಗಡೆಮಾಡಿದರು. ಲೋಕಸಭಾ ಚುನಾವಣೆ ವೇಳೆ ಸಲ್ಲಿಸಲಾಗಿದ್ದ ಆಸ್ತಿ ವಿವರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited